Slide
Slide
Slide
previous arrow
next arrow

ಮಹಿಳಾ ದಿನಾಚರಣೆ ಪ್ರಯುಕ್ತ ಕ್ರಿಕೆಟ್ ಪಂದ್ಯಾವಳಿ ಯಶಸ್ವಿ

ಮುಂಡಗೋಡ: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಬುಧವಾರ ತಾಲೂಕು ಕ್ರೀಡಾಂಗಣದಲ್ಲಿ 19 ವರ್ಷದೊಳಗಿನ ಹೆಣ್ಣುಮಕ್ಕಳಿಗೆ ಕ್ರಿಕೆಟ್ ಪಂದ್ಯಾವಳಿ ನಡೆಸಿ ಸಂಭ್ರಮಿಸಲಾಯಿತು.ಜಿಲ್ಲಾ ಪಂಚಾಯತ್, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ತಾಲೂಕು ಪಂಚಾಯತ್ ಸಹಯೋಗದಲ್ಲಿ ನಡೆದ ಕ್ರೀಡಾಕೂಟಕ್ಕೆ…

Read More

ವಿಧಾನಸಭೆ ಚುನಾವಣೆಗೆ ತಯಾರಾಗಿ; ಅಧಿಕಾರಿಗಳಿಗೆ ಎಡಿಸಿ ಸೂಚನೆ

ಕಾರವಾರ: ಮುಂಬರುವ ವಿಧಾನಸಭೆ ಚುನಾವಣೆಯ ನೀತಿ ಸಂಹಿತೆ ಜಾರಿಯಾಗಲು ಕೆಲವೇ ದಿನಗಳು ಉಳಿದಿರುವುದರಿಂದ ಚುನಾವಣೆಗೆ ಸಂಬಂಧಿಸಿದ ಪೂರ್ವ ತಯಾರಿಯನ್ನು ಆದಷ್ಟು ಬೇಗ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ಹೇಳಿದರು. ನಗರದ ಜಿಲ್ಲಾಧಿಕಾರಿ ನ್ಯಾಯಾಲಯ ಸಭಾಂಗಣದಲ್ಲಿ ಆಯೋಜಿಸಿದ್ದ…

Read More

ಕನ್ನಡ ಕೇವಲ ಭಾಷೆಯಲ್ಲ, ಅದೊಂದು ಸಂಸ್ಕೃತಿ: ವೈಶಾಲಿ ಹೆಗಡೆ

ಅಂಕೋಲಾ: ಅಮೆರಿಕೆಯಲ್ಲಿ ಕನ್ನಡ ಧ್ವನಿಯನ್ನು ಹುಟ್ಟು ಹಾಕಿದವರು ನಮ್ಮ ನಾಡಿನಿಂದ ಅಮೇರಿಕಾಗೆ ಹೋದ ಮೊದಲ ತಲೆಮಾರಿನ ಜನ. ಕನ್ನಡ ಒಂದು ಭಾಷೆಯಷ್ಟೆ ಅಲ್ಲ, ಅದೊಂದು ಸಂಸ್ಕೃತಿ. ಕನ್ನಡವನ್ನು ಉಳಿಸಲು ತಕ್ಕ ಪರಿಸರ ಬೇಕು. ಅಂತಹ ಪರಿಸರ ವಲಸಿಗರ ಮಕ್ಕಳಿಗೆ…

Read More

ಆಡಳಿತಕ್ಕೆ ಬಂದ ಮರು ದಿನವೇ ಕಾಂಗ್ರೆಸ್ ಗ್ಯಾರೆಂಟಿ ಯೋಜನೆಗಳು ಜಾರಿ:ವಿ.ಎಸ್. ಪಾಟೀಲ್

ಯಲ್ಲಾಪುರ: ಕಾಂಗ್ರೆಸ್ ಪಕ್ಷ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು ನೀಡಿದ್ದು, ಮನೆ ನಿರ್ವಹಿಸುವ ಮಹಿಳೆಯರ ಸಮಸ್ಯೆಗಳನ್ನು ಹೊರತು ಹಲವಾರು ಯೋಜನೆಗಳನ್ನು ಜಾರಿಗೆ ತರಲು ಹೊರಟಿದೆ. ಆಡಳಿತಕ್ಕೆ ಬಂದ ಕೆಲವೇ ದಿನಗಳಲ್ಲಿ ಯೋಜನೆಗಳನ್ನು ಜಾರಿಗೆ ತರಲಾಗುವುದು ಎಂದು ಕಾಂಗ್ರೆಸ್ ಪಕ್ಷದ…

Read More

ಪಾಕಿಸ್ಥಾನಕ್ಕೆ ಭಾರತ ಮಿಲಿಟರಿ ಮೂಲಕ ಪ್ರತ್ಯುತ್ತರ ನೀಡುವ ಸಾಧ್ಯತೆ ಇದೆ: ಯುಎಸ್‌ ಗುಪ್ತಚರ

ನವದೆಹಲಿ: ಪಾಕಿಸ್ಥಾನದ ಪ್ರಚೋದನೆಗಳಿಗೆ ನರೇಂದ್ರ ಮೋದಿ ನಾಯಕತ್ವವು ಮಿಲಿಟರಿ ಬಲ ಪ್ರಯೋಗಿಸಿ ತಿರುಗೇಟು ನೀಡುವ ಸಾಧ್ಯತೆ ಹಿಂದೆಂದಿಗಿಂತಲೂ ಹೆಚ್ಚಿದೆ ಎಂದು ಯುಎಸ್‌ ಗುಪ್ತಚರದ ವಾರ್ಷಿಕ ವರದಿಯೊಂದು ಹೇಳಿದೆ. ವರದಿಯ ಪ್ರಕಾರ, ಭಾರತ ಮತ್ತು ಪಾಕಿಸ್ತಾನದಲ್ಲಿನ ಬಿಕ್ಕಟ್ಟುಗಳು ಹೆಚ್ಚು ಕಳವಳಕಾರಿಯಾಗಿದೆ…

Read More

ಗ್ಯಾಸ್ ಬಂಕ್ ಆರಂಭಕ್ಕೆ ಆಟೋ ಚಾಲಕರ ಒತ್ತಾಯ

ಹೊನ್ನಾವರ: ಆಟೋ ರಿಕ್ಷಾ ಚಾಲಕರ ಬಹುವರ್ಷದ ಬೇಡಿಕೆಯಾದ ಗ್ಯಾಸ್ ಬಂಕ್ ಪಟ್ಟಣದಲ್ಲಿ ನಿರ್ಮಾಣ ಹಂತದಲ್ಲಿದ್ದು, ಕೂಡಲೇ ಅರಂಭಿಸಲು ಅಧಿಕಾರಿಗಳ ಹಂತದಲ್ಲಿರುವ ತೊಡಕು ಬಗೆಹರಿಸುವಂತೆ ಒತ್ತಾಯಿಸಿ ತಹಶೀಲ್ದಾರರ ಮೂಲಕ ಉಪವಿಭಾಗಾಧಿಕಾರಿಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ಆಟೋ ಚಾಲಕ ಮತ್ತು ಮಾಲಕರು ಮನವಿ…

Read More

ಜೆಡಿಎಸ್ ಅಧಿಕಾರಕ್ಕೆ ಬರತ್ತೆ, ಘೋಟ್ನೇಕರ್ ಜಯ ಸಾಧಿಸುತ್ತಾರೆ: ಶರತಚಂದ್ರ ಗುರ್ಜರ

ಜೊಯಿಡಾ: ನಮ್ಮ ಹಳಿಯಾಳ- ಜೊಯಿಡಾ- ದಾಂಡೇಲಿ ಕ್ಷೇತ್ರದಲ್ಲಿ ಈ ಬಾರಿ ಜೆಡಿಎಸ್ ಅಧಿಕಾರಕ್ಕೆ ಬರಲಿದೆ. ನಮ್ಮ ಎಸ್.ಎಲ್.ಘೋಟ್ನೇಕರ ಭಾರಿ ಅಂತರದಲ್ಲಿ ಜಯ ಸಾಧಿಸಲಿದ್ದಾರೆ ಎಂದು ತಾ.ಪಂ. ಮಾಜಿ ಸದಸ್ಯ ಶರತಚಂದ್ರ ಗುರ್ಜರ್ ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ…

Read More

ಮಾ.18ರಿಂದ ಬಿಜೆಪಿಯ ‘ವಿಜಯ ಸಂಕಲ್ಪ ಯಾತ್ರೆ’

ಕಾರವಾರ: ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಪಕ್ಷದ ಗುರಿ ಮುಟ್ಟಲು ಸಂಕಲ್ಪ ಮಾಡುವ ‘ವಿಜಯ ಸಂಕಲ್ಪ ಯಾತ್ರೆ’ ಮಾ.18ರಿಂದ 20ರವರೆಗೆ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,…

Read More

ಇಂದಿನಿಂದ ಪಿಯು ಪರೀಕ್ಷೆ, ಹಿಜಾಬ್‌ಗಿಲ್ಲ ಅವಕಾಶ: ಬಿ.ಸಿ.ನಾಗೇಶ್

ಬೆಂಗಳೂರು: ಈ ಬಾರಿಯೂ ಕಳೆದ ಸಾಲಿನಂತೆ ದ್ವಿತೀಯ ಪಿಯು ಪರೀಕ್ಷೆಗೆ ಸಮವಸ್ತ್ರ ನೀತಿ ಜಾರಿಯಾಗಿದ್ದು, ಹಿಜಾಬ್ ಧರಿಸಿ ಬಂದರೆ ದ್ವಿತೀಯ ಪಿಯು ಪರೀಕ್ಷೆಗೆ ಅವಕಾಶ ಇಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು.ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಮವಸ್ತ್ರ ನಿಯಮ…

Read More

ತೋಟದ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ

ಭಟ್ಕಳ: ಮನೆಯ ಪಕ್ಕದ ತೋಟದ ಬಾವಿಗೆ ಹಾರಿ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಿಳಲಖಂಡ ಗುಳ್ಮೆಯಲ್ಲಿ ನಡೆದಿದೆ.ಮೃತ ಯುವತಿಯನ್ನು ಪ್ರತಿಭಾ ಗೊಂಡ ಎಂದು ಗುರುತಿಸಲಾಗಿದೆ. ಈಕೆ ಎಂದಿನಂತೆ ರಾತ್ರಿ ಊಟ ಮಾಡಿ ಮಲಗಿಕೊಂಡವಳು ಬೆಳಿಗ್ಗೆ ಎದ್ದು ನೋಡಿದಾಗ ಮಲಗಿದ್ದ…

Read More
Back to top