ಶಿರಸಿ: ನಗರದ ಮರಾಠಿಕೊಪ್ಪದ ಸುಭಾಷನಗರದಲ್ಲಿರುವ ಅಜಿತ ಮನೋಚೇತನಾ ಕೇಂದ್ರದಲ್ಲಿ ಪ್ರತಿ ತಿಂಗಳು ನಡೆಯುವ “ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರ”ವನ್ನು ಜ.12, ರವಿವಾರ ಏರ್ಪಡಿಸಲಾಗಿದೆ. ಬೆಳಿಗ್ಗೆ 10 ಘಂಟೆಯಿಂದ ಮಧ್ಯಾಹ್ನ 2 ಘಂಟೆಯವರೆಗೆ ನಡೆಯುವ ಆರೋಗ್ಯ ತಪಾಸಣಾ ಶಿಬಿರದಲ್ಲಿ…
Read Moreeuttarakannada.in
ಗಣೇಶ ಶೇಟ್‌ಗೆ ಬಿ.ಎಚ್. ಶ್ರೀಧರ ಶಿಕ್ಷಣ ಪ್ರಶಸ್ತಿ
ಶಿರಸಿ: ಶಿಕ್ಷಣ ತಜ್ಞ, ಸಾಹಿತಿ, ಪ್ರೋ.ಬಿ.ಎಚ್. ಶ್ರೀಧರರ ಹೆಸರಿನಲ್ಲಿ ಸ್ಥಾಪಿತವಾಗಿರುವ ಈ ಬಾರಿಯ ‘ಬಿ.ಎಚ್. ಶ್ರೀಧರ ಶಿಕ್ಷಣ ಪ್ರಶಸ್ತಿ’ಗೆ ಗಣೇಶ ಜೆ. ಶೇಟ್ ಇವರನ್ನು ಆಯ್ಕೆ ಮಾಡಲಾಗಿದೆ. ಗಣೇಶ ಜೆ. ಶೇಟ್ ಎಂ.ಜಿ.ಸಿ. ಕಾಲೇಜು ಸಿದ್ದಾಪುರದ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದಾರೆ.…
Read Moreದೌರ್ಜನ್ಯ ನಿಯಂತ್ರಣಕ್ಕೆ ಕ್ರಮ, ಹೊಸ ಅತಿಕ್ರಮಣಕ್ಕೆ ನಿಯಂತ್ರಣ: ವಸಂತ ರೆಡ್ಡಿ
ಶಿರಸಿ: ಅರಣ್ಯವಾಸಿಗಳಿಂದ ಆರೋಪಿಸಿದ ದೌರ್ಜನ್ಯ ಕುರಿತು ಪರಿಶೀಲಿಸಿ ಸೂಕ್ತ ಕ್ರಮ ಜರುಗಿಸಲಾಗುವದು. ಅಲ್ಲದೇ, ಅರಣ್ಯವಾಸಿಗಳಿಂದ ಹೊಸ ಅರಣ್ಯ ಭೂಮಿ ಅತಿಕ್ರಮಣಕ್ಕೆ ನಿಯಂತ್ರಿಸಲಾಗುವುದೆಂದು ಅರಣ್ಯ ಸಂರಕ್ಷಣಾಧಿಕಾರಿ ವಸಂತ ರೆಡ್ಡಿ ಹೇಳಿದರು. ಅವರು ಜ.9ರಂದು ಶಿರಸಿಯ ಗಾಣಿಗ ಕಲ್ಯಾಣ ಮಂಟಪದಲ್ಲಿ ಅರಣ್ಯ…
Read Moreಜ.11,12ಕ್ಕೆ ಫೋಟೋಗ್ರಾಫರ್ಸ್ ಸಂಘದ ಕ್ರಿಕೆಟ್ ಪಂದ್ಯಾವಳಿ
ಶಿರಸಿ: ಫೋಟೋಗ್ರಾಫರ್ಸ್ ಹಾಗೂ ವಿಡಿಯೋಗ್ರಾಫರ್ಸ ಸಂಘದ ವತಿಯಿಂದ ಜಿಲ್ಲಾಮಟ್ಟದ ಕ್ರಿಕೆಟ್ ಪಂದ್ಯಾವಳಿಯನ್ನು ಜ.11 ಹಾಗೂ ಜ.12ರಂದು ಆಯೋಜಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಒಟ್ಟೂ 8 ತಂಡಗಳು ಭಾಗವಹಿಸುತ್ತಿದ್ದು, ಶಿರಸಿಯ ಶ್ರೀ ಮಾರಿಕಾಂಭಾ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.
Read Moreಸಾಹಿತ್ಯಕ್ಕೆ ಸೋಲಿಲ್ಲ: ಡಾ.ಸರ್ಫ್ರಾಜ್ ಚಂದ್ರಗುತ್ತಿ
ಸಿದ್ದಾಪುರ:ದಡ್ಡರನ್ನು ಬುದ್ಧಿವಂತರನ್ನಾಗಿಸುವ ಮತ್ತು ಸಾವನ್ನು ಮುಂದೂಡುವ ಶಕ್ತಿ ಇರುವದು ಸಾಹಿತ್ಯಕ್ಕೆ. ಅದಕ್ಕೆ ಸೋಲೆಂಬುದು ಇಲ್ಲ ಎಂದು ಸಾಹಿತಿ ಡಾ| ಸರ್ಪ್ರಾಜ್ ಚಂದ್ರಗುತ್ತಿ ಹೇಳಿದರು. ಅವರು ಪಟ್ಟಣದ ಶಂಕರಮಠದಲ್ಲಿ ಜರುಗಿದ 7ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ…
Read Moreವಾ.ಕ.ರ.ಸಾ. ಸಂಸ್ಥೆಯಿಂದ ವಿಶೇಷ ಹೆಚ್ಚುವರಿ ಸಾರಿಗೆ ವ್ಯವಸ್ಥೆ
ಕಾರವಾರ-ಪ್ರಸಕ್ತ ಸಾಲಿನ ಸಂಕ್ರಾತಿ ಹಬ್ಬದ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳುವುದರಿಂದ, ವಾ.ಕ.ರ.ಸಾ. ಸಂಸ್ಥೆಯ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಚಿಕ್ಕೋಡಿ ಮತ್ತು ಬಾಗಲಕೋಟೆ ವಿಭಾಗಗಳಿಂದ ಸುಮಾರು 114 ಹೆಚ್ಚುವರಿ ವಿಶೇಷ…
Read Moreಜ.11ಕ್ಕೆ ಕ್ರಿಕೆಟ್ ಪಂದ್ಯಾವಳಿ
ಸಿದ್ದಾಪುರ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ,ಮಾಧ್ಯಮ ಪ್ರತಿನಿಧಿಗಳ ಸಂಘ ಸಿದ್ದಾಪುರ ಹಾಗೂ ಎಲ್ಲ ಇಲಾಖೆಗಳ ಸಹಯೋಗದೊಂದಿಗೆ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ ತಾಲೂಕಿನ ಕಾನಳ್ಳಿಯ ಸುಭಾಶ್ಚಂದ್ರ ಬೋಸ್ ಮೈದಾನದಲ್ಲಿ ಜ.11 ಹಾಗೂ 12ರಂದು ಜರುಗಲಿದೆ.ಜ.11ರಂದು ಬೆಳಗ್ಗೆ 8ಕ್ಕೆ ಸಿದ್ದಾಪುರ…
Read Moreಯಶಸ್ವಿಯಾದ ಉದ್ಯೋಗ ಮೇಳ
ಕಾರವಾರ: ಕೌಶಲ್ಯಾಭಿವೃಧ್ದಿ, ಉದ್ಯಮಶೀಲತೆ ಮತ್ತು ಜಿವನೋಪಾಯ ಇಲಾಖೆ ವತಿಯಿಂದ ಗುರುವಾರ ಕಾರವಾರದ ಪೊಲೀಸ್ ಕಲ್ಯಾಣ ಮಂಟಪದಲ್ಲಿ ನಡೆದ ಉದ್ಯೋಗ ಮೇಳದಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗಮಿಸಿದ್ದ 400 ಕ್ಕೂ ಅಧಿಕ ಉದ್ಯೋಗಾಕಾಂಕ್ಷಿಗಳು ಭಾಗವಹಿಸಿದ್ದು, 24 ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗ…
Read Moreನಿಯಂತ್ರಣ ತಪ್ಪಿದ ಬೈಕ್: ಈರ್ವರಿಗೆ ಗಾಯ
ಹೊನ್ನಾವರ : ಪಟ್ಟಣದ ಪ್ರಭಾತನಗರದ ಕೆ.ಇ.ಬಿ. ಕ್ರಾಸ್ ಹತ್ತಿರ ಪಲ್ಸರ್ ಬೈಕ್ ನಿಯಂತ್ರಣ ತಪ್ಪಿ ಬಿದ್ದು ಬೈಕ್ ನಲ್ಲಿದ್ದ ಇಬ್ಬರು ಗಾಯಗೊಂಡಿರುವ ಘಟನೆ ಗುರುವಾರ ಸಂಜೆ ನಡೆದಿದೆ. ಪಟ್ಟಣದ ರಾಯಲಕೇರಿಯ ವ್ಯಕ್ತಿ ಬೈಕ್ ಚಲಾಯಿಸುತ್ತಿದ್ದ, ಹಿಂಬದಿ ಸವಾರ ಕಾಲೇಜು…
Read Moreಜ.11ಕ್ಕೆ ಶ್ರೀರಾಮ ವನವಾಸಿ ವಿದ್ಯಾರ್ಥಿ ನಿಲಯದ ವಾರ್ಷಿಕೋತ್ಸವ
ಯಲ್ಲಾಪುರ: ಚಿಪಗೇರಿಯ ಶ್ರೀರಾಮ ವನವಾಸಿ ವಿದ್ಯಾರ್ಥಿನಿಲಯದ ವಾರ್ಷಿಕೋತ್ಸವ ಕಾರ್ಯಕ್ರಮವು ಜ.11, ಶನಿವಾರದಂದು ಶ್ರೀರಾಮ ವನವಾಸಿ ವಿದ್ಯಾರ್ಥಿ ನಿಲಯ ಆವರಣದಲ್ಲಿ ಆಯೋಜನೆಗೊಂಡಿದೆ. ಕಾರ್ಯಕ್ರಮವನ್ನು , ವಿ.ಪ್ರಾ.ಗ್ರಾ. ಸೊಸೈಟಿ, ಭರತನಹಳ್ಳಿ ಅಧ್ಯಕ್ಷ ಹೇರಂಭ ಹೆಗಡೆ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಶ್ರೀರಾಮ ವನವಾಸಿ ವಿದ್ಯಾರ್ಥಿ…
Read More