ಸಿದ್ದಾಪುರ: ಪಟ್ಟಣ ವ್ಯಾಪ್ತಿಯ ಕೊಂಡ್ಲಿಯಿಂದ ಕೊಪ್ಪಕ್ಕೆ ಸಂಪರ್ಕ ನೀಡುವ ರಸ್ತೆಯಲ್ಲಿನ ಮಾರಿಕಾಂಬಾ ಜಾತ್ರಾ ಗದ್ದುಗೆ ಸಮೀಪದಲ್ಲಿ ಬೃಹತ್ ಮರವೊಂದು ಬೀಳುವ ಮುನ್ಸೂಚನೆ ಇದ್ದು ಅಪಾಯದ ಲಕ್ಷಣಗಳು ಕಂಡುಬರುತ್ತಿದೆ. ಕೂಡಲೇ ಮರವನ್ನ ತೆರವುಗೊಳಿಸಿ ಸುರಕ್ಷಿತ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಒತ್ತಾಯ…
Read Moreeuttarakannada.in
ಜು.27ಕ್ಕೆ ಕಲಾ ಗೌರವ: ಸಂಗೀತ ಕಾರ್ಯಕ್ರಮ
ಶಿರಸಿ: ನಗರದ ಸಂಹಿತಾ ಮ್ಯೂಸಿಕ್ ಫೋರಮ್‌ನಿಂದ ಗುರು ಪೂರ್ಣಿಮೆ ಪ್ರಯುಕ್ತ ಕಲಾ ಗೌರವ ಹಾಗೂ ಸಂಗೀತ ಕಾರ್ಯಕ್ರಮ ಅಶ್ವಿನಿ ವೃತ್ತ ಸಮೀಪ ಅಶೋಕ ನಗರದ ಲಕ್ಷ್ಮಿ ಕೃಪಾದಲ್ಲಿ ಜು.27ರ ಸಂಜೆ 5.30ಕ್ಕೆ ಏರ್ಪಡಿಸಲಾಗಿದೆ. ಈ ವೇಳೆ ಮದ್ದಲೆ ವಾದಕ…
Read Moreಪುಸ್ತಕ ಬಹುಮಾನಕ್ಕೆ ಅರ್ಜಿ ಆಹ್ವಾನ
ಕಾರವಾರ: ಕರ್ನಾಟಕ ಸಾಹಿತ್ಯ ಅಕಾಡೆಮಿಯು 2023 ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡಿರುವ ಸಾಹಿತ್ಯದ ವಿವಿಧ ಪ್ರಕಾರಗಳ ಕೃತಿಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಲಾಗಿದೆ.ಲೇಖಕರು, ಪ್ರಕಾಶಕರು, ಸಾಹಿತ್ಯಾಸಕ್ತ ಸಾರ್ವಜನಿಕರು ನಾಲ್ಕು ಪ್ರತಿಗಳನ್ನು ರಿಜಿಸ್ಟ್ರಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, ಜೆ.ಸಿ.ರಸ್ತೆ,…
Read Moreಬನವಾಸಿ ನೆರೆ ಪೀಡಿತ ಪ್ರದೇಶಕ್ಕೆ ಬಿಜೆಪಿ ತಂಡದ ಭೇಟಿ: ಸೂಕ್ತ ಪರಿಹಾರಕ್ಕೆ ಆಗ್ರಹ
ಶಿರಸಿ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಸೂಚನೆಯಂತೆ ಬನವಾಸಿಯ ಭಾಶಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೊಗವಳ್ಳಿ ಗ್ರಾಮದಲ್ಲಿ ವರದಾ ನದಿ ನೀರು ರೈತರ ಹೊಲಗಳಿಗೆ ನುಗ್ಗಿ ನೆರೆ ಉಂಟಾದ ಪ್ರದೇಶಗಳಿಗೆ ಬಿಜಿಪಿಯ ಪ್ರಮುಖರು ಮತ್ತು ಕಾರ್ಯಕರ್ತರ ತಂಡ ಭೇಟಿ…
Read Moreಅತಿವೃಷ್ಟಿ: ಅಡಿಕೆ ಬೆಳೆಗೆ ಕೊಳೆರೋಗದ ಆತಂಕ
ಶಿರಸಿ: ತಾಲೂಕಿನಲ್ಲಿ ಜುಲೈ ತಿಂಗಳಲ್ಲಿ ಅಧಿಕ ಮಳೆಯಾಗಿದ್ದು ತಾಲೂಕಿನ ಪ್ರಮುಖ ಬೆಳೆಯಾದ ಅಡಿಕೆಗೆ ಕೊಳೆ ರೋಗ ಕಾಣಿಸಿಕೊಳ್ಳುವ ಸಾಧ್ಯತೆಯಿದ್ದು ಈ ಕೆಳಗಿನ ನಿಯಂತ್ರಣ ಕ್ರಮ ಕೈಗೊಳ್ಳಬೇಕಾಗಿದೆ. ಅಡಿಕೆ ಕಾಯಿ ಕೊಳೆರೋಗ ನಿಯಂತ್ರಣಕ್ಕೆ ಈಗಾಗಲೇ ಶೇಕಡಾ 1ರ ಬೋರ್ಡೋ ದ್ರಾವಣ…
Read Moreಜು.28ಕ್ಕೆ ಗ್ರಾಮೀಣ ಕೆಸರುಗದ್ದೆ ಆಟ
ಕಾರವಾರ: ತಾಲೂಕಿನ ದೇವಳಮಕ್ಕಿ ಗ್ರಾಮದಲ್ಲಿ ಜು.28 ರವಿವಾರದಂದು ಕೇರವಡಿ ,ದೇವಳಮಕ್ಕಿ ಹಾಗೂ ವೈಲವಾಡಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೀಮಿತ ಕೆಸರುಗದ್ದೆ ಪಂದ್ಯಾವಳಿವು ದೇವಳಮಕ್ಕಿಯ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಹತ್ತಿರ ನಡೆಯಲಿದೆ. ಶಾಲಾ ಹಂತದ 4 ರಿಂದ 7ನೇ…
Read Moreವಿದೇಶಿ ವಿದ್ಯಾಭ್ಯಾಸ ಸಾಲಕ್ಕಾಗಿ ಅರ್ಜಿ ಆಹ್ವಾನ
ಕಾರವಾರ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ನಿಯಮಿತದಿಂದ 2024-25ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ, ಜೈನ, ಸಿಖ್, ಬೌದ್ಧ ಹಾಗೂ ಪಾರ್ಸಿ ಸಮುದಾಯದ ಅರ್ಹ ವಿದ್ಯಾರ್ಥಿಗಳಿಗೆ ಮಾನ್ಯತೆ ಪಡೆದಿರುವ ವಿದೇಶದ ವಿಶ್ವವಿದ್ಯಾಲಯದಲ್ಲಿ ಪದವಿ/ಸ್ನಾತಕೋತ್ತರ ಪದವಿ ಮಾಡಬಯಸುವ ಅಲ್ಪಸಂಖ್ಯಾತರ…
Read Moreಕಡಲ ಕೊರೆತ ಸ್ಥಳಗಳಿಗೆ ಕೆ.ಎಂ.ಬಿ ಜಯರಾಮ್ ರಾಯ್‌ಪುರ ಭೇಟಿ
ಕಾರವಾರ: ಕರಾವಳಿ ಜಿಲ್ಲೆಯಲ್ಲಿ ಕಡಲ ಕೊರತೆ ತೀವ್ರವಾಗಿದ್ದು, ಸಮುದ್ರ ಭಾಗದಲ್ಲಿ ವಾಸಿಸುತ್ತಿರುವ ಜನರಲ್ಲಿ ಆತಂಕ ಮನೆ ಮಾಡಿದೆ. ಕಡಲ ಕೊರೆತ ಸಮಸ್ಯೆಯ ಹಾನಿಗೆ ತಡೆಗಟ್ಟಲು ಸರ್ಕಾರದಿಂದ ಶಾಶ್ವತವಾದ ಪರಿಹಾರ ನೀಡುವ ನಿಟ್ಟಿನಲ್ಲಿ ಯೋಜನೆಯನ್ನು ಅದಷ್ಟು ಬೇಗ ಕಂಡುಕೊಳ್ಳಲಿದೆ ಎಂದು…
Read Moreಜು.27,28ಕ್ಕೆ ವಿಶೇಷ ಸಂಗೀತ, ನೃತ್ಯ ಪರೀಕ್ಷೆ
ಶಿರಸಿ: ಇಲ್ಲಿನ ಎಂಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ಪರೀಕ್ಷಾ ಕೇಂದ್ರದಲ್ಲಿ ನೊಂದಾಯಿಸಿರುವ ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯ ಆಯೋಜಿಸಿರುವ ರಾಜ್ಯ ಮಟ್ಟದ ಜ್ಯೂನಿಯರ್, ಸೀನಿಯರ್ ಹಾಗೂ ವಿದ್ವತ್ ಪರೀಕ್ಷೆಗಳು…
Read Moreಅಣಶಿ ಸರಕಾರಿ ಶಾಲೆಗೆ ಹಸಿರು ನೈರ್ಮಲ್ಯ ಅಭ್ಯುದಯ ಶಾಲಾ ಪ್ರಶಸ್ತಿ
ಜೋಯಿಡಾ: ತಾಲೂಕಿನ ಅಣಶಿ ಗ್ರಾಮ ಪಂಚಾಯತ ವ್ಯಾಪ್ತಿಯ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಅಣಶಿ ಶಾಲೆಯು ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ ಚಿಕ್ಕಬಳ್ಳಾಪುರ ವತಿಯಿಂದ ರಾಜ್ಯಮಟ್ಟದ ಹಸಿರು ನೈರ್ಮಲ್ಯ ಅಭ್ಯುಧಯ ಶಾಲಾ ಪ್ರಶಸ್ತಿಗೆ ಆಯ್ಕೆಯಾಗಿದೆ. ಪ್ರಶಸ್ತಿಯು 10,000…
Read More