Slide
Slide
Slide
previous arrow
next arrow

ಕ್ಷೇತ್ರದ ಎಲ್ಲಾ ಜನತೆಯ ಶಾಸಕನಾಗಿ ಕೆಲಸ ಮಾಡಲು ಇಚ್ಚಿಸುತ್ತೇನೆ: ಭೀಮಣ್ಣ ನಾಯ್ಕ

ಸಿದ್ದಾಪುರ: ನಾನು ಒಬ್ಬ ಸಾಮಾನ್ಯ ಮನುಷ್ಯ. ಶಾಸಕನೆಂಬ ಅಹಂ ನನ್ನಲ್ಲಿಲ್ಲ. ನಾನು ನಿಮ್ಮೆಲ್ಲರ ಜೊತೆಯಲ್ಲಿರುವ ಈ ಕ್ಷೇತ್ರದ ಶಾಸಕ ಪ್ರತಿನಿಧಿ ಅಷ್ಟೇ. ನಿಮ್ಮೆಲ್ಲರ ಅಹವಾಲುಗಳನ್ನು ಆಲಿಸಿ ವಿಧಾನಸೌಧದಲ್ಲಿ ನಿಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಕೆಲಸವನ್ನು ಮಾಡುವ ನಿಮ್ಮ ಪ್ರತಿನಿಧಿ.…

Read More

ರೈಲ್ವೆ ಸರ್ವೆ ತಂಡದೊಂದಿಗೆ ಹೆಬ್ಬಾರ್ ಚರ್ಚೆ

ಯಲ್ಲಾಪುರ: ಹುಬ್ಬಳ್ಳಿ- ಅಂಕೋಲಾ ರೈಲ್ವೆ ಮಾರ್ಗದ ನಿರ್ಮಾಣಕ್ಕೆ ಸಂಬಂಧಿಸಿದಂತೆ ರೈಲ್ವೆ ಇಲಾಖೆಯ ಸರ್ವೇ ವಿಭಾಗದ ಜನರಲ್ ಮ್ಯಾನೇಜರ್ ಕಿಶೋರ್ ಕುಮಾರ್ ಅವರ ನೇತೃತ್ವದಲ್ಲಿ ತಾಲೂಕಿನಾದ್ಯಂತ ಸರ್ವೆ ಕಾರ್ಯ ನಡೆಯುತ್ತಿದೆ.ಶಾಸಕ ಶಿವರಾಮ ಹೆಬ್ಬಾರ್ ಅವರು ಡೋಮಗೇರಿ ಕ್ರಾಸ್ ಬಳಿ ಕಿಶೋರ್…

Read More

ಟೀಚರ್ಸ್ ಬ್ಯಾಂಕ್ ವರ್ಷಾಚರಣೆ; ನಿವೃತ್ತ ಶಿಕ್ಷಕರಿಗೆ ಗೌರವಾರ್ಪಣೆ

ಕುಮಟಾ: ಕಳೆದ 108 ವರ್ಷಗಳಿಂದ ನಿರಂತರವಾಗಿ ಶಿಕ್ಷಕರ ಸೇವೆಯಲ್ಲಿರುವ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ನಿಯಮಿತ ಉಡುಪಿ ಇದರ 15ನೇ ಶಾಖೆಯಾದ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ನಿಯಮಿತ ಸ್ಥಳೀಯ ಶಾಖೆಯು ಶ್ರೀಗಜಾನನ ಕಮರ್ಷಿಯಲ್ ಕಾಂಪ್ಲೆಕ್ಸ್ನಲ್ಲಿ ಪ್ರಾರಂಭಗೊಂಡು ಒಂದು…

Read More

ಆರ್.ಎನ್.ಎಸ್.ನೀಡುತ್ತಿರುವ ಉದ್ಯೋಗಾವಕಾಶ ಸದುಪಯೋಗ ಪಡಿಸಿಕೊಳ್ಳಿ: ಕಲಾ ಪ್ರಕಾಶ್

ಭಟ್ಕಳ: ಆರ್‌ಎನ್‌ಎಸ್ ಸಂಸ್ಥೆ, ಶಿಕ್ಷಣ, ಆರೋಗ್ಯ ಕ್ಷೇತ್ರದ ಜೊತೆ ಕೈಗಾರಿಕಾ ವಿಭಾಗದಲ್ಲಿ ಸಾಕಷ್ಟು ಸಾಧನೆ ಮಾಡುತ್ತಿದೆ ಎಂದು ಮ್ಯಾಜಿಕ್ ಬಸ್ ಇಂಡಿಯಾ ಮ್ಯಾನೇಜರ್ ಕಲಾ ಪ್ರಕಾಶ ಮೆಚ್ಚುಗೆ ವ್ಯಕ್ತಪಡಿಸಿದರು.ಮುರ್ಡೇಶ್ವರದ ಆರ್.ಎನ್.ಎಸ್. ಪ್ರಥಮ ದರ್ಜೆ ಕಾಲೇಜಿನಲ್ಲಿ ಆರ್.ಎನ್.ಶೆಟ್ಟಿ ಟ್ರಸ್ಟ್ ಮತ್ತು…

Read More

ದಿವೇಕರ ಕಾಲೇಜಿನಲ್ಲಿ ಮಾದಕದ್ರವ್ಯ ವಿರೋಧಿ ದಿನಾಚರಣೆ

ಕಾರವಾರ: ನಗರದ ದಿವೇಕರ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಪೊಲೀಸ್ ಇಲಾಖೆ ಸಹಯೋಗದೊಂದಿಗೆ ‘ಅಂತರಾಷ್ಟ್ರೀಯ ಮಾದಕದ್ರವ್ಯ ವಿರೋಧಿ ದಿನಾಚರಣೆ’ ಕಾರ್ಯಕ್ರಮ ನಡೆಯಿತು. ಡಿವೈಎಸ್‌ಪಿ ವೆಲೈಂಟೈನ್ ಡಿಸೋಜಾ ಮಾತನಾಡಿ, ಡ್ರಗ್ಸ್ ವ್ಯಸನಕ್ಕೆ ತೊಡಗಿಕೊಂಡರೆ ಎಫ್‌ಐಆರ್ ದಾಖಲಾದರೆ ತೊಂದರೆಗಳನ್ನು ಎದುರಿಸಬೇಕಾಗುತ್ತದೆ ಎಂದು ನುಡಿದರು.ಸಿಪಿಐ ಎಸ್.ಎಸ್.ಬಿಳಗಿ,…

Read More

ಕೆ.ಆರ್.ಹೆಗಡೆ ದೇವಿಸರ ರಚಿತ ಕೃತಿ ಲೋಕಾರ್ಪಣೆ

ಶಿರಸಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ತಾಲ್ಲೂಕು ಘಟಕದ ಆಶ್ರಯದಲ್ಲಿ ಕೆ.ಆರ್.ಹೆಗಡೆ ದೇವಿಸರ ಅವರ ‘ಊರು ಇತಿಹಾಸ ಹಾಗೂ ಇತರ ಚಿಂತನ ಲೇಖನಗಳು’ ಕೃತಿಯ ಲೋಕಾರ್ಪಣಾ ಕಾರ್ಯಕ್ರಮ ನಡೆಯಿತು. ಈ ವೇಳೆ ಮಾತನಾಡಿದ ಅರ್ಥದಾರಿ ವರ್ಗಾಸರ ಗಣಪತಿ…

Read More

ಮಹಿಳೆಯ ಜೀವ ಉಳಿಸಿದ್ದ ಪೊಲೀಸರಿಗೆ ಸನ್ಮಾನ

ದಾಂಡೇಲಿ: ನಗರದ ಹಳೆದಾಂಡೇಲಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆಯ ಜೀವ ಉಳಿಸಿದ ನಗರ ಪೊಲೀಸ್ ಠಾಣೆಯ ಪಿಎಸೈ ಐ.ಆರ್.ಗಡ್ಡೇಕರ್ ಮತ್ತು ಪೊಲೀಸ್ ಸಿಬ್ಬಂದಿಗಳಿಗೆ ಕರ್ನಾಟಕ ರಕ್ಷಣಾ ವೇದಿಕೆ (ನಾ) ತಾಲ್ಲೂಕು ಮಹಿಳಾ ಘಟಕದ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸನ್ಮಾನಕ್ಕೆ…

Read More

ಕೆಸಿಇಟಿ-2023: ಸರಸ್ವತಿ‌ ಪಿಯು ಕಾಲೇಜ್ ವಿದ್ಯಾರ್ಥಿಗಳ ಸಾಧನೆ

ಕುಮಟಾ: ವಿಧಾತ್ರಿ ಅಕಾಡೆಮಿಯ ಸಹಭಾಗಿತ್ವದ ಕೊಂಕಣ ಎಜುಕೇಶನ್ ಟ್ರಸ್ಟ್ ನ ಬಿ. ಕೆ. ಭಂಢಾರಕರ್ಸ ಸರಸ್ವತಿ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿದ್ಯಾರ್ಥಿಗಳು ಕೆಸಿಇಟಿ-2023 ರ ಅಗ್ರಿಕಲ್ಚರ್ ಹಾಗೂ ಇಂಜಿನಿಯರಿಂಗ್ ವಿಭಾಗದ ಪ್ರವೇಶ ಪರೀಕ್ಷೆಯಲ್ಲಿ ಅತ್ಯುತ್ತಮ ರ‍್ಯಾಂಕ್ ಗಳಿಸುವುದರ ಮೂಲಕ…

Read More

ಮಾದಕ ವಸ್ತುಗಳಿಂದ ಮನುಷ್ಯನ ಆಯಸ್ಸು ಕ್ಷೀಣ: ಎಎಸ್ಐ ಕಿರಪ್ಪ ಕಾಂಬ್ಲೆ

ಶಿರಸಿ : ಇಂದಿನ ಯುವ ಜನರೇ ದೇಶದ ಅತಿ ದೊಡ್ಡ ಸಂಪನ್ಮೂಲ. ದೇಶದ ಭವಿಷ್ಯ ಅವರ ಮೇಲೆ ನಿಂತಿದೆ. ಆದರೆ ಅವರು ತಮ್ಮ ಕರ್ತವ್ಯ ಜವಾಬ್ದಾರಿ ಮರೆತು ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ ಎಂದು ಶಿರಸಿ ಮಾರುಕಟ್ಟೆ ಠಾಣೆ ಎಎಸ್ಐ ಕಿರಪ್ಪ…

Read More

ಉತ್ತಮ ಶಿಕ್ಷಣ ಬದುಕನ್ನು ಕಟ್ಟಿಕೊಡುತ್ತದೆ: ವಿನುತಾ ಹೆಗಡೆ

ಶಿರಸಿ: ಉತ್ತಮ ಶಿಕ್ಷಣ ಬದುಕನ್ನು ಕಟ್ಟಿಕೊಡುತ್ತದೆ ಎಂದು ಲೋಕಧ್ವನಿ ದೈನಿಕದ ಸುದ್ದಿ ಸಂಪಾದಕಿ ವಿನುತಾ ಹೆಗಡೆ ಕಾನಗೋಡ ಹೇಳಿದರು. ವಿದ್ಯಾಸ್ಫೂರ್ತಿ ಸಂಸ್ಥೆಯಿಂದ ಗುರುವಾರ ನಗರದ ವಾಸುಕಿ ಕಟ್ಟಡದಲ್ಲಿ ನಡೆದ ಮಹಿಳೆಯರಿಗೆ ಉಚಿತ ಹೊಲಿಗೆ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.…

Read More
Back to top