ಕಾರವಾರ: ತಾಲೂಕಿನ ಬಿಣಗಾದಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಚೋರರು ಕೈಚಳಕ ತೋರಿದ್ದು, ಹಣ, ಬಂಗಾದರ ಆಭರಣ ಕಳ್ಳತನ ಮಾಡಿದ್ದಾರೆ.ಬಿಣಗಾದ ಗ್ರಾಸಿಂ ಇಂಡಸ್ಟ್ರಿಯ ನೌಕರ ಜಗನಿವಾಸ್ ರಾಘವನ್ ಮನೆ ಕಳ್ಳತನವಾಗಿದ್ದು, ಯಾರು ಇಲ್ಲದಿರುವುನ್ನು ಗಮನಿಸಿದ ಕಳ್ಳರು ಮನೆಯೊಳಗೆ ನುಗ್ಗಿ…
Read Moreeuttarakannada.in
ಡಿ.29ಕ್ಕೆ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
ಶಿರಸಿ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ತಾಲೂಕಾ ಘಟಕ ಶಿರಸಿ ಇದರ ವಾರ್ಷಿಕ ಸರ್ವ ಸಾಧಾರಣಾ ಸಭೆ ಮತ್ತು ತಾಲೂಕ ರಾಜ್ಯ ಸರ್ಕಾರ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ ಸಮಾರಂಭವು ಡಾ. ಬಿ. ಆರ್. ಅಂಬೇಡ್ಕರ್ ಭವನದಲ್ಲಿ…
Read Moreಸಹಾಯಕ ಆಯುಕ್ತೆ ಜಯಲಕ್ಷ್ಮಿ ರಾಯಕೋಡ ವರ್ಗಾವಣೆ
ಕಾರವಾರ: ಕಾರವಾರ ಉಪ ವಿಭಾಗದ ಸಹಾಯಕ ಆಯುಕ್ತೆ ಜಯಲಕ್ಷ್ಮಿ ರಾಯಕೋಡ ಅವರನ್ನು ರಾಜ್ಯ ಸರ್ಕಾರ ಧಾರವಾಡದ ಕೃಷಿ ವಿವಿ ಕುಲಸಚಿವರನ್ನಾಗಿ ನಿಯೋಜಿಸಿ ವರ್ಗಾವಣೆ ಮಾಡಿ ಆದೇಶಿಸಿದೆ. ಜಯಲಕ್ಷ್ಮಿ 2021ರಲ್ಲಿ ಎಸಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಎರಡು ವರ್ಷಗಳ ಕಾಲ ಉಪ…
Read Moreಪರಿಶ್ರಮಪಟ್ಟರೆ ಸಂಗೀತದಲ್ಲಿ ಸಾಧನೆ ಸಾಧ್ಯ: ದತ್ತ ನೀರಲಗಿ
ಶಿರಸಿ: ಸಂಗೀತವನ್ನು ಆಯ್ದುಕೊಂಡ ವಿದ್ಯಾರ್ಥಿಗಳು ತುಂಬಾ ಅದೃಷ್ಟವಂತರು ನಮ್ಮ ಗುರಿ ಕೇವಲ ಶಾಲೆಯಲ್ಲಿ ನಡೆಸುವ ಅಥವಾ ಕಾಲೇಜಿನಲ್ಲಿ ನಡೆಯುವ ಪರೀಕ್ಷೆಗಳಲ್ಲಿ ಪಾಸಾಗಿ ಸರ್ಟಿಫಿಕೇಟ್ ತೆಗೆದುಕೊಳ್ಳುವುದು ಮಾತ್ರವಲ್ಲ. ಸಂಗೀತ ಎನ್ನುವುದು ಹೇಳುವಷ್ಟು ಸುಲಭವಲ್ಲ ಆದರೂ ಕೂಡಾ ಇಂದಿನ ದಿನಮಾನದಲ್ಲಿ ಸಂಗಿತಕ್ಕೆ…
Read Moreಚಂದನ ಪ್ರೌಢಶಾಲಾ ಶಿಕ್ಷಕರಿಗೆ ಡಾ.ಎಚ್.ಎಫ್.ಕಟ್ಟಿಮನಿ ಪ್ರೌಢ ಶಿಕ್ಷಣ ಪ್ರತಿಷ್ಠಾನ ಪ್ರಶಸ್ತಿ
ಶಿರಸಿ: ಡಾ. ಎಚ್ ಎಫ್ ಕಟ್ಟಿಮನಿ ಪ್ರೌಢ ಶಿಕ್ಷಣ ಪ್ರತಿಷ್ಠಾನದವರು 2022-23 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯ ವಿಷಯವಾರು ಅಧಿಕ ಶೇಕಡಾವಾರು ಅಂಕ ಪ್ರಮಾಣಕ್ಕೆ ನೀಡುವ “ ಶಿಕ್ಷಣ ಪರಿಶ್ರಮ ಹಿರಿಮೆ ” ಗೌರವ ಪುರಸ್ಕಾರಕ್ಕೆ ಮಿಯಾರ್ಡ್ಸ ಚಂದನ…
Read Moreರಾಜ್ಯ ಮಟ್ಟದ ಹಿಂದುಸ್ಥಾನಿ ಗಾಯನ ಸ್ಪರ್ಧೆ
ಶಿರಸಿ : ಸಂಗೀತ ಕಲಿಯುತ್ತಿರುವ ವಿದ್ಯಾರ್ಥಿಗಳನ್ನು ಉತ್ತೇಜಿಸುವುದಕ್ಕಾಗಿ ಹಾಗೂ ಅವರಿಗೆ ಒಳ್ಳೆ ವೇದಿಕೆ ಮೂಲಕ ಪ್ರತಿಭಾ ಪ್ರದರ್ಶನಕ್ಕೆ ಅವಕಾಶ ಮಾಡಿಕೊಡುವ ಜೊತೆ ಜೊತೆಗೆ ಉದಯೋನ್ಮುಖ ಕಲಾವಿದರನ್ನು ಪರಿಚಯಿಸಿ ಪ್ರೋತ್ಸಾಹಿಸುವ ಉದ್ದೇಶ ಇಟ್ಟುಕೊಂಡು ಶಿರಸಿ ಆರೋಹಿ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ…
Read Moreಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿಗಳಿಗೆ ವಿವಿ ಮಟ್ಟದ ತರಬೇತಿ ಕಾರ್ಯಕ್ರಮ
ಕುಮಟಾ: ಸ್ಥಳೀಯ ಕಮಲಾ ಬಾಳಿಗಾ ಶಿಕ್ಷಣ ಮಹಾವಿದ್ಯಾಲಯದಲ್ಲಿ ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದ ರಾಷ್ಟ್ರೀಯ ಸೇವಾ ಯೋಜನಾ ಕೋಶ, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ, ಬೆಂಗಳೂರು ಹಾಗೂ ಕಮಲಾ ಬಾಳಿಗಾ ಶಿಕ್ಷಣ ಮಹಾವಿದ್ಯಾಲಯ ಕುಮಟಾ ಇವರ ಸಹಯೋಗದಲ್ಲಿ ಉತ್ತರಕನ್ನಡ…
Read Moreಭಗವದ್ಗೀತಾ ಕಂಠಪಾಠ ಸ್ಪರ್ಧೆ: ಶ್ರೇಯಾ ಹೆಬ್ಬಾರ ರಾಜ್ಯಕ್ಕೆ ದ್ವಿತೀಯ
ಕುಮಟಾ: ಇಲ್ಲಿನ ಕೊಂಕಣ ಎಜ್ಯುಕೇಶನ ಟ್ರಸ್ಟಿನ ಸಿ.ವಿ.ಎಸ್.ಕೆ ಪ್ರೌಢಶಾಲೆಯ ವಿದ್ಯಾರ್ಥಿನಿ ಕುಮಾರಿ ಶ್ರೇಯಾ ಜಿ. ಹೆಬ್ಬಾರ ಇವಳು ಶ್ರೀ ಭಗವದ್ಗೀತಾ ಅಭಿಯಾನದ ಪ್ರಯುಕ್ತ ಬೆಳಗಾವಿಯಲ್ಲಿ ಏರ್ಪಡಿಸಿದ ರಾಜ್ಯಮಟ್ಟದ ಭಗವದ್ಗೀತಾ ಕಂಠಪಾಠ ಸ್ಪರ್ಧೆಯಲ್ಲಿ ರಾಜ್ಯ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು…
Read Moreಭಗವದ್ಗೀತಾ ಸ್ಪರ್ಧೆ: ಶ್ರೀನಿಕೇತನ ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ಸಾಧನೆ
ಶಿರಸಿ: ಬೆಳಗಾವಿಯ ಸಂತ ಮೀರಾ ಶಾಲೆಯ ಆವರಣದಲ್ಲಿ ಇತ್ತೀಚೆಗೆ ಜರುಗಿದ ರಾಜ್ಯ ಮಟ್ಟದ ಭಗವದ್ಗೀತಾ ಕಂಠಪಾಠ, ಭಾಷಣ ಹಾಗೂ ರಸಪ್ರಶ್ನೆ ಸ್ಪರ್ಧೆಗಳಲ್ಲಿ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯ ಶ್ರೀನಿಕೇತನ ಸಿ.ಬಿ.ಎಸ್.ಇ. ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಂಠಪಾಠ ಸ್ಪರ್ಧೆಯಲ್ಲಿ 9ನೇ ತರಗತಿಯ…
Read Moreಡಿ.30ರಿಂದ ಮಂಗಳೂರು-ಮಡಗಾವ್ ವಂದೇ ಭಾರತ್ ರೈಲು ಸಂಚಾರ
ಶಿರಸಿ: ಮಂಗಳೂರು-ಮಡಗಾವ್ ವಂದೇ ಭಾರತ್ ರೈಲು ಸಂಚಾರ ಡಿ.30ರಂದು ಪ್ರಾರಂಭವಾಗಲಿದೆ. ಅಂದು ಬೆಳಿಗ್ಗೆ 11.00 ಗಂಟೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಯೋಧ್ಯೆಯಿಂದ ವರ್ಚುವಲ್ ವ್ಯವಸ್ಥೆ ಮೂಲಕ ಉದ್ಘಾಟಿಸಲಿದ್ದಾರೆ. ಬೆಳಿಗ್ಗೆ 8.30 ಗಂಟೆಗೆ ಮಂಗಳೂರಿನಿಂದ ಹೊರಡುವ ರೈಲು ಸಧ್ಯ…
Read More