• Slide
  Slide
  Slide
  previous arrow
  next arrow
 • ವಿವಿಧ ರಸ್ತೆಗಳಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಸುನೀಲ್ ನಾಯ್ಕ

  ಭಟ್ಕಳ: ತಾಲೂಕಿನಲ್ಲಿ ವಿವಿಧ ಅಭಿವೃದ್ದಿ ಕಾರ್ಯಗಳಿಗೆ ಶಾಸಕ ಸುನೀಲ್ ನಾಯ್ಕ ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ತಾಲೂಕಿನ ಹಲವು ಗ್ರಾಮಗಳಲ್ಲಿ ಗ್ರಾಮೀಣ ಭಾಗದ ರಸ್ತೆಗಳಿಗೆ ಸರಕಾರದಿಂದ ಅನುದಾನ ದೊರೆತಿದ್ದು,ಈ ನಿಟ್ಟಿನಲ್ಲಿ ಇಂದು ಹಲವು ಗ್ರಾಮೀಣ…

  Read More

  ಬಿಸಲಕೊಪ್ಪ ಸೊಸೈಟಿ ಶತಮಾನೋತ್ಸವ ವರ್ಷಾಚರಣೆ

  ಶಿರಸಿ: ಬಿಸಲಕೊಪ್ಪ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಶತಮಾನೋತ್ಸವದ ವರ್ಷಾಚರಣೆಯ ನಿಮಿತ್ತ ನಡೆದ ದೇವತಾ ಕಾರ್ಯಕ್ರಮಗಳು ಹಾಗೂ ಸೋಂದಾ ಸ್ವರ್ಣವಲ್ಲಿಯ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳ ಪಾದುಕಾಪೂಜೆಯು ಸಾಂಗವಾಗಿ ನೆರವೇರಿತು. ಈ ಸಂದರ್ಭದಲ್ಲಿ ಮಾಹಾಸ್ವಾಮಿಗಳು ಸಂಘದ ನೂತನ ಎಣ್ಣೆ…

  Read More

  ರಾಜ್ಯ ಸರಕಾರಿ ನೌಕರರ ಸಂಘ ತಾಲೂಕಾ ಘಟಕದಿಂದ ಮುಖ್ಯಮಂತ್ರಿಗೆ ಮನವಿ

  ಯಲ್ಲಾಪುರ: ಹುಮ್ನಾಬಾದ್ ತಹಸೀಲ್ದಾರರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ತಾಲೂಕು ಘಟಕದ ವತಿಯಿಂದ ತಹಸೀಲ್ದಾರ್ ಶ್ರೀಕೃಷ್ಣ ಕಾಮ್ಕರ್ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಹುಮನಾಬಾದ ತಹಸೀಲ್ದಾರ್ ಪ್ರದೀಪ ಹಿರೇಮಠ ಅವರ…

  Read More

  ಫೆ .1ರ ಮಾರ್ಕೆಟ್ ಹಕೀಕತ್

  ಶೇರುಮಾರುಕಟ್ಟೆಯ ದಿನನಿತ್ಯದ ವಹಿವಾಟಿನ ಕುರಿತು ಮುಂಚಿತವಾಗಿ ತಿಳಿದುಕೊಳ್ಳಲು ಈ ಕೆಳಗಿನ ಯೂಟ್ಯೂಬ್ ಚ್ಯಾನೆಲ್ ಸಬ್ ಸ್ಕ್ರೈಬ್ ಮಾಡಿ. https://youtube.com/channel/UCXLiSd9vM3DaStIVV3vTAYg OFFILUS & WINCH STOCK MARKET KANNADA NEWS CHANNEL (ಇದು ಜಾಹಿರಾತು ಆಗಿರುತ್ತದೆ)

  Read More

  ಡಾ.ಅಂಬೇಡ್ಕರ್ ಭಾವಚಿತ್ರ ತೆಗೆದು ಅವಮಾನ; ರಾಜ್ಯಪಾಲರಿಗೆ ಮನವಿ

  ಯಲ್ಲಾಪುರ: ರಾಯಚೂರಿನ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಲ್ಲಿನ ಜಿಲ್ಲಾ ನ್ಯಾಯಾಧೀಶರು ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರವನ್ನು ತೆಗೆದು ಅವಮಾನಗೊಳಿಸಿರುವುದನ್ನು ಖಂಡಿಸಿ ಪಟ್ಟಣದಲ್ಲಿ ಅಂಬೇಡ್ಕರ್ ಸೇವಾ ಸಂಘದವರು ತಹಸೀಲ್ದಾರ ಶ್ರೀಕೃಷ್ಣ ಕಾಮ್ಕರ್ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಪಟ್ಟಣದ…

  Read More

  ಯಲ್ಲಾಪುರ ಪ.ಪಂ ಸಾಮಾನ್ಯ ಸಭೆ

  ಯಲ್ಲಾಪುರ: ಪ.ಪಂ ಸಭಾಭವನದಲ್ಲಿ ಪ.ಪಂ ಅಧ್ಯಕ್ಷೆ ಸುನಂದಾ ದಾಸ್ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆ ನಡೆಯಿತು. ಯಾವುದೇ ಗಂಭೀರ ಚರ್ಚೆ ಇಲ್ಲದೇ ವಿವಿಧ ವಿಷಯಗಳಿಗೆ ಅನುಮೋದನೆ ನೀಡಲಾಯಿತು. ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಅವರು ಉಚಿತವಾಗಿ ಶವ ಸಂಸ್ಕಾರ ವಾಹನವನ್ನು…

  Read More

  ಕೇಂದ್ರ ಬಜೆಟ್ ಮಂಡಿಸಿದ ಸಚಿವೆ ನಿರ್ಮಲಾ ಸೀತಾರಾಮನ್; ಪ್ರಮುಖಾಂಶ ಹೀಗಿದೆ ನೋಡಿ..

  ನವದೆಹಲಿ: ಏಷ್ಯಾದ ಮೂರನೇ ಅತಿದೊಡ್ಡ ಆರ್ಥಿಕತೆಯು ಸಾಂಕ್ರಾಮಿಕ-ಪ್ರೇರಿತ ಕುಸಿತದಿಂದ ಹೊರಹೊಮ್ಮುತ್ತಿರುವುದರಿಂದ 2022/2023 ರ ಬಜೆಟ್ ಸಾರ್ವಜನಿಕ ಹೂಡಿಕೆಯ ಮೂಲಕ ಆರ್ಥಿಕ ಬೆಳವಣಿಗೆಗೆ ಅಡಿಪಾಯ ಹಾಕಲಿದೆ ಎಂದು ಭಾರತೀಯ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಹೇಳಿದ್ದಾರೆ. ಇಂದು 2022-23ನೇ…

  Read More

  ಗೋಕರ್ಣದ ರಾಮಚಂದ್ರಾಪುರ ಮಠಕ್ಕೆ ಭೇಟಿ;ಶ್ರೀಗಳ ದರ್ಶನ ಪಡೆದ ಚೌಹ್ಹಾಣ್

  ಕುಮಟಾ: ಕರ್ನಾಟಕ ಸರ್ಕಾರ ದ ಪಶುಸಂಗೋಪನ ಸಚಿವ ಪ್ರಭು ಚೌಹ್ಹಾಣ್ ಗೋಕರ್ಣದ ಅಶೋಕೆಯ ರಾಮಚಂದ್ರಾಪುರ ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ಸ್ಥಳೀಯ ಶಾಸಕ ದಿನಕರ ಶೆಟ್ಟಿಯವರು ಗೋಕರ್ಣಕ್ಕೆ ತೆರಳಿ ಸಚಿವ ಚೌಹ್ಹಾಣ್ ರವರನ್ನು ಭೇಟಿ ಆಗಿ…

  Read More

  2022-23 ನೇ ಸಾಲಿನ ಕೇಂದ್ರ ಬಜೆಟ್ ಇಂದು ಮಂಡನೆ

  ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು 2022-23 ನೇ ಸಾಲಿನ ಬಜೆಟ್ ಮಂಡಿಸುತ್ತಿದ್ದಾರೆ. ಇದು ವಿತ್ತ ಸಚಿವರ ನಾಲ್ಕನೇ ಬಜೆಟ್ ಆಗಿದ್ದು, ಕೋವಿಡ್ ಮೂರನೇ ಅಲೆ ಸಂದರ್ಭದಲ್ಲಿ ಮಂಡನೆಯಾಗುತ್ತಿರುವ ಈ ಬಜೆಟ್ ಈಗಾಗಲೇ ಸಾಕಷ್ಟು…

  Read More
  Leaderboard Ad
  Back to top