ಭಟ್ಕಳ: ತಾಲೂಕಿನ ಇತಿಹಾಸ ಪ್ರಸಿದ್ದ ಶಕ್ತಿಕ್ಷೇತ್ರವಾದ ಸೋಡಿಗದ್ದೆ ಶ್ರೀ ಮಹಾಸತಿ ದೇವಿಯ ಜಾತ್ರಾ ಮಹೋತ್ಸವವು ಮಂಗಳವಾರದಂದು ವಿಜೃಂಭಣೆಯಿಂದ ಆರಂಭವಾಗಿದ್ದು, ಮೊದಲ ದಿನ ಹಾಲಹಬ್ಬ ಆಚರಿಸಿದ ಭಕ್ತರು 2ನೇ ದಿನವಾದ ಬುಧವಾರದಂದು ಸಂಪ್ರದಾಯದ ಕೆಂಡಸೇವೆ ಹರಕೆಯನ್ನು ಶ್ರದ್ಧಾ ಭಕ್ತಿಯಿಂದ ಸಹಸ್ರಾರು…
Read Moreeuttarakannada.in
ಹೆಣ್ಣುಮಕ್ಕಳಿಗೆ ಉತ್ತಮ ಆರೋಗ್ಯ, ಶಿಕ್ಷಣ ನೀಡಿ: ಸಿಡಿಪಿಒ ಕಲ್ಪನಾ
ಜೊಯಿಡಾ: ಗಂಡು ಮಕ್ಕಳನ್ನು ಹೇಗೆ ಬೆಳೆಸುತ್ತೇವೆಯೋ ಹಾಗೆ ಹೆಣ್ಣು ಮಕ್ಕಳನ್ನೂ ಉತ್ತಮವಾಗಿ ಬೆಳೆಸೋಣ. ಅವರಿಗೆ ಉತ್ತಮ , ಆರೋಗ್ಯ ಉತ್ತಮ ಶಿಕ್ಷಣ ಕೊಡುವುದೇ ಬೇಟಿ ಬಚಾವ್ ಬೇಟಿ ಪಡಾವ್ ಯೋಜನೆಯ ಉದ್ದೇಶ ಎಂದು ಸಿಡಿಪಿಒ ಕಲ್ಪನಾ ಹೇಳಿದರು. ಅವರು…
Read Moreಜ.30ಕ್ಕೆ ಜಿ.ಪಂ. ಸಾಮಾನ್ಯ ಸಭೆ
ಕಾರವಾರ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಅಧ್ಯಕ್ಷತೆಯಲ್ಲಿ ಜ.30 ರಂದು ಬೆಳಗ್ಗೆ 9 ಗಂಟೆಗೆ ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆ ನಡೆಯಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕುಮಾರ್ ಕಾಂದೂ ಪ್ರಕಟಣೆಯಲ್ಲಿ…
Read Moreಸಿದ್ದಿ ಸಮುದಾಯದ ರೈತರಿಂದ ಅರ್ಜಿ ಆಹ್ವಾನ
ಕಾರವಾರ: ವಿಶೇಷ ಕೇಂದ್ರೀಯ ನೆರವಿನಡಿ ಪರಿಶಿಷ್ಟ ಪಂಗಡದ ಅರ್ಹ ಸಿದ್ದಿ ಸಮುದಾಯದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಪಾಲಿ/ನೆರಳು ಮನೆ ನಿರ್ಮಾಣದ ಮಾಡುವ ಘಟಕ ವೆಚ್ಚ 19,11,250 ಫಲಾನುಭವಿಗಳ ವಂತಿಕೆ 2,11,000 ಪಡೆದು ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಸರ್ಕಾರಿ…
Read Moreಅಸ್ಪೃಶ್ಯತೆ ನಿವಾರಣೆ: ಜ.26ಕ್ಕೆ ಚಲನಚಿತ್ರ ಪ್ರದರ್ಶನ
ಕಾರವಾರ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಜ. 26 ರಂದು ಮಧ್ಯಾಹ್ನ 2-30 ರಿಂದ 4-30 ರವರೆಗೆ ಚಂದನ ವಾಹಿನಿಯಲ್ಲಿ ಅಸ್ಪೃಶ್ಯತೆ ನಿವಾರಣೆ ಕುರಿತ “ಸಮಾನತೆಯ ಕಡೆಗೆ’ ಎಂಬ ಕನ್ನಡ ಚಲನಚಿತ್ರವನ್ನು ಪ್ರಸಾರ ಮಾಡಲಾಗುವುದು. ಸಾರ್ವಜನಿಕರು ಇದರ ಸದುಪಯೋಗ…
Read Moreಜ.25ಕ್ಕೆ ಸಂವಿಧಾನ ಜಾಗೃತಿ ಜಾಥಾ ಕುರಿತ ಸಭೆ
ಕಾರವಾರ: ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದ ಕುರಿತು ಜ.25 ರಂದು ಮಧ್ಯಾಹ್ನ 2 ಗಂಟೆಗೆ ಜಿಲ್ಲಾಧಿಕಾರಿಗಳ ಸಭಾಭವನದಲ್ಲಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಅಧ್ಯಕ್ಷತೆಯಲ್ಲಿ…
Read Moreರಸ್ತೆ ಸುರಕ್ಷತೆ ಕುರಿತು ತರಬೇತಿ
ಕಾರವಾರ: ಭಾರತ ಸರ್ಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರ, ಪೊಲೀಸ್ ಇಲಾಖೆ ಇವರ ಸಹಯೋಗದಲ್ಲಿ ನನ್ನ ಭಾರತ ಯೋಜನೆಯಡಿಯಲ್ಲಿ ಆಯ್ದ 30 ಯುವ ಜನರಿಗೆ ರಸ್ತೆ ಸುರಕ್ಷತೆಯ ಕುರಿತು ಒಂದು ವಾರಗಳ ಕಾಲ…
Read Moreಪರಾಕ್ರಮ್ ದಿವಸ್ ಪ್ರಯುಕ್ತ ಚಿತ್ರಕಲಾ ಸ್ಪರ್ಧೆ
ಕಾರವಾರ: “ಪರಾಕ್ರಮ್ ದಿವಾಸ್”ಅಂಗವಾಗಿ ಕೇಂದ್ರೀಯ ವಿದ್ಯಾಲಯ, ನೇವಲ್ಬೇಸ್, ಅರ್ಗಾ, ಕಾರವಾರದಲ್ಲಿ ಮಂಗಳವಾರ ಚಿತ್ರ ಬಿಡಿಸುವ ಸ್ಪರ್ಧೆ ನಡೆಯಿತು. ಕಾರ್ಯಕ್ರಮದಲ್ಲಿ ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲ ಅಶೋಕ್ ಕುಮಾರ್ , ನೇತಾಜಿ ಸುಭಾಷ್ಚಂದ್ರ ಬೋಸ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ದೇಶದ ಸ್ವಾತಂತ್ರ್ಯ…
Read Moreಜ.25ಕ್ಕೆ ರಾಷ್ಟ್ರೀಯ ಮತದಾರರ ದಿನಾಚರಣೆ
ಕಾರವಾರ: ಜಿಲ್ಲಾಡಳಿತದ ವತಿಯಿಂದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವು ಜನವರಿ 25 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ 2ನೇ ಹೆಚ್ಚುವರಿ ನ್ಯಾಯಾಧೀಶ ಮಾಯಣ್ಣ ಬಿ.ಎಲ್. ಉದ್ಘಾಟಿಸಲಿದ್ದು,…
Read Moreಪಾರದರ್ಶಕವಾಗಿ ಫಲಾನುಭವಿಗಳ ಆಯ್ಕೆ
ಕಾರವಾರ: ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಅಭಿವೃಧ್ದಿ ನಿಗಮದ ಟ್ಯಾಕ್ಸಿ/ಗೂಡ್ಸ್ ಸಹಾಯಧನ ಯೋಜನೆಯಡಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಸಲ್ಲಿಕೆಯಾಗಿದ್ದ 511 ಅರ್ಜಿಗಳನ್ನು ಹಾಗೂ ಪ್ಯಾಸೆಂಜರ್ ಆಟೋರಿಕ್ಷಾ ಸಹಾಯಧನ ಯೋಜನೆಯಡಿ ಸಲ್ಲಿಕೆಯಾಗಿದ್ದ 141 ಅರ್ಜಿಗಳನ್ನು ಕೂಲಂಕುಷವಾಗಿ ಪರಿಶೀಲಿಸಿ, ಜಿಲ್ಲಾ ರಂಗ ಮಂದಿರದಲ್ಲಿ…
Read More