• first
  second
  third
  Slide
  previous arrow
  next arrow
 • ಗಾಂಜಾ ಸಾಗಾಟ; ಅಭಿಷೇಕ ಹೆಗಡೆ ಸೇರಿ ಈರ್ವರ ಬಂಧನ

  ಶಿರಸಿ: ಬೈಕ್ ಒಂದರಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪದ ಮೇಲೆ ಇಲ್ಲಿಯ ಮರದಲ್ಲಿ ಮಾರುತಿ ದೇವಸ್ಥಾನದ ಬಳಿ ಈರ್ವರನ್ನು ಪೋಲೀಸರು ವಶಕ್ಕೆ ತೆಗೆದುಕೊಂಡು, ಅವರ ಬಳಿಯಿದ್ದ 136 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಇಲ್ಲಿಯ ಗಣೇಶನಗರ ನಿವಾಸಿ ಅಭಿಷೇಕ್ ಶ್ರೀಧರ…

  Read More

  ಜನರ ಜೊತೆ ಬೆರೆತು ಕೆಲಸ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚನೆ

  ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ವಿಧಾನಸೌಧದಲ್ಲಿ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಭೆ ನಡೆಸಿದರು. ಜಿಲ್ಲಾಧಿಕಾರಿಗಳ ಜೊತೆ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳು, ಓಮಿಕ್ರಾನ್ ತಡೆಗೆ ಪೂರ್ವಸಿದ್ಧತೆ, ರೈತ ವಿದ್ಯಾ‌‌ ಸಿರಿ ಯೋಜನೆ, ವಿಶೇಷಚೇತನರ ಮಾಸಾಶನ‌…

  Read More

  ಜವಳಿ ಉದ್ಯಮದ ಉತ್ತೇಜನಕ್ಕೆ ಪಿಎಲ್‌ಐ ಯೋಜನೆ ಅನುಮೋದಿಸಿದ ಕೇಂದ್ರ

  ನವದೆಹಲಿ: ಭಾರತದ ಜವಳಿ ಉದ್ಯಮವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಮತ್ತೊಂದು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಐದು ವರ್ಷಗಳ ಅವಧಿಯಲ್ಲಿ 1,683 ಕೋಟಿ ರೂಪಾಯಿಗಳ ಅನುಮೋದಿತ ವೆಚ್ಚದೊಂದಿಗೆ ಜವಳಿಗಾಗಿ ಉತ್ಪಾದನೆ ಆಧಾರಿತ ಪ್ರೋತ್ಸಾಹಕ ಯೋಜನೆ (ಪಿಎಲ್‌ಐ) ಗೆ ಸರ್ಕಾರ…

  Read More

  ಕಳೆದ 24 ಗಂಟೆಗಳಲ್ಲಿ 3 ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ 9 ಉಗ್ರರ ಹತ್ಯೆ

  ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರನ್ನು ಸಂಹರಿಸುವ ಕಾರ್ಯ ಭರದಿಂದ ನಡೆಯುತ್ತಿದೆ. ಕಳೆದ 24 ಗಂಟೆಗಳಲ್ಲಿ ನಡೆದ 3 ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ 9 ಮಂದಿ ಉಗ್ರರು ಹತರಾಗಿದ್ದಾರೆ. ಕಾಶ್ಮೀರ ಐಜಿಪಿ ವಿಜಯ್ ಕುಮಾರ್ ಅವರು ಇಂದು ಭಯೋತ್ಪಾದಕರ ಹತ್ಯೆಯನ್ನು…

  Read More

  ಡಿ.31 ರ ಮಾರ್ಕೆಟ್ ಹಕೀಕತ್

  ಶೇರುಮಾರುಕಟ್ಟೆಯ ದಿನನಿತ್ಯದ ವಹಿವಾಟಿನ ಕುರಿತು ಮುಂಚಿತವಾಗಿ ತಿಳಿದುಕೊಳ್ಳಲು ಈ ಕೆಳಗಿನ ಯೂಟ್ಯೂಬ್ ಚ್ಯಾನೆಲ್ ಸಬ್ ಸ್ಕ್ರೈಬ್ ಮಾಡಿ. https://youtube.com/channel/UCXLiSd9vM3DaStIVV3vTAYg OFFILUS & WINCH STOCK MARKET KANNADA NEWS CHANNEL (ಇದು ಜಾಹಿರಾತು ಆಗಿರುತ್ತದೆ)

  Read More

  ರಾಷ್ಟ್ರಮಟ್ಟಕ್ಕೆ ಎಮ್. ಇ.ಎಸ್ ಕಾಲೇಜಿನ ಧನುಶ್ರೀ ದೀಕ್ಷಿತ್

  ಶಿರಸಿ: ಎಮ್.ಇ. ಎಸ್ ಮಹಾವಿದ್ಯಾಲಯದ ಬಿ.ಕಾಂ. ಅಂತಿಮ ವರ್ಷದ ವಿದ್ಯಾರ್ಥಿನಿ ಧನುಶ್ರೀ ದೀಕ್ಷಿತ್ ಇವಳು ಬೆಂಗಳೂರಿನ ‘ನೆಹರು ಯುವ ಕೇಂದ್ರ ಸಂಘಟನೆ’ಯವರು ಬುಧವಾರ ಏರ್ಪಡಿಸಿದ್ದ ರಾಜ್ಯ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ…

  Read More

  ಗೋದ್ನಾಳ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಗೆ ಸಚಿವ ಹೆಬ್ಬಾರ್ ಚಾಲನೆ

  ಮುಂಡಗೋಡು: ತಾಲೂಕಿನ ಮೈನಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಗೋದ್ನಾಳ ಗ್ರಾಮದ ಸಹಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಡಿಜಿಟಲ್ ಕಲಿಕಾ ಯೋಜನೆ ಅಡಿಯಲ್ಲಿ ” ಸ್ಮಾರ್ಟ್ ಕ್ಲಾಸ್ ” ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಉದ್ಘಾಟಿಸಿದರು.  ಈ ವೇಳೆ ಮಾತನಾಡಿದ…

  Read More

  ಸಂಭ್ರಮಾಚರಣೆಗೆ ಬ್ರೇಕ್; ಕರಾವಳಿಯಲ್ಲಿ ರಾತ್ರಿ 8 ರಿಂದ ನಿಷೇಧಾಜ್ಞೆ ಜಾರಿ

  ಕಾರವಾರ: ಹೊಸ ವರ್ಷಾಚರಣೆಗೆ ಸಂಬಂಧಿಸಿದಂತೆ ಕೋವಿಡ್-19 ರೂಪಾಂತರಿ ಒಮಿಕ್ರಾನ್ ಹರಡದಂತೆ ತಡೆಗಟ್ಟುವ ಹಿನ್ನೆಲೆಯಲ್ಲಿ ಡಿ.31 ರ ರಾತ್ರಿ 8 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನಿಷೇಧಾಜ್ಞೆ ವಿಧಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಹೊಸ ವರ್ಷಾಚರಣೆಗೆ…

  Read More

  ಕೋಮಾರ ಪಂಥ ಸಮಾಜದ ಪ್ರತಿಭಾ ಪುರಸ್ಕಾರಕ್ಕೆ ಆಹ್ವಾನ

  ಕಾರವಾರ:ಕೋಮಾರಪಂಥ ಸಮಾಜದ ಬಿಣಗಾ ಘಟಕವು ಸ್ಥಳೀಯ ಮಟ್ಟದಲ್ಲಿ ಶೈಕ್ಷಣಿಕ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಹಮ್ಮಿಕೊಳ್ಳಲು ನಿರ್ಧರಿಸಿದೆ. 2020-21ನೇ ಸಾಲಿನಲ್ಲಿ ಅತಿ ಹೆಚ್ಚು ಅಂಕ ಪಡೆದು ತೇರ್ಗಡೆ ಹೊಂದಿದ ಬಿಣಗಾ ಕೋಮಾರಪಂಥ ಘಟಕಕ್ಕೆ ಒಳಪಡುವ ಕೋಮಾರಪಂಥ ಕುಟುಂಬದ ಪ್ರತಿಭಾವಂತ ವಿದ್ಯಾರ್ಥಿಗಳು…

  Read More

  ಕಂಚಿಯಲ್ಲಿ ಸ್ವರ್ಣವಲ್ಲೀ ಶ್ರೀ; ಚಂದ್ರಶೇಖರೇಂದ್ರ ಸರಸ್ವತೀ ಸ್ವಾಮಿಗಳ ಆರಾಧನೆಯಲ್ಲಿ ಭಾಗಿ

  ಶಿರಸಿ: ಶಂಕರಭಗವತ್ಪಾದರ ಅವತಾರವೆಂದೇ ಲೋಕವಿಖ್ಯಾತರಾದ ಕಾಂಚೀಕಾಮಕೋಟಿಯ ಅರವತ್ತೆಂಟನೆಯ ಪೀಠಾಧೀಶ್ವರರಾದ ಜಗದ್ಗುರು ಶ್ರೀ ಚಂದ್ರಶೇಖರೇಂದ್ರ ಸರಸ್ವತೀ ಮಹಾಸ್ವಾಮಿಗಳ ಆರಾಧನೆಯಲ್ಲಿ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಮಠಾಧೀಶ ಶ್ರೀಗಂಗಾಧರೇಂದ್ರ ಸರಸ್ವತೀ ‌ಮಹಾಸ್ವಾಮೀಜಿಗಳು ಪಾಲ್ಗೊಂಡರು. ಕಂಚಿಯ ಶ್ರೀ ವಿಜಯೇಂದ್ರ ಸರಸ್ವತೀ ಮಹಾಸ್ವಾಮಿಗಳವರ ನೇತೃತ್ವದಲ್ಲಿ ನಡೆದ…

  Read More
  Back to top