ಯಲ್ಲಾಪುರ: ತಾಲೂಕಿನಲ್ಲಿ ಬುಧವಾರ 87 ಮಿ.ಮೀ. ಮಳೆಯಾಗಿದೆ. ಇಲ್ಲಿಯವರೆಗೆ 2175.6 ಮಿ.ಮೀ. ಮಳೆಯಾಗಿದೆ. ಮಂಗಳವಾರ ಸಂಜೆ ಸುರಿದ ಭಾರೀ ಮಳೆಗೆ ಕಣ್ಣಿಗೇರಿಯ ಗ್ರಾಪಂ ವ್ಯಾಪ್ತಿಯ ಕನ್ನಡಗಲ್ ಗ್ರಾಮದಲ್ಲಿ ಮಹಾಬಲೇಶ್ವರ ಹೆಗಡೆ ಅವರ ಅಡಿಕೆ ತೋಟ ಜಲಾವೃತಗೊಂಡಿದ್ದು,ತೋಟದ ಫಲವತ್ತತೆ ಕೊಚ್ಚಿಹೋಗಿ…
Read Moreeuttarakannada.in
ಕಳಚೆಗೆ ಬಸ್ ಸಂಚಾರ ಪುನಃ ಪ್ರಾರಂಭಿಸಲು ಆಗ್ರಹ: ಗ್ರಾಮಸ್ಥರಿಂದ ಮನವಿ
ಯಲ್ಲಾಪುರ: ತಾಲೂಕಿನ ಕಳಚೆಗೆ ಬಸ್ ಸಂಚಾರ ಪುನಃ ಪ್ರಾರಂಭಿಸಲು ಆಗ್ರಹಿಸಿ ಗ್ರಾಮಸ್ಥರು, ಮಹಿಳೆಯರು ಶಾಸಕ ಶಿವರಾಮ ಹೆಬ್ಬಾರ್ ಅವರಿಗೆ ಮನವಿ ಸಲ್ಲಿಸಿದರು. ಮಳೆ ಜೋರಾಗಿರುವುದರಿಂದ ಕಾಂಕ್ರೀಟ್ ರಸ್ತೆ ಜಾರುತ್ತಿದೆ. ಕಳಚೆ ಭೂಕುಸಿತ ವಲಯವಾಗಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಬಸ್ ಸಂಚಾರ…
Read Moreಅಬ್ಬಿತೋಟದ ಉದಯ್ ಭಟ್ ನಿಧನ
ಯಲ್ಲಾಪುರ: ತಾಲೂಕಿನ ತೇಲಂಗಾರ ಅಬ್ಬಿತೋಟದ ಉದಯ ಭಟ್ಟ ಅಕಾಲಿಕ ನಿಧನರಾಗಿದ್ದಾರೆ.ಅವರಿಗೆ 37 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ, ಮಗಳು,ಮಗ,ತಂದೆ ತಾಯಿ ಬಂಧು ಬಳಗವನ್ನು ಅಗಲಿದ್ದಾರೆ. ಇವರು ಬೆಂಗಳೂರಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು.
Read Moreಜಿ+2 ಆಶ್ರಯ ಮನೆಗಳ ವಸತಿ ಸಮುಚ್ಛಾಯ: ನಾಲ್ಕು ಮನೆಗಳ ಉದ್ಘಾಟನೆ
ದಾಂಡೇಲಿ : ನಗರದ ಅಂಬೆವಾಡಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಜಿ+2 ಆಶ್ರಯ ಮನೆಗಳ ಸಮುಚ್ಛಾಯದಲ್ಲಿ ನಿರ್ಮಾಣ ಕಾರ್ಯ ಪೂರ್ಣಗೊಂಡು ವಿತರಿಸಲಾದ ಮನೆಗಳ ಪೈಕಿ ನಾಲ್ಕು ಮನೆಗಳ ವಿದ್ಯುಕ್ತ ಉದ್ಘಾಟನೆಯು ಪೂಜಾ ಕಾರ್ಯಕ್ರಮದೊಂದಿಗೆ ಮಂಗಳವಾರ ನಡೆಯಿತು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ನಗರ ಸಭೆಯ…
Read Moreಸ್ಪೀಡ್ ರೈಡರ್ಸ್‌ಗೆ ದುಸ್ವಪ್ನವಾಗಲಿರುವ ರಾಡರ್ ಗನ್: ದಾಂಡೇಲಿಯಲ್ಲಿ ಪ್ರಾಯೋಗಿಕ ಪರೀಕ್ಷೆ
ದಾಂಡೇಲಿ : ಅತೀ ವೇಗ ಹಾಗೂ ಅಜಾಗರೂಕತೆಯ ವಾಹನ ಚಾಲನೆಯಿಂದಾಗಿ ಉಂಟಾಗುತ್ತಿರುವ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಹಾಗೂ ನಿಗದಿತ ವೇಗಕ್ಕಿಂತ ಹೆಚ್ಚಿನ ವೇಗದಲ್ಲಿ ಸಂಚರಿಸುವ ವಾಹನಗಳ ಚಾಲಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ರಾಡನ್ ಗನ್ ಕಾರ್ಯಾಚರಣೆಯನ್ನು ನಡೆಸಲು…
Read Moreಧರೆ ಕುಸಿತ: ಸಂಚಾರ ಸ್ಥಗಿತಗೊಳ್ಳುವ ಆತಂಕ
ಸಿದ್ದಾಪುರ: ತಾಲೂಕಿನ ವಾಜಗೋಡ ಗ್ರಾಪಂ ವ್ಯಾಪ್ತಿಯ ವಂದಾನೆ ಮುಖ್ಯರಸ್ತೆಯಿಂದ ಗೊದ್ಲಮನೆ ಊರಿಗೆ ತೆರಳುವ ಗ್ರಾಮೀಣ ಮುಖ್ಯ ರಸ್ತೆ ತಾರಿಮನೆ ಹತ್ತಿರ ಭಾರೀ ಮಳೆಯಿಂದಾಗಿ ಎರಡು ಕಡೆ ಧರೆ ಕುಸಿದು ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆ ಕಂಡುಬರುತ್ತಿದೆ. ಸುಮಾರು ನೂರು ಮೀಟರ್‌ನಷ್ಟು…
Read Moreಮಂಗನ ಕಾಟಕ್ಕೆ ಬೇಸತ್ತ ರೈತರಿಂದ ಸೂಕ್ತ ಕ್ರಮಕ್ಕೆ ಆಗ್ರಹ
ಸಿದ್ದಾಪುರ : ಮಂಗಗಳು ಅಡಿಕೆ ತೋಟ, ಭತ್ತದ ಗದ್ದೆ ಹಾಗೂ ಇನ್ನಿತರ ಬೆಳೆಗಳನ್ನು ನಿತ್ಯ ನಿರಂತರ ತಿಂದು ಹಾಳು ಮಾಡುತ್ತಿದ್ದು ಅಪಾರ ಪ್ರಮಾಣದ ಹಾನಿಯನ್ನುಂಟು ಮಾಡುತ್ತಿವೆ. ಕಷ್ಟಪಟ್ಟು ಬೆಳೆದ ಬೆಳೆಗಳನ್ನು ಕಣ್ಣೆದುರಿಗೇ ನಾಶಪಡಿಸುತ್ತಿವೆ. ಇದರಿಂದ ರೈತರ ಆದಾಯಕ್ಕೆ ಕುತ್ತು…
Read Moreವ್ಯಸನ ಮುಕ್ತ ಸಮಾಜಕ್ಕಾಗಿ ದುಶ್ಚಟಗಳ ಭಿಕ್ಷೆ ಬೇಡಿದ ಡಾ|| ಮಹಾಂತ ಶಿವಯೋಗಿಗಳು
ಆ.1ರ ವ್ಯಸನ ಮುಕ್ತ ದಿನಾಚರಣೆ ಅಂಗವಾಗಿ ವಿಶೇಷ ಲೇಖನ ಮಠಗಳ ಸ್ವಾಮೀಜಿಗಳು ತಮ್ಮ ಜೋಳಿಗೆಯಲ್ಲಿ ಭಕ್ತರ ಮನೆಗಳಿಗೆ ಭೇಟಿ ನೀಡಿ, ಧವಸ ಧಾನ್ಯಗಳ ಭಿಕ್ಷೆ ಬೇಡಿ ಸಂಗ್ರಹಿಸಿದ ದೊರೆತ ಧವಸ ಧಾನ್ಯಗಳಿಂದ ಮಠಗಳಲ್ಲಿ ಓದುವ ಬಡ ಮಕ್ಕಳಿಗೆ ಪ್ರಸಾದ…
Read Moreವ್ಯಸನ ಮುಕ್ತ ದಿನಾಚರಣೆ ಮೂಲಕ ಜಾಗೃತಿ ಮೂಡಿಸಿ: ಪ್ರಕಾಶ್ ರಜಪೂತ್
ಕಾರವಾರ: ಮಾದಕ ವ್ಯಸನಗಳ ದುಷ್ಪರಿಣಾಮಗಳ ಕುರಿತಂತೆ ಸಾರ್ವಜನಿಕರಿಗೆ ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಪ್ರಯುಕ್ತ ಆಯೋಜಿಸುವ ವ್ಯಸನ ಮುಕ್ತ ದಿನಾಚರಣೆ ಮೂಲಕ ಜಿಲ್ಲೆಯಾದ್ಯಂತ ಜಾಗೃತಿ ಮೂಡಿಸಿ, ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸುವಂತೆ ಜಿಲ್ಲೆಯ ಎಲ್ಲಾ ತಹಶೀಲ್ದಾರ್‌ಗಳಿಗೆ ಅಪರ ಜಿಲ್ಲಾಧಿಕಾರಿ ಪ್ರಕಾಶ್…
Read More‘ಕೋಳಿ ಸಾಕಾಣಿಕೆಯಿಂದ ಸ್ವಾವಲಂಬನೆ ಜೀವನ ನಡೆಸಲು ಸಾಧ್ಯ’
ಕುಮಟಾ: ಕುಮಟಾ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯು 10 ದಿನಗಳ ಕೋಳಿ ಸಾಕಣಿಕೆ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಮಂಗಳವಾರ ಕೋಳಿ ಸಾಕಣಿಕೆ ತರಬೇತಿಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮವನ್ನು ಭಟ್ಕಳ ಪಶುವೈದ್ಯ ಶಿವಕುಮಾರ ಎಂ.ಬಿ ಉದ್ಘಾಟಿಸಿ…
Read More