Slide
Slide
Slide
previous arrow
next arrow

ಏರ್ ಇಂಡಿಯಾ ಕಂಪನಿಯನ್ನು ಟಾಟಾ ಸಮೂಹಕ್ಕೆ ಹಸ್ತಾಂತರಿಸಿದ ಸರ್ಕಾರ

ನವದೆಹಲಿ: ಏರ್ ಇಂಡಿಯಾ ಕಂಪನಿಯನ್ನು ಇಂದು ಅಧಿಕೃತವಾಗಿ ಸರ್ಕಾರ ಟಾಟಾ ಸಮೂಹಕ್ಕೆ ಹಸ್ತಾಂತರ ಮಾಡಿದೆ. ಟಾಟಾ ಸನ್ಸ್ ಅಧ್ಯಕ್ಷ ಎನ್. ಚಂದ್ರಶೇಖರ್ ಅವರು ಪ್ರಧಾನಿ ಮೋದಿ ಅವರನ್ನು ಈ ಸಂಬಂಧ ಇಂದು ಭೇಟಿ ಮಾಡಿದ್ದಾರೆ. ಈ ಭೇಟಿಯ ಫೋಟೋವನ್ನು…

Read More

ಪ್ರವಾಸೋದ್ಯಮ ಉತ್ತೇಜಿಸಲು ವಿಶೇಷ ನಗರ ಪ್ರವಾಸ ಪ್ರಾರಂಭಿಸಿದ ಜಮ್ಮು-ಕಾಶ್ಮೀರ ಸರ್ಕಾರ

ಶ್ರೀನಗರ: ಪಾರಂಪರಿಕ ಪ್ರವಾಸೋದ್ಯಮವನ್ನು ಪುನರುಜ್ಜೀವನಗೊಳಿಸಲು ಮತ್ತು ಪ್ರಪಂಚದಾದ್ಯಂತದ ಸಾಂಸ್ಕೃತಿಕ ಮತ್ತು ಪಾರಂಪರಿಕ ಪ್ರೇಮಿಗಳನ್ನು ಕಾಶ್ಮೀರದ ಕಡೆಗೆ ಆಕರ್ಷಿಸಲು ಜಮ್ಮು ಮತ್ತು ಕಾಶ್ಮೀರ ಸರ್ಕಾರವು ವಿಶೇಷ ನಗರ ಪ್ರವಾಸಗಳನ್ನು ಪ್ರಾರಂಭಿಸಿದೆ. ಸಂಸ್ಕೃತಿ, ಪರಂಪರೆ ಮತ್ತು ಒಟ್ಟಾರೆ ಪ್ರವಾಸೋದ್ಯಮವನ್ನು ಉತ್ತೇಜಿಸಲು ಪ್ರವಾಸೋದ್ಯಮ…

Read More

ಜ.27ರ ಮಾರ್ಕೆಟ್ ಹಕೀಕತ್ ಹೇಗಿದೆ ನೋಡಿ!

ಶೇರುಮಾರುಕಟ್ಟೆಯ ದಿನನಿತ್ಯದ ವಹಿವಾಟಿನ ಕುರಿತು ಮುಂಚಿತವಾಗಿ ತಿಳಿದುಕೊಳ್ಳಲು ಈ ಕೆಳಗಿನ ಯೂಟ್ಯೂಬ್ ಚ್ಯಾನೆಲ್ ಸಬ್ ಸ್ಕ್ರೈಬ್ ಮಾಡಿ. https://youtube.com/channel/UCXLiSd9vM3DaStIVV3vTAYg OFFILUS & WINCH STOCK MARKET KANNADA NEWS CHANNEL (ಇದು ಜಾಹಿರಾತು ಆಗಿರುತ್ತದೆ)

Read More

ಆಂಬುಲೆನ್ಸ್‌ನಲ್ಲೇ ಸುರಕ್ಷಿತ ಹೆರಿಗೆ; ಗಂಡು ಮಗುವಿನ ಜನನ

ಮುಂಡಗೋಡ: ತಾಲೂಕಿನ ಕರವಳ್ಳಿ ಗ್ರಾಮದ ಜ್ಯೋತಿ ಕಾಂಬಳೆ ಎಂಬುವರಿಗೆ 108 ಆಂಬುಲೆನ್ಸ್‌ನಲ್ಲಿ ಹೆರಿಗೆಯಾಗಿದೆ. ತಾಲೂಕು ಆಸ್ಪತ್ರೆಯಲ್ಲಿ ವೈದ್ಯರು ಜ್ಯೋತಿ ಅವರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಸಲಹೆ ನೀಡಿದ್ದರು. 108 ಆಂಬುಲೆನ್ಸ್‌ನಲ್ಲಿ ಇವರನ್ನು ಕರೆದುಕೊಂಡು ಹೋಗುತ್ತಿದ್ದಾಗ ಮಾರ್ಗ…

Read More

73ನೇ ಗಣರಾಜ್ಯೋತ್ಸವ ಆಚರಿಸಿದ ವಿಶ್ವದರ್ಶನ ಶಿಕ್ಷಣ ಸಂಸ್ಥೆ

ಯಲ್ಲಾಪುರ: ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ 73ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಪಟ್ಟಣದ ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ ಬುಧವಾರ ಸಂಸ್ಥೆಯ ಶೈಕ್ಷಣಿಕ ಸಲಹೆಗಾರಾದ ತಿಮ್ಮಣ್ಣ ಭಟ್ಟ ಅವರು ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿದರು. ಅಷ್ಟಾವಧಾನಿ ಗಣೇಶ ಭಟ್ಟ ಕೊಪ್ಪಲತೋಟ, ಸಂಸ್ಥೆಯ ವ್ಯವಸ್ಥಾಪಕರಾದ…

Read More

ಉಚಿತವಾಗಿ ಈ ಶ್ರಮ ಕಾರ್ಡ,ಆರೋಗ್ಯ ಕಾರ್ಡ ನೀಡುವ ಶಿಬಿರ

ಭಟ್ಕಳ: ಜ. 27 ರಂದು ನಮ್ಮ ನಾಡ ಒಕ್ಕೂಟ, ಭಟ್ಕಳ ಹಾಗೂ ಇನಾಯತುಲ್ಲಾ ಶಾಭಂದ್ರಿ ಅಭಿಮಾನಿ ಬಳಗದ ವತಿಯಿಂದ ಉಚಿತವಾಗಿ ಕೇದ್ರ ಸರಕಾರದ ಈ ಶ್ರಮ ಕಾರ್ಡ ಹಾಗೂ ಆರೋಗ್ಯ ಕಾರ್ಡ ನೀಡುವ ಶಿಬಿರ ಏರ್ಪಡಿಸಲಾಗಿದೆ ಎಂದು ಜೆ.ಡಿ.ಎಸ್.…

Read More

ಸುವಿಚಾರ

ವಲ್ಮೀಕಪ್ರಭವೇಣ ರಾಮನೃಪತಿರ್ವ್ಯಾಸೇನ ಧರ್ಮಾತ್ಮಜೋವ್ಯಾಖ್ಯಾತಃ ಕಿಲ ಕಾಲಿದಾಸಕವಿನಾ ಶ್ರೀವಿಕ್ರಮಾಂಕೋ ನೃಪಃ |ಭೋಜಶ್ಚಿತ್ತಪಬಿಲ್ಹಣಪ್ರಭೃತಿಭಿಃ ಕರ್ಣೋಪಿ ವಿದ್ಯಾಪತೇಖ್ಯಾತಿಂ ಯಾಂತಿ ನರೇಶ್ವರಾಃ ಕವಿವರೈಃ ಸ್ಫಾರೈರ್ನ ಭೇರೀರವೈಃ | ಹುತ್ತದಿಂದ ಹುಟ್ಟಿದ ವಾಲ್ಮೀಕಿಯೆಂಬೋ ಕವಿತಾಪಸನಿಂದಾಗಿ ರಾಮಾಯಣದ ಮೂಲಕ ರಾಜಾರಾಮನೂ, ವ್ಯಾಸನೆಂಬೋ ಕವಿತಾಪಸನಿಂದಾಗಿ ಮಹಾಭಾರತದ ಮೂಲಕ ಧರ್ಮರಾಯನೂ,…

Read More

ಶಾಲಾ ಕಾಲೇಜುಗಳಲ್ಲಿ 5ಕ್ಕೂ ಹೆಚ್ಚು ಕೊರೊನಾ ಪ್ರಕರಣವಿದ್ದರೆ 7ದಿನ ರಜೆ

ಕಾರವಾರ: ಜಿಲ್ಲೆಯಲ್ಲಿ 5ಕ್ಕಿಂತ ಹೆಚ್ಚು ಕೋವಿಡ್ ಸೋಂಕಿನ ಪ್ರಕರಣಗಳು ಕಂಡು ಬರುವಂತಹ ಶಾಲಾ ಕಾಲೇಜುಗಳಿಗೆ 7ದಿನಗಳ ವರೆಗೆ ರಜೆ ಘೋಷಿಸುವ ಅಧಿಕಾರವನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ಜಿಲ್ಲೆಯ ಎಲ್ಲ ಸಹಾಯಕ ಆಯುಕ್ತರುಗಳಿಗೆ ಪ್ರತ್ಯಾಯೋಜಿಸಿ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

Read More

ಗೋವಾ ಚುನಾವಣೆಗೆ ವೀಕ್ಷಕರಾಗಿ ದೇಶಪಾಂಡೆ-ಸೈಲ್ ನೇಮಕ

ಕಾರವಾರ: ಮುಂಬರುವ ಗೋವಾ ವಿಧಾನಸಭಾ ಚುನಾವಣೆಗೆ ಹಳಿಯಾಳದ ಶಾಸಕ ಆರ್.ವಿ.ದೇಶಪಾಂಡೆ ಮತ್ತು ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸತೀಶ ಸೈಲ್ ಅವರನ್ನು ಚುನಾವಣಾ ವೀಕ್ಷಕರಾಗಿ ನೇಮಿಸುವ ಪ್ರಸ್ತಾಪವನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅನುಮೋದಿಸಿದೆ ಹಾಗೂ ಅವರಿಗೆ…

Read More

ಜ.25ರ ಮಾರ್ಕೆಟ್ ಹಕೀಕತ್ ಹೇಗಿದೆ ನೋಡಿ!

ಶೇರುಮಾರುಕಟ್ಟೆಯ ದಿನನಿತ್ಯದ ವಹಿವಾಟಿನ ಕುರಿತು ಮುಂಚಿತವಾಗಿ ತಿಳಿದುಕೊಳ್ಳಲು ಈ ಕೆಳಗಿನ ಯೂಟ್ಯೂಬ್ ಚ್ಯಾನೆಲ್ ಸಬ್ ಸ್ಕ್ರೈಬ್ ಮಾಡಿ. https://youtube.com/channel/UCXLiSd9vM3DaStIVV3vTAYg OFFILUS & WINCH STOCK MARKET KANNADA NEWS CHANNEL (ಇದು ಜಾಹಿರಾತು ಆಗಿರುತ್ತದೆ)

Read More
Back to top