Slide
Slide
Slide
previous arrow
next arrow

ಜ.28ಕ್ಕೆ ಜಿಲ್ಲಾ ಪತ್ರಿಕಾ ಮಂಡಳಿ ಸುವರ್ಣ ಮಹೋತ್ಸವ

ಶಿರಸಿ: ಉತ್ತರಕನ್ನಡ ಜಿಲ್ಲಾ ಪತ್ರಿಕಾ ಮಂಡಳಿ ಶಿರಸಿ ಉತ್ತರಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಶಿರಸಿ ಇದರ ಸುವರ್ಣ ಮಹೋತ್ಸವ ಜ.28 ರಂದು ನಗರದ ಮಾರ್ಕೆಟ್ ಯಾರ್ಡ್ನ ಟಿ.ಆರ್.ಸಿ ಸಭಾಂಗಣದಲ್ಲಿ ಜರುಗಲಿದೆ. ಅಂದು ಬೆಳಿಗ್ಗೆ 11 ಘಂಟೆಗೆ ದಿ.ಜಿ.ಎಸ್.ಹೆಗಡೆ…

Read More

ಜ.27ಕ್ಕೆ ತರಬೇತಿ ಕಾರ್ಯಾಗಾರ

ಯಲ್ಲಾಪುರ: ನಬಾರ್ಡ್ ಉತ್ತರ ಕನ್ನಡ ಹಾಗೂ ನೆಲಸಿರಿ ರೈತ ಉತ್ಪಾದಕ ಕಂಪನಿ ಶಿರಸಿ ಸಹಕಾರದಲ್ಲಿ ಮೌಲ್ಯವರ್ಧಿತ ಕೃಷಿ ಉತ್ಪನ್ನಗಳ ಉತ್ಪಾದನೆ & ಮಾರುಕಟ್ಟೆ ಕುರಿತ ತರಬೇತಿ ಕಾರ್ಯಾಗಾರವನ್ನು ಜ.27, ಶನಿವಾರದಂದು ಬೆಳಿಗ್ಗೆ 10 ಗಂಟೆಯಿಂದ ವಿ.ಎಸ್.ಎಸ್.ಉಮ್ಮಚಗಿ ಸಭಾಭವನದಲ್ಲಿ ಆಯೋಜಿಸಲಾಗಿದೆ.…

Read More

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ: ಚಿತ್ರಕಲಾ ಸ್ಪರ್ಧೆ

ದಾಂಡೇಲಿ: ಕಾರವಾರ ಜಿಲ್ಲಾ ಪಂಚಾಯತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದಾಂಡೇಲಿ ತಾಲ್ಲೂಕು ಪಂಚಾಯಿತಿ ಹಾಗೂ ಹಳಿಯಾಳದ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಹಾಗೂ ಜನತಾ ವಿದ್ಯಾಲಯ ಇವುಗಳ ಸಹಯೋಗದಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಪ್ರಯುಕ್ತ…

Read More

ವಸತಿ ಗೃಹ ಕಟ್ಟಡ ನಿರ್ಮಾಣ ಕಾಮಗಾರಿಗೆ ಚಾಲನೆ

ದಾಂಡೇಲಿ: ನಗರದ ವನ್ಯಜೀವಿ ಇಲಾಖೆಯ ಸಿಬ್ಬಂದಿಗಳಿಗೆ ವನ್ಯಜೀವಿ ಇಲಾಖೆಯ ವತಿಯಿಂದ ವಸತಿಗೃಹ ನಿರ್ಮಾಣ ಕಾಮಗಾರಿಗೆ ಚಾಲನೆಯನ್ನು ನೀಡಲಾಗಿದೆ. ಗುತ್ತಿಗೆದಾರ ದೀಪಕ್ ತೇಲಿಯವರ ಗುತ್ತಿಗೆದಾರಿಕೆಯಲ್ಲಿ ಸಿಬ್ಬಂದಿಗಳ ವಸತಿ ಗೃಹ ನಿರ್ಮಾಣ ಕಾರ್ಯ ಈಗಾಗಲೇ ಆರಂಭಗೊಂಡಿದ್ದು ಕೆಲಸ ಪ್ರಗತಿಯಲ್ಲಿದ್ದು ವನ್ಯಜೀವಿ ಇಲಾಖೆಯ…

Read More

ಸತ್ಕಾರ್ಯಗಳಿಗೆ ಮಾಡುವ ದಾನದಿಂದ ಶ್ರೇಯಸ್ಸು ಲಭ್ಯ: ಮಾಧವಾನಂದ ಶ್ರೀ

ಸಿದ್ದಾಪುರ; ತಾಲೂಕಿನ ಕಂಚಿಕೈ ಗ್ರಾಮದ ಶಿರಗುಣಿಯ ಶ್ರೀ ಕಲ್ಲೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಮಹೋತ್ಸವದ ಎರಡನೇ ದಿನವಾದ ಗುರುವಾರ ಶ್ರೀದೇವರ ಪುನಃ ಪ್ರತಿಷ್ಠಾಪನೆ ವಿಧ್ಯುಕ್ತವಾಗಿ ನೆರವೇರಿತು. ನೆಲೆಮಾವು ಮಠದ ಶ್ರೀ ಮಾಧವಾನಂದ ಭಾರತಿ ಸ್ವಾಮಿಗಳವರು ಪುನಃ ಪ್ರತಿಷ್ಠಾಪನೆ ನೆರವೇರಿಸಿ ಧರ್ಮ…

Read More

ಭೀಕರ ಅಪಘಾತ: ಮೂವರ ದುರ್ಮರಣ

ಜೊಯಿಡಾ: ತಾಲ್ಲೂಕಿನಿಂದ ದಾಂಡೇಲಿಗೆ ಹೋಗುವ ರಸ್ತೆಯಲ್ಲಿರುವ ಚೌಕನಗಾಳಿ ಎಂಬಲ್ಲಿ ಸ್ಕೂಟಿಯೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿದ್ದ ಮೂವರು ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗುರುವಾರ ಸಂಜೆ ನಡೆದಿದೆ. ಮೃತ ಮೂವರು ಯುವಕರು ದಾಂಡೇಲಿ ನಗರದ ನಿವಾಸಿಗಳಾಗಿದ್ದು,…

Read More

ಮುಖ್ಯಮಂತ್ರಿ ಬಂಗಾರ ಪದಕ ಪಡೆದ ಕೆ‌ಎಸ್‌ಆರ್‌ಟಿಸಿ ಚಾಲಕನಿಗೆ ಅಭಿನಂದನೆ

ಯಲ್ಲಾಪುರ: ಮುಖ್ಯಮಂತ್ರಿ ಬಂಗಾರದ ಪದಕ ಪಡೆದ ಕೆಎಸ್‌ಆರ್‌ಟಿಸಿ ಚಾಲಕ ಎಸ್.ಎ. ಜವಳಿ ಅವರನ್ನು ಪಟ್ಟಣದ ಬಸ್ ಘಟಕದಲ್ಲಿ ಸಾರಿಗೆ ಸಿಬ್ಬಂದಿ ವರ್ಗ ಹಾಗೂ ಎಸ್‌ಸಿ ಎಸ್‌ಟಿ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ಬುಧವಾರ ಸಂಜೆ ನಡೆದ ಚಾಲನಾ ದಿನಾಚರಣೆಯ ಸಂದರ್ಭದಲ್ಲಿ…

Read More

ಜ.27ರಿಂದ ‘ಮೈತ್ರಿ ಕಲಾಬಳಗ ರಜತ ಮಹೋತ್ಸವ’

ಯಲ್ಲಾಪುರ:  ಸಾಂಸ್ಕೃತಿಕ, ಸಾಹಿತ್ಯಿಕ ಹಾಗೂ ಸಾಮಾಜಿಕ ಚಟುವಟಿಕೆಗಳ ಮೂಲಕ ಜಿಲ್ಲೆಯಾದ್ಯಂತ ಪ್ರಸಿದ್ಧಿ ಹೊಂದಿರುವ ತಾಲೂಕಿನ ತೇಲಂಗಾರಿನ ಮೈತ್ರಿ ಕಲಾ ಬಳಗ ರಜತ ಮಹೋತ್ಸವದ ಸಂಭ್ರಮದಲ್ಲಿದೆ. ಬಳಗದ ರಜತ ಮಹೋತ್ಸವ ಜ.27 ರಿಂದ 29 ರವರೆಗೆ ವಿವಿಧ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ…

Read More

ಕೋಗಿಲಬನ ಸಸ್ಯಪಾಲನಾ ಕ್ಷೇತ್ರಕ್ಕೆ ಮಣ್ಣು ಸಾಗಾಟ ಕಾರ್ಯ

ದಾಂಡೇಲಿ : ನಗರದ ಸಮೀಪದಲ್ಲಿರುವ ಕೋಗಿಲಬನದಲ್ಲಿ ಅರಣ್ಯ ಇಲಾಖೆಯ ಸಸ್ಯಪಾಲನಾ ಕ್ಷೇತ್ರಕ್ಕೆ ಮಣ್ಣು ಸಾಗಾಟ ಕಾರ್ಯ ಭರದಿಂದ ನಡೆಯುತ್ತಿದೆ. ಈಗಾಗಲೆ ಪ್ರಧಾನಿ‌ ಕಡೆಯಿಂದ ಮಣ್ಣು ಸಾಗಾಟ ಮಾಡಲಾಗುತ್ತಿದೆ. ಅರಣ್ಯ ಇಲಾಖೆ‌ ಮತ್ತು ವನ್ಯಜೀವಿ ಇಲಾಖೆಯಲ್ಲಿ ಹೆಚ್ಚಿನ ಪ್ರಮಾಣದ ಗುತ್ತಿಗೆ…

Read More

ಶಿಕ್ಷಕರು ಉತ್ತಮ ಸಮಾಜ ನಿರ್ಮಿಸುವ ಸೈನಿಕರು: ಶಿವಾನಂದ ಕಡತೋಕಾ

ಕುಮಟಾ: ಚೇತನ್ ಸೇವಾ ಸಂಸ್ಥೆ ದಿವಗಿ ಆಶ್ರಯದಲ್ಲಿ ಸಾಮಾಜಿಕ ಹಿತಚಿಂತಕರು ದಿ.ಶಿವು ಗೌಡರ ಸ್ಮರಣಾರ್ಥ ಸಾಂಸ್ಕೃತಿಕ ಸಂಜೆ ಹಾಗೂ ಶೈಕ್ಷಣಿಕವಾಗಿ ವಿಶೇಷ ಸೇವೆ ಸಲ್ಲಿಸಿದ ಮುಖ್ಯಶಿಕ್ಷಕಿ ಕೆ.ಡಿ.ಪೈ ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ…

Read More
Back to top