Slide
Slide
Slide
previous arrow
next arrow

ಯಕ್ಷಗಾನ ನಮ್ಮ ಸಂಸ್ಕೃತಿಯನ್ನು ಬಿಂಬಿಸುವ ಕಲೆ: ಎನ್.ಬಿ.ಹೆಗಡೆ

ಸಿದ್ದಾಪುರ: ತಾಲೂಕಿನ ನಾಣಿಕಟ್ಟಾದಲ್ಲಿ ಸಿದ್ಧಿವಿನಾಯಕ ಯಕ್ಷಮಿತ್ರ ಬಳಗ, ನಟರಾಜ ಎಂ.ಹೆಗಡೆ ಮತ್ತು ಗೆಳೆಯರ ಬಳಗ ಹಾಗೂ ಉಪೇಂದ್ರ ಪೈ ಸೇವಾ ಟ್ರಸ್ಟ್ ಶಿರಸಿ ಇವುಗಳ ಆಶ್ರಯದಲ್ಲಿ ನಾಣಿಕಟ್ಟಾ ಸಾಂಸ್ಕೃತಿಕ ಉತ್ಸವ, ಗೌರವ ಸನ್ಮಾನ ಹಾಗೂ ಯಕ್ಷಗಾನ ಕಾರ್ಯಕ್ರಮ ಇತ್ತೀಚೆಗೆ…

Read More

ಘನತ್ಯಾಜ್ಯ ವಿಲೇವಾರಿ ಘಟಕದ ಸದ್ಬಳಕೆ ಪ್ರತಿಯೊಬ್ಬರ ಜವಾಬ್ದಾರಿ: ಸ್ಪೀಕರ್ ಕಾಗೇರಿ

ಶಿರಸಿ: ಕೇಂದ್ರ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಸ್ವಚ್ಚತೆಗೆ ಒತ್ತು ನೀಡಿ ಗ್ರಾಮೀಣ ಭಾಗದಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಿಸಲಾಗುತ್ತಿದೆ ಗ್ರಾಮೀಣ ಭಾಗದ ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು…

Read More

ನಶಿಸಿ ಹೋಗುತ್ತಿರುವ ವಿಶಿಷ್ಟ ಕಲೆಗಳನ್ನು ಗುರುತಿಸಿ ಪ್ರೋತ್ಸಾಹಿಸಬೇಕು:ಜಯಲಕ್ಷ್ಮಿ ರಾಯಕೋಡ್

ಕಾರವಾರ: ನಶಿಸಿ ಹೋಗುತ್ತಿರುವ ತಳಸಮುದಾಯದ ವಿಶಿಷ್ಟ ಕಲೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಅತೀ ಅವಶ್ಯಕವಾಗಿದೆ ಎಂದು ಉಪ ವಿಭಾಗಾಧಿಕಾರಿ ಜಯಲಕ್ಷ್ಮಿ ರಾಯಕೋಡ್ ಹೇಳಿದರು.ನಗರದ ಜಿಲ್ಲಾ ರಂಗಮOದಿರದಲ್ಲಿ ಆಯೋಜಿಸಲಾಗಿದ್ದ, ನಶಿಸಿ ಹೋಗುತ್ತಿರುವ ತಳಸಮುದಾಯದ ವಿಶಿಷ್ಟ ಕಲೆಗಳ ತರಬೇತಿ ಶಿಬಿರ ಕಾರ್ಯಕ್ರಮದಲ್ಲಿ ಡೋಲು…

Read More

ಬುಡಕಟ್ಟು ಕುಣಬಿಗಳ ಜಾನಪದ ಸಾಂಪ್ರದಾಯಿಕ ಹೋಳಿಹಬ್ಬ

ಜೋಯಿಡಾ: ತಾಲೂಕಿನಲ್ಲಿ ಬುಡಕಟ್ಟು ಕುಣಬಿಗಳ ಜಾನಪದ ಸಾಂಪ್ರದಾಯಿಕ ಹೋಳಿ ಹಬ್ಬ ಪ್ರಾರಂಭವಾಗಿದೆ. ಧರಿಸಿ ಸ್ವಗ್ರಾಮದಲ್ಲಿ ಕೋಲಾಟ ಆಡಿದ ನಂತರ ನೆರೆಯ ಗ್ರಾಮಗಳಿಗೆ ಆಡುವುದರೊಂದಿಗೆ ಐದು ದಿನಗಳ ಹೋಳಿ ಹಬ್ಬದ ಪ್ರಯುಕ್ತ ವಿಶೇಷವಾಗಿ ನಡೆಯುವ ಸುಗ್ಗಿ ಕುಣಿತ ಕೋಲಾಟ ತಂಡಗಳೂ…

Read More

ಸರ್ಕಾರ ಉತ್ತಮ ಗುಣಮಟ್ಟದ ಅಕ್ಕಿ ನೀಡಲಿ: ದೇಶಪಾಂಡೆ

ಜೊಯಿಡಾ: ತಾಲೂಕಿನ ಕೆಲ ಕಡೆಗಳಲ್ಲಿ ಕಳಪೆ ಗುಣಮಟ್ಟದ ರೇಷನ್ ಅಕ್ಕಿ ನೀಡಲಾಗುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಸರ್ಕಾರ ಬಡವರಿಗೆ ಉತ್ತಮ ಗುಣಮಟ್ಟದ ಅಕ್ಕಿ ವಿತರಣೆ ಮಾಡಲಿ ಎಂದು ಶಾಸಕ ಆರ್.ವಿ.ದೇಶಪಾಂಡೆ ಹೇಳಿದರು.ಸರ್ಕಾರ ಉತ್ತಮಗುಣಮಟ್ಟದ ರೇಷನ್ ಅಕ್ಕಿಯನ್ನು ನೀಡಬೇಕು,…

Read More

ನಶಿಸುತ್ತಿರುವ ವಾಲಿಬಾಲ್ ಕ್ರೀಡೆಗೆ ಉತ್ತೇಜಿಸಬೇಕಿದೆ: ಸುರೇಶ ಶೆಟ್ಟಿ

ಹೊನ್ನಾವರ: ನಶಿಸುವಂತಹ ವಾಲಿಬಾಲ್ ಕ್ರೀಡೆಯನ್ನು ಉತ್ತೇಜಿಸುವ ಕಾರ್ಯ ಎಲ್ಲರಿಂದಲೂ ನಡೆಯಬೇಕಿದೆ ಎಂದು ಗ್ರಾ.ಪಂ.ಸದಸ್ಯ ಸುರೇಶ ಶೆಟ್ಟಿ ಹೇಳಿದರು.ಸಮಾನ ಮನಸ್ಕ ಕೆರೆಕೋಣ ಬಳಗ ಇವರು ಕೆರೆಕೋಣ ದಿ.ಮಂಜು ಭಟ್ ಕ್ರೀಡಾಂಗಣದಲ್ಲಿ ಆಯೋಜಿಸಿದ ತಾಲೂಕ ಮಟ್ಟದ ಹೊನಲು ಬೆಳಕಿನ ಆಹ್ವಾನಿತ ತಂಡದ…

Read More

ದಿ. ಅಲೋಕ ಹೆಗಡೆ ಸ್ಮರಣಾರ್ಥ ಹವ್ಯಕ ಟ್ರೋಫಿ: ಬಹುಮಾನ ವಿತರಿಸಿದ ಉಪೇಂದ್ರ ಪೈ

ಸಿದ್ದಾಪುರ : ಸಿದ್ದಾಪುರ ತಾಲೂಕಿನ ಹಲಗೇರಿಯಲ್ಲಿ ದಿವಂಗತ ಅಲೋಕ ಹೆಗಡೆ ಅವರ ಸ್ಮರಣಾರ್ಥಕವಾಗಿ ಅಲೋಕ ಗೆಳೆಯರ ಬಳಗ ವತಿಯಿಂದ ಹವ್ಯಕ ಟ್ರೋಫಿ ಆಯೋಜಿಸಲಾಗಿತ್ತು. ಟ್ರೋಫಿಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿದ ಉಪೇಂದ್ರ ಪೈ ಸೇವಾ ಟ್ರಸ್ಟ್ ಅಧ್ಯಕ್ಷ ಉಪೇಂದ್ರ ಪೈ…

Read More

ಟಿಎಸ್ಎಸ್: ಸೋಮವಾರದ WHOLESALE ಮಾರಾಟ- ಜಾಹಿರಾತು

ಟಿ.ಎಸ್.ಎಸ್. ಸೂಪರ್ ಮಾರ್ಕೆಟ್ ಶಿರಸಿ ಪ್ರತಿ ಸೋಮವಾರದ ಖರೀದಿ…. ಹೋಲ್ ಸೇಲ್ ದರದಲ್ಲಿ…. TSS WHOLESALE On 6th MARCH 2023, Monday ಹೆಚ್ಚು ಖರೀದಿಸಿ…. ಹೆಚ್ಚೆಚ್ಚು ಉಳಿಸಿ….. ಈ ಕೊಡುಗೆ 06-03-2023,ಸೋಮವಾರಮಾತ್ರ ಭೇಟಿ ನೀಡಿ💐💐ಟಿ.ಎಸ್.ಎಸ್.ಸೂಪರ್ ಮಾರ್ಕೆಟ್ಶಿರಸಿ

Read More

ಸದ್ದಿಲ್ಲದೆ ಸಿದ್ಧವಾಗುತ್ತಿದೆ ‘ಶ್ರಮಿಕ್ ನಿವಾಸ’: ಕಾರ್ಮಿಕ ಇಲಾಖೆಯಿಂದ ಶ್ರಮಿಕರಿಗೆ ವಸತಿ ಯೋಜನೆ ಜಾರಿ

ಬೆಂಗಳೂರು: ರಾಜ್ಯದ ಶ್ರಮಿಕ ವರ್ಗದ ಶ್ರೇಯೋಭಿವೃದ್ಧಿಗೆ ಹತ್ತು ಹಲವು ಮಹತ್ವಾಕಾಂಕ್ಷಿ ಯೋಜನೆಗಳ ಮೂಲಕ ಕರ್ನಾಟಕವನ್ನು ಕಾರ್ಮಿಕ ಸ್ನೇಹಿಯಾಗಿಸಿರುವ ಕಾರ್ಮಿಕ ಇಲಾಖೆ ದೇಶದಲ್ಲೇ ಮೊಟ್ಟ ಮೊದಲು ಎನ್ನುವಂತಹ ಮತ್ತೊಂದು ಮಹತ್ವಾಕಾಂಕ್ಷಿ ಯೋಜನೆ ಜಾರಿ ಮಾಡುತ್ತಿದೆ.ಕಾರ್ಮಿಕರ ವಿವಿಧ ಸಹಾಯಧನಗಳಲ್ಲಿ ದಾಖಲೆ ಪ್ರಮಾಣದಲ್ಲಿ…

Read More

ಕೆರೆ ಹೆಬ್ಬಾರರಿಂದ ಮತ್ತೊಂದು ಮಹತ್ಕಾರ್ಯ: ಜೈನ ಮಠದ ಕೆರೆ ಅಭಿವೃದ್ಧಿಗೆ ಚಾಲನೆ

ಶಿರಸಿ : ಕೆರೆ ಹೆಬ್ಬಾರೆಂದೇ ಪ್ರಸಿದ್ಧರಾಗಿರುವ ಶಿರಸಿ ಜೀವಜಲ ಕಾರ್ಯಪಡೆಯ ಅಧ್ಯಕ್ಷ ಶ್ರೀನಿವಾಸ ಹೆಬ್ಬಾರ್ ಜೈನ ಮಠದ ಕೆರೆ ಅಭಿವೃದ್ಧಿಗೆ ಚಾಲನೆ ನೀಡಿದ್ದಾರೆ.‌ ಕಳೆದ ಹಲವು ವರ್ಷಗಳಿಂದ ಹೂಳು ತುಂಬಿಕೊಂಡಿದ್ದ ತಾಲೂಕಿನ ಸೋಂದಾ ಜೈನ ಮಠದ ಆವರಣದಲ್ಲಿರುವ ಕೆರೆಯನ್ನು…

Read More
Back to top