ದಾಂಡೇಲಿ : ನಾವು ನಮ್ಮ ಕೆಲಸವನ್ನು ಅತ್ಯಂತ ಶ್ರದ್ಧೆಯಿಂದ ನಿರ್ವಹಿಸಿಕೊಂಡು ಬಂದಿದ್ದೇವೆ. ಆಟೋ, ಟ್ಯಾಕ್ಸಿ ಚಾಲಕರ ಸೇವೆಯನ್ನು ಗುರುತಿಸಿ ಸೇಂಟ್ ಮೈಕಲ್ ಕಾನ್ವೆಂಟ್ ಆಂಗ್ಲ ಮಾಧ್ಯಮ ಶಾಲೆ ಪ್ರತಿ ವರ್ಷವೂ ನಮ್ಮನ್ನು ಗೌರವಿಸುತ್ತಾ ಬಂದಿರುವುದು, ನಮ್ಮ ಪ್ರಾಮಾಣಿಕ ಕರ್ತವ್ಯ…
Read Moreeuttarakannada.in
ಕನಿಷ್ಠ ವೇತನ ಹೆಚ್ಚಳಕ್ಕೆ ದಾಂಡೇಲಿ ಕಾರ್ಮಿಕರ ಸಂಘದಿಂದ ಸಿಎಂಗೆ ಮನವಿ ಸಲ್ಲಿಕೆ
ದಾಂಡೇಲಿ : ಕನಿಷ್ಠ ವೇತನವನ್ನು ಹೆಚ್ಚಳ ಮಾಡುವಂತೆ ದಾಂಡೇಲಿ ಕಾರ್ಮಿಕರ ಸಂಘದಿಂದ ನಗರದ ಸೋಮಾನಿ ವೃತ್ತದ ಹತ್ತಿರದಲ್ಲಿರುವ ಕಾರ್ಮಿಕ ನಿರೀಕ್ಷಕರ ಕಾರ್ಯಾಲಯದಲ್ಲಿ ಕಾರ್ಮಿಕ ನಿರೀಕ್ಷಕರಾದ ಚೇತನ ಹುಕ್ಮುಂನವರ ಮೂಲಕ ಮುಖ್ಯಮಂತ್ರಿಗಳಿಗೆ ಲಿಖಿತ ಮನವಿಯನ್ನು ಮಂಗಳವಾರ ಸಲ್ಲಿಸಲಾಯಿತು. ಮುಖ್ಯಮಂತ್ರಿಗಳಿಗೆ ಸಲ್ಲಿಸಲಾದ…
Read Moreಫೆ.8,9ಕ್ಕೆ ‘ಸಿದ್ದಾಪುರ ಉತ್ಸವ’: ಕೆ.ಜಿ.ನಾಯ್ಕ್ ಮಾಹಿತಿ
ಸಿದ್ದಾಪುರ : ಪ್ರತಿವರ್ಷದಂತೆ ಈ ವರ್ಷದ ಸಿದ್ದಾಪುರ ಉತ್ಸವ ಫೆಬ್ರವರಿ 8 ಹಾಗೂ 9 ರಂದು 2 ದಿನಗಳ ಕಾಲ ಜರುಗಲಿದೆ ಎಂದು ಸಿದ್ದಾಪುರ ಉತ್ಸವ ಸಮಿತಿ ಅಧ್ಯಕ್ಷ ಕೆ.ಜಿ ನಾಯ್ಕ ಹಣಜಿಬೈಲ್ ತಿಳಿಸಿದರು. ಸಿದ್ದಾಪುರ ಪಟ್ಟಣದ ಸಿದ್ದಾಪುರ…
Read Moreಬನವಾಸಿಯಲ್ಲಿ ಅಯ್ಯಪ್ಪ ಸ್ವಾಮಿ ವಾರ್ಷಿಕಪೂಜೆ ಸಂಪನ್ನ
ಬನವಾಸಿ: ಇಲ್ಲಿಯ ಶ್ರೀ ತತ್ವಮಸಿ ಅಯ್ಯಪ್ಪ ಸೇವಾ ಸನ್ನಿಧಿಯ ವಾರ್ಷಿಕ ಮಹಾಪೂಜೆ ಹಾಗೂ ಅನ್ನ ಸಂತರ್ಪಣೆಯು ಮಂಗಳವಾರದಂದು ವಿಜೃಂಭಣೆಯಿಂದ ಜರುಗಿತು. ಮುಂಜಾನೆ ಅಯ್ಯಪ್ಪ ಸ್ವಾಮಿಯ ಭಾವಚಿತ್ರಕ್ಕೆ ವಿವಿಧ ಬಗೆಯ ಹೂವುಗಳಿಂದ ವಿಷೇಶ ಅಲಂಕಾರ ಮಾಡಲಾಯಿತು. ನಂತರದಲ್ಲಿ ಶ್ರೀ ಅಯ್ಯಪ್ಪ…
Read Moreಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುವಂತೆ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಲಭ್ಯ: ಹೊರಟ್ಟಿ
ಯಲ್ಲಾಪುರ: ನಗರದ ಖಾಸಗೀ ಶಾಲೆಗಳಿಗೆ ಪೈಪೋಟಿ ನೀಡುವ ಮಟ್ಟದಲ್ಲಿ ಗ್ರಾಮೀಣ ಭಾಗದ ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ ಎಂದು ವಿಧಾನಸಭಾ ಪರಿಷತ್ ಸ್ಪೀಕರ್ ಬಸವರಾಜ ಹೊರಟ್ಟಿ ಹೇಳಿದರು. ಅವರು ಸೋಮವಾರ ಸಂಜೆ ತಾಲೂಕಿನ ಕಣ್ಣಿಗೇರಿ ಗ್ರಾಪಂ ವ್ಯಾಪ್ತಿಯ…
Read Moreಬಹರೇನ್‌ನಲ್ಲಿ ಭಟ್ಕಳದ ರಾಜಾರಾಮ್ ಪ್ರಭು ಗಾನ ಸುಧೆ
ಭಟ್ಕಳ: ಜನವರಿ 10ರಂದು ಬಹರೇನ್ ದೇಶದಲ್ಲಿ ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ, ಬಹರೈನ್ ಇವರ ಸಾರಥ್ಯದಲ್ಲಿ ನಡೆಯುವ “ಕರ್ನಾಟಕ ಸಂಗಮ 2025” ಕಾರ್ಯಕ್ರಮದಲ್ಲಿ ಭಟ್ಕಳದ ಝೇಂಕಾರ್ ಮೆಲೋಡಿಸ್ ತಂಡದ ಕಲಾವಿದರಾದ ರಾಜಾರಾಮ್ ಪ್ರಭು ಭಾಗವಹಿಸಲಿದ್ದಾರೆ. ಇವರು ಖ್ಯಾತ ಮಿಮಿಕ್ರಿ…
Read Moreಜ.9ಕ್ಕೆ ಉಚಿತ ಕಣ್ಣಿನ ಪೊರೆ ತಪಾಸಣೆ: ಶಸ್ತ್ರ ಚಿಕಿತ್ಸೆ ಶಿಬಿರ
ಯಲ್ಲಾಪುರ: ಲಯನ್ಸ್ ಕ್ಲಬ್, ಆರೋಗ್ಯ ಇಲಾಖೆ, ಅಂಧತ್ವ ನಿಯಂತ್ರಣ ವಿಭಾಗ ಇವರ ಆಶ್ರಯದಲ್ಲಿ ಲಯನ್ಸ್ ರೇವಣಕರ್ ಚಾರಿಟೇಬಲ್ ಕಣ್ಣಿನ ಆಸ್ಪತ್ರೆಯಿಂದ ಕಣ್ಣಿನ ಪೊರೆ ಉಚಿತ ತಪಾಸಣಾ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರವನ್ನು ಪಟ್ಟಣದ ಅಡಕೆ ಭವನದಲ್ಲಿ ಜ.9 ರಂದು…
Read Moreಚಂದ್ರಗುತ್ತಿ-ಮಾರಿಗುಡಿ ಮಾರ್ಗ ರಸ್ತೆ ಕಾಮಗಾರಿಗೆ ಶಾಸಕ ಭೀಮಣ್ಣ ಚಾಲನೆ
ಸಿದ್ದಾಪುರ: ತಾಲೂಕಿನ ಕಾನಗೋಡ ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾದ ಚಂದ್ರಗುತ್ತಿ ಮುಖ್ಯ ರಸ್ತೆಯಿಂದ ಮಾರಿಗುಡಿ ಮಾರ್ಗದ ರಸ್ತೆ ನಿರ್ಮಾಣ ಕಾಮಗಾರಿಗೆ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಮಂಗಳವಾರ ಭೂಮಿ ಪೂಜೆ ನೆರವೇರಿಸಿದರು. ಕಾನಗೋಡ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಚಂದ್ರಗುತ್ತಿ…
Read Moreಆನ್ಲೈನ್ ಪಾರ್ಸೆಲ್‌ನಲ್ಲಿ ಬಂದ ಹರಿದ ಹಳೆ ಜೀನ್ಸ್ ಪ್ಯಾಂಟ್: ವಂಚನೆ ಆರೋಪ
ದಾಂಡೇಲಿ : ಆನ್ಲೈನ್ ಮೂಲಕ ಪಾರ್ಸೆಲ್ ಬಂದಿದೆ ಎಂದು ಹೇಳಿ ಮನೆಯ ಹತ್ತಿರ ಬಂದು ಹಣ ತೆಗೆದುಕೊಂಡು ಪಾರ್ಸೆಲ್ ಕೊಟ್ಟು ಹೋದ ತಕ್ಷಣವೆ, ಬಂದ ಪಾರ್ಸೆಲ್ ಪ್ಯಾಕನ್ನು ತೆರೆದು ನೋಡಿದಾಗ ಅದರಲ್ಲಿ ಹಳೆಯದಾದ ಹರಿದ ಜೀನ್ಸ್ ಪ್ಯಾಂಟೊಂದನ್ನಷ್ಟೆ ಕಳುಹಿಸಿ…
Read Moreಇಂದು ಕಂಚಿಕೈ ರಂಗಮಂದಿರದಲ್ಲಿ ಗೌರವ ಸಮರ್ಪಣೆ: ಯಕ್ಷಗಾನ
ಸಿದ್ದಾಪುರ: ಶಿರಸಿಯ ವಸುಂಧಾರಾ ಸಮೂಹ ಸೇವಾ ಸಂಸ್ಥೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶಯದಲ್ಲಿ ಗೌರವ ಸಮರ್ಪಣೆ ಮತ್ತು ಯಕ್ಷಗಾನ ಕಲಾ ಪ್ರದರ್ಶನ ತಾಲೂಕಿನ ಕಂಚಿಕೈ ಬಯಲು ರಂಗ ಮಂದಿರದಲ್ಲಿ ಇಂದು ಜನವರಿ 8 ರ…
Read More