Slide
Slide
Slide
previous arrow
next arrow

ಜೆಎಂಜೆ ವಿದ್ಯಾರ್ಥಿಗಳಿಗೆ ಉಪೇಂದ್ರ ಪೈ ಸೇವಾ ಟ್ರಸ್ಟ್’ನಿಂದ ಪಠ್ಯ ವಿತರಣೆ

ಶಿರಸಿ: ತಾಲೂಕಿನ ಜೆಎಂಜೆ ಶಿಕ್ಷಣ ಸಂಸ್ಥೆಗೆ ಉಪೇಂದ್ರ ಪೈ ಸೇವಾ ಟ್ರಸ್ಟನಿಂದ ಸೆ.28 ಶುಕ್ರವಾರ ಜೆಎಂಜೆ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಪಠ್ಯ ಪುಸ್ತಕವನ್ನುವಿತರಿಸಿದರು. ಸದರಿ ಕಾರ್ಯಕ್ರಮದಲ್ಲಿ ಉಪೇಂದ್ರ ಪೈ ಸೇವಾ ಟ್ರಸ್ಟನ ಮುಖ್ಯಸ್ಥರಾದ ಉಪೇಂದ್ರ ಪೈ, ಜೆಎಂಜೆ ಪದವಿ…

Read More

ಜ್ಞಾನಪೀಠ ಪುರಸ್ಕೃತರು ಶಿಕ್ಷಣ ಪಡೆದ ಸರ್ಕಾರಿ ಶಾಲೆಗೆ 16.88 ಕೋಟಿ ರೂ. ಬಿಡುಗಡೆ

ಬೆಂಗಳೂರು: ರಾಜ್ಯದ ಎಂಟು ಜ್ಞಾನಪೀಠ ಪುರಸ್ಕೃತರು ಶಿಕ್ಷಣ ಪಡೆದ 11 ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸರ್ಕಾರ ಹಣ ಬಿಡುಗಡೆ ಮಾಡಿದೆ. 16.88 ಕೋಟಿ ರೂ. ಗಳನ್ನು ಈ ಸಲುವಾಗಿ ಬಿಡುಗಡೆ ಮಾಡಲಾಗಿದೆ. ಹಾಗೆಯೇ ಈ ಶಾಲೆಗಳ ಸರ್ವತೋಮುಖ ಅಭಿವೃದ್ಧಿ…

Read More

ರುಚಿಯಾದ ಬೆಂಡೆಕಾಯಿ ಸಾಸಿವೆ ಮಾಡಿ ಸವಿದು ನೋಡಿ

ಅಡುಗೆ ಮನೆ: ಬೇಕಾಗುವ ಸಾಮಗ್ರಿಗಳು: 15 ಬೆಂಡೆಕಾಯಿ, 1 ಟೇಬಲ್ ಸ್ಪೂನ್-ಎಣ್ಣೆ, ಕರಿಬೇವಿನ ಎಲೆ-5 ಎಸಳು, ಅರ್ಧ ಕಪ್-ತೆಂಗಿನಕಾಯಿ ತುರಿ, ಹಸಿಮೆಣಸು- 3, ಸಾಸಿವೆ-1 ಟೀ ಸ್ಪೂನ್, ಮೊಸರು-1/2 ಕಪ್, ಉದ್ದಿನಬೇಳೆ-1/2 ಟೀ ಸ್ಪೂನ್, ನೀರು ಕಾಲು ಕಪ್,…

Read More

ಸುವಿಚಾರ

ನ ಲಭಂತೇ ವಿನೋದ್ಯೋಗಂ ಜಂತವಃ ಸಂಪದಾಂ ಪದಮ್ಸುರಾಃ ಕ್ಷೀರೋದವಿಕ್ಷೋಭಮನುಭೂಯಾಮೃತಂ ಪಪುಃ || ಇಹಕ್ಕೆ ಬಂದಮೇಲೆ ವಿಹಿತವಾದ ಉದ್ಯೋಗವನ್ನು ಮಾಡಲೇ ಬೇಕು. ಉದ್ಯಮವಿಲ್ಲದೆ, ಅಂದರೆ ಕೆಲಸ ಮಾಡದೇನೆ ಯಾವೊಬ್ಬ ಮಾನವನೂ ಸಂಪತ್ತನ್ನು ಹೊಂದಲಾರ. ದೇವತೆಗಳಂತಾ ದೇವತೆಗಳೇ ಅಮೃತವನ್ನು ಪಡೆಯುವುದಕ್ಕೆ ಅದೆಷ್ಟೆಲ್ಲ…

Read More

ವಾಹನಗಳ ನಡುವೆ ಅಪಘಾತ; ಪ್ರಕರಣ ದಾಖಲು

ಸಿದ್ದಾಪುರ: ಶಿರಸಿ-ಸಿದ್ದಾಪುರ ರಸ್ತೆಯ ಕಾನಸೂರು ಸಮೀಪದ ಜಾಗನಹಳ್ಳಿ ಬಳಿ 3 ವಾಹನಗಳ ನಡುವೆ ಅಪಘಾತ ಸಂಭವಿಸಿದ್ದು, ವಾಹನಗಳು ಜಖಂಗೊಂಡ ಘಟನೆ ನಡೆದಿದೆ. ಘಟನೆಯಲ್ಲಿ ಪ್ರಯಾಣಿಕರಿಗೆ ಚಿಕ್ಕ-ಪುಟ್ಟ ಗಾಯಗಳಾಗಿದ್ದು, ಜೀವಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಶಿರಸಿ ಗ್ರಾಮೀಣ ಠಾಣೆ ಪೊಲೀಸರು ಬಂದು,…

Read More

SUPER KIDS Baby Store – ಜಾಹಿರಾತು

 ನಮ್ಮಲ್ಲಿ ಉತ್ತಮ ಗುಣಮಟ್ಟದ ಚಿಕ್ಕ ಮಕ್ಕಳಿಗೆ ಸಂಬಂಧಿಸಿ ಎಲ್ಲಾ ಆಟಿಕೆ-ಪರಿಕರಗಳು ದೊರೆಯುತ್ತದೆ. Special Offer On Clothes 4 ರಿಂದ 7 ವರ್ಷದ ಮಕ್ಕಳ ಬಟ್ಟೆಗೆ ವಿಶೇಷ ರಿಯಾಯಿತಿ ಇದೆ. (Limited Period)ಒಮ್ಮೆ ಭೇಟಿ ನೀಡಿ..SUPER KIDS Baby Store Opp:…

Read More

ಯುಪಿಯಲ್ಲಿ ಮೂರು ತಿಂಗಳಲ್ಲಿ 6,500ಕ್ಕೂ ಹೆಚ್ಚು ಜನರಿಗೆ ಸಂಸ್ಕೃತ ಬೋಧನೆ

ಲಕ್ನೋ: ಉತ್ತರ ಪ್ರದೇಶದಲ್ಲಿ ಸಂಸ್ಕೃತ ಭಾಷೆಯನ್ನು ಜನತೆಗೆ ಹತ್ತಾರವಾಗಿಸಲು ಬದ್ಧರಾಗಿರುವ ಯೋಗಿ ಆದಿತ್ಯನಾಥ್ ಸರ್ಕಾರ ಮೂರು ತಿಂಗಳಲ್ಲಿ 6,500 ಕ್ಕೂ ಹೆಚ್ಚು ಜನರಿಗೆ ಸರಳ ಸಂಸ್ಕೃತವನ್ನು ಕಲಿಸಿದೆ. ಸಂಸ್ಕೃತ ಭಾಷೆಯನ್ನು ಅರ್ಥ ಮಾಡಿಕೊಳ್ಳಲು ಕಷ್ಟಪಡುತ್ತಿದ್ದ ಈ ಜನರು ಈಗ…

Read More

ಸೆ.27ರ ಮಾರ್ಕೆಟ್ ಮಾಹಿತಿ ಹೀಗಿದೆ….

ಶೇರುಮಾರುಕಟ್ಟೆಯ ದಿನನಿತ್ಯದ ವಹಿವಾಟಿನ ಕುರಿತು ಮುಂಚಿತವಾಗಿ ತಿಳಿದುಕೊಳ್ಳಲು ಈ ಕೆಳಗಿನ ಯೂಟ್ಯೂಬ್ ಚ್ಯಾನೆಲ್ ಸಬ್ ಸ್ಕ್ರೈಬ್ ಮಾಡಿ. https://youtube.com/channel/UCXLiSd9vM3DaStIVV3vTAYg OFFILUS & WINCH STOCK MARKET KANNADA NEWS CHANNEL (ಇದು ಜಾಹಿರಾತು ಆಗಿರುತ್ತದೆ)

Read More

ಸೇವಾ ಸಮರ್ಪಣ ಕಾರ್ಯಕ್ರಮ; ಕೆರೆಯಲ್ಲಿ ಬೆಳಗಿದ ದೀಪ

ಶಿರಸಿ: ಇಲ್ಲಿನ ಬನವಾಸಿ ಮಹಾಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಬರುವ ಗುಡ್ನಾಪುರದಲ್ಲಿ ಸೇವಾ ಸಮರ್ಪಣ ಕಾರ್ಯಕ್ರಮದಡಿಯಲ್ಲಿ ಶ್ರೀ ಬಂಗಾರೇಶ್ವರ ದೇವರಿಗೆ ಪೂಜೆ ಸಲ್ಲಿಸಿ 71 ದೀಪಗಳನ್ನು ಬೆಳಗಿಸಿ ಕೆರೆಯಲ್ಲಿ ತೇಲಿ ಬಿಡಲಾಯಿತು. ಈ ಸಂದರ್ಭದಲ್ಲಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಮಂಜುನಾಥ…

Read More

ಕೆಟ್ಟು ನಿಂತ ಲಾರಿಗೆ ಬೈಕ್ ಡಿಕ್ಕಿ; ಸವಾರನಿಗೆ ಗಾಯ

ಜೋಯಿಡಾ: ಕೆಟ್ಟು ನಿಂತ ಲಾರಿಯೊಂದಕ್ಕೆ ದ್ವಿಚಕ್ರ ವಾಹನ ಸವಾರ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಘಟನೆ ತಾಲೂಕಿನ ಬಾಪೇಲಿ ಕ್ರಾಸ್ ಬಳಿ ನಡೆದಿದೆ. ಚಾವಲಿ ನಿವಾಸಿ ಈಶ್ವರ ಗಜಾನನ ನಾಯ್ಕ (26) ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯ…

Read More
Back to top