ಕಾರವಾರ: ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯಿಂದ ಪ್ರವಾಹವುಂಟಾಗಿ ಸುಮಾರು 737.54 ಕೋಟಿ ರೂ.ಗಳಷ್ಟು ಹಾನಿಯಾಗಿದೆ ಎಂದು ಜಿಲ್ಲಾಡಳಿತ ವರದಿ ನೀಡಿದೆ. ಸಿಎಂ ಭೇಟಿಯ ನಂತರ ಜಿಲ್ಲೆಯಲ್ಲಿ ಉಂಟಾದ ಹಾನಿಯ ಕುರಿತು ಮಾಹಿತಿ ಕಲೆಹಾಕಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದು, ವರದಿಯ…
Read MoreMonth: July 2021
ಆ.1 ಕ್ಕೆ ಪತ್ರಿಕಾ ದಿನಾಚರಣೆ; ಟ್ಯಾಗೋರ್ ಪತ್ರಿಕಾ ಪ್ರಶಸ್ತಿ ಪ್ರದಾನ
ಕಾರವಾರ: ಇಲ್ಲಿನ ಜಿಲ್ಲಾ ಪತ್ರಿಕಾ ಭವನ ನಿರ್ವಹಣಾ ಸಮಿತಿಯಿಂದ ಸಿದ್ದರದಲ್ಲಿ ಇಂದು (ಆ.1) ಪತ್ರಿಕಾ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ. ತಾಲೂಕಿನ ಸಿದ್ದರದ ನರಸಿಂಹ ದೇವಸ್ಥಾನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಕೆ.ಕೃಷ್ಣಮೂರ್ತಿ, ಕಾರವಾರ ಉಪವಿಭಾಗಾಧಿಕಾರಿ…
Read More‘ಲಯನ್ಸ್’ ಕ್ಲಬ್ ನಿಂದ ನೆರೆ ಸಂತ್ರಸ್ತರಿಗೆ ಸಹಾಯ
ಸಿದ್ದಾಪುರ: ಲಯನ್ಸ್ ಕ್ಲಬ್ ಶಿರಸಿ ವತಿಯಿಂದ ಸಿದ್ದಾಪುರದ ಕಾನಸೂರು, ಸರಕುಳಿ ಭಾಗದಲ್ಲಿ ನೆರೆಯಿಂದ ಹಾನಿಗೊಳಗಾದವರಿಗೆ ಧನಸಹಾಯ ಹಾಗೂ ಅವಶ್ಯಕ ವಸ್ತುಗಳನ್ನು ನೀಡಲಾಯಿತು. ಲಯನ್ಸ್ ಕ್ಲಬ್ ವತಿಯಿಂದ ನೆರೆಯಿಂದಾಗಿ ಮನೆ ಆಸ್ತಿ ಕಳೆದುಕೊಂಡ ಕರ್ಜಗಿಯ ಮಹಾಬಲೇಶ್ವರ ಗೌಡ ಹಾಗೂ ಸರಕುಳಿಯ…
Read Moreಜಿಲ್ಲೆಯಲ್ಲಿಂದು 75 ಕೊರೊನಾ ಕೇಸ್ ಪತ್ತೆ; ಇಬ್ಬರು ಸಾವು
ಕಾರವಾರ: ಜಿಲ್ಲೆಯಲ್ಲಿ ಶನಿವಾರ 75 ಕೊರೊನಾ ಸೋಂಕು ಪ್ರಕರಣ ಪತ್ತೆಯಾಗಿದ್ದು, ಇಬ್ಬರು ಕೋವಿಡ್’ಗೆ ಬಲಿಯಾಗಿದ್ದಾರೆ.ಜಿಲ್ಲಾ ಹೆಲ್ತ್ ಬುಲೇಟಿನ್ ಪ್ರಕಾರ ಕಾರವಾರದಲ್ಲಿ 10, ಅಂಕೋಲಾದಲ್ಲಿ 14, ಕುಮಟಾದಲ್ಲಿ 16, ಹೊನ್ನಾವರ 17, ಭಟ್ಕಳದಲ್ಲಿ 7, ಶಿರಸಿಯಲ್ಲಿ 6, ಸಿದ್ದಾಪುರದಲ್ಲಿ 3,…
Read Moreಶಾಲಾ ಮಕ್ಕಳ ಬ್ಯಾಂಕ್ ಖಾತೆ ತೆರೆಯಲು SBI ನಲ್ಲಿ ನಿರಾಕರಣೆ; ಪ್ರೌಢಶಾಲಾ ಶಿಕ್ಷಕರ ಸಂಘದಿಂದ ಮನವಿ
ಮುಂಡಗೋಡ: ಶಾಲಾ ಮಕ್ಕಳ ಬ್ಯಾಂಕ್ ಖಾತೆ ತೆರಯಲು ಸ್ಟೇಟ್ ಬ್ಯಾಂಕ ಆಫ್ ಇಂಡಿಯಾ ಬ್ಯಾಂಕಿನ ವ್ಯವಸ್ಥಾಪಕರು ಮತ್ತು ಸಿಬ್ಬಂದಿಗಳು ನಿರಾಕರಿಸುತ್ತಿದ್ದು ಇದಕ್ಕೆ ಸರಿಯಾದ ಉತ್ತರ ನೀಡುವಂತೆ ರಾಜ್ಯ ಪ್ರೌಢ ಶಾಲಾ ಶಿಕ್ಷಕರ ಸಂಘದಿಂದ ಬ್ಯಾಂಕಿನ ವ್ಯವಸ್ಥಾಪಕರಿಗೆ ಶುಕ್ರವಾರ ಮನವಿ…
Read Moreಸ್ವಾತಂತ್ರ್ಯದ ಅಮೃತ ಮಹೋತ್ಸವ; ಒಟ್ಟಾಗಿ ರಾಷ್ಟ್ರಗೀತೆ ಹಾಡುವಂತೆ ಕೇಂದ್ರ ಮನವಿ
ನವದೆಹಲಿ: ಭಾರತದ 75ನೇ ಸ್ವಾತಂತ್ರ್ಯೋತ್ಸವವನ್ನು ಒಟ್ಟಾಗಿ ರಾಷ್ಟ್ರಗೀತೆ ಹಾಡುವ ಮೂಲಕ ಆಚರಿಸುವಂತೆ ಕೇಂದ್ರ ಸರ್ಕಾರ ದೇಶದ ಜನರಿಗೆ ಮನವಿ ಮಾಡಿದೆ. ಈ ಕುರಿತು MyGovIndia ಟ್ವೀಟ್ ಮಾಡಿದ್ದು, ನಾವೆಲ್ಲ 75ನೇ ಸ್ವಾತಂತ್ರ್ಯೋತ್ಸವವನ್ನು ಆಚರಣೆ ಮಾಡುತ್ತಿದ್ದೇವೆ. ಈ ಶುಭಸಂದರ್ಭದಲ್ಲಿ ಎಲ್ಲರೂ…
Read Moreನಿರ್ಗತಿಕರು, ಅಲೆಮಾರಿಗಳ ಗಮನದಲ್ಲಿಟ್ಟು ಕೊರೊನಾ ಲಸಿಕಾಭಿಯಾನ ನಡೆಸಿ; ಕೇಂದ್ರ ಸೂಚನೆ
ನವದೆಹಲಿ: ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಸೂಚನೆಯೊಂದನ್ನು ನೀಡಿದ್ದು, ಇದರನ್ವಯ ರಾಜ್ಯದಲ್ಲಿನ ನಿರ್ಗತಿಕರು, ಭಿಕ್ಷುಕರು, ಅಲೆಮಾರಿಗಳಿಗೆ ಕೊರೋನಾ ಲಸಿಕೆ ಒದಗಿಸುವ ನಿಟ್ಟಿನಲ್ಲಿ ವಿಶೇಷ ಲಸಿಕಾ ಅಭಿಯಾನ ನಡೆಸಬೇಕು ಎಂದು ಹೇಳಿದೆ. ಈ ಸಂಬಂಧ ಕೇಂದ್ರ…
Read Moreಕೋವಿಡ್ ಹೊಸ ಮಾರ್ಗಸೂಚಿ; ಕೇರಳ-ಮಹಾರಾಷ್ಟ್ರದ ಪ್ರಯಾಣಿಕರಿಗೆ RTPCR ಕಡ್ಡಾಯ
ಬೆಂಗಳೂರು: ರಾಜ್ಯ ಸರ್ಕಾರದಿಂದ ಹೊಸ ಕೋವಿಡ್ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದ್ದು ಕೇರಳ, ಮಹಾರಾಷ್ಟ್ರ ದಿಂದ ಬರುವವರಿಗೆ 72ಗಂಟೆಗಳ ಒಳಗೆ ಪಡೆದ ಆರ್ ಟಿ ಪಿ ಸಿ ಆರ್ ವರದಿಯನ್ನು ಕಡ್ಡಾಯಗೊಳಿಸಲಾಗಿದೆ.ತಕ್ಷಣದಿಂದಲೇ ಈ ಮಾರ್ಗಸೂಚಿ ಅನ್ವಯವಾಗಲಿದ್ದು ಕೇರಳ ಹಾಗೂ ಮಹಾರಾಷ್ಟ್ರ…
Read Moreಭಾರತೀಯ ಸೇನೆ ದಾಳಿ; ಇಬ್ಬರು ಉಗ್ರರ ಹತ್ಯೆ
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭಾರತೀಯ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ದಮನಿಸಲಾಗಿದೆ. ನಾಗ್ಬೆರನ್- ಟಾರ್ಸರಾ ಪ್ರದೇಶದ ಅರಣ್ಯದಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ಮೇರೆಗೆ ಭಾರತೀಯ ಸೇನೆ ಈ…
Read Moreಜು.31 ರಂದು ‘ಕ್ಲಬ್ ಹೌಸ್’ನಲ್ಲಿ “ಭೀಷ್ಮ ವಿಜಯ” ತಾಳಮದ್ದಲೆ
ಚಿತ್ರಸುದ್ದಿ: ಇತ್ತಿಚಿನ ದಿನದಲ್ಲಿ ವ್ಯಾಪಕವಾಗಿ ಪ್ರಚಾರಕ್ಕೆ ಬಂದಿರುವ ಕ್ಲಬ್ ಹೌಸ್’ನಲ್ಲಿ ವಿವಿಧ ಕಾರ್ಯಕ್ರಮ ಮೂಡಿಬರುತ್ತಿದ್ದು, ಜು.31 ರಂದು ಸಂಜೆ 8.30ಕ್ಕೆ ಹವ್ಯಕ ಟ್ರೋಲ್ಸ್ ವತಿಯಿಂದ ‘ಕ್ಲಬ್ ಹೌಸ್’ನಲ್ಲಿ “ಭೀಷ್ಮ ವಿಜಯ” ತಾಳಮದ್ದಲೆಯನ್ನು ಆಯೋಜಿಸಲಾಗಿದೆ. ಹಲಸಿನಹಳ್ಳಿ ನರಸಿಂಹ ಶಾಸ್ತ್ರಿ ರಚಿಸಿರುವ…
Read More