ನಿಮ್ಮ ಮಗುವಿನ ಪ್ರೀತಿ ಪೂರ್ವಕ ಆರೈಕೆಯಲ್ಲಿ.. ಶ್ರೀ ರಾಮ್ ಹೋಮ್ ಪ್ರೋಡಕ್ಟ್ ಅವರ BRAHMI MaltProteins & Vitamins 6 ತಿಂಗಳ ನಂತರದ ಮಕ್ಕಳಿಗಾಗಿ ನಿಮ್ಮ ಹತ್ತಿರದ ಮೆಡಿಕಲ್ ಶಾಪ್, ಕದಂಬ ಮಾರ್ಕೆಟಿಂಗ್ ಶಿರಸಿ, ಶುಭದಾ ಫಾರ್ಮಾ ಮತ್ತು…
Read MoreMonth: November 2021
ಡಿ.1ಕ್ಕೆ ಸಿದ್ದಾಪುರದಲ್ಲಿ 4,250 ಡೋಸ್ ಲಸಿಕೆ ಲಭ್ಯ
ಸಿದ್ದಾಪುರ: ತಾಲೂಕಿನಲ್ಲಿ ಡಿ.1 ಬುಧವಾರ 4,250 ಡೋಸ್ ಕೊರೊನಾ ಲಸಿಕೆ ಲಭ್ಯವಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕೆಂದು ಆರೋಗ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Read Moreವಿಶ್ವದರ್ಶನ ಕಲಿಕಾರ್ಥಿ ಸಹಾಯ ಕೇಂದ್ರ ಉದ್ಘಾಟನಾ ಕಾರ್ಯಕ್ರಮ ಮುಂದಕ್ಕೆ
ಯಲ್ಲಾಪುರ: ವಿಶ್ವದರ್ಶನ ಶಿಕ್ಷಣ ಸಂಸ್ಥೆ ಆವಾರದಲ್ಲಿ ಡಿ.1ರಂದು ನಡೆಯಬೇಕಿದ್ದ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯದ ‘ಕಲಿಕಾರ್ಥಿ ಸಹಾಯ ಕೇಂದ್ರ’ ಉದ್ಘಾಟನಾ ಕಾರ್ಯಕ್ರಮವನ್ನು ಚುನಾವಣಾ ನೀತಿ ಸಂಹಿತೆ ಕಾರಣದಿಂದ ಮುಂದೂಡಲಾಗಿದೆ ಎಂದು ವಿಶ್ವದರ್ಶನ ಶಿಕ್ಷಣ ಸಂಸ್ಥೆ ಸಾರ್ವಜನಿಕ ಸಂಪರ್ಕಾಧಿಕಾರಿ…
Read Moreನ.30 ರ ಮಾರ್ಕೆಟ್ ಹಕೀಕತ್
ಶೇರುಮಾರುಕಟ್ಟೆಯ ದಿನನಿತ್ಯದ ವಹಿವಾಟಿನ ಕುರಿತು ಮುಂಚಿತವಾಗಿ ತಿಳಿದುಕೊಳ್ಳಲು ಈ ಕೆಳಗಿನ ಯೂಟ್ಯೂಬ್ ಚ್ಯಾನೆಲ್ ಸಬ್ ಸ್ಕ್ರೈಬ್ ಮಾಡಿ. https://youtube.com/channel/UCXLiSd9vM3DaStIVV3vTAYg OFFILUS & WINCH STOCK MARKET KANNADA NEWS CHANNEL (ಇದು ಜಾಹಿರಾತು ಆಗಿರುತ್ತದೆ)
Read Moreಟ್ವಿಟರ್’ನ ಹೊಸ ಸಿಇಒ ಆಗಿ ಭಾರತೀಯ ಮೂಲದ ಪರಾಗ್ ಅಗರ್ವಾಲ್ ನೇಮಕ
ನ್ಯೂಯಾರ್ಕ್: ಭಾರತೀಯ-ಅಮೆರಿಕನ್ ಪರಾಗ್ ಅಗರ್ವಾಲ್ ಅವರು ಸಾಮಾಜಿಕ ಮಾಧ್ಯಮ ದೈತ್ಯ ಟ್ವಿಟರ್’ನ ಹೊಸ ಸಿಇಒ ಆಗಿದ್ದಾರೆ. ಟ್ವಿಟರ್ನ ಸಹ-ಸಂಸ್ಥಾಪಕ ಜಾಕ್ ಡೋರ್ಸೆ ಅವರು ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಹುದ್ದೆಯಿಂದ ಕೆಳಗಿಳಿದ ಪರಿಣಾಮ ಪ್ರಸ್ತುತ ಮುಖ್ಯ ತಾಂತ್ರಿಕ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ…
Read Moreಕಾರ್ಮಿಕ ಇಲಾಖೆಯಿಂದ ಅರ್ಜಿ ಆಹ್ವಾನ
ಕಾರವಾರ: ಜಿಲ್ಲೆಯಾದ್ಯಂತ ಬಾಲ ಅಥವಾ ಕಿಶೋರ ಕಾರ್ಮಿಕರನ್ನು ಸಮೀಕ್ಷೆಯ ಮೂಲಕ ಗುರುತಿಸಲು ಅರ್ಹ ಸರಕಾರೇತರ ಸಂಘ-ಸಂಸ್ಥೆಗಳಿಂದ ಕಾರ್ಮಿಕ ಇಲಾಖೆಯು ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಬಯಸುವ ಅರ್ಜಿದಾರರು ಸರಕಾರೇತರ ಸಂಸ್ಥೆಯು ಸಕ್ಷಮ ನೋಂದಣಾಧಿಕಾರಿಗಳಲ್ಲಿ ನೋಂದಣಿ ಹೊಂದಿದ್ದು, ಕನಿಷ್ಠ 3 ವರ್ಷಗಳ…
Read Moreಸುವಿಚಾರ
ಸುಮಂತ್ರಿತೇ ಸುವಿಕ್ರಾಂತೇ ಸುಕೃತೌ ಸುವಿಚಾರಿತೇಪ್ರಾರಂಭೇ ಕೃತಬುದ್ಧೀನಾಂ ಸಿದ್ಧಿರವ್ಯಭಿಚಾರಿಣೀ || ನಾಲ್ಕು ಜನರೊಡಗೂಡಿ ಚೆನ್ನಾಗಿ ವಿಚಾರಮಾಡಿ, ವೀರ್ಯವಿಕ್ರಮಾದಿಗಳನ್ನು ದುಡಿಸಿಕೊಂಡು, ಚೆನ್ನಾಗಿ ಚಿಂತನೆ ಮಾಡಿ ಬುದ್ಧಿಯುಕ್ತವಾಗಿ ಚೆನ್ನಾಗಿ ಸಂಕಲ್ಪಿಸಿ ಕೈಗೊಂಡ ಕಾರ್ಯದಲ್ಲಿ ಸಿದ್ಧಿಯೆನ್ನುವುದು ತಪ್ಪದೇ ಬಂದೇ ಬರುತ್ತದೆ. ಇಷ್ಟು ಮಜಬೂತಾದ ಕಾರ್ಯಕ್ಕೆ…
Read Moreಪಿ.ಎಮ್.ಹೈಸ್ಕೂಲ್’ನಲ್ಲಿ ರಾಷ್ಟ್ರೀಯ ಎನ್ಸಿಸಿ ದಿನಾಚರಣೆ
ಅಂಕೋಲಾ: ರಾಷ್ಟ್ರೀಯ ಎನ್.ಸಿ.ಸಿ ದಿನಾಚರಣೆಯನ್ನು ಕೆನರಾ ವೆಲಫೆರ್ ಟ್ರಸ್ಟಿನ ಪಿ.ಎಮ್.ಹೈಸ್ಕೂಲ್ ಎನ್.ಸಿ.ಸಿ ಘಟಕದ ವತಿಯಿಂದ ಆಚರಣೆ ಮಾಡಲಾಯಿತು. ಮೊದಲು ಗಿಡ ನೆಡುವುದರ ಮೂಲಕ ರಾಷ್ಟ್ರೀಯ ಎನ್.ಸಿ.ಸಿ ದಿನಾಚರಣೆಗೆ ಚಾಲನೆ ನೀಡಲಾಯಿತು. ನಂತರ ಅಜ್ಜಿಕಟ್ಟಾದಲ್ಲಿರುವ ಅನಾಥಾಶ್ರಮಕ್ಕೆ ತೆರಳಿ ಆಶ್ರಮವಾಸಿಗಳಿಗೆ ಹಣ್ಣು-ಹಂಪಲ,…
Read Moreಹೂಡಿಕೆಗಳಲ್ಲಿ ಹಲವು ವಿಧ- ಜಾಹಿರಾತು
ಹೂಡಿಕೆಗಳಲ್ಲಿ ಹಲವು ವಿಧ * ಇನ್ಶೂರೆನ್ಸ್ * ಷೇರು ಮಾರುಕಟ್ಟೆ * ಬ್ಯಾಂಕ್ ಡಿಪೋಸಿಟ್ * ಸೈಟ್,ಇತ್ಯಾದಿ.. ಇರುವುದರಲ್ಲಿ ಅತ್ಯಂತ ಸುರಕ್ಷಿತ ಹಾಗೂ ಲಾಭದಾಯಕವಾಗಿರುವ ಮಾರ್ಗವೆಂದರೆ ಭೂಮಿಯ ಮೇಲಿನ ಹೂಡಿಕೆ ಎಂದು ಹೇಳಬಹುದು. ಶಿರಸಿ,ಸಿದ್ದಾಪುರ ಯಲ್ಲಾಪುರ,ಸೊರಬ ಮುಂತಾದ…
Read Moreಭಾಷಣ ಸ್ಪರ್ಧೆ; ಸಂಧ್ಯಾ, ಪೃಥ್ವಿ ವಿದ್ಯಾರ್ಥಿಗಳ ಸಾಧನೆ
ಶಿರಸಿ: ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ ಸಹಕಾರದ ಮೇರೆಗೆ ನೆಹರೂ ಯುವ ಕೇಂದ್ರದ ವತಿಯಿಂದ ನ.29 ರಂದು ಕಾರವಾರದಲ್ಲಿ ಜರುಗಿದ ಜಿಲ್ಲಾ ಮಟ್ಟದ ‘ದೇಶಭಕ್ತಿ ಮತ್ತು ರಾಷ್ಟ್ರ ನಿರ್ಮಾಣ’ ವಿಷಯದ ಕುರಿತು ನಡೆದ ಭಾಷಣ ಸ್ಪರ್ಧೆಯಲ್ಲಿ ಯಲ್ಲಾಪುರ…
Read More