Slide
Slide
Slide
previous arrow
next arrow

ಅಂಗನವಾಡಿಗೆ ಖುರ್ಚಿ ದೇಣಿಗೆ ನೀಡಿದ ಮಾಸ್ತಪ್ಪ ನಾಯ್ಕ್

ಭಟ್ಕಳ: ಹೆಬಳೆ ಗ್ರಾಮ ಪಂಚಾಯತ ವ್ಯಾಪ್ತಿಯ ಬರುವ  14 ಅಂಗನವಾಡಿ ಕೇಂದ್ರಕ್ಕೆ ಯಂಗ್ ಒನ್ ಇಂಡಿಯಾ ಮಾಲೀಕರಾದ ಮಾಸ್ತಪ್ಪ ನಾಯ್ಕ 300 ಖುರ್ಚಿಗಳನ್ನು ನೀಡುವ ಮೂಲಕ ಶಿಕ್ಷಣ ಪ್ರೇಮವನ್ನು ಮೆರೆದಿದ್ದಾರೆ. ಪುಟಾಣಿ ಮಕ್ಕಳಿಗೆ ಪುಟ್ಟ ಪುಟ್ಟ ಖುರ್ಚಿಗಳೆಂದರೆ ಅದೇನೋ…

Read More

ಹೊನ್ನಾವರದಲ್ಲಿ ವಿಜೃಂಭಣೆಯಿಂದ ನಡೆದ ವೈಕುಂಠ ಏಕಾದಶಿ

ಹೊನ್ನಾವರ: ಹೊನ್ನಾವರ ಪ್ರಮುಖ ವಿಷ್ಣುವಿನ ದೇವಾಲಯಗಳಲ್ಲಿ ವೈಕುಂಠ ಏಕಾದಶಿ ವಿಶೇಷ ಪೂಜೆ ನಡೆಯಿತು. ದೇಶದಾದ್ಯಂತ ಹಲವು ದೇಗುಲಗಳಲ್ಲಿ ಶ್ರದ್ಧಾಭಕ್ತಿಯಿಂದ ವೈಕುಂಠ ಏಕಾದಶಿ ನಡೆಯುತ್ತಿದೆ. ಇಂದು ವೈಕುಂಠ ದ್ವಾರದ ಮೂಲಕ ಭಗವಂತನ ದರ್ಶನ ಮಾಡಿದರೆ ಮೋಕ್ಷ ಸಿಗುತ್ತದೆ ಎಂದು ಪ್ರತೀತಿ…

Read More

ಆಸರಕೇರಿ ವೆಂಕಟರಮಣ ದೇವಾಲಯದಲ್ಲಿ ವೈಕುಂಠ ಏಕಾದಶಿ ಆಚರಣೆ

ಭಟ್ಕಳ: ವೈಕುಂಠ ಏಕಾದಶಿ ಅಂಗವಾಗಿ ಪಟ್ಟಣದ ಆಸರಕೇರಿಯ ನಾಮಧಾರಿ ಗುರುಮಠದ ವೆಂಕಟರಮಣ ದೇವಸ್ಥಾನಕ್ಕೆ ಸಾವಿರಕ್ಕೂ ಅಧಿಕ ಭಕ್ತರು ಭೇಟಿ ನೀಡಿ ವೈಕುಂಠ ದ್ವಾರದ ಮೂಲಕ ದೇವರ ದರ್ಶನ ಪಡೆದು ಪುನೀತರಾದರು. ಮುಂಜಾನೆ 4 ಗಂಟೆಯಿಂದಲೇ ಭಜನೆ ಹಾಗೂ ಪೂಜಾ…

Read More

ಸಂಪನ್ನಗೊಂಡ ಸಂಗೀತ ನಾದೋಪಾಸನೆ

ಶಿರಸಿ: ನಗರದ ಯೋಗಮಂದಿರದಲ್ಲಿ ಭಗವಾನ್ ಶ್ರೀಧರ ಸಂಗೀತ ವಿದ್ಯಾಲಯದ 5 ನೇ ವರ್ಷದ ಸಂಗೀತ ನಾದೋಪಾಸನೆ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ಜರುಗಿತು. ಬೆಳಿಗ್ಗೆ ದೀಪ ಪ್ರಜ್ವಲಿಸಿ ವಿದ್ಯಾಲಯದ ಅಧ್ಯಕ್ಷರಾದ ಶಾಂತಾರಾಮ್ ಹೆಗಡೆ ದಂಪತಿಗಳು ಇವರು ಕಾರ್ಯಕ್ರಮ ಉದ್ಘಾಟಿಸುತ್ತಾ ಸಂಗೀತ…

Read More

ಸಂಸ್ಕಾರ ನೀಡುವ ಕಲೆಗಳ ಉಳಿಸುವ ಕಾರ್ಯ ಸೇವಾ ಸಂಸ್ಥೆಗಳಿಂದಾಗಲಿ: ಎಂ.ಎಲ್.ಭಟ್ ಉಂಚಳ್ಳಿ

 ಸಿದ್ದಾಪುರ: ಯಕ್ಷಗಾನವೂ ಸೇರಿದಂತೆ ಸಂಸ್ಕಾರಗಳನ್ನು ನೀಡುವ ಎಲ್ಲಾ ಕಲೆಗಳನ್ನು ಉಳಿಸಿ ಬೆಳೆಸುವ ಕೆಲಸ ಕಾರ್ಯ ಸೇವಾ ಸಂಸ್ಥೆಗಳಿಂದ ಆಗಬೇಕಿದೆ ಎಂದು ಹೆಗ್ಗರಣೆ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಎಂ.ಎಲ್.ಭಟ್ ಉಂಚಳ್ಳಿ ಅಭಿಪ್ರಾಯ ಪಟ್ಟರು. ಅವರು ವಸುಂಧರ ಸಮೂಹ ಸೇವಾ…

Read More

ಪಠ್ಯದ ಜೊತೆ ಕ್ರೀಡೆಗೂ ಪ್ರಾಮುಖ್ಯತೆ ನೀಡಿ: ನಿಶ್ಚಲಾನಂದನಾಥ ಸ್ವಾಮೀಜಿ

ಬಿಜಿಎಸ್ ಸೆಂಟ್ರಲ್ ಸ್ಕೂಲ್‌ನಲ್ಲಿ ವಾರ್ಷಿಕ ಕ್ರೀಡಾಕೂಟ ಯಶಸ್ವಿ ಕುಮಟಾ: ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟಿನ ಮಿರ್ಜಾನಿನ ಬಿಜಿಎಸ್ ಸೆಂಟ್ರಲ್ ಸ್ಕೂಲಿನ ಕ್ರೀಡಾಂಗಣದಲ್ಲಿ, ಬಿಜಿಎಸ್ ಸೆಂಟ್ರಲ್ ಸ್ಕೂಲ್ ಮತ್ತು ಆದಿಚುಂಚನಗಿರಿ ಇಂಡಿಪೆಂಡೆಂಟ್ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ…

Read More

‘ಲಯ ವಂದನಾ’ ಆಮಂತ್ರಣ ಪತ್ರಿಕೆ ಬಿಡುಗಡೆ

ಶಿರಸಿ: ಜ.೧೯ ಭಾನುವಾರ ನಗರ ಟಿ.ಆರ್.ಸಿ ಸಭಾಭವನದಲ್ಲಿ ಆಯೋಜಿಸಲಾದ “ಲಯ ವಂದನಾ” ಶ್ರದ್ಧಾಂಜಲಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಹೊಟೆಲ್ ಸುಪ್ರಿಯಾ ಇಂಟರ್‌ನ್ಯಾಶನಲ್ ಸಭಾಂಗಣದಲ್ಲಿ ಬಿಡುಗಡೆಗೊಳಿಸಲಾಯಿತು. ಇತ್ತೀಚಿಗೆ ದಿವಂಗತರಾದ ತಬಲಾ ಮಾಂತ್ರಿಕ ಉಸ್ತಾದ್ ಝಾಕಿರ್ ಹುಸೇನ್‌ರವರ ಶ್ರದ್ಧಾಂಜಲಿ ಅಂಗವಾಗಿ ಪಂಡಿತ್…

Read More

TMS: ಶನಿವಾರದ ವಿಶೇಷ ರಿಯಾಯಿತಿ- ಜಾಹೀರಾತು

ನಿಮ್ಮ ಈ ಶನಿವಾರದ ಖರೀದಿಯನ್ನು ನಿಮ್ಮ ಟಿ.ಎಮ್.ಎಸ್ ಸೂಪರ್ ಮಾರ್ಟ್ ನಲ್ಲಿ ಮಾಡಿ ಮತ್ತು ಆಯ್ದ ದಿನಸಿ ಹಾಗೂ ಇತರೆ ವಸ್ತುಗಳ ಮೇಲೆ ವಿಶೇಷ ರಿಯಾಯಿತಿ ಪಡೆಯಿರಿ. 🎉 TMS WEEKEND OFFER SALE 🎊 ದಿನಾಂಕ 11-01-2025…

Read More

ಜ.14ರಿಂದ ಭಂಡೂರು ಜಾತ್ರಾ ಮಹೋತ್ಸವ: ವಿವಿಧ ಧಾರ್ಮಿಕ ಕಾರ್ಯಕ್ರಮ

ಹೊನ್ನಾವರ: ಹೊನ್ನಾವರ ಪಟ್ಟಣದಿಂದ ಸುಮಾರು 15 ಕಿ.ಮೀ ದೂರದಲ್ಲಿರುವ ಚಿಕ್ಕನಕೋಡು ಪಂಚಾಯತಿಯ ಹೇರಾವಲಿ ಗ್ರಾಮದಲ್ಲಿರುವ ಭಂಡೂರೇಶ್ವರಿ ದೇವಿ ದೇವಾಲಯದ ಜಾತ್ರಾ ಮಹೋತ್ಸವವು ಜ.14 ರಿಂದ ಆರಂಭಗೊಂಡು ಜ.18 ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸದ್ಗುರು ಶ್ರೀ ಶ್ರೀಧರ ಸ್ವಾಮಿಗಳ…

Read More

ಜ.14ಕ್ಕೆ ತಿಂಗಳ ವಿಶೇಷ ಸಾಹಿತ್ಯಿಕ ಕಾರ್ಯಕ್ರಮ

ಶಿರಸಿ: ಸಾಹಿತ್ಯ ಸಂಚಲನ ಶಿರಸಿ(ಉ.ಕ), ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ, ಶಿರಸಿ, ಜಿಲ್ಲಾ ಉತ್ತರ ಕನ್ನಡ ಮತ್ತು ನೆಮ್ಮದಿ ಓದುಗರ ಬಳಗ ಶಿರಸಿ ಇವರ ಸಂಯುಕ್ತಾಶ್ರಯದಲ್ಲಿ ಜ.14, ಮಂಗಳವಾರ, ಅಪರಾಹ್ನ 3:30 ಘಂಟೆಗೆ ನೆಮ್ಮದಿ ಕುಟೀರದಲ್ಲಿ ತಿಂಗಳ ವಿಶೇಷ ಕಾರ್ಯಕ್ರಮದ…

Read More
Back to top