Slide
Slide
Slide
previous arrow
next arrow

ವಿದ್ಯಾರ್ಥಿಗಳಲ್ಲಿ ಕನಸು, ಶಿಸ್ತು ಜೀವನದ ಅವಿಭಾಜ್ಯ ಅಂಗವಾಗಬೇಕು: ಸುಬೇದಾರ್ ರಾಮು

ಶಿರಸಿ: ವಿದ್ಯಾರ್ಥಿಗಳಲ್ಲಿ ಕನಸು ಮತ್ತು ಶಿಸ್ತು ಜೀವನದ ಅವಿಭಾಜ್ಯ ಅಂಗವಾಗಬೇಕು. ವೈಯಕ್ತಿಕ ಶಿಸ್ತು ವಿದ್ಯಾರ್ಥಿಗಳ ಪರೀಕ್ಷಾ ತಯಾರಿಗೆ ಪೂರಕವಾಗಿದೆ. ಜೀವನದಲ್ಲಿ ಬದ್ಧತೆ,ಇಚ್ಛಾಶಕ್ತಿ,ಶ್ರದ್ಧೆ ಇವುಗಳ ಮೂಲಕ ವಿದ್ಯಾರ್ಥಿಗಳು ಗುರಿಗಳ ಕಡೆಗೆ ಗಮನ ಹರಿಸಬೇಕು ಎಂದು ಮಾಜಿ ಸೈನಿಕ, ನಿವೃತ್ತ ಅಂಚೆ…

Read More

ಮಾ.1ರಿಂದ ಶಿರಸಿಯಲ್ಲಿ ಫಲಪುಷ್ಪ ಪ್ರದರ್ಶನ: ಸಿರಿಧಾನ್ಯ ಮೇಳ

ಆಕರ್ಷಿಸಲಿರುವ ವಿವಿಧ ಕಲಾಕೃತಿ ಮಾದರಿಗಳು: ಹಲವು ಸ್ಪರ್ಧೆಗಳ ಆಯೋಜನೆ ಶಿರಸಿ: ತೋಟಗಾರಿಕಾ ಇಲಾಖೆ, ಕೃಷಿ ಇಲಾಖೆ ಹಾಗೂ ಕೃಷಿ ಸಂಬಂಧಿತ ಇಲಾಖೆಗಳ ಆಶ್ರಯದಲ್ಲಿ ಮಾ.1ರಿಂದ 3ರವರೆಗೆ ನಗರದ ತೋಟಗಾರಿಕಾ ಉಪನಿರ್ದೇಶಕರ ಕಚೇರಿ ಆವರಣದಲ್ಲಿ ಜಿಲ್ಲಾ ಮಟ್ಟದ ಫಲ ಪುಷ್ಪ…

Read More

ವಯಕ್ತಿಕ ದ್ವೇಷ ರಾಜಕಾರಣ ಬಿಟ್ಟು ಅಭಿವೃದ್ಧಿಯೆಡೆಗೆ ಶಾಸಕರು ಗಮನ ನೀಡಲಿ: ಅನಂತಮೂರ್ತಿ ಹೆಗಡೆ

ಸ್ಪೆಷಾಲಿಟಿ ಆಸ್ಪತ್ರೆಯನ್ನು ಕೆಳದರ್ಜೆಗೆ ತಳ್ಳುವ ಪ್ರಯತ್ನ | ಜನತೆಯಲ್ಲಿ ಶಾಸಕ ಭೀಮಣ್ಣ ಕ್ಷಮೆ ಕೇಳಲು ಆಗ್ರಹ ಶಿರಸಿ: ಶಿರಸಿ ಪಂಡಿತ್ ಸಾರ್ವಜನಿಕ ಆಸ್ಫತ್ರೆ ವಿಚಾರವಾಗಿ ಸರ್ಕಾರ ವೈದ್ಯಕೀಯ ಸಲಕರಣೆಗಳಿಗೆ 30 ಕೋಟಿ ರೂಪಾಯಿ ಕೊಡುತ್ತಿಲ್ಲ ಎಂಬ ಕಾರಣಕ್ಕೆ ಸ್ಪೆಷಾಲಿಟಿ…

Read More

ಫೆ.21ರಿಂದ ದಾಂಡೇಲಿಯಲ್ಲಿ ವಿವಿಧ ಜಾತಿಯ ಮರ ಮುಟ್ಟುಗಳ ಇ-ಹರಾಜು

ದಾಂಡೇಲಿ : ನಗರದ ಟಿಂಬರ್ ಡಿಪೋದಲ್ಲಿ ಫೆ.21, 24 ಮತ್ತು 25ರಂದು ವಿವಿಧ ಜಾತಿಯ ಮರಮುಟ್ಟುಗಳ ಇ ಹರಾಜು ನಡೆಯಲಿದೆ ಎಂದು ಟಿಂಬರ್ ಡಿಪೋ ಇದರ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ‌ ಚೌವ್ಹಾಣ್ ತಿಳಿಸಿದ್ದಾರೆ. ಅವರು ಬುಧವಾರ ನಗರದ…

Read More

ದಾಂಡೇಲಿಯಲ್ಲಿ ಶ್ರೀ ಛತ್ರಪತಿ ಶಿವಾಜಿ ಮೂತ್ರಿ ಭವ್ಯ ಶೋಭಾಯಾತ್ರೆ

ದಾಂಡೇಲಿ : ನಗರದ ಶಿವ ಜಯಂತಿ ಉತ್ಸವ ಸಮಿತಿಯ ಆಶ್ರಯದಡಿ  ಬುಧವಾರ ಆಯೋಜಿಸಲಾಗಿದ್ದ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಯ  ಭವ್ಯ ಶೋಭಾಯಾತ್ರೆಯು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಎಲ್ಲರ ಗಮನ ಸೆಳೆಯಿತು. ಬುಧವಾರ ಸಂಜೆ ಗಾಂಧಿನಗರದಿಂದ ಆರಂಭಗೊಂಡ…

Read More

ಜೋಯಿಡಾದಲ್ಲಿ ಶ್ರೀ ಛತ್ರಪತಿ ಶಿವಾಜಿ ಜಯಂತಿ ಆಚರಣೆ

ಜೋಯಿಡಾ : ತಾಲೂಕು ಕೇಂದ್ರದಲ್ಲಿರುವ ಶಿವಾಜಿ ವೃತ್ತದಲ್ಲಿ ಶ್ರೀ ಛತ್ರಪತಿ ಶಿವಾಜಿ ಮಹಾರಾಜ ರಾಜರಾಜ ಜಯಂತಿ ಕಾರ್ಯಕ್ರಮವನ್ನು ಬುಧವಾರ ಸಂಭ್ರಮ, ಸಡಗರದಿಂದ ಆಚರಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಪುತ್ಥಳಿಗೆ ಮಾಲಾರ್ಪಣೆಯನ್ನು ಮಾಡಿ ಗೌರವ ನಮನವನ್ನು…

Read More

ಫೆ.21ಕ್ಕೆ ಶಿರಸಿಯಲ್ಲಿ ವಿದ್ಯುತ್ ಕಡಿತ

ಶಿರಸಿ: ಶಿರಸಿ ಉಪವಿಭಾಗದ ಪಟ್ಟಣ ಶಾಖಾ ವ್ಯಾಪ್ತಿಯಲ್ಲಿ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ.21, ಶುಕ್ರವಾರದಂದು ಬೆಳಿಗ್ಗೆ 10 ಘಂಟೆಯಿಂದ ಸಾಯಂಕಾಲ 5 ಘಂಟೆವರೆಗೆ ಪಟ್ಟಣ ಶಾಖಾ ವ್ಯಾಪ್ತಿಯ ನಿಲೇಕಣಿ 11 ಕೆ.ವಿ ಮಾರ್ಗದ ಕೋರ್ಟರೋಡ್, ಪಡ್ತಿಗಲ್ಲಿ, ರಾಘವೇಂದ್ರ ಸರ್ಕಲ್,…

Read More

ಶಿವಾಜಿ ಮಹಾರಾಜರ ದೇಶಭಕ್ತಿ ಯುವ ಪೀಳಿಗೆ ಮಾದರಿ: ಸಾಜಿದ್ ಮುಲ್ಲಾ

ಕಾರವಾರ: ರಾಷ್ಟ್ರವನ್ನು ಪರಕೀಯರ ಆಡಳಿತದಿಂದ ಮುಕ್ತಿಗೊಳಸಿ ರಕ್ಷಿಸುವಲ್ಲಿ ಶಿವಾಜಿ ಮಹಾರಾಜರ ಕೊಡುಗೆ ಆಪಾರವಾಗಿದೆ. ಶಿವಾಜಿ ಅವರ ರಾಷ್ಟ್ರ ಮನೋಭಾವ, ದೇಶಪ್ರೇಮ ಇಂದಿನ ಯುವಪೀಳಿಗೆಗೆ ಮಾದರಿಯಾಗಿವೆ ಎಂದು ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ ಹೇಳಿದರು. ಅವರು ಬುಧವಾರ ನಗರ ಸಭೆ…

Read More

ಮೂರ್ಛೆರೋಗದ ಕುರಿತು ಅರಿವು ಅಗತ್ಯ: ಡಾ.ಅಮಿತ್ ಕಾಮತ್

ಕಾರವಾರ: ಮೂರ್ಛೆರೋಗದ ಕುರಿತು ಯುವಜನರು ಅರಿತುಕೊಂಡು, ಮೌಢ್ಯ ಹಾಗೂ ಮಿಥ್ಯೆಗಳಿಂದ ಹೊರಬಂದು ಇದರ ಬಗ್ಗೆ ಸಾಮಾನ್ಯ ಜನರಲ್ಲಿ ಅರಿವು ಮೂಡಿಸಬೇಕು ಎಂದು ಕ್ರಿಮ್ಸ್ ಆಸ್ಪತ್ರೆಯ ವೈದ್ಯ ಡಾ. ಅಮಿತ್ ಕಾಮತ್ ಅಭಿಪ್ರಾಯಪಟ್ಟರು. ಅವರು ಮಂಗಳವಾರ ನಗರದ ಸರ್ಕಾರಿ ಪಾಲಿಟೆಕ್ನಿಕ್…

Read More

ಸಮಾಜದಲ್ಲಿ ಧಾರ್ಮಿಕ ಶಕ್ತಿ ಜಾಗೃತಗೊಳಿಸಿ, ಮನರಂಜನೆ ನೀಡುವುದು ಯಕ್ಷಗಾನ: ಡಾ.ಶ್ರೀಧರ ವೈದ್ಯ

ಸಿದ್ದಾಪುರ: ಯಕ್ಷಗಾನ ದೇವರಿಗೆ ನೀಡುವ ಬೆಳಕಿನ ಸೇವೆ ಎಂದೇ ಪ್ರಸಿದ್ಧವಾದದ್ದು. ಸಮಾಜದಲ್ಲಿ ಧಾರ್ಮಿಕ ಶಕ್ತಿ ಜಾಗೃತವಾಗಲು, ಆಸಕ್ತರಿಗೆ ಗುಣಮಟ್ಟದ ಮನರಂಜನೆ ನೀಡುವಲ್ಲಿ ಯಕ್ಷಗಾನ ಬಹುಮುಖ್ಯ ಪಾತ್ರ ವಹಿಸುತ್ತದೆ ಎಂದು ಖ್ಯಾತ ಸ್ತ್ರೀರೋಗ ತಜ್ಞ ಡಾ. ಶ್ರೀಧರ ವೈದ್ಯ ಹೇಳಿದರು.…

Read More
Back to top