Slide
Slide
Slide
previous arrow
next arrow

ಶಿರಸಿ: ಮೂರನೇ ಸುತ್ತಿನ ಫಲಿತಾಂಶ ಇಲ್ಲಿದೆ…!!

ವಿಧಾನಸಭಾ ಚುನಾವಣೆ: ಶಿರಸಿ ಕ್ಷೇತ್ರದ ಮೂರನೇ ಸುತ್ತಿನ ಮತ ಎಣಿಕೆಯ ಅಭ್ಯರ್ಥಿವಾರು ಫಲಿತಾಂಶ ಇಲ್ಲಿದೆ:

Read More

ಕಾರವಾರ: ಮೂರನೇ ಸುತ್ತಿನಲ್ಲಿ ಬಿಜೆಪಿ ಮುನ್ನಡೆ

ಕಾರವಾರ: ವಿಧಾನಸಭಾ ಚುನಾವಣೆಯ ಮತದಾನ ಎಣಿಕೆ ಪ್ರಾರಂಭವಾಗಿದ್ದು, ಕಾರವಾರ ಕ್ಷೇತ್ರದ ಮತ ಎಣಿಕೆ ಮೂರನೇ ಸುತ್ತಿನಲ್ಲಿ ಬಿಜೆಪಿ 9594 ಮತ ಹಾಗೂ ಕಾಂಗ್ರೆಸ್ 9184 ಮತಗಳನ್ನು ಪಡೆದಿದ್ದು, ಬಿಜೆಪಿ ಮುನ್ನಡೆ ಸಾಧಿಸಿದೆ.

Read More

ಯಲ್ಲಾಪುರ: ಮೂರನೇ ಸುತ್ತಿನಲ್ಲಿ ಬಿಜೆಪಿ ಮುನ್ನಡೆ

ಯಲ್ಲಾಪುರ: ವಿಧಾನಸಭಾ ಚುನಾವಣೆಯ ಮತದಾನ ಎಣಿಕೆ ಪ್ರಾರಂಭವಾಗಿದ್ದು, ಯಲ್ಲಾಪುರ ಕ್ಷೇತ್ರದ ಮತ ಎಣಿಕೆ ಮೂರನೇ ಸುತ್ತಿನಲ್ಲಿ ಬಿಜೆಪಿ 10863 ಮತ ಹಾಗೂ ಕಾಂಗ್ರೆಸ್ 9947 ಮತಗಳನ್ನು ಪಡೆದಿದ್ದು, ಬಿಜೆಪಿ ಮುನ್ನಡೆ ಸಾಧಿಸಿದೆ.

Read More

ಶಿರಸಿ: ಮೂರನೇ ಸುತ್ತಿನಲ್ಲಿ ಬಿಜೆಪಿ ಮುನ್ನಡೆ

ಶಿರಸಿ: ವಿಧಾನಸಭಾ ಚುನಾವಣೆಯ ಮತದಾನ ಎಣಿಕೆ ಪ್ರಾರಂಭವಾಗಿದ್ದು, ಶಿರಸಿ ಕ್ಷೇತ್ರದ ಮತ ಎಣಿಕೆಯ ಮೂರನೇ ಸುತ್ತಿನಲ್ಲಿ ಬಿಜೆಪಿ 10893 ಮತ ಹಾಗೂ ಕಾಂಗ್ರೆಸ್ 7008 ಮತಗಳನ್ನು ಪಡೆದಿದ್ದು, ಬಿಜೆಪಿ ಮುನ್ನಡೆ ಸಾಧಿಸಿದೆ.

Read More

ಭಟ್ಕಳ: ಮೂರನೇ‌ ಸುತ್ತಿನಲ್ಲಿ ಕಾಂಗ್ರೆಸ್ ಮುನ್ನಡೆ

ಭಟ್ಕಳ: ವಿಧಾನಸಭಾ ಚುನಾವಣೆಯ ಮತದಾನ ಎಣಿಕೆ ಪ್ರಾರಂಭವಾಗಿದ್ದು, ಭಟ್ಕಳ ಕ್ಷೇತ್ರದ ಮತ ಎಣಿಕೆಯ ಮೂರನೇ ಸುತ್ತಿನಲ್ಲಿ ಬಿಜೆಪಿ 10765 ಮತ ಹಾಗೂ ಕಾಂಗ್ರೆಸ್ 10905 ಮತಗಳನ್ನು ಪಡೆದಿದ್ದು, ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.

Read More

ಯಲ್ಲಾಪುರ: ಮತ ಎಣಿಕೆಯ ಎರಡನೇ ಸುತ್ತು: ಬಿಜೆಪಿ ಮುನ್ನಡೆ

ಯಲ್ಲಾಪುರ: ವಿಧಾನಸಭಾ ಚುನಾವಣೆಯ ಮತದಾನ ಎಣಿಕೆ ಪ್ರಾರಂಭವಾಗಿದ್ದು, ಯಲ್ಲಾಪುರ ಕ್ಷೇತ್ರದ ಮತ ಎಣಿಕೆಯ ಎರಡನೇ ಸುತ್ತಿನಲ್ಲಿ ಬಿಜೆಪಿ 7818 ಮತ ಹಾಗೂ ಕಾಂಗ್ರೆಸ್ 6239 ಮತಗಳನ್ನು ಪಡೆದಿದ್ದು, ಬಿಜೆಪಿ ಮುನ್ನಡೆ ಸಾಧಿಸಿದೆ.

Read More

ಕಾರವಾರ: ಮತ ಎಣಿಕೆಯ ಎರಡನೇ ಸುತ್ತಿನಲ್ಲಿ ಬಿಜೆಪಿ ಮುನ್ನಡೆ

ಕಾರವಾರ: ವಿಧಾನಸಭಾ ಚುನಾವಣೆಯ ಮತದಾನ ಎಣಿಕೆ ಪ್ರಾರಂಭವಾಗಿದ್ದು, ಕಾರವಾರ ಕ್ಷೇತ್ರದ ಮತ ಎಣಿಕೆಯ ಎರಡನೇ ಸುತ್ತಿನಲ್ಲಿ ಬಿಜೆಪಿ 6510 ಮತ ಹಾಗೂ ಕಾಂಗ್ರೆಸ್ 5355 ಮತಗಳನ್ನು ಪಡೆದಿದ್ದು, ಬಿಜೆಪಿ ಮುನ್ನಡೆ ಸಾಧಿಸಿದೆ.

Read More

ಭಟ್ಕಳ: ಮತ ಎಣಿಕೆಯ ಎರಡನೇ ಸುತ್ತಿನಲ್ಲಿ ಬಿಜೆಪಿ‌ ಮುನ್ನಡೆ

ಶಿರಸಿ: ವಿಧಾನಸಭಾ ಚುನಾವಣೆಯ ಮತದಾನ ಎಣಿಕೆ ಪ್ರಾರಂಭವಾಗಿದ್ದು, ಭಟ್ಕಳ ಕ್ಷೇತ್ರದ ಮತ ಎಣಿಕೆಯ ಎರಡನೇ ಸುತ್ತಿನಲ್ಲಿ ಬಿಜೆಪಿ 8387 ಮತ ಹಾಗೂ ಕಾಂಗ್ರೆಸ್ 7027 ಮತಗಳನ್ನು ಪಡೆದಿದ್ದು, ಬಿಜೆಪಿ ಮುನ್ನಡೆ ಸಾಧಿಸಿದೆ.

Read More

ಭಟ್ಕಳ: ಮೊದಲ ಸುತ್ತಿನಲ್ಲಿ ಬಿಜೆಪಿ ಮುನ್ನಡೆ

ಶಿರಸಿ: ವಿಧಾನಸಭಾ ಚುನಾವಣೆಯ ಮತದಾನ ಎಣಿಕೆ ಪ್ರಾರಂಭವಾಗಿದ್ದು, ಭಟ್ಕಳ ಕ್ಷೇತ್ರದ ಮೊದಲ ಮತ ಎಣಿಕೆ ಸುತ್ತಿನಲ್ಲಿ ಬಿಜೆಪಿ 4899 ಮತ ಹಾಗೂ ಕಾಂಗ್ರೆಸ್ 3397 ಮತಗಳನ್ನು ಪಡೆದಿದ್ದು, ಬಿಜೆಪಿ ಮುನ್ನಡೆ ಸಾಧಿಸಿದೆ.

Read More

ಶಿರಸಿ: ಮೊದಲ ಸುತ್ತಿನಲ್ಲಿ ಬಿಜೆಪಿ ಮುನ್ನಡೆ

ಶಿರಸಿ: ವಿಧಾನಸಭಾ ಚುನಾವಣೆಯ ಮತದಾನ ಎಣಿಕೆ ಪ್ರಾರಂಭವಾಗಿದ್ದು, ಶಿರಸಿ- ಸಿದ್ದಾಪುರ ಕ್ಷೇತ್ರದ ಮೊದಲ ಮತ ಎಣಿಕೆ ಸುತ್ತಿನಲ್ಲಿ ಬಿಜೆಪಿ 3621 ಮತ ಹಾಗೂ ಕಾಂಗ್ರೆಸ್ 1849 ಮತಗಳನ್ನು ಪಡೆದಿದ್ದು, ಬಿಜೆಪಿ ಮುನ್ನಡೆ ಸಾಧಿಸಿದೆ.

Read More
Back to top