Slide
Slide
Slide
previous arrow
next arrow

ಶ್ರೀಲಂಕಾ ವಿತ್ತ ಸಚಿವರೊಂದಿಗೆ ಜೈಶಂಕರ್ ಭೇಟಿ ; ಆರ್ಥಿಕ ಪರಿಸ್ಥಿತಿ ಕುರಿತು ಚರ್ಚೆ

ನವದೆಹಲಿ: ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಇಂದು ಬೆಳಗ್ಗೆ ಹಣಕಾಸು ಸಚಿವ ಬಸಿಲ್ ರಾಜಪಕ್ಸೆ ಅವರನ್ನು ಭೇಟಿ ಮಾಡುವ ಮೂಲಕ ಶ್ರೀಲಂಕಾ ಪ್ರವಾಸವನ್ನು ಆರಂಭಿಸಿದರು. ಡಾ. ಜೈಶಂಕರ್ ಅವರು ಆರ್ಥಿಕ ಪರಿಸ್ಥಿತಿ ಮತ್ತು ಭಾರತದ ಬೆಂಬಲದ ಬಗ್ಗೆ…

Read More

ಯೋಗಿ ಸಿಎಂ ಆಗಿ ಬಂದ 15 ದಿನಗಳಲ್ಲಿ ಶರಣಾದ 50 ಕ್ರಿಮಿನಲ್‌ಗಳು

ನವದೆಹಲಿ:ಯೋಗಿ ಆದಿತ್ಯನಾಥ್ ಅವರು ಉತ್ತರಪ್ರದೇಶ ಮುಖ್ಯಮಂತ್ರಿಯಾಗಿ ಮರಳಿದ ಹದಿನೈದು ದಿನಗಳಲ್ಲಿ ಉತ್ತರ ಪ್ರದೇಶದಲ್ಲಿ ಸುಮಾರು 50 ಕ್ರಿಮಿನಲ್‌ಗಳು ಶರಣಾಗಿದ್ದಾರೆ. ‘ನಾನು ಶರಣಾಗುತ್ತಿದ್ದೇನೆ, ದಯವಿಟ್ಟು ಗುಂಡು ಹಾರಿಸಬೇಡಿ’ ಎಂಬ ಫಲಕಗಳನ್ನು ಕೊರಳಿಗೆ ನೇತು ಹಾಕಿಕೊಂಡು ಆರೋಪಿಗಳು ಪೊಲೀಸ್ ಠಾಣೆಗೆ ಬಂದಿದ್ದಾರೆ…

Read More

ರಾಜ್ಯಗಳಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾದ ಸ್ಥಾನವನ್ನು ಹಿಂದೂಗಳಿಗೆ ನೀಡಬಹುದು; ಕೇಂದ್ರ ಸೂಚನೆ

ನವದೆಹಲಿ: ಹಿಂದೂಗಳು ಬಹುಸಂಖ್ಯಾತರಾಗಿಲ್ಲದ  ಆದರೆ ಅಲ್ಪಸಂಖ್ಯಾತರಿಗೆ ಮೀಸಲಾದ ಹಲವಾರು ಕೇಂದ್ರ ಯೋಜನೆಗಳನ್ನು  ಪಡೆಯಲು ಸಾಧ್ಯವಾಗದಿರುವಂತಹ ರಾಜ್ಯಗಳಲ್ಲಿ ಹಿಂದೂಗಳಿಗೆ  ಅಲ್ಪಸಂಖ್ಯಾತ ಸ್ಥಾನಮಾನವನ್ನು ನೀಡಬಹುದು ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ತಿಳಿಸಿದೆ. 10 ರಾಜ್ಯಗಳಲ್ಲಿ ಹಿಂದೂಗಳು ಅಲ್ಪಸಂಖ್ಯಾತರಾಗಿದ್ದು, ಉದ್ದೇಶಿತ ಯೋಜನೆಗಳ ಪ್ರಯೋಜನಗಳನ್ನು…

Read More

ಸತತ 2ನೇ ಬಾರಿಗೆ ಗೋವಾ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಪ್ರಮೋದ್ ಸಾವಂತ್

ನವದೆಹಲಿ: ಪ್ರಮೋದ್ ಸಾವಂತ್ ಅವರು ಸೋಮವಾರ ಗೋವಾ ಮುಖ್ಯಮಂತ್ರಿಯಾಗಿ ಸತತ ಎರಡನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸಿದರು. ಟಾಲೀಗಾವೊದ ಡಾ.ಶ್ಯಾಮ ಪ್ರಸಾದ್ ಮುಖರ್ಜಿ ಸ್ಟೇಡಿಯಂನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ…

Read More

ವಿದೇಶಕ್ಕೆ ಹೋಗುವ ಪ್ರಯಾಣಿಕರಿಗೆ ಬೂಸ್ಟರ್ ಡೋಸ್‌ ನೀಡಲು ಕೇಂದ್ರ ಚಿಂತನೆ

ನವದೆಹಲಿ: ಶಿಕ್ಷಣ, ಉದ್ಯೋಗ, ಕ್ರೀಡೆ ಮತ್ತು ಅಧಿಕೃತ ಅಥವಾ ವ್ಯಾಪಾರ ಬದ್ಧತೆಗಳ ಉದ್ದೇಶಕ್ಕಾಗಿ ವಿದೇಶಗಳಿಗೆ ಪ್ರಯಾಣಿಸುವವರಿಗೆ ಕೋವಿಡ್ -19 ಲಸಿಕೆಯ ಮುನ್ನೆಚ್ಚರಿಕೆ ಡೋಸ್ ನೀಡಲು ಕೇಂದ್ರವು ಚಿಂತನೆ ನಡೆಸಿದೆ. ಪ್ರಸ್ತುತ ವಿದೇಶಕ್ಕೆ ಹೋಗುವ ಪ್ರಯಾಣಿಕರು ಬೂಸ್ಟರ್ ಡೋಸ್‌ ಹಣ  ಪಾವತಿಸಿ…

Read More

ಸುವಿಚಾರ

ಜ್ಞಾನವಿದ್ಯಾವಿಹೀನಸ್ಯ ವಿದ್ಯಾಜಾಲಂ ನಿರರ್ಥಕಮ್ಕಂಠಸೂತ್ರಂ ವಿನಾ ನಾರೀ ಹ್ಯನೇಕಾಭರಣೈರ್ಯುತಾ | ವಿದ್ಯೆ ಬಹುಪ್ರಕಾರವಾದ್ದು. ಲೋಕದಲ್ಲಿ ಗೌರವಯುತವಾದ ಜೀವನವನ್ನು ನಡೆಸಿಕೊಂಡು ಹೋಗಲು ಬೇಕಾಗುವ ಕೌಶಲವೆಲ್ಲವೂ ವಿದ್ಯೆಯೇ. ಮರ ಏರುವುದು, ನೆಲ ಊಳುವುದು, ದನ ಕಾಯುವುದು, ಕಸೂತಿ ಮಾಡುವುದು, ಲೋಹ ವಿದ್ಯೆ, ಶಿಲ್ಪವಿದ್ಯೆ…

Read More

ಬಿ.ಇಡಿ ಅಂತಿಮ ಸಮಿಸ್ಟರ್ ನಲ್ಲಿ ವಿಶ್ವದರ್ಶನ ಸಂಸ್ಥೆ ಶೇ.100 ರಷ್ಟು ಸಾಧನೆ

ಯಲ್ಲಾಪುರ: ಕರ್ನಾಟಕ ವಿಶ್ವ ವಿದ್ಯಾಲಯ ನಡೆಸಿದ ಬಿ.ಇಡಿ ನಾಲ್ಕನೇ ಸೆಮಿಸ್ಟರ್ ನ ಅಂತಿಮ ಪರೀಕ್ಷೆಯಲ್ಲಿ ವಿಶ್ವದರ್ಶನ ಶಿಕ್ಷಣ ಸಂಸ್ಥೆ ಶೇ. 100ರ ಫಲಿತಾಂಶ ದಾಖಲಿಸಿದೆ. 93 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಎಲ್ಲರೂ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇದರಲ್ಲಿ ಮಹೇಶ…

Read More

ಸೆಪ್ಟೆಂಬರ್‌ವರೆಗೆ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯ ವಿಸ್ತರಣೆ

ನವದೆಹಲಿ: 2022 ರವರೆಗೆ ಇನ್ನೂ ಆರು ತಿಂಗಳವರೆಗೆ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ PM-GKAY ಅನ್ನು ಮುಂದುವರಿಸಲು ಸರ್ಕಾರ ನಿರ್ಧರಿಸಿದೆ. ಇದು ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವದ ನಿರ್ಧಾರವಾಗಿದ್ದು, ಇದರಿಂದ ದೇಶದ 80 ಕೋಟಿಗೂ…

Read More

2 ವರ್ಷಗಳ ನಂತರ ಅಂತರಾಷ್ಟ್ರೀಯ ವಿಮಾನಗಳ ಹಾರಾಟ ಪುನರಾರಂಭ

ನವದೆಹಲಿ: ಎರಡು ವರ್ಷಗಳ ಸಾಂಕ್ರಾಮಿಕ ಪ್ರೇರಿತ ವಿಮಾನ ಪ್ರಯಾಣ ನಿಷೇಧದ ನಂತರ ಭಾರತವು ನಿನ್ನೆ ರಾತ್ರಿ ನಿಗದಿತ ಅಂತರಾಷ್ಟ್ರೀಯ ವಿಮಾನಗಳನ್ನು ಪುನರಾರಂಭಿಸಿದೆ. ಅಸ್ತಿತ್ವದಲ್ಲಿರುವ ಕೋವಿಡ್-19 ಪ್ರೋಟೋಕಾಲ್‌ಗಳಿಗೆ ಕೇಂದ್ರವು ಹಲವಾರು ಸಡಿಲಿಕೆಗಳನ್ನು ಘೋಷಿಸಿದ್ದು ಅದು ವಿಮಾನ ನಿಲ್ದಾಣಗಳು ಮತ್ತು ವಿಮಾನಗಳಲ್ಲಿ…

Read More

ಸುವಿಚಾರ

ಲಾಂಗೂಲಚಾಲನಮಧಶ್ಚರಣಾವಪಾತಂಭೂಮೌ ನಿಪತ್ಯ ವದನೋದರದರ್ಶನಂ ಚ |ಶ್ವಾ ಪಿಂಡದಸ್ಯ ಕುರುತೇ ಗಜಪುಂಗವಸ್ತುಧೀರಂ ವಿಲೋಕಯತಿ ಚಾಟುಶತೈಶ್ಚ ಭುಂಕ್ತೇ || ನಾಯಿಯೊಂದು ಯಾಕೆ ನಾಯಿಪಿಂಡವೆಂದು ಮತ್ತು ಆನೆಯೊಂದು ಯಾಕೆ ಗಜೇಂದ್ರನೆಂದು ಕರೆಸಿಕೊಳ್ಳುತ್ತದೆ ಎಂಬುದಕ್ಕೆ ಈ ಶ್ಲೋಕದಲ್ಲಿ ವಿವರಣೆಯಿದೆ. ಬಾಲ ಅಲ್ಲಾಡಿಸುತ್ತ ಕಾಲಿನ ಬುಡಕ್ಕೆಬೀಳುವುದು,…

Read More
Back to top