Slide
Slide
Slide
previous arrow
next arrow

8 ವಾರೆಂಟ್ ಬಳಿಕ ಪೊಲೀಸರ ಖೆಡ್ಡಾಕ್ಕೆ ಬಿದ್ದ ಆರೋಪಿ!

ಹಳಿಯಾಳ: ಎಂಟು ಬಾರಿ ವಾರೆಂಟ್ ಜಾರಿಯಾಗಿದ್ದರೂ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿ ಕರೆತರುವಲ್ಲಿ ಇಲ್ಲಿನ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ. 2014ರ ಹಳಿಯಾಳದ ಪ್ರಕರಣವೊಂದರಲ್ಲಿ ಬೆಳಗಾವಿಯ ಜಿಲ್ಲೆಯ ಕಿತ್ತೂರು ಸೋಮವಾರಪೇಟೆಯ ದಸ್ತಗೀರ ಮುಲ್ಲಾ ಎನ್ನುವಾತ ಆರೋಪಿಯಾಗಿದ್ದ. ಪ್ರಕರಣದಲ್ಲಿ ನ್ಯಾಯಾಲಯಕ್ಕೆ…

Read More

ಆತ್ಮಹತ್ಯೆ ಯತ್ನಿಸಿದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು

ಭಟ್ಕಳ: ತಾಲೂಕಿನ ತಲಾಂದ ಗ್ರಾಮದಲ್ಲಿ ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡ ಯುವಕನೋರ್ವ ಮೈ ಮೇಲೆ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ತಲಾಂದ ನಿವಾಸಿ ಮಂಜುನಾಥ ಗೊಂಡ ಮೃತ…

Read More

TSS ಆಸ್ಪತ್ರೆ: INTERNATIONAL DAY OF GIRL CHILD- ಜಾಹೀರಾತು

Shripad Hegde Kadave Institute of Medical Sciences 👧 INTERNATIONAL DAY OF GIRL CHILD👧 “We believe Girls and Women everywhere should be equal, Empower and Safe” Best wishes from:Shripad…

Read More

ಜಿಲ್ಲೆಯಲ್ಲಿ ಎಗ್ಗಿಲ್ಲದೇ ನಡೆಯುತ್ತಿರುವ ಓಸಿ- ಮಟ್ಕಾ ದಂಧೆ

ಕಾರವಾರ: ಜಿಲ್ಲೆಯಲ್ಲಿ ಓಸಿ ಮಟ್ಕಾ ದಂಧೆ ಕೆಲ ದಿನಗಳಿಂದ ಎಗ್ಗಿಲ್ಲದೇ ನಡೆಯುತ್ತಿದೆ. ಇನ್ನು ಓಸಿ ಮತ್ತು ಮಟ್ಕಾ ದಂಧೆ ಹೆಚ್ಚಾಗುತ್ತಿದ್ದರೂ ಇದನ್ನ ಕಡಿವಾಣ ಹಾಕಬೇಕಾಗಿರುವ ಪೊಲೀಸರು ಮಾತ್ರ ಆಗೊಂದು ಈಗೊಂದು ಪ್ರಕರಣ ದಾಖಲಿಸಿ ಜಾಣ ಮೌನಕ್ಕೆ ಜಾರಿದ್ದು ಇವರ…

Read More

ಹಬ್ಬ,ಸಮಾರಂಭಗಳಲ್ಲಿ ಪಟಾಕಿ ನಿಷೇಧ: ಸಿಎಂ ಸಿದ್ದರಾಮಯ್ಯ ಆದೇಶ

ಬೆಂಗಳೂರು: ಬೆಂಗಳೂರಿನಲ್ಲಿ 14 ಜೀವಗಳ ಸಾವಿಗೆ ಕಾರಣವಾದ ಅತ್ತಿಬೆಲೆ ಪಟಾಕಿ ದುರ್ಘಟನೆ ಬಳಿಕ ರಾಜ್ಯ ಸರ್ಕಾರ ಆದೇಶವೊಂದನ್ನು ಹೊರಡಿಸಿದ್ದು, ರಾಜ್ಯದಲ್ಲಿ ಇನ್ನು ಮುಂದಿನ ದಿನಗಳಲ್ಲಿ ಹಬ್ಬಗಳು, ಸಮಾರಂಭ, ಮೆರವಣಿಗೆಗಳು, ಮದುವೆಗಳನ್ನು ಪಟಾಕಿ ಸಿಡಿಸಿ ಆಚರಿಸುವುದನ್ನು ನಿಷೇಧಿಸಲಾಗಿದೆ ಎಂದು ಮುಖ್ಯಮಂತ್ರಿ…

Read More

ಟಿಎಸ್‌ಎಸ್ ಆಸ್ಪತ್ರೆಯಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನ ಆಚರಣೆ

ಶಿರಸಿ: ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ ಇಲ್ಲಿನ ಟಿ.ಎಸ್.ಎಸ್ ಶ್ರೀಪಾದ ಹೆಗಡೆ ಕಡವೆ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಮಂಗಳವಾರ ಮಾನಸಿಕ ಆರೋಗ್ಯದ ಜಾಗೃತಿ ಕುರಿತು ವಿಶೇಷ ಶಿಬಿರವನ್ನು ಏರ್ಪಡಿಸಲಾಗಿತ್ತು. ಮನೋರೋಗದ ತಜ್ಞ ವೈದ್ಯ ಡಾ. ಗಿರಿಧರ ಎನ್.ಎಲ್…

Read More

ಬಿಜೆಪಿ ಶಾಸಕರ ಅನುದಾನ ಕಿತ್ತು ಕಾಂಗ್ರೆಸ್ ಸದಸ್ಯರಿಗೆ ಕೊಟ್ಟ ಸರ್ಕಾರ..!

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರ ಅಕ್ಷರಶಃ ದ್ವೇಷ ರಾಜಕಾರಣಕ್ಕೆ ಇಳಿದಿದೆಯೇ ಎಂಬ ಪ್ರಶ್ನೆ ಎದುರಾಗಿದೆ. ಈಗಾಗಲೇ ಗ್ಯಾರಂಟಿ ಯೋಜನೆ ಜಾರಿ ಮಾಡಿ ಆರ್ಥಿಕ ಸಮತೋಲನಕ್ಕೆ ಹೆಣಗಾಡುತ್ತಿರುವ ಸರ್ಕಾರ ಈಗ ಬಿಜೆಪಿ ಶಾಸಕರ ಕ್ಷೇತ್ರಗಳ ಅನುದಾನಕ್ಕೆ ಕೈ ಹಾಕಿದೆ. ಈ…

Read More

ಎಂ.ಇ.ಎಸ್‌ನಲ್ಲಿ ಫ್ಯಾಶನ್ ಡಿಸೈನಿಂಗ್ ಡಿಪ್ಲೋಮಾ ಕೋರ್ಸ್

ಶಿರಸಿ: ರಾಜ್ಯದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಎಂ.ಇ.ಎಸ್ ಎಂ.ಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಫ್ಯಾಶನ್ ಡಿಸೈನಿಂಗ್ ಡಿಪ್ಲೋಮಾ ಕೋರ್ಸ್ ಆರಂಭಿಸಲು ನಿರ್ಧರಿಸಲಾಗಿದೆ. ಪದವಿ ಜೊತೆಗೆ ಕೌಶಲ್ಯ ತರಬೇತಿ ನೀಡುವ ಉದ್ದೇಶದೊಂದಿಗೆ ಇತ್ತೀಚೆಗಷ್ಟೇ ಟೇಲರಿಂಗ್ ಮತ್ತು ಎಂಬ್ರಾಯಡರಿ ಕೋರ್ಸ್…

Read More

ಗೋಕರ್ಣದ ಮುಖ್ಯ ಕಡಲಲ್ಲಿ ಮುಳುಗುತ್ತಿದ್ದ 8 ಮಂದಿಯ ರಕ್ಷಣೆ

ಗೋಕರ್ಣ: ಇಲ್ಲಿನ ಮುಖ್ಯ ಕಡಲತೀರದಲ್ಲಿ ಈಜಲು ತೆರಳಿದ್ದ ಸಂದರ್ಭದಲ್ಲಿ ಸಮುದ್ರದ ಅಲೆಗೆ ಸಿಲುಕಿ ಮುಳುಗುತ್ತಿದ್ದ ಒಂದೇ ಕುಟುಂಬದ 7 ಮಂದಿ ಸೇರಿದಂತೆ ಒಟ್ಟೂ 8 ಮಂದಿ ಪ್ರವಾಸಿಗರನ್ನು ರಕ್ಷಣೆ ಮಾಡಿರುವ ಘಟನೆ ಮಂಗಳವಾರ ನಡೆದಿದೆ. ಹುಬ್ಬಳ್ಳಿಯಿಂದ ಒಂದೇ ಕುಟುಂಬದ…

Read More

ಟೇಬಲ್ ಟೆನ್ನಿಸ್: ರಾಜ್ಯ ಮಟ್ಟಕ್ಕೆ ಸುಮುಖ ಆಯ್ಕೆ

ಕುಮಟಾ: ಕಾರವಾರದಲ್ಲಿ ನಡೆದ 6ರಿಂದ 14 ವರ್ಷದೊಳಗಿನ ಪ್ರೌಢ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಟಿಜಿಟಿ ವಿಭಾಗದ ಟೇಬಲ್ ಟೆನ್ನಿಸ್ ಪಂದ್ಯದಲ್ಲಿ ಸಿವಿಎಸ್‌ಕೆ ಪ್ರೌಢಶಾಲೆಯ ವಿದ್ಯಾರ್ಥಿ ಹೆಚ್.ಯು.ಸುಮುಖ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ವಿದ್ಯಾರ್ಥಿಯ ಸಾಧನೆಗೆ ಕ್ಷೇತ್ರ…

Read More
Back to top