ಕುಮಟಾ: ಹಿಂದೂ ಕಾರ್ಯಕರ್ತ ಹರ್ಷರವರ ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವರ್ಗಾಯಿಸಬೇಕು ಮತ್ತು ಇದೊಂದು ಭಯೋತ್ಪಾಧನಾ ಕೃತ್ಯ ಎಂದು ಪರಿಗಣಿಸಿ, ಗಂಭೀರವಾಗಿ ತನಿಖೆ ಮಾಡಿ, ತಪ್ಪಿತಸ್ತರಿಗೆ ಶೀಘ್ರ ಶಿಕ್ಷೆ ನೀಡಬೇಕೆಂದು ಒತ್ತಾಯಿಸಿ ಇಂದು ಕುಮಟಾದ ತಹಸೀಲ್ದಾರ್ ಕಚೇರಿ…
Read MoreMonth: February 2022
ಅರಣ್ಯವಾಸಿಗಳಿಂದ ಸಂಘಟನಾತ್ಮಕ ಹೋರಾಟ ತೀವ್ರಗೊಳಿಸಲು ನಿರ್ಧಾರ
ಕುಮಟ: ಅರಣ್ಯವಾಸಿ ಭೂಮಿ ಹಕ್ಕಿಗಾಗಿ ತೀವ್ರ ಹೋರಾಟ ಜರುಗಿಸುವುದು ಅನಿವಾರ್ಯ ಹಾಗೂ ಭೂಮಿ ಹಕ್ಕಿಗಾಗಿ ಅರಣ್ಯವಾಸಿಗಳ ಮನೆ ಮನೆ ಭೇಟಿ ಮೂಲಕ ಸಮಾಜಿಕ ಜಾಗೃತೆ ಮೂಡಿಸುವ ಜೊತೆಯಲ್ಲಿ ಸಂಘಟನಾತ್ಮಕ ಹೋರಾಟ ತೀವ್ರಗೊಳಿಸಲು ಅರಣ್ಯವಾಸಿಗಳು ತೀರ್ಮಾನಿಸಿದರು. ಅರಣ್ಯ ಭೂಮಿ ಹಕ್ಕು…
Read Moreಬಿಸಲಕೊಪ್ಪ ಪ್ರೌಢಶಾಲೆಯಲ್ಲಿ ಪರಮೇಶ್ವರ ಕಿಬ್ಬಳ್ಳಿ ಯವರಿಗೆ ಅಭಿನಂದನಾ ಕಾರ್ಯಕ್ರಮ
ಶಿರಸಿ: ಸೂರ್ಯನಾರಾಯಣ ಪ್ರೌಢ ಶಾಲೆ ಬಿಸಲಕೊಪ್ಪದಲ್ಲಿ ಇಂದು ಅಭಿನಂದನಾ ಕಾರ್ಯಕ್ರಮ ನಡೆಯಿತು. ಪ್ರೌಢಶಾಲೆಯ ಹಳೆಯ ವಿದ್ಯಾರ್ಥಿಯಾದ ಪರಮೇಶ್ವರ ಚಂದ್ರಶೇಖರ ಹೆಗಡೆ ಕಿಬ್ಬಳ್ಳಿ ಇವರು ದತ್ತಿ ನಿಧಿ ಸ್ಥಾಪಿಸಿ ಬಡ್ಡಿ ಹಣದಲ್ಲಿ ವಿಶೇಷ ಚೇತನ ಹಾಗೂ ಅರ್ಹ ಬಡ ವಿದ್ಯಾರ್ಥಿಗಳ ಶಾಲಾ…
Read Moreಪ್ರಾದ್ಯಾಪಕರುಗಳ ನಿವೃತ್ತಿ ನಮ್ಮ ಸಂಸ್ಥೆಗೆ ತುಂಬಲಾರದ ನಷ್ಟವಾಗಿದೆ; ಎಸ್.ಪಿ.ಶೆಟ್ಟಿ
ಶಿರಸಿ: ಪವಿತ್ರವಾದ ವೃತ್ತಿ ಕ್ಷೇತ್ರಗಳಲ್ಲಿ ಶಿಕ್ಷಕ ವೃತ್ತಿಯೂ ಒಂದು. ಪ್ರಾದ್ಯಾಪಕರುಗಳ ನಿವೃತ್ತಿ ನಮ್ಮ ಸಂಸ್ಥೆಗೆ ತುಂಬಲಾರದ ನಷ್ಟ, ನಮ್ಮ ಸಂಸ್ಥೆಯನ್ನು ಉತ್ತಮ ಮಟ್ಟದಲ್ಲಿಯೇ ಮುನ್ನಡೆಸುವ ಜವಾಬ್ದಾರಿ ಇದ್ದು ಆ ನಿಟ್ಟಿನಲ್ಲಿ ನಮ್ಮ ಪ್ರಯತ್ನವಿದೆ. ಇದಕ್ಕೆ ತಮ್ಮೆಲ್ಲರ ಸಹಕಾರ ಬೇಕು ಎಂದು…
Read Moreಪ್ರಾಚಿನ ಕಾಲದ ಸಂಪ್ರದಾಯಗಳೆಲ್ಲವೂ ವೈಜ್ಞಾನಿಕ ಆಧಾರವನ್ನು ಹೊಂದಿವೆ; ವಿಶ್ವೇಶ್ವರ ಗಾಂವ್ಕರ್
ಯಲ್ಲಾಪುರ:ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ಇಂದು ಇಡಗುಂದಿಯ ವಿಶ್ವದರ್ಶನ ಪ್ರೌಢಶಾಲೆಯಲ್ಲಿ ವಿಜ್ಞಾನ ದಿನಾಚರಣೆ ನಡೆಯಿತು. ಶಿಕ್ಷರಾದ ವಿಶ್ವೇಶ್ವರ ಗಾಂವ್ಕರ್ ಕಾರ್ಯಕ್ರಮ ಉದ್ಘಾಟಿಸಿ ನಂತರ ಮಾತನಾಡಿ ಪ್ರಾಚಿನ ಕಾಲದಿಂದ ರೂಢಿಯಲ್ಲಿರುವ ಸಂಪ್ರದಾಯಗಳೆಲ್ಲವೂ ವೈಜ್ಞಾನಿಕ ಆಧಾರಗಳನ್ನು ಹೊಂದಿದೆ. ಈಗಿನ ತಲೆಮಾರಿನವರು ಅವುಗಳ…
Read Moreಜನಮನ ಸೊರೆಗೊಂಡ ‘ಬೇಂದ್ರೆ ನಮನ’ ಗಾಯನ
ಶಿರಸಿ: ಇಲ್ಲಿಯ ಟಿ.ಆರ್.ಸಿ ಸಭಾಭವನದಲ್ಲಿ ಜನನಿ ಮ್ಯೂಸಿಕ್ ಸಂಸ್ಥೆ ಶಿರಸಿ ಮತ್ತು ಧಾರವಾಡದ ದ.ರಾ. ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ ಸಂಯುಕ್ತವಾಗಿ ಏರ್ಪಡಿಸಿದ್ದ ವಿಶೇಷ ಸಂಗೀತ ಕಾರ್ಯಕ್ರಮ ಬೇಂದ್ರೆ ನಮನವು ಜನಮನ ಸೊರೆಗೊಳ್ಳುವಲ್ಲಿ ಯಶಸ್ವಿಯಾಗಿದೆ. ‘’ಬೇಂದ್ರೆ ನಮನದ ಆರಂಭಿಕ…
Read Moreಬೇಂದ್ರೆ ಸಾಹಿತ್ಯದ ಓದು ವಿಸ್ತರಿಸುವ ಕಾರ್ಯ ಇನ್ನಷ್ಟು ಹೆಚ್ಚಬೇಕು; ಡಿ.ಎಂ.ಹಿರೇಮಠ
ಶಿರಸಿ: ಜ್ಞಾನಪೀಠ ಪುರಸೃತ ವರಕವಿ ದ.ರಾ. ಬೇಂದ್ರೆಯವರ ಸಾಹಿತ್ಯ ಜೀವನದ ದರ್ಶನ ಮಾಡಿಸುತ್ತದೆ ಎಂದು ಧಾರವಾಡದ ದ.ರಾ. ಬೇಂದ್ರೆ ರಾಷ್ಟ್ರೀಯ ಸ್ಮಾರಕ ಅಧ್ಯಕ್ಷರಾದ ಡಾ ಡಿ.ಎಂ. ಹಿರೇಮಠರವರು ಹೇಳಿದರು. ನಗರದ ಜನನಿ ಮ್ಯೂಸಿಕ ಸಂಸ್ಥೆ (ರಿ) ಹಾಗೂ ದ.ರಾ.…
Read Moreಎಂ.ಇ.ಎಸ್ ವಾಣಿಜ್ಯ ಕಾಲೇಜಿನ ಪ್ರಾಚಾರ್ಯರಾಗಿ ಎಸ್.ಕೆ.ಹೆಗಡೆ ಅಧಿಕಾರ ಸ್ವೀಕಾರ
ಶಿರಸಿ: ಅರ್ಥಶಾಸ್ತ್ರ ವಿಭಾಗ ಸಹ ಪ್ರಾಧ್ಯಾಪಕರಾದ ಡಾ.ಎಸ್.ಕೆ.ಹೆಗಡೆ ಇವರು ಡಾ. ಟಿ.ಎಸ್. ಹಳೆಮನೆ ಇವರಿಂದ ಇಂದು ಶಿರಸಿಯ ಎಂ.ಇ.ಎಸ್. ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯರಾಗಿ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಮಹಾವಿದ್ಯಾಲಯದ ಸರ್ವತೋಮುಖ ಅಭಿವೃದ್ದಿಗೆ ಶ್ರಮಿಸುತ್ತಾ ವಿದ್ಯಾರ್ಥಿಗಳು…
Read Moreವಿಶ್ವದರ್ಶನ ಶಾಲೆಯಲ್ಲಿ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ
ಯಲ್ಲಾಪುರ: ವಿಶ್ವದರ್ಶನ ಸೆಂಟ್ರಲ್ ಸ್ಕೂಲ್ ವತಿಯಿಂದ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು. ಉಲ್ಟಾ ಮಗ್ಗಿ ಹೇಳುವ ಸ್ಪರ್ಧೆ, ಗಣಿತ ಲೆಕ್ಕ ಬಿಡಿಸುವ ಸ್ಪರ್ಧೆ ಹಾಗೂ ಚಿತ್ರಪಟ ಬಿಡಿಸುವ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ಈ ಸ್ಪರ್ಧೆಗಳಲ್ಲಿ…
Read Moreಖಾಸಗಿ ಐಟಿಐಗಳಿಗೆ ವೇತನಾನುದಾನಕ್ಕೆ ಒಳಪಡಿಸುವಂತೆ ಸಭಾಪತಿ ಬಸವರಾಜ ಹೊರಟ್ಟಿ ಭರವಸೆ
ಬೆಂಗಳೂರು: ಕರ್ನಾಟಕ ರಾಜ್ಯ ಖಾಸಗಿ ಕೈಗಾರಿಕಾ ತರಬೇತಿ ಸಂಘಟಗಳ ಒಕ್ಕೂಟ ಬೆಂಗಳೂರು ಇವರು ವಿದ್ಯಾರ್ಥಿ ಕೇಂದ್ರೀಕೃತ ಅನುದಾನವನ್ನು ರದ್ದುಪಡಿಸಿ ಹಿಂದಿನ ೧೯೯೭ರ ಅನುದಾನ ಸಂಹಿತೆಯಂತೆ ಸಿಬ್ಬಂದಿ ವೇತನ ಅನುದಾನಕ್ಕೆ ಆಗ್ರಹಿಸಿ ಹುಬ್ಬಳ್ಳಿಯಿಂದ ಬೆಂಗಳೂರಿನವರೆಗೆ ಪಾದಯಾತ್ರೆ ಕಾರ್ಯಕ್ರಮ ರೂಪಿಸಿದ್ದಾರೆ. ಯಾವದೇ…
Read More