ಸಿದ್ದಾಪುರ: ನಗರ ಪ್ರದೇಶಗಳಕ್ಕಿಂತ ಹೆಚ್ಚು ಸಾಂಸ್ಕೃತಿಕ ಕಾರ್ಯಕ್ರಮಗಳು ಗ್ರಾಮೀಣ ಪ್ರದೇಶಗಳಲ್ಲಿ ಸಕ್ರಿಯವಾಗಿರುತ್ತವೆ. ನಾಟಕ, ಯಕ್ಷಗಾನ ಸೇರಿದಂತೆ ಎಲ್ಲ ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ಆರೋಗ್ಯಕರವಾಗಿ ಸ್ವೀಕರಿಸುವ ಮನಸ್ಥಿತಿ ನಮ್ಮ ಗ್ರಾಮೀಣರದ್ದು ಎಂದು ಪತ್ರಕರ್ತ, ಪ್ರಕಾಶಕ ಗಣೇಶ ಅಮೀನಗಡ ಹೇಳಿದರು. ಅವರು ಸ್ಥಳೀಯ…
Read Moreeuttarakannada.in
ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆಗೆ ವಸ್ತ್ರಸಂಹಿತೆ
ಕಾರವಾರ: ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (ಸಿಎಆರ್ ಮತ್ತು ಡಿಎಆರ್) (ಪುರುಷ ಮತ್ತು ತೃತೀಯ ಲಿಂಗ ಪುರುಷ) 3064 ಹುದ್ದೆಗಳ ಲಿಖಿತ ಪರೀಕ್ಷೆಯು ಜನವರಿ 28 ರಂದು ಬೆಳಗ್ಗೆ 11 ರಿಂದ 12.30 ರವರೆಗೆ…
Read More‘ಕೂಸಿನ ಮನೆ; ಯೋಜನೆಯ ಸದುಪಯೋಗವಾಗಲಿ; ದಿನಕರ ಶೆಟ್ಟಿ
ಕಾರವಾರ: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ನರೇಗಾ ಕೂಲಿಕಾರರ ಮಕ್ಕಳ ಆರೈಕೆಗಾಗಿ ನಿರ್ಮಿಸಲಾದ “ಶಿಶುಪಾಲನಾ ಕೇಂದ್ರ”ಕ್ಕೆ ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕ ದಿನಕರ ಕೆ. ಶೆಟ್ಟಿ ಮಂಗಳವಾರ ಚಾಲನೆ ನೀಡಿದರು. ತಾಲೂಕಿನ ಹೊಲನಗದ್ದೆ ಗ್ರಾಮ ಪಂಚಾಯತ್ನ…
Read Moreಕಾರವಾರದಲ್ಲಿ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮ
ಕಾರವಾರ: ಜಿಲ್ಲಾಡಳಿತದ ವತಿಯಿಂದ 75 ನೇ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮವು ಜನವರಿ 26 ರಂದು ಬೆಳಗ್ಗೆ 9 ಗಂಟೆಗೆ ಪೊಲೀಸ್ ಪರೇಡ್ ಮೈದಾನದಲ್ಲಿ ನಡೆಯಲಿದೆ. ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ…
Read Moreಚುನಾವಣಾ ಆಯೋಗದ ರಾಜ್ಯಮಟ್ಟದ ಪ್ರಶಸ್ತಿಗೆ ಆಯ್ಕೆ
ಕಾರವಾರ: ರಾಜ್ಯ ಚುನಾವಣಾ ಆಯೋಗದಿಂದ ರಾಷ್ಟ್ರೀಯ ಮತದಾರರ ದಿನ-2024 ರ ಪ್ರಯುಕ್ತ ವಿವಿಧ ವಿಭಾಗಗಳಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿಗಳ ವಿಭಾಗದಲ್ಲಿ ರಾಜ್ಯಮಟ್ಟದ ಪ್ರಶಸ್ತಿಗೆ , ಪ್ರಪ್ರಥಮವಾಗಿ…
Read Moreವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ
ಕಾರವಾರ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಿಐಟಿಯು ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಜಿಲ್ಲಾದಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ನಗರದ ರಂಗಮಂದಿರದಿಂದ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿ ಸರಕಾರದ ವಿರುದ್ಧ ಘೋಷಣೆ ಕೂಗಿದರು. ದೇಶದ…
Read More‘ಅದಮ್ಯ ಚೇತನ ದಿ.ಪ್ರೊ.ಜಿ.ವಿ.ಭಟ್’ ಪುಸ್ತಕ ಬಿಡುಗಡೆ
ಕಾರವಾರ: ನಗರದ ದಿವೇಕರ್ ವಾಣಿಜ್ಯ ಕಾಲೇಜ್‌ನ ಕಾಲೇಜ್‌ನ ಸಭಾಭವನದಲ್ಲಿ ಹಳೆಯ ವಿದ್ಯಾರ್ಥಿ ಸಂಘದಿಂದ ಸಂಸ್ಥಾಪಕ ಪ್ರಾಂಶುಪಾಲರ ಕುರಿತಾದ ಲೇಖನಗಳಿರುವ ‘ಅದಮ್ಯ ಚೇತನ ದಿ. ಪ್ರೊ.ಜಿ.ವಿ.ಭಟ್’ ಎಂಬ ಕೃತಿಯನ್ನು ಖ್ಯಾತ ಸಾಹಿತಿ ಜಯಂತ ಕಾಯ್ಕಿಣಿ ಬಿಡುಗಡೆ ಮಾಡಿದರು. ನಂತರ ಮಾತನಾಡಿ,…
Read Moreಬಿಜೆಪಿ ಜಿಲ್ಲಾ ಪ್ರಮುಖರ ಸಭೆ ಯಶಸ್ವಿ
ಶಿರಸಿ: ಬಿಜೆಪಿ ಉತ್ತರಕನ್ನಡ ಜಿಲ್ಲಾ ಪ್ರಮುಖರ ಸಭೆಯು ಜ.23, ಮಂಗಳವಾರದಂದು ನಗರದಲ್ಲಿ ನಡೆಯಿತು. ಪಕ್ಷದ ಸಂರಚನೆ, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನವ ಮತದಾರರ ಸಭೆ, ಗಾವ್ ಚಲೋ ಅಭಿಯಾನ, ಶಕ್ತಿ ವಂದನಾ ಅಭಿಯಾನ, ಗೋಡೆ ಬರಹ ಸೇರಿದಂತೆ ಪ್ರಮುಖ…
Read Moreಪರಶುರಾಮ ಸ್ಪೋರ್ಟ್ಸ್ ಕ್ಲಬ್ ನೂತನ ಕಟ್ಟಡ ಉದ್ಘಾಟನೆ
ಭಟ್ಕಳ: ಸ್ವಸ್ಥ ಆರೋಗ್ಯ ಮತ್ತು ಮನಸ್ಸಿಗೆ ಕ್ರೀಡೆಗಳು ಸಹಕಾರಿ. ಕ್ರೀಡೆಯಿಂದ ದೈಹಿಕವಾಗಿ ಲಾಭ ಮಾತ್ರವಲ್ಲದೆ, ಮಾನಸಿಕ ಬೆಳವಣಿಗೆಗಳಿಗೂ ಸಹಕಾರಿ ಎಂದು ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ದೇವಿದಾಸ ಮೊಗೇರ ಹೇಳಿದರು. ಅವರು ಮೂಡಭಟ್ಕಳದಲ್ಲಿ ಪರಶುರಾಮ ಸ್ಪೋರ್ಟ್ಸ್ ಕ್ಲಬ್ ನೂತನ ಕಟ್ಟಡದ…
Read Moreಎಂಇಎಸ್ ಮುಖಂಡನ ಕಾರ್ಮಿಕ ಸಭೆಗೆ ಅನುಮತಿ ನೀಡದಂತೆ ಕರವೇ ಆಗ್ರಹ
ದಾಂಡೇಲಿ : ನಗರದ ಅಂಬೇಡ್ಕರ್ ಸಭಾಭವನದಲ್ಲಿ ಡಿ. 25 ಗುರುವಾರದಂದು ಮಹಾರಾಷ್ಟ್ರ ಏಕಿಕರಣ ಸಮಿತಿಯ ಮುಖಂಡ ಮಾಧವರಾವ್ ಚವ್ಹಾಣ್ ಅವರ ನೇತೃತ್ವದಲ್ಲಿ ನಡೆಯಲಿರುವ ಕಾರ್ಮಿಕರ ಬಹಿರಂಗ ಸಭೆಗೆ ಅನುಮತಿ ನೀಡಬಾರದೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರ ಬಣ)…
Read More