ಶಿರಸಿ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಹಾಗೂ ಪ್ರವಾಸೋದ್ಯಮ ತಾಣವಾದ ಗೋಕರ್ಣದ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದ ಪ್ರಸ್ತಾವನೆಯನ್ನು ತಿರಸ್ಕರಿಸಿ ರಾಜ್ಯ ಸರಕಾರವು ರೋರಿಕ್ ಮತ್ತು ದೇವಿಕಾರಾಣಿ ರೋರಿಕ್ ಎಸ್ಟೇಟ್ ನ ಅಭಿವೃದ್ಧಿಗಾಗಿ ಕೇಂದ್ರಕ್ಕೆ ಶಿಫಾರಸು ಮಾಡಿರುವುದನ್ನು ಸಂಸದ ವಿಶ್ವೇಶ್ವರ…
Read Moreeuttarakannada.in
ಭಾರತೀಯ ಕಿಸಾನ್ ಸಂಘದ ಅಧ್ಯಕ್ಷರಾಗಿ ಶಿವರಾಮ್ ಗಾಂವ್ಕರ್ ಪುನರಾಯ್ಕೆ
ಅಂಕೋಲಾ: ಭಾರತೀಯ ಕಿಸಾನ್ ಸಂಘದ ಉತ್ತರಕನ್ನಡ ಜಿಲ್ಲಾ ಘಟಕದ ಮುಂದಿನ ಮೂರು ವರ್ಷದ ಅವಧಿಗೆ ಅಧ್ಯಕ್ಷರಾಗಿ ಕನಕನಹಳ್ಳಿಯ ಶಿವರಾಮ ಗಾಂವ್ಕಾರ್ ಪುನರಾಯ್ಕೆಗೊಂಡಿದ್ದು ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನರಸಿಂಹ ಸಾತೊಡ್ಡಿ ಯಲ್ಲಾಪುರ ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಅಂಕೋಲಾ ಪಟ್ಟಣದಲ್ಲಿ ನಡೆದ…
Read MoreTMS: ವಾರಾಂತ್ಯದ ಖರೀದಿಗೆ ವಿಶೇಷ ರಿಯಾಯಿತಿ- ಜಾಹೀರಾತು
ನಿಮ್ಮ ಈ ಶನಿವಾರದ ಖರೀದಿಯನ್ನು ನಿಮ್ಮ ಟಿ.ಎಮ್.ಎಸ್ ಸೂಪರ್ ಮಾರ್ಟ್ ನಲ್ಲಿ ಮಾಡಿ ಮತ್ತು ಆಯ್ದ ದಿನಸಿ ಹಾಗೂ ಇತರೆ ವಸ್ತುಗಳ ಮೇಲೆ ವಿಶೇಷ ರಿಯಾಯಿತಿ ಪಡೆಯಿರಿ. 🎉 TMS WEEKEND OFFER SALE 🎊 ದಿನಾಂಕ 30-11-2024…
Read Moreರಾಜ್ಯ ಪ್ರಶಸ್ತಿ ಪಡೆದ ಶಿಕ್ಷಕ ಸುಲೇಮಾನ್ ಶೇಖ್ಗೆ ಸನ್ಮಾನ
ಹಳಿಯಾಳ : ತಾಲೂಕು ಶಿಕ್ಷಕರ ಸಂಘದ ಉಪಾಧ್ಯಕ್ಷ ಹಾಗೂ ಪಟ್ಟಣದ ಸರಕಾರಿ ಗಂಡು ಮಕ್ಕಳ ಶಾಲೆಯ ಶಿಕ್ಷಕರಾದ ಸುಲೇಮಾನ ಶೇಖ ಅವರಿಗೆ ಅವರ ಶೈಕ್ಷಣಿಕ ಸೇವೆಯನ್ನು ಗುರುತಿಸಿ ಬೆಂಗಳೂರಿನ ಆಲ್ ಇಂಡಿಯಾ ಉರ್ದು ವೆಲ್ಫೇರ್ ಡೆವಲಪ್ಮೆಂಟ್ ಚಾರಿಟೇಬಲ್ ಟ್ರಸ್ಟ್…
Read Moreದಾಂಡೇಲಿಯಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡ ಮಕ್ಕಳ ಆರೋಗ್ಯ ಮೇಳ
ದಾಂಡೇಲಿ : ಸ್ಕೊಡ್ ವೆಸ್ ಸಂಸ್ಥೆ ಶಿರಸಿ ಮತ್ತು ದೇಸಾಯಿ ಫೌಂಡೇಶನ್ ಟ್ರಸ್ಟ್ ಗುಜರಾತ್ ಇವರ ಆಶ್ರಯದಡಿ ನಗರದ ಸೆಂಟ್ ಮೈಕಲ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಮಕ್ಕಳ ಆರೋಗ್ಯ ಮೇಳವು ಯಶಸ್ವಿಯಾಗಿ ಸಂಪನ್ನಗೊಂಡಿತು. ಕಾರ್ಯಕ್ರಮವನ್ನು ಉದ್ಘಾಟಿಸಿ…
Read Moreಅಪರಿಚಿತ ವಾಹನ ಡಿಕ್ಕಿ: ಎಮ್ಮೆಗೆ ಗಂಭೀರ ಗಾಯ
ದಾಂಡೇಲಿ : ನಗರದ ಸಂಡೇ ಮಾರ್ಕೆಟ್ ಮುಂಭಾಗದ ಜೆ.ಎನ್ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಎಮ್ಮೆಯೊಂದು ಗಂಭೀರ ಗಾಯಗೊಂಡ ಘಟನೆ ಬುಧವಾರ ರಾತ್ರಿ ನಡೆದಿದೆ. ಸಂಡೇ ಮಾರ್ಕೆಟ್ ಮುಂಭಾಗದ ಜೆ.ಎನ್.ರಸ್ತೆಯಲ್ಲಿ ಈ ದುರ್ಘಟನೆ ನಡೆದಿದ್ದು ಎಮ್ಮೆಯ ಕಾಲಿಗೆ ಗಂಭೀರ…
Read Moreಹಳಿಯಾಳದಲ್ಲಿ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ
ಹಳಿಯಾಳ : ತಹಶೀಲ್ದಾರ್ ಕಾರ್ಯಾಲಯದಲ್ಲಿ ಶಾಸಕರು ಹಾಗೂ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾದ ಆರ್.ವಿ.ದೇಶಪಾಂಡೆ ಅಧ್ಯಕ್ಷತೆಯಲ್ಲಿ ಹಳಿಯಾಳ ಮತ್ತು ಜೋಯಿಡಾ ತಾಲೂಕಿಗೆ ಸಂಬಂಧಿಸಿದ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸಭೆಯು ಬುಧವಾರ ಜರುಗಿತು. ಸಭೆಯಲ್ಲಿ ಹಳಿಯಾಳ…
Read Moreಸಿರ್ಜು ಜಾತಿಯ ಸಾಕುನಾಯಿ ನಾಪತ್ತೆ
ದಾಂಡೇಲಿ : ಮನೆಯ ಮುಂದಿನ ಅಂಗಡಿಯತ್ತ ಬಂದಿದ್ದ ಉತ್ತಮ ಜಾತಿಯ ನಾಯಿಯೊಂದು ನಾಪತ್ತೆಯಾಗಿರುವ ಘಟನೆ ಬುಧವಾರ ಸಂಜೆ ನಗರದ ಲಿಂಕ್ ರಸ್ತೆಯಲ್ಲಿರುವ ಆಶಾ ಸ್ಟೋರ್ ಹತ್ತಿರ ನಡೆದಿದೆ. ಸ್ಥಳೀಯ ಲಿಂಕ್ ರಸ್ತೆಯ ನಿವಾಸಿ ವೆಂಕಟೇಶ್ ಟೈಲರ್ ಅವರ ಮನೆಯ…
Read Moreನಾಣಿಕಟ್ಟಾ ಕಾಲೇಜಿನಲ್ಲಿ ‘ಕಾನೂನು ಅರಿವು ಕಾರ್ಯಕ್ರಮ’
ಸಿದ್ದಾಪುರ: ತಾಲೂಕಿನ ನಾಣಿಕಟ್ಟಾ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಿದ್ದಾಪುರ ಪೊಲೀಸ್ ಠಾಣೆಯ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗಾಗಿ ಕಾನೂನು ಅರಿವು ಕಾರ್ಯಕ್ರಮವನ್ನು ನಡೆಸಲಾಯಿತು. ಸಿದ್ದಾಪುರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಸೀತಾರಾಮ್ ವಿದ್ಯಾರ್ಥಿಗಳಿಗೆ ಕಾನೂನಿನ ಚೌಕಟ್ಟಿನಲ್ಲಿ ಉತ್ತಮವಾದ ಬದುಕು ಇದೆ…
Read Moreಕೊಳವೆಬಾವಿ ನಿರ್ಮಾಣ: ಬಹುವರ್ಷದ ನೀರಿನ ಸಮಸ್ಯೆಗೆ ಪರಿಹಾರ
ದಾಂಡೇಲಿ : ನಗರದ ನಿರ್ಮಲ ನಗರದಲ್ಲಿ ನಗರಸಭೆಯ ವಿಶೇಷ ಅನುದಾನದಡಿಯಲ್ಲಿ ಕೊಳವೆಬಾವಿ ನಿರ್ಮಾಣಕ್ಕೆ ಗುರುವಾರ ಚಾಲನೆಯನ್ನು ನೀಡಲಾಯಿತು. ವಾರ್ಡ್ ನಂ: 04 ರಲ್ಲಿ ಬರುವ ನಿರ್ಮಲ ನಗರದಲ್ಲಿ ಕೆಲವೊಂದು ಸಂದರ್ಭಗಳಲ್ಲಿ ನೀರಿನ ಸಮಸ್ಯೆ ಎದುರಾಗುತ್ತಿದ್ದು, ಈ ನಿಟ್ಟಿನಲ್ಲಿ ಸ್ಥಳೀಯ…
Read More