Slide
Slide
Slide
previous arrow
next arrow

ಕೊರೊನಾ ಲಕ್ಷಣಗಳಿದ್ದರೆ ಮಾತ್ರ ಟೆಸ್ಟ್ ಕಡ್ಡಾಯ; ಸಚಿವ ಸುಧಾಕರ್

ಬೆಂಗಳೂರು: ಕೋವಿಡ್-19 3ನೇ ಅಲೆ ಇನ್ನು 2 ರಿಂದ 3 ವಾರಗಳಲ್ಲಿ ತೀವ್ರತೆ ಕಳೆದುಕೊಳ್ಳಲಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು,…

Read More

ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶನಕ್ಕೆ ಅನುಮತಿ ನೀಡಿ; ಸರ್ಕಾರಕ್ಕೆ ಮನವಿ

ಯಲ್ಲಾಪುರ: ಜಿಲ್ಲೆಯಲ್ಲಿ ನಾಟಕ, ಯಕ್ಷಗಾನ ಇತ್ಯಾದಿ ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರದರ್ಶನಕ್ಕೆ ಅನುಮತಿ ನೀಡಬೇಕೆಂದು ಆಗ್ರಹಿಸಿ ಶ್ರೀಗುರು ಜಿಲ್ಲಾ ರಂಗಭೂಮಿ ಕಲಾವಿದರ ವೇದಿಕೆಯ ವತಿಯಿಂದ ಸಚಿವ ಶಿವರಾಮ ಹೆಬ್ಬಾರ ಅವರ ಕಚೇರಿಯಲ್ಲಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಸಚಿವರ ಅನುಪಸ್ಥಿತಿಯಲ್ಲಿ ಆಪ್ತ…

Read More

15-18 ವರ್ಷದ ಮಕ್ಕಳಿಗೆ 4 ಕೋಟಿಗೂ ಅಧಿಕ ಲಸಿಕೆ ನೀಡಿಕೆ

ನವದೆಹಲಿ: ಇದುವರೆಗೆ 19 ದಿನಗಳಲ್ಲಿ 15 ರಿಂದ 18 ವರ್ಷ ವಯಸ್ಸಿನ 4 ಕೋಟಿಗೂ ಹೆಚ್ಚು ಮಕ್ಕಳಿಗೆ ಕೋವಿಡ್-19 ವಿರುದ್ಧ ಲಸಿಕೆ ನೀಡಲಾಗಿದೆ.‌ ಮಕ್ಕಳಿಗೆ ಲಸಿಕೆ ಹಾಕುವ ವೇಗದ ಬಗ್ಗೆ ಸಂತೋಷ ವ್ಯಕ್ತಪಡಿಸಿರುವ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ,…

Read More

ಸಮೀಕ್ಷೆ: NDA ಸರ್ಕಾರ ಆರ್ಥಿಕತೆಯನ್ನು ಉತ್ತಮವಾಗಿ ನಿರ್ವಹಿಸಿದೆ ಎಂದ 52% ಜನ

ನವದೆಹಲಿ: ಇಂಡಿಯಾ ಟುಡೇ ಮೂಡ್ ಆಫ್ ದಿ ನೇಷನ್ ಸಮೀಕ್ಷೆಯಲ್ಲಿ ಪ್ರತಿಕ್ರಿಯಿಸಿದವರಲ್ಲಿ ಶೇಕಡಾ 52 ಜನರು ಬಿಜೆಪಿ ನೇತೃತ್ವದ ಎನ್‌ಡಿಎ ಆರ್ಥಿಕತೆಯನ್ನು ‘ಉತ್ತಮ’ ರೀತಿಯಲ್ಲಿ ನಿರ್ವಹಿಸಿದೆ ಎಂದು ಹೇಳಿದ್ದಾರೆ. ಇನ್ನು ಶೇ.26ರಷ್ಟು ಮಂದಿ  ‘ಸಾಧಾರಣ’ ಎಂದು ಹೇಳಿದರೆ, ಶೇ.19ರಷ್ಟು…

Read More

ಸಿದ್ಧಗಂಗಾ ಮಠದ ವಿದ್ಯಾರ್ಥಿಗಳಿಗೆ ದಾಸೋಹ ಬಡಿಸಿದ ಸಿಎಂ ಬೊಮ್ಮಾಯಿ

ತುಮಕೂರು: ಇಂದು ತುಮಕೂರಿನ ಶ್ರೀ ಸಿದ್ಧಗಂಗಾ ಮಠದಲ್ಲಿ ಡಾ. ಶಿವಕುಮಾರ ಸ್ವಾಮಿಯವರ ಪುಣ್ಯ ಸ್ಮರಣೆ ಅಂಗವಾಗಿ ಏರ್ಪಡಿಸಲಾಗಿದ್ದ ದಾಸೋಹ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಠದ ವಿದ್ಯಾರ್ಥಿಗಳಿಗೆ ದಾಸೋಹ ಬಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ…

Read More

ಭಾರತ ವಿರೋಧಿ, ನಕಲಿ ಸುದ್ದಿ ಹರಡುವ 35 ಯೂಟ್ಯೂಬ್ ಚಾನೆಲ್ ನಿರ್ಬಂಧಿಸಿದ ಕೇಂದ್ರ

ನವದೆಹಲಿ: ಡಿಜಿಟಲ್ ಮೀಡಿಯಾ ವೇದಿಕೆಗಳಲ್ಲಿ ಸಂಘಟಿತ ರೀತಿಯಲ್ಲಿ ಭಾರತ ವಿರೋಧಿ ನಕಲಿ ಸುದ್ದಿಗಳನ್ನು ಹರಡುವುದರಲ್ಲಿ ತೊಡಗಿರುವ ಎರಡು ವೆಬ್‍ಸೈಟ್‍ಗಳ ಜೊತೆಗೆ ಪಾಕಿಸ್ತಾನದಿಂದ ಕಾರ್ಯನಿರ್ವಹಿಸುತ್ತಿರುವ 35 ಯೂಟ್ಯೂಬ್ ಸುದ್ದಿ ಚಾನೆಲ್‍ಗಳನ್ನು ನಿರ್ಬಂಧಿಸಲು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಆದೇಶಿಸಿದೆ. ಸಚಿವಾಲಯವು…

Read More

ಸುವಿಚಾರ

ನ ಕಶ್ಚಿಚ್ಚಂಡಕೋಪಾನಾಮಾತ್ಮೀಯೋ ನಾಮ ಭೂಭುಜಾಮ್ಹೋತಾರಮಪಿ ಜುಹ್ವಾನಂ ಸ್ಪೃಷ್ಟೋ ದಹತಿ ಪಾವಕಃ || ಭಯಂಕರವಾಗಿ ಕೋಪ ಮಾಡಿಕೊಳ್ಳುವ ರಾಜನಿಗೆ ಆತ್ಮೀಯರೆನ್ನುವವರು ಯಾರೂ ಇಲ್ಲ. ಯಾರೂ ಇಲ್ಲ ಅಂದರೆ ಯಾರೂ ಇರಲಾರರು ಎಂದರ್ಥ, ಯಾಕೆಂದರೆ ಅವನಿಗೆ ಬರುವ ಕೋಪ ಮತ್ತು ಇರುವ…

Read More

ಜ.21ರ ಮಾರ್ಕೆಟ್ ಹಕೀಕತ್ ಹೇಗಿದೆ ನೋಡಿ!

ಶೇರುಮಾರುಕಟ್ಟೆಯ ದಿನನಿತ್ಯದ ವಹಿವಾಟಿನ ಕುರಿತು ಮುಂಚಿತವಾಗಿ ತಿಳಿದುಕೊಳ್ಳಲು ಈ ಕೆಳಗಿನ ಯೂಟ್ಯೂಬ್ ಚ್ಯಾನೆಲ್ ಸಬ್ ಸ್ಕ್ರೈಬ್ ಮಾಡಿ. https://youtube.com/channel/UCXLiSd9vM3DaStIVV3vTAYg OFFILUS & WINCH STOCK MARKET KANNADA NEWS CHANNEL (ಇದು ಜಾಹಿರಾತು ಆಗಿರುತ್ತದೆ)

Read More

ವೀಕೆಂಡ್ ಕರ್ಪ್ಯೂ ರದ್ದು ಮಾಡಿದ ಸರ್ಕಾರ; ಬೆಂಗಳೂರಿಗೆ ಪ್ರತ್ಯೇಕ ಟಫ್ ರೂಲ್ಸ್ ಜಾರಿ

ಬೆಂಗಳೂರು: ಕೋವಿಡ್ ಮೂರನೇ ಅಲೆ ನಿಯಂತ್ರಣಕ್ಕೆ ರಾಜ್ಯಾದ್ಯಂತ ಜಾರಿಯಲ್ಲಿದ್ದ ವೀಕೆಂಡ್ ಕರ್ಪ್ಯೂವನ್ನು ರಾಜ್ಯ ಸರ್ಕಾರ ರದ್ದು ಮಾಡಿದೆ ಎಂದು ತಿಳಿದುಬಂದಿದೆ.ಇಂದು ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಕೋವಿಡ್ ಕುರಿತ ತಜ್ಞರು, ಸಚಿವರ ಮಹತ್ವದ ಸಭೆ…

Read More

ಐಸಿಸಿ ಟಿ20 ವಿಶ್ವಕಪ್ 2022 ವೇಳಾಪಟ್ಟಿ ಪ್ರಕಟ; ಅಕ್ಟೋಬರ್ 23ರಂದು ಭಾರತ -ಪಾಕಿಸ್ತಾನದ ನಡುವೆ ಹಣಾಹಣಿ

ನವದೆಹಲಿ: ಐಸಿಸಿ ಟಿ 20 (ICC T20) ವಿಶ್ವಕಪ್ 2022ರ ವೇಳಾಪಟ್ಟಿ ಪ್ರಕಟವಾಗಿದ್ದು,, ಭಾರತ ಮತ್ತು ಪಾಕಿಸ್ತಾನವು ದಕ್ಷಿಣ ಆಫ್ರಿಕಾ ಮತ್ತು ಬಾಂಗ್ಲಾದೇಶದೊಂದಿಗೆ ಪಂದ್ಯಾವಳಿಯ ಗುಂಪು 2 ರಲ್ಲಿದೆ. ಅಕ್ಟೋಬರ್ 23 ರಂದು ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್‌ನಲ್ಲಿ ನಡೆಯುವ…

Read More
Back to top