Slide
Slide
Slide
previous arrow
next arrow

ಕುಂಬಾರವಾಡಾದಲ್ಲಿ ಸಂವಿಧಾನ ಜಾಗೃತಿ ಜಾಥಾ ರಥಕ್ಕೆ ಅದ್ದೂರಿ ಸ್ವಾಗತ

ಜೊಯಿಡಾ: ರಾಜ್ಯ ಸರ್ಕಾರ ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಹಮ್ಮಿಕೊಂಡಿದ್ದ ಸಂವಿಧಾನ ಜಾಗೃತಿ ಜಾಥಾ ರಥವನ್ನು ತಾಲೂಕಿನ ಕುಂಬಾರವಾಡದಲ್ಲಿ ಭಾನುವಾರ ಭವ್ಯವಾದ ಸ್ವಾಗತ‌ದೊಂದಿಗೆ ಬರಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಸಮಾಜ ಕಲ್ಯಾಣಧಿಕಾರಿ ಬಾಸಂತಿ ಗೌಡ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಾ, ಎಲ್ಲರು…

Read More

ವಿದ್ಯಾರ್ಥಿಗಳು ದೇಶಪ್ರೇಮ ಬೆಳೆಸಿಕೊಳ್ಳಿ: ನಿವೇದಿತ್ ಆಳ್ವಾ

ಹೊನ್ನಾವರ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಮಯ ಓದಿಗೆ ಪ್ರಾಮುಖ್ಯತೆ ಕೊಡುವುದರ ಜೊತೆಜೊತೆಯಲ್ಲಿ ದೇಶ ಪ್ರೇಮ ಬೆಳೆಸಿಕೊಳ್ಳುವುದು ತೀರಾ ಅಗತ್ಯ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ನಿವೇದಿತ್ ಆಳ್ವಾ ವಿದ್ಯಾರ್ಥಿಗಳಿಗೆ ಕರೆ ನೀಡಿದರು.…

Read More

ಅತಿಯಾದ ಮೊಬೈಲ್ ಬಳಕೆಯಿಂದ ಕ್ರಿಯಾಶೀಲತೆ ಕುಂಠಿತ: ಜಿ.ಜಗದೀಶ್

ಸಿದ್ದಾಪುರ: ಇತ್ತೀಚೆಗೆ ಸಾಕಷ್ಟು ಸೌಲಭ್ಯವಿದ್ದರೂ ಸಹ ಯುವಜನತೆಯಲ್ಲಿ ಕ್ರಿಯಾಶೀಲತೆ ಕಡಿಮೆಯಾಗುತ್ತಿದ್ದು, ಸಮಾಜದ ಮಕ್ಕಳು ಮೊಬೈಲ್ ಮಾಯೆಯಿಂದ ಹೊರಬರಬೇಕು ಎಂದು ಉನ್ನತ ಶಿಕ್ಷಣ ಇಲಾಖೆಯ ಆಯುಕ್ತ ಜಿ.ಜಗದೀಶ ಕರೆ ನೀಡಿದರು. ಸಿದ್ದಾಪುರ ತಾಲೂಕಾ ಆರ್ಯ-ಈಡಿಗ, ನಾಮಧಾರಿ-ಬಿಲ್ಲವ ನೌಕರರ ಕ್ಷೇಮಾಭಿವೃದ್ಧಿ ಸಂಘದ…

Read More

ಆನೆ ಮಾವುತರನ್ನು ಖಾಯಂಗೊಳಿಸುವ ಬಗ್ಗೆ ಸಿಎಂ ಜೊತೆ ಚರ್ಚೆ : ಮಂಕಾಳ್ ವೈದ್ಯ

ದಾಂಡೇಲಿ : ಅರಣ್ಯ ಇಲಾಖೆಯ ಸುಪರ್ದಿಯಲ್ಲಿರುವ ಆನೆ ಮಾವುತರನ್ನು ಖಾಯಂಗೊಳಿಸುವ ಬಗ್ಗೆ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾದ ಆರ್.ವಿ.ದೇಶಪಾಂಡೆ ಜೊತೆ ಸೇರಿ ಸರಕಾರಕ್ಕೆ‌‌ ಮನವಿ ಮಾಡಲಾಗುವುದು ಮತ್ತು ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಪ್ರಾಮಾಣಿಕ…

Read More

ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ವಿತರಣೆ

ಜೋಯಿಡಾ : ತಾಲೂಕಿನ ಗಣೇಶಗುಡಿಯಲ್ಲಿ ಅವೇಡಾ ಗ್ರಾಮ ಪಂಚಾಯತ ಅಧ್ಯಕ್ಷರಾದ ಅರುಣ ಭಗವತಿರಾಜ್ ಹಾಗೂ ಬೆಂಗಳೂರುನ ನಿಕಾಯ್ ಕಂಪನಿ ಮಾಲಿಕ ರವಿ ಪಿ.ವಿ.ರವರ ನೇತೃತ್ವದಲ್ಲಿ 50 ಕ್ಕೂ ಹೆಚ್ಚು ಬಡ ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್ ಗಳನ್ನು ವಿತರಿಸಿದರು.…

Read More

ಜಲ‌ಜೀವನ್ ಮಿಷನ್ ಯೋಜನೆ ಕಾಮಗಾರಿಗೆ ಭೂಮಿ ಪೂಜೆ

ಹಳಿಯಾಳ : ಜಿಲ್ಲಾ ಪಂಚಾಯತ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಹಳಿಯಾಳ ಇವರ ಸಹಯೋಗದಲ್ಲಿ 2022-23ನೇ ಸಾಲಿನ ಜಲ ಜೀವನ್ ಮಿಷನ್ ಯೋಜನೆಯಡಿ ಮಂಜೂರಾದ ತಾಲೂಕಿನ ದುಸಗಿ ಗ್ರಾಮದಲ್ಲಿ 434 ಜನ ವಸತಿ ಮನೆಗಳಿಗೆ ಪೈಪ್…

Read More

ಉದ್ಯೋಗಾವಕಾಶ- ಜಾಹೀರಾತು

ಉದ್ಯೋಗ ಮಾಹಿತಿ: ಪ್ರತಿಷ್ಠಿತ ರೆಸಾರ್ಟ ಒಂದರಲ್ಲಿ ಈ ಕೆಳಗಿನ ಕೆಲಸಗಳಿಗೆ ಆಸಕ್ತ ಅಭ್ಯರ್ಥಿಗಳು ತಕ್ಷಣ ಬೇಕಾಗಿದ್ದಾರೆ: ಉದ್ಯೋಗ ಸ್ಥಳ: Simha Farms. ಕೊಡಚಾದ್ರಿhttp://www.Simhafarms.com ದೂರವಾಣಿ: Tel:+919379535738 / Tel:+919449652173 ಊಟ ಹಾಗೂ ವಸತಿ ಉಚಿತವಾಗಿರುತ್ತದೆ.

Read More

ಭರತನಹಳ್ಳಿ ಶಾಲೆಯಲ್ಲಿ ಸ್ಮಾರ್ಟ್‌ಕ್ಲಾಸ್ ಉದ್ಘಾಟನೆ

ಯಲ್ಲಾಪುರ: ತಾಲೂಕಿನ ಭರತನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಜ.26ರಂದು ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮವು ಅದ್ದೂರಿಯಿಂದ ನಡೆಯಿತು. ಹಳೆ ವಿದ್ಯಾರ್ಥಿಗಳ ಹಾಗೂ ದಾನಿಗಳ ಸಹಕಾರದೊಂದಿಗೆ ಈ ವರ್ಷ ವಿಶೇಷವಾಗಿ ಸ್ಮಾರ್ಟ್ ಕ್ಲಾಸ್ ನಿರ್ಮಿಸಿದ್ದು,…

Read More

ಬಿಜಿಎಸ್ ಸೆಂಟ್ರಲ್ ಸ್ಕೂಲಿನಲ್ಲಿ ಗಣರಾಜ್ಯೋತ್ಸವ ಆಚರಣೆ

ಕುಮಟಾ: ತಾಲೂಕಿನ ಮಿರ್ಜಾನ್ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ (ರಿ), ಬಿಜಿಎಸ್ ಸೆಂಟ್ರಲ್ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು. ಬ್ರಹ್ಮಚಾರಿ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ, ಭಾರತೀಯ ಸೈನ್ಯದ ನಿವೃತ್ತ ಸುಭೇದಾರ್ ಗಣೇಶ ಎಲ್.…

Read More

ದೇವಳಮಕ್ಕಿ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಯಶಸ್ವಿ

ಕಾರವಾರ: ತಾಲೂಕಿನ ದೇವಳಮಕ್ಕಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ 2023-24ನೇ ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮವು ಶುಕ್ರವಾರದಂದು ಅದ್ದೂರಿಯಾಗಿ ನಡೆಯಿತು. ಆ ಸಮಯದಲ್ಲಿ ಶಾಲಾ ಮುಂಭಾಗದ ಮಹಾದ್ವಾರ ಮತ್ತು ಗೇಟ್ ವನ್ನು ಶಿರಸಿ ಕೆಡಿಸಿಸಿ…

Read More
Back to top