Slide
Slide
Slide
previous arrow
next arrow

ಮನೋವಿಜ್ಞಾನದಲ್ಲಿ ವೃತ್ತಿ ಅವಕಾಶಗಳು ಹಾಗು ಧನಾತ್ಮಕ ಮಾನಸಿಕ ಆರೋಗ್ಯ ಕಾರ್ಯಾಗಾರ

ಶಿರಸಿ: ಬೌದ್ಧಿಕ ಸಂಸ್ಕಾರ ಮನಸ್ಸನ್ನು ಧನಾತ್ಮಕಗೊಳಿಸುತ್ತದೆ ಹಾಗು ಧನಾತ್ಮಕ ಆಲೋಚನೆಗಳು ಮಾನಸಿಕ ಆರೋಗ್ಯದಲ್ಲಿ ಪ್ರಧಾನ ಪಾತ್ರವಹಿಸುತ್ತದೆ ಎಂದು ಪ್ರಾಂಶುಪಾಲರಾದ ಡಾ. ದಾಕ್ಷಾಯಣಿ ಹೆಗಡೆ ನುಡಿದರು. ಶಿರಸಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಮನಃಶಾಸ್ತ್ರ ವಿಭಾಗದಲ್ಲಿ ಆಯೋಜನೆಗೊಂಡ “ಮನೋವಿಜ್ಞಾನದಲ್ಲಿ ವೃತ್ತಿ…

Read More

ಶಿರಸಿಯಲ್ಲಿ ಲಕ್ಷಾಂತರ ಮೌಲ್ಯದ ನಾಟಾ ಸಾಗಾಟ: ಈರ್ವರು ವಶಕ್ಕೆ

ಶಿರಸಿ: ನಿನ್ನೆ ತಡ ರಾತ್ರಿ ಎರಡು ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಕೋಟ್ಯಾಂತರ ಬೆಲೆಯ ನಾಟ ಹಾಗು ಈರ್ವರು ಆರೋಪಿಗಳನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ನಗರದ ಯಲ್ಲಾಪುರ ನಾಖಾ ಬಳಿ ಮಿಂಚಿನ ಕಾರ್ಯಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ. ಕೋಟ್ಯಾಂತರ ಬೆಲೆಯ…

Read More

ರೈತರ ಆದಾಯ ಹೆಚ್ಚಿಸುವಲ್ಲಿ ಕೃಷಿ ಪರಿಕರ ಮಾರಾಟಗಾರರ ಪಾತ್ರ ಮುಖ್ಯ; ಸುಜಯ್ ಭಟ್

ಶಿರಸಿ: ಕೃಷಿ ವಿ.ವಿ. ದಾರವಾಡ ಹಾಗೂ ಅರಣ್ಯ ಮಹಾವಿದ್ಯಾಲಯ, ಶಿರಸಿ ಇವರ ಸಹಯೋಗದಲ್ಲಿ ಕೃಷಿ ವಿಸ್ತರಣಾ ಸೇವೆಯಲ್ಲಿ ಡಿಪ್ಲೊಮಾ (DAESI) ವಿದ್ಯಾರ್ಥಿಗಳಿಗೆ ಒಂದು ದಿನದ ಕೃಷಿ ಬೇಟಿಯನ್ನು ಹಮ್ಮಿಕೊಳ್ಳಲಾಯಿತು. ಯೋಜನಾ ಅನುಷ್ಠಾನಕರಾದ ಪ್ರೊ. ಇನಾಮತಿ ಅವರು ದೇಸಿ ಡಿಪ್ಲೊಮಾ…

Read More

ಹುಲೇಕಲ್’ನಲ್ಲಿ ವಿಶ್ವ ಪರಿಸರ ದಿನಾಚರಣೆ

ಶಿರಸಿ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಶಿರಸಿ ಭಾರತ ಸೇವಾದಳ ಜಿಲ್ಲಾ ಹಾಗೂ ತಾಲೂಕು ಸಮಿತಿ ಶಿರಸಿ ಶ್ರೀದೇವಿ ಶಿಕ್ಷಣ ಸಂಸ್ಥೆ ಹುಲೇಕಲ್, ಹಿರಿಯ ಪ್ರಾಥಮಿಕ ಶಾಲೆ ಹುಲೇಕಲ್ ಇವರುಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಹುಲೇಕಲ್ ಶಾಲಾ…

Read More

ಶ್ರೀನಿಕೇತನ ಪೂರ್ವ-ಪ್ರಾಥಮಿಕ ಶಾಲೆ ಕೆ.ಎಚ್.ಬಿ.ಯಲ್ಲಿ ಉದ್ಘಾಟನೆ

ಶಿರಸಿ: ಶ್ರೀ ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯ ಶ್ರೀನಿಕೇತನ ಪೂರ್ವ-ಪ್ರಾಥಮಿಕ ಶಾಲೆಯ ನವೀಕೃತಗೊಂಡ ಕಟ್ಟಡವನ್ನು ನಗರದ ಕೆ.ಎಚ್.ಬಿ. ಕಾಲೋನಿಯಲ್ಲಿ ಶ್ರೀ ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದ ಶ್ರೀಗಳಾದ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿಯವರು ಉದ್ಘಾಟಿಸಿದರು. ಇದೇ ಸಮಯದಲ್ಲಿ…

Read More

ಪಠ್ಯ ಪುಸ್ತಕ ಪರಿಷ್ಕರಣೆಯಲ್ಲಿ ಕಾಂಗ್ರೆಸ್‌ನಿಂದ ರಾಜಕಾರಣ: ಶ್ರೀನಿವಾಸ್ ಪೂಜಾರಿ

ಉಡುಪಿ: ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ ಎಂದು ಮಾಜಿ ಸಚಿವ ಕೋಟಾ ಶ್ರೀನಿವಾಸ್ ತಿಳಿಸಿದ್ದಾರೆ.ಸರ್ಕಾರ ಯಾವಾಗಲೂ ವ್ಯಕ್ತಿಗತ ಆಧಾರದಲ್ಲಿ ನಡೆಯಲ್ಲ, ಸರ್ಕಾರ ಪರಿಶೀಲನೆ ಮಾಡದೇ ಪಠ್ಯ ಬದಲಿಸುವುದು ಸರಿಯಲ್ಲ. ಬನ್ನಂಜೆ ಗೋವಿಂದಾಚಾರ್ಯರ ಪಾಠ…

Read More

ಶಾಲಾ ಪಠ್ಯಪುಸ್ತಕದಲ್ಲಿರುವ ಸೂಲಿಬೆಲೆ ಅಧ್ಯಾಯ ಕಡಿತ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಶಾಲಾ ಪಠ್ಯಪುಸ್ತಕ ಪರಿಷ್ಕರಣೆಗೆ ಮುಂದಾಗಿದ್ದು, ಚಕ್ರವರ್ತಿ ಸೂಲಿಬೆಲೆ ಬರೆದಿರುವ ಅಧ್ಯಾಯವನ್ನು ತೆಗೆಯುತ್ತೇವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ವಾಟ್ಸಪ್ ಯೂನಿವರ್ಸಿಟಿಯಲ್ಲಿ ಓದಿರುವವರೆಲ್ಲಾ ಪಠ್ಯ ರಚನೆ…

Read More

ರಾಜ್ಯದ ಹಲವೆಡೆ ನೀರಿನ ಅಭಾವ: ಅಗತ್ಯ ಕ್ರಮಕ್ಕೆ ಸೂಚನೆ

ಕಾರವಾರ: ರಾಜ್ಯದ ಹಲವೆಡೆ ಕುಡಿಯುವ ನೀರಿನ ಅಭಾವದ ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಶುಕ್ರವಾರ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿದ ಮುಖ್ಯಮಂತ್ರಿಗಳು, ರಾಜ್ಯದ ಯಾವ ಭಾಗದಲ್ಲೂ ಕುಡಿಯುವ ನೀರಿಗೆ ಸಮಸ್ಯೆ…

Read More

‘ಎಲ್ಲಾ ಶಾಸಕರು ಜೂನ್ 30ರೊಳಗೆ ಆಸ್ತಿ ವಿವರ ಸಲ್ಲಿಸಿ, ಇಲ್ಲವೇ ಶಿಸ್ತು ಕ್ರಮ ಎದುರಿಸಿ’

ಬೆಂಗಳೂರು: ಭ್ರಷ್ಟ ರಾಜಕಾರಣಿಗಳು, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸುವುದು ಸಾಮಾನ್ಯ. ಇದೀಗ ಕರ್ನಾಟಕದ ಶಾಸಕರ ಅಕ್ರಮ ಆಸ್ತಿಗಳ ಮೇಲೆ ಹದ್ದಿನ ಕಣ್ಣಿಡಲು ಲೋಕಾಯುಕ್ತ ಮುಂದಾಗಿದೆ. ಈ ಬಾರಿ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ…

Read More

ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿ: ಬೆಳ್ಳಿ ಪದಕ ಪಡೆದ ಜಿಲ್ಲೆಯ ಪ್ರಿನ್ಸಿಟಾ

ಹಳಿಯಾಳ: ಪಟ್ಟಣದ ಶಿವಾಜಿ ಪದವಿ ಪೂರ್ವ ಮಹಾ ವಿದ್ಯಾಲಯದ ಮತ್ತು ಇಲ್ಲಿನ ಕುಸ್ತಿ ಹಾಸ್ಟಲ್ ನ ವಿದ್ಯಾರ್ಥಿನಿ ಆಗಿರುವ ಕುಮಾರಿ ಪ್ರಿನ್ಸಿಟಾ ಪೇದ್ರು ಸಿದ್ದಿ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಬೆಳ್ಳಿ ಪದಕ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾಳೆ.ಜೂನ್ 6ರಿಂದ…

Read More
Back to top