ಕಾರವಾರ: ಜಿಲ್ಲಾಡಳಿತದ ವತಿಯಿಂದ ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸುವ ಜಾಥಾಕ್ಕೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಚಾಲನೆ ನೀಡಿದರು. ಜಾಥಾದಲ್ಲಿ ವಿಶೇಷಚೇತನರು, ಮಹಿಳೆಯರ ಪೂರ್ಣಕುಂಭ ಸ್ವಾಗತ, ಕಾಲೇಜು ವಿದ್ಯಾರ್ಥಿಗಳು, ಕಲಾತಂಡಗಳು, ಸಾರ್ವಜನಿಕರು…
Read Moreeuttarakannada.in
ಗ್ಯಾರಂಟಿ ಯೋಜನೆಗಳನ್ನು ಜಿಲ್ಲೆಯ ಎಲ್ಲಾ ಅರ್ಹರಿಗೆ ತಲುಪಿಸಿ : ಸಚಿವ ಮಂಕಾಳ ವೈದ್ಯ
ಕಾರವಾರ: ರಾಜ್ಯ ಸರ್ಕಾರದ ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ ಹಾಗೂ ಯುವನಿಧಿ ಯೋಜನೆಗಳನ್ನು ಜಿಲ್ಲೆಯ ಎಲ್ಲಾ ಅರ್ಹ ವ್ಯಕ್ತಿಗಳಿಗೆ ತಲುಪಿಸಿ ಜಿಲ್ಲೆಯಲ್ಲಿ ಈ ಯೋಜನೆಗಳ ಸಂಪೂರ್ಣ ಗುರಿ ಸಾಧಿಸುವಂತೆ ಎಲ್ಲಾ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ…
Read Moreಜ.26ಕ್ಕೆ ನಾಣಿಕಟ್ಟಾ ‘ಯಕ್ಷೋತ್ಸವ’
ಸಿದ್ದಾಪುರ:ತಾಲೂಕಿನ ನಾಣಿಕಟ್ಟಾದ ಸಿದ್ಧಿವಿನಾಯಕ ಯಕ್ಷಮಿತ್ರ ಬಳಗ ಇವರಿಂದ ಗೌರವ ಸಮರ್ಪಣೆ ಹಾಗೂ ಹಿಲ್ಲೂರು ಯಕ್ಷಮಿತ್ರ ಬಳಗ ಶಿರಸಿ ಮತ್ತು ಅತಿಥಿ ಕಲಾವಿದರಿಂದ ‘ನಾಣಿಕಟ್ಟಾ ಯಕ್ಷೋತ್ಸವ, ಯಕ್ಷಹಬ್ಬ’ ‘ಹನುಮಾರ್ಜುನ ಮತ್ತು ಕೃಷ್ಣಾರ್ಜುನ ಕಾಳಗ’ ಪೌರಾಣಿಕ ಯಕ್ಷಗಾನ ಪ್ರದರ್ಶನ ತ್ಯಾಗಲಿ ಹಿರಿಯ…
Read Moreಸಿದ್ದಾಪುರದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ
ಸಿದ್ದಾಪುರ: ಇಲ್ಲಿನ ತಹಸೀಲ್ದಾರ ಕಚೇರಿಯ ಸಭಾಂಗಣದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ತಹಸೀಲ್ದಾರ ಎಂ.ಆರ್.ಕುಲಕರ್ಣಿ ಉದ್ಘಾಟಿಸಿ ಮತದಾನದ ಮಹತ್ವ,ಸುಭದ್ರ ಪ್ರಜಾಪ್ರಭುತ್ವಕ್ಕಾಗಿ ಸರ್ವರ ಪಾಲ್ಗೊಳ್ಳುವಿಕೆ ಕುರಿತು ಮಾಹಿತಿ ನೀಡಿದರು. ತಾಪಂ ಇಒ ದೇವರಾಜ ಹಿತ್ತಲಕೊಪ್ಪ, ಬಿಇಒ ಜಿ.ಐ.ನಾಯ್ಕ, ಪಟ್ಟಣದ ಹಾಳದಕಟ್ಟಾ ಸರ್ಕಾರಿ…
Read Moreಇಂದಿಗೂ ಲಿಂಗ ತಾರತಮ್ಯ ಮುಂದುವರಿಯುತ್ತಿರುವುದು ವಿಷಾದಕರ: ಡಾ. ಕೃಷ್ಣಾ ಜಿ
ಹೊನ್ನಾವರ: ಸಮಾಜ ಆಧುನೀಕರಣಗೊಳ್ಳುತ್ತಿದ್ದರೂ ಲಿಂಗ ತಾರತಮ್ಯ ಇಂದಿಗೂ ಹಾಗೇ ಉಳಿದುಕೊಂಡಿದೆ. ದಿನೇ ದಿನೇ ಲಿಂಗಾನುಪಾತದಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಇಳಿಮುಖವಾಗುತ್ತಿದೆ. ಆರೋಗ್ಯದ ವಿಚಾರದಲ್ಲಿಯೂ ಗಂಡು ಮಕ್ಕಳಿಗೆ ಸಿಗುವ ಪ್ರಾಮುಖ್ಯತೆಯಷ್ಟು ಹೆಣ್ಣುಮಕ್ಕಳಿಗೆ ಸಿಗುತ್ತಿಲ್ಲ. ಮನೆಯಲ್ಲಿ ಸಿಗುವ ಆಹಾರದಲ್ಲಿಯೂ ಇದೇ ತಾರತಮ್ಯ…
Read Moreಸಾತ್ವಿಕ ಆನಂದದ ಮೂಲಬೀಜದ ಬಿಂದು ‘ಶ್ರೀರಾಮ’: ಜಿ.ಎ. ಹೆಗಡೆ ಸೋಂದಾ
ಶಿರಸಿ: “ಆತ್ಮಾನಾಂ ಮಾನುಷಂ ಮನ್ಯೇ ರಾಮಂ ದಶರಥಾತ್ಮಜಂ” ಶ್ರೀರಾಮ ತಾನು ಅವತಾರೀ ದೇವರು ಎಂದು ಎಲ್ಲಿಯೂ ಹೇಳಿಕೊಳ್ಳದೇ, ಮನುಷ್ಯನಾಗಿ ಹುಟ್ಟಿ ಮನುಷ್ಯನಾಗಿಯೇ ಬದುಕಿ ಮನುಷ್ಯತ್ವದ ಮೌಲ್ಯಗಳನ್ನು ಬಿತ್ತಿ ಸದಾ ಸರ್ವದಾ ವಂದಿತನಾಗಿ, ಮರ್ಯಾದ ಪುರುಷೋತ್ತಮನಾಗಿದ್ದಾನೆ. “ರಾಮೋ ವಿಗ್ರಹವಾನ್ ಧರ್ಮಃ…
Read Moreಕಾರವಾರ ಬಿಜೆಪಿ ಬೂತ್ ಅಧ್ಯಕ್ಷ ಜಟ್ಟಿ ಮುಡಂಗಿ ನಿಧನ
ಕಾರವಾರ: ಕಾರವಾರ ನಗರ ಬಿಜೆಪಿ ಬೂತ್ ಅಧ್ಯಕ್ಷ ಹಾಗೂ ಶಕ್ತಿಕೇಂದ್ರ ಪ್ರಭಾರಿ ಜಟ್ಟಿ ಮುಡಂಗಿ ಗುರುವಾರ ದೈವಾಧೀನರಾಗಿದ್ದು ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಜನತಾ ಪಾರ್ಟಿ ಕಾರವಾರ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Read Moreವಿಡಿಐಟಿಯಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷಾ ಸಪ್ತಾಹ ಕಾರ್ಯಕ್ರಮ
ದಾಂಡೇಲಿ: ಸಾರಿಗೆ ಇಲಾಖೆ ರೂಪಿಸಿರುವ ರಸ್ತೆ ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ವೈ.ಎನ್. ಮಸರ್ಕಲ್ ಹೇಳಿದರು. ಪಟ್ಟಣದ ಕೆಎಲ್ಎಸ್ ವಿಡಿಐಟಿ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷಾ ಸಪ್ತಾಹ 2024 ಕಾರ್ಯಕ್ರಮವನ್ನು ಜ. 25ರಂದು ಆಯೋಜಿಸಲಾಗಿತ್ತು. ಸಹಾಯಕ ಪ್ರಾದೇಶಿಕ ಸಾರಿಗೆ…
Read Moreಸುಧೀರ ಹೆಗಡೆ ಮಡಿಲಿಗೆ ರಾಷ್ಟ್ರಪತಿಗಳ ವಿಶಿಷ್ಟಸೇವಾ ಪದಕ
ಶಿರಸಿ: ಬೆಂಗಳೂರಿನ ಮಾನವ ಹಕ್ಕು ಆಯೋಗದ ಡಿಎಸ್ಪಿ ಸುಧೀರ ಮಹದೇವ ಹೆಗಡೆ ಹುಲೇಮಳಗಿ ಅವರಿಗೆ ರಾಷ್ಟ್ರಪತಿಗಳ ವಿಶಿಷ್ಟ ಪೊಲೀಸ್ ಸೇವಾ ಪದಕ ಘೋಷಣೆಯಾಗಿದೆ. ಪೊಲೀಸ್ ಅಧಿಕಾರಿಯೊಬ್ಬರಿಗೆ ಭಾರತದಲ್ಲಿ ನೀಡಲಾಗುವ ಅತ್ಯಂತ ಗರಿಷ್ಠ ಪದಕ ಇದಾಗಿದ್ದು, ಪೊಲೀಸ್ ಇಲಾಖೆಯಲ್ಲಿ ವಿವಿಧ…
Read Moreಶ್ರೀನರಸಿಂಹಾನಂದ ಸರಸ್ವತೀ ಸ್ವಾಮೀಜಿ ಆರಾಧನಾ ಮಹೋತ್ಸವ ಸಂಪನ್ನ
ಶಿರಸಿ: ಖೇಚರೀಯೋಗಿ ಪರಮ ಪೂಜ್ಯ ಬ್ರಹ್ಮೀಭೂತ ಶ್ರೀ ನರಸಿಂಹಾನಂದ ಸರಸ್ವತೀ ಸ್ವಾಮಿ ಆರಾಧನಾ ಮಹೋತ್ಸವವು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾ ಸ್ವಾಮಿಗಳ ಸಾನಿಧ್ಯದಲ್ಲಿ ಗುರುವಾರ ನೆರವೇರಿತು.
Read More