ಕಾರವಾರ: ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ದಿ ಸಮಿತಿ ಉತ್ತರಕನ್ನಡ ಜಿಲ್ಲೆ, ಕಾರವಾರ ಇವರ ಆಶ್ರಯದಲ್ಲಿ ,ಜಿಲ್ಲೆಗೆ ಪ್ರವಾಸಿಗರನ್ನು ಆಕರ್ಷಿಸುವ ಉದ್ದೇಶದಿಂದ, ಡಿಸೆಂಬರ್ 31 ರಂದು ಸಂಜೆ 7 ಗಂಟೆಗೆ ಕಾರವಾರದ ರವೀಂದ್ರನಾಥ ಠಾಗೂರ್ ಕಡಲ ತೀರದ ಮಯೂರವರ್ಮ ವೇದಿಕೆಯಲ್ಲಿ ಇಂಡಿಯನ್…
Read Moreeuttarakannada.in
ವಂದೇ ಭಾರತ್ ಎಕ್ಸ್-ಪ್ರೆಸ್ ಟ್ರೈನ್ ಆಗಮನಕ್ಕೆ ಸಕಲ ಸಿದ್ದತೆ
ಕಾರವಾರ: ಡಿಸೆಂಬರ್ 30ರಿಂದ ಮಂಗಳೂರಿನಿಂದ ಮಡಗಾಂವ್’ಗೆ ಆರಂಭಗೊಳ್ಳುವ ವಂದೇ ಭಾರತ್ ಎಕ್ಸ್-ಪ್ರೆಸ್ ರೈಲನ್ನು ಕಾರವಾರ ರೈಲ್ವೆ ನಿಲ್ದಾಣದಲ್ಲಿ ಅದ್ದೂರಿಯಾಗಿ ಸ್ವಾಗತಿಸಲು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಡಿಸೆಂಬರ್ 30 ರಂದು ಬೆಳಗ್ಗೆ 11 ಗಂಟೆಗೆ ಮಂಗಳೂರಿನಿಂದ ಹೊರಡುವ ರೈಲು ಮಧ್ಯಾಹ್ನ…
Read Moreಜ.1ರಿಂದ ವಾ.ಕ.ರ.ಸಾ.ಸಂಸ್ಥೆ ಅಪಘಾತ ಪರಿಹಾರ ಮೊತ್ತ ಹೆಚ್ಚಳ
ಕಾರವಾರ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಾಹನಗಳು ಅಪಘಾತಕ್ಕೀಡಾದಾಗ, ಸಂಸ್ಥೆಯ ವಾಹನಗಳಲ್ಲಿ ಸಂಚರಿಸುತ್ತಿದ್ದ ಪ್ರಯಾಣಿಕರು ದುರದೃಷ್ಟವಶಾತ್ ಮೃತಪಟ್ಟಲ್ಲಿ, ಮೃತ ಪ್ರಯಾಣಿಕರ ಅವಲಂಬಿತರಿಗೆ ಪ್ರಸ್ತುತ, ರೂ.3,00,000/- ಅಪಘಾತ ಪರಿಹಾರ ಮೊತ್ತವನ್ನು ನೀಡಲಾಗುತ್ತಿದ್ದು, ಮೃತ ಪ್ರಯಾಣಿಕರ ಅವಲಂಬಿತರಿಗೆ ಹೆಚ್ಚಿನ ಆರ್ಥಿಕ…
Read Moreರಾಜ್ಯದ ಅಗ್ರ ಮಾನ್ಯ ಶ್ರೇಷ್ಠ ಕವಿ ಕುವೆಂಪು: ಪ್ರಕಾಶ್ ರಜಪೂತ್
ಕಾರವಾರ: ಕುವೆಂಪು ಅವರು ರಾಜ್ಯದ ಅಗ್ರಮಾನ್ಯ ಮತ್ತು ಶ್ರೇಷ್ಠ ಕವಿಯಾಗಿದ್ದರು, ಕನ್ನಡ ಭಾಷೆಯ ಬೆಳವಣಿಗೆ ಅವರ ಕೊಡುಗೆ ಅಪಾರವಾದುದು ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್ ಹೇಳಿದರು. ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಸಂಸ್ಕೃತಿ ಇಲಾಖೆ ಇವರ…
Read Moreಜೋಯಿಡಾ ತಹಶೀಲ್ದಾರ್ ಕಾರ್ಯಾಲಯದಲ್ಲಿ ವಿಶ್ವ ಮಾನವ ದಿನಾಚರಣೆ
ಜೋಯಿಡಾ : ರಾಷ್ಟ್ರಕವಿ ದಿ: ಕುವೆಂಪು ಅವರ ಜನ್ಮ ದಿನಾಚರಣೆಯ ನಿಮಿತ್ತ ಡಿ.೨೯, ಶುಕ್ರವಾರದಂದು ಜೋಯಿಡಾ ತಹಶೀಲ್ದಾರ್ ಕಾರ್ಯಾಲಯದಲ್ಲಿ ವಿಶ್ವಮಾನವ ದಿನಾಚರಣೆಯನ್ನು ಶುಕ್ರವಾರ ಆಚರಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ರಾಷ್ಟ್ರಕವಿ ದಿ: ಕುವೆಂಪು ಭಾವಚಿತ್ರಕ್ಕೆ ಪುಷ್ಪ ಗೌರವವನ್ನು ಸಲ್ಲಿಸಲಾಯಿತು. ಈ…
Read MoreTMS: ವಾರಾಂತ್ಯದ ವಿಶೇಷ ರಿಯಾಯಿತಿ- ಜಾಹಿರಾತು
ನಿಮ್ಮ ಈ ಶನಿವಾರದ ಖರೀದಿಯನ್ನು ನಿಮ್ಮ ಟಿ.ಎಮ್.ಎಸ್ ಸೂಪರ್ ಮಾರ್ಟ್ ನಲ್ಲಿ ಮಾಡಿ ಮತ್ತು ಆಯ್ದ ದಿನಸಿ ಹಾಗೂ ಇತರೆ ವಸ್ತುಗಳ ಮೇಲೆ ವಿಶೇಷ ರಿಯಾಯಿತಿ ಪಡೆಯಿರಿ. 🎉 TMS WEEKEND OFFER SALEದಿನಾಂಕ 30-12-2023 ರಂದು ಮಾತ್ರ.…
Read Moreಮಕ್ಕಳಿಗೆ ಯಕ್ಷಗಾನ ಕಲಾಪ್ರಕಾರಗಳ ಮಾರ್ಗದರ್ಶನ ಮಾಡುವುದು ಒಳ್ಳೆಯ ಸಂಸ್ಕಾರ: ಅನಂತಮೂರ್ತಿ ಹೆಗಡೆ
ಶಿರಸಿ: ಪುಟ್ಟ ಪುಟ್ಟ ಮಕ್ಕಳಿಗೆ ನವರಸ ಕಲೆ ಯಕ್ಷಗಾನ ಹಾಗೂ ಇತರ ಕಲಾ ಪ್ರಕಾರಗಳನ್ನು ಸಣ್ಣ ವಯಸ್ಸಿನಿಂದಲೇ ಮಾರ್ಗರ್ಶನ ಮಾಡುವುದು ಅತ್ಯಂತ ಶ್ಲಾಘನೀಯವಾಗಿದೆ. ಇದೊಂದು ಸಂಸ್ಕಾರ ನೀಡುವ ಒಳ್ಳೆಯ ವ್ಯವಸ್ಥೆಯಾಗಿದ್ದು, ಮಕ್ಕಳಲ್ಲಿನ ಪ್ರತಿಭೆ ಹೊರಹೊಮ್ಮಿಸಲು ಸದಾವಕಾಶ ಎಂದು ಸಾಮಾಜಿಕ…
Read Moreಪಕ್ಷದ ಪದಾಧಿಕಾರಿಗಳು ನಿರಂತರವಾಗಿ ಜನರ ಸಮೀಪದಲ್ಲಿದ್ದಾಗ ಪಕ್ಷ ಸಂಘಟನೆ ಸಾಧ್ಯ : ಆರ್.ವಿ.ಡಿ
ದಾಂಡೇಲಿ : 138 ವರ್ಷಗಳ ಭವ್ಯ ಇತಿಹಾಸವಿರುವ ಕಾಂಗ್ರೆಸ್ ಪಕ್ಷ ಈ ದೇಶದ ಅಭಿವೃದ್ಧಿಗೆ ಮಹತ್ವಪೂರ್ಣವಾದ ಕೊಡುಗೆಯನ್ನು ನೀಡಿದೆ. ಶಾಂತಿ, ಸೌಹಾರ್ದತೆಯ ರಾಷ್ಟ್ರ ನಿರ್ಮಾಣ ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ. ಎಲ್ಲರನ್ನು ಒಗ್ಗೂಡಿಸಿ, ಸರ್ವ ಸಮನ್ವತೆಯ ಸಮಾಜ ನಿರ್ಮಾಣದ…
Read Moreಶಾಲೆ, ಅಂಗನವಾಡಿಗಳ ಅಭಿವೃದ್ಧಿಯೇ ನನ್ನ ಅವಧಿಯ ದೇವರ ಪೂಜೆಯಾಗಿದೆ: ಸಚಿವ ಮಂಕಾಳ ವೈದ್ಯ
ಭಟ್ಕಳ: ತ್ರೈಮಾಸಿಕ ಕೆ.ಡಿ.ಪಿ. 20 ಅಂಶಗಳ ಪ್ರಗತಿ ಪರಿಶೀಲನಾ ಸಭೆಯು ಇಲ್ಲಿನ ಸಹಾಯಕ ಆಯುಕ್ತರ ಕಚೇರಿ ಸಭಾಭವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಅಧ್ಯಕ್ಷತೆಯಲ್ಲಿ ಶುಕ್ರವಾರದಂದು ಜರುಗಿತು. ಸಭೆಯ ಆರಂಭದಲ್ಲಿ ಈ ಹಿಂದಿನ ಸಭೆಯ ನಡಾವಳಿಯನ್ನು ಮರು…
Read Moreವಂದಾನೆ ಸರಕಾರಿ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಯಶಸ್ವಿ
ಸಿದ್ದಾಪುರ : ದಿನ ಕಳೆದಂತೆ ಸರ್ಕಾರಿ ಶಾಲೆಯಲ್ಲಿ ಓದುವ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿರುವುದು ಬೇಸರದ ಸಂಗತಿಯಾಗಿದೆ ಸರ್ಕಾರದ ಸಂಬಳ ಪಡೆಯುವ ಸರ್ಕಾರಿ ನೌಕರರು ತಮ್ಮ ಮಕ್ಕಳನ್ನ ಸರ್ಕಾರಿ ಶಾಲೆಗಳಿಗೆ ಕಳುಹಿಸದೆ ಖಾಸಗಿ ಶಾಲೆಗಳಿಗೆ ಕಳುಹಿಸುವುದೇ ಇದಕ್ಕೆಲ್ಲ ಕಾರಣವಾಗಿದೆ, ಯಾವುದೇ…
Read More