ಕಾರವಾರ: ಕಾರವಾರ ಸೀ ಬರ್ಡ್ ನೌಕಾನೆಲೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಂಡು ಬರುವ ಕೃತಕ ನೆರೆಯನ್ನು ತಡೆಯಲು ಶಾಶ್ವತ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ…
Read Moreeuttarakannada.in
ಜು.18ಕ್ಕೆ ಪತ್ರಿಕಾ ದಿನಾಚರಣೆ: ಸನ್ಮಾನ, ಪ್ರಶಸ್ತಿ ಪ್ರದಾನ
ಸಿದ್ದಾಪುರ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ದಿನಾಚರಣೆ, ಸನ್ಮಾನ ಹಾಗೂ ಪ್ರಶಸ್ತಿ ಪ್ರದಾನ ಪಟ್ಟಣದ ಲಯನ್ಸ್ ಬಾಲಭವನದಲ್ಲಿ ಜು.18ರಂದು ಬೆಳಗ್ಗೆ 10ಕ್ಕೆ ಜರುಗಲಿದೆ. ಪರಿಸರ ಬರಹಗಾರ ಶಿವಾನಂದ ಕಳವೆ ಪತ್ರಿಕಾ ದಿನಾಚರಣೆ ಉದ್ಘಾಟಿಸಲಿದ್ದು, ತಾಲೂಕು ಪತ್ರಕರ್ತರ ಸಂಘದ…
Read Moreಶ್ರೀ ವಿಷ್ಣುಸಹಸ್ರನಾಮದ ವಿಶಿಷ್ಟ ಸ್ತೋತ್ರ
“ವ್ಯವಸಾಯೋ ವ್ಯವಸ್ಥಾನಃ ಸಂಸ್ಥಾನಃ ಸ್ಥಾನದೋ ಧ್ರುವಃ | ಪರರ್ದ್ಧಿಃ ಪರಮಸ್ಪಷ್ಟಸ್ತುಷ್ಟಃ ಪುಷ್ಟಃ ಶುಭೇಕ್ಷೇಣಃ” || ಭಾವಾರ್ಥ: ಇವನ ನಿಜಸ್ವರೂಪವು ಕೇವಲ ಶುದ್ಧವಾದ ಪ್ರಜ್ಞೆಯ ಸ್ವರೂಪವಾಗಿದೆ.ಆತ್ಮಜ್ಞಾನಕ್ಕಾಗಿ ಸತತವಾಗಿ ಪ್ರಯತ್ನ ಮಾಡುವಿಕೆಯು ಇಂದ್ರಿಯಗಳ ಸಂಯಮವನ್ನು ಅಪೇಕ್ಷಿಸುತ್ತದೆ. ಮತ್ತು ಅನಾತ್ಮದೊಂದಿಗೆ ತಾದಾತ್ಮ್ಯವನ್ನುಬಿಟ್ಟು ಆತ್ಮನೊಂದಿಗೆ…
Read Moreಮಾಲಾ ಬ್ರಿಗಾಂಜಾ ಆರೋಗ್ಯ ವಿಚಾರಿಸಿದ ಪ್ರಸಾದ ದೇಶಪಾಂಡೆ
ದಾಂಡೇಲಿ : ಆಕಸ್ಮಿಕವಾಗಿ ಅನಾರೋಗ್ಯಕ್ಕೆ ತುತ್ತಾಗಿ ಧಾರವಾಡದ ಯುನಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಳಿಯಾಳ ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಮಾಲಾ ಬ್ರಿಗಾಂಜಾ ಅವರನ್ನು ಶಾಸಕ ಆರ್.ವಿ.ದೇಶಪಾಂಡೆಯವರ ಸುಪುತ್ರ ಪ್ರಸಾದ ದೇಶಪಾಂಡೆಯವರು ಮಂಗಳವಾರ ಭೇಟಿ ಮಾಡಿ, ಆರೋಗ್ಯ…
Read Moreಜು.18ಕ್ಕೆ ಮಂತ್ರಮಾಂಗಲ್ಯ ವಿವಾಹ ಮಹೋತ್ಸವ
ಸಿದ್ದಾಪುರ: ಅನಾಥರು ಹಾಗೂ ನಿರ್ಗತಿಕರ ಪಾಲಿಗೆ ಆಶ್ರಯ ತಾಣವಾದ ಸಿದ್ದಾಪುರ ತಾಲೂಕಿನ ಮುಗದೂರಿನ ಪುನೀತ್ ರಾಜಕುಮಾರ ಆಶ್ರಯಧಾಮ ಅನಾಥಾಶ್ರಮದ ವಾರ್ಷಿಕೋತ್ಸವ ಹಾಗೂ ಮಂತ್ರಮಾಂಗಲ್ಯ ವಿವಾಹ ಮಹೋತ್ಸವ ಜ ಜು.18ರಂದು ಜರುಗಲಿದೆ. ಈ ಕುರಿತು ಆಶ್ರಮದ ಮುಖ್ಯಸ್ಥ ನಾಗರಾಜ ನಾಯ್ಕ…
Read Moreಜು.21ಕ್ಕೆ ಗುರುಪೂರ್ಣಿಮಾ ಸಂಗೀತ ಕಾರ್ಯಕ್ರಮ
ಶಿರಸಿ : ಇಲ್ಲಿನ ನಿನಾದ ಸಂಗೀತ ಸಭಾದಿಂದ ಜು.21, ರವಿವಾರ ಬೆಳಗ್ಗೆ 10.30ರಿಂದ ಗುರು ಪೂರ್ಣಿಮಾ ಸಂಗೀತ ಕಾರ್ಯಕ್ರಮವನ್ನು ನಗರದ ಟಿಎಂಎಸ್ ಸಭಾಭವನದಲ್ಲಿ ಆಯೋಜಿಸಲಾಗಿದೆ. ಬೆಳಗ್ಗೆ ಸಂಸ್ಥೆಯ ವಿದ್ಯಾರ್ಥಿ ವಿದ್ಯಾರ್ಥಿನಿಯರ ಗಾಯನ ಕಾರ್ಯಕ್ರಮ ನಡೆಯಲಿದ್ದು, ಈ ಸಂದರ್ಭದಲ್ಲಿ ಭಾಸ್ಕರ್ ಹೆಗಡೆ…
Read Moreಪದವಿ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಲಿ: ಪ್ರಜ್ವಲ್ ಶೇಟ್
ಶಿರಸಿ: ನಿರಂತರ ವರುಣಾರ್ಭಟಕ್ಕೆ ಹಲವೆಡೆ ಗುಡ್ಡ ಕುಸಿತಗೊಂಡಿದ್ದು, ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಸಂಚಾರಕ್ಕೆ ಅಡ್ಡಿಯಾಗಿದೆ. ಅದ ಕಾರಣ ಮುನ್ನೆಚ್ಚರಿಕೆಯಾಗಿ ಪದವಿ ಕಾಲೇಜುಗಳಿಗೂ ಜಿಲ್ಲಾಡಳಿತ ರಜೆಯನ್ನು ಘೋಷಿಸಲಿ ಎಂದು ಯುವ ಮುಖಂಡ ಪ್ರಜ್ವಲ್ ಶೇಟ್ ಆಗ್ರಹಿಸಿದ್ದಾರೆ. ಜಿಲ್ಲೆಯಾದ್ಯಂತ ಕಳೆದ ನಾಲ್ಕು…
Read Moreನಾವು ನೆಡುವ ಸಸ್ಯದ ರಕ್ಷಣೆಯ ಜವಾಬ್ದಾರಿಯೂ ನಮ್ಮ ಮೇಲಿದೆ; ಸ್ವರ್ಣವಲ್ಲೀ ಶ್ರೀ
ಶಿರಸಿ: ಸಸ್ಯ ನೆಟ್ಟರಷ್ಟೇ ಆಗಿಲ್ಲ, ಅದರ ರಕ್ಷಣೆ ಜವಾಬ್ದಾರಿಯೂ ತೆಗೆದುಕೊಳ್ಳಬೇಕು ಎಂದು ಸೋಂದಾ ಶ್ರೀಸ್ವರ್ಣವಲ್ಲೀ ಮಹಾಸಂಸ್ಥಾನದ ಮಠಾಧೀಶ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಗಂಗಾಧರೇಂದ್ರ ಸರಸ್ವತೀ ಮಹಾ ಸ್ವಾಮೀಜಿ ಆಶಿಸಿದರು. ಅವರು ಅರಣ್ಯ ಇಲಾಖೆಯ ಸಹಕಾರದಲ್ಲಿ ಶ್ರೀಮಠದ ಸಸ್ಯಲೋಕದಲ್ಲಿ ನಡೆದ ಪವಿತ್ರ…
Read Moreನೂತನ ಸಂಸದ ಕೋಟಾ ಪೂಜಾರಿಗೆ ಅಭಿನಂದನೆ
ಕಾರವಾರ: ಅಖಿಲ ಭಾರತ ಕೊಂಕಣಿ ಖಾರ್ವಿ ಮಹಾಜನ ಸಭಾದ ಆಡಳಿತ ಕಚೇರಿಗೆ ಭೇಟಿ ನೀಡಿದ ಉಡುಪಿ–ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ನೂತನವಾಗಿ ಆಯ್ಕೆಯಾದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ತ್ರಾಸಿಯ ಕಚೇರಿಯಲ್ಲಿ ಭಾನುವಾರ ಗೌರವ ಅಭಿನಂದನೆ ಸಲ್ಲಿಸಲಾಯಿತು. ಈ…
Read Moreಏಷಿಯನ್ ಯೋಗಾಸನ ಚಾಂಪಿಯನ್‌ಶಿಪ್‌ಗೆ ಶಿರಸಿಯ ನಾಗರತ್ನ ಆಯ್ಕೆ
ಶಿರಸಿ: ಬೆಂಗಳೂರಿನಲ್ಲಿ ನಡೆದ ಅಂತರರಾಜ್ಯ ಮಟ್ಟದ ಯೋಗಾಸನ ಸ್ಪೋರ್ಟ್ಸ್ ಚಾಂಪಿಯನ್ ಶಿಪ್‌ನಲ್ಲಿ ತಾಲೂಕಿನ ಕುಳವೆ ಪಂಚಾಯತಿ ವ್ಯಾಪ್ತಿಯ ನಾಗರತ್ನ ಶಂಕರ ಮೊಗೇರ್ ಅಂತರಾಷ್ಟ್ರೀಯ ಏಷಿಯನ್ ಯೋಗಾಸನ ಚಾಂಪಿಯನ್‌ಶಿಪ್‌ಗೆ ಆಯ್ಕೆಯಾಗುವ ಮೂಲಕ ಗಮನಾರ್ಹವಾದ ಸಾಧನೆ ಮಾಡಿದ್ದಾರೆ.
Read More