Slide
Slide
Slide
previous arrow
next arrow

ದಿ ಕಾಶ್ಮೀರ್ ಫೈಲ್ಸ್ʼ ಬಗ್ಗೆ ಕೇಜ್ರಿವಾಲ್‌ ವ್ಯಂಗ್ಯ ಹೇಳಿಕೆ; ಕಾಶ್ಮೀರಿ ಪಂಡಿತರ ಆಕ್ರೋಶ

ನವದೆಹಲಿ: 1990ರ ದಶಕದಲ್ಲಿ ಕಾಶ್ಮೀರದಲ್ಲಿ ನಡೆದ ಕಾಶ್ಮೀರಿ ಪಂಡಿತರ ನರಮೇಧದ ಬಗ್ಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಂವೇದನ ರಹಿತವಾದ ಮತ್ತು ವ್ಯಂಗ್ಯ ಭರಿತ ಹೇಳಿಕೆಯನ್ನು ನೀಡಿದ್ದು ಇದು ಕಾಶ್ಮೀರಿ ಪಂಡಿತ ಸಮುದಾಯವನ್ನು ಆಕ್ರೋಶಿತರನ್ನಾಗಿ ಮಾಡಿದೆ. ದೆಹಲಿ…

Read More

ಏ.1ಕ್ಕೆ ಪರೀಕ್ಷಾ ಪೆ ಚರ್ಚಾ; ವಿದ್ಯಾರ್ಥಿಗಳೊಂದಿಗೆ ಚರ್ಚೆ ನಡೆಸಲಿರುವ ಮೋದಿ

ನವದೆಹಲಿ: ʼಪರೀಕ್ಷಾ ಪೆ ಚರ್ಚಾʼ ಕಾರ್ಯಕ್ರಮದ ಐದನೇ ಆವೃತ್ತಿಯು ಈ ವರ್ಷದ ಏಪ್ರಿಲ್ 1 ರಂದು ನವದೆಹಲಿಯ ಟಾಲ್ಕಟೋರಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ ಮತ್ತು ಪರೀಕ್ಷೆಯ ಒತ್ತಡವನ್ನು ಹೇಗೆ ಹೋಗಲಾಡಿಸಬಹುದು…

Read More

ಸುವಿಚಾರ

ಧೈರ್ಯಂ ಯಸ್ಯ ಪಿತಾ ಕ್ಷಮಾ ಚ ಜನನೀ ಶಾಂತಿಶ್ಚಿರಂ ಗೇಹಿನೀಸತ್ಯಂ ಸೂನುರಯಂ ದಯಾ ಚ ಭಗಿನೀ ಭ್ರಾತಾ ಮನಃಸಂಯಮಃ |ಶಯ್ಯಾ ಭೂಮಿತಲಂ ದಿಶೋಪಿ ವಸನಂ ಜ್ಞಾನಾಮೃತಂ ಭೋಜನಮ್ಏತೇ ಯಸ್ಯ ಕುಟುಂಬಿನೋ ವದ ಸಖೇ ಕಸ್ಮಾದ್ಭಯಂ ಯೋಗಿನಃ || ಯಾರಿಗೆ…

Read More

ಮುಂಬೈನಲ್ಲಿ ಮಾಸ್ಕ್ ಕಡ್ಡಾಯ ನಿಯಮ ಶೀಘ್ರವೇ ರದ್ದುಗೊಳಿಸಲು ನಿರ್ಧಾರ

ಮುಂಬೈ: ಕೊರೊನಾ ಮಾಹಾಮಾರಿ ವೇಳೆ ಮಾಸ್ಕ್ ಹಾಕಿಕೊಳ್ಳುವುದು ಕಡ್ಡಾಯವಾಗಿದೆ. ಈಗಲೂ ಈ ನಿಯಮ ಜಾರಿಯಲ್ಲಿದೆ. ಆದರೆ, ಕಳೆದ ಕೆಲ ದಿನಗಳಿಂದ ದೇಶದಲ್ಲಿ ಕೋವಿಡ್ ಸೋಂಕಿತ ಪ್ರಕರಣಗಳಲ್ಲಿ ಗಣನೀಯವಾದ ಇಳಿಕೆ ಕಂಡು ಬಂದಿದೆ. ಇದೇ ಕಾರಣಕ್ಕಾಗಿ ವಾಣಿಜ್ಯ ನಗರಿ ಮುಂಬೈ…

Read More

ರಾಜ್ಯದಲ್ಲಿ ʼಧಾರ್ಮಿಕ ದಿನʼವಾಗಿ ಆಚರಣೆಗೊಳ್ಳಲಿದೆ ಯುಗಾದಿ; ಸಚಿವೆ ಶಶಿಕಲಾ ಜೊಲ್ಲೆ ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಇನ್ನು ಯುಗಾದಿ ಹಬ್ಬ ʼಧಾರ್ಮಿಕ ದಿನʼವಾಗಿ ಆಚರಿಸಲ್ಪಡಲಿದೆ. ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಅವರು ಈ ಬಗ್ಗೆ ಧಾರ್ಮಿಕ ದತ್ತಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಶೀಘ್ರದಲ್ಲೇ ದೇಗುಲಗಳಿಗೆ ಸುತ್ತೋಲೆ ಹೊರಡಿಸುವಂತೆ ನಿರ್ದೇಶನ ನೀಡಿದ್ದಾರೆ. “ಧಾರ್ಮಿಕ…

Read More

2 ವಾರದಲ್ಲಿ 200 ಕೋಟಿ ರೂ. ಆದಾಯ ಗಳಿಸಿದ ‘ದಿ ಕಾಶ್ಮೀರ್ ಫೈಲ್ಸ್’

ನವದೆಹಲಿ: ಬಾಕ್ಸ್ ಆಫೀಸ್‌ನಲ್ಲಿ ದಾಖಲೆ ಮೇಲೆ ದಾಖಲೆ ಬರೆಯುತ್ತಿರುವ ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ ದಿನ ಕಾಶ್ಮೀರ್ ಫೈಲ್ಸ್’ ಸಿನಿಮಾ 200 ಕೋಟಿ ರೂಪಾಯಿ ಕ್ಲಬ್ ಸೇರಿದೆ. ಕಾಶ್ಮೀರಿ ಪಂಡಿತರ ಮೇಲೆ ನಡೆದ ಹಿಂಸಾಚಾರದ ಸತ್ಯ ಘಟನೆಗಳನ್ನು ಆಧರಿಸಿದ…

Read More

9 ದಿನಗಳ ಮುಂಚಿತವಾಗಿ 400 ಶತಕೋಟಿ ರೂ. ಮೌಲ್ಯದ ಸರಕು ರಫ್ತು ಗುರಿ ಸಾಧಿಸಿದ ಭಾರತ

ನವದೆಹಲಿ: ಭಾರತವು ನಿಗದಿತ ಸಮಯಕ್ಕಿಂತ 9 ದಿನಗಳ ಮುಂಚಿತವಾಗಿ 400 ಶತಕೋಟಿ ರೂಪಾಯಿ ಮೌಲ್ಯದ ಸರಕು ರಫ್ತು ಮಾಡುವ ಮಹತ್ವಾಕಾಂಕ್ಷೆಯ ಗುರಿಯನ್ನು ಸಾಧಿಸಿದೆ. ಈ ಸಾಧನೆಗಾಗಿ ಪ್ರಧಾನಮಂತ್ರಿ  ನರೇಂದ್ರ ಮೋದಿ ಅವರು ರೈತರು, ನೇಕಾರರು, ಎಂಎಸ್‌ಎಂಇಗಳು, ತಯಾರಕರು, ರಫ್ತುದಾರರನ್ನು…

Read More

60 ಕಿಮೀ ವ್ಯಾಪ್ತಿಯಲ್ಲಿ ಒಂದಕ್ಕಿಂತ ಹೆಚ್ಚು ಟೋಲ್ ಇರುವಂತಿಲ್ಲ ; ನಿತಿನ್ ಗಡ್ಕರಿ

ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ 60 ಕಿಮೀ ವ್ಯಾಪ್ತಿಯಲ್ಲಿ ಒಂದಕ್ಕಿಂತ ಹೆಚ್ಚು ಟೋಲ್ ಪ್ಲಾಜಾ ಇರಬಾರದು ಮತ್ತು ಮುಂದಿನ ಮೂರು ತಿಂಗಳಲ್ಲಿ ನಿಯಮಗಳು ಸಂಪೂರ್ಣವಾಗಿ ಜಾರಿಗೆ ಬರುವಂತೆ ನೋಡಿಕೊಳ್ಳುವುದಾಗಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ…

Read More

ಸುವಿಚಾರ

ಧನ್ಯಾಸ್ತೇ ಯೇ ನ ಪಶ್ಯಂತಿ ದೇಶಭಂಗಂ ಕುಲಕ್ಷಯಮ್ಪರಚಿತ್ತಗತಾನ್ ದಾರಾನ್ ಪುತ್ರಂ ಚ ವ್ಯಸನಾತುತಮ್ || ತನ್ನದೆಂದು ಆದರಿಸಿಕೊಂಡು ಬಂದ ರಾಷ್ಟ್ರದ (ದೇಶದ) ಹೋಳಾಗುವಿಕೆಯನ್ನೂ (ಛಿದ್ರಗೊಳ್ಳುವಿಕೆಯನ್ನೂ), ತನ್ನ ಕುಲದ ನಾಶವನ್ನೂ, ಇನ್ನೊಬ್ಬನ ಮನಸಿಗೆ ಸೇರಿಕೊಂಡಿರುವ ತನ್ನ ಹೆಂಡತಿಯನ್ನೂ, ದುಶ್ವಟಗಳಿಗೆ ದಾಸನಾದ…

Read More

ಒಂದು ವರ್ಷದಲ್ಲಿ 175 ಭಯೋತ್ಪಾದಕರ ಹತ್ಯೆ ಗೈದ CRPF

ನವದೆಹಲಿ: ಭದ್ರತಾ ಪಡೆಗಳಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರನ್ನು ನಿರ್ಮೂಲನೆ ಮಾಡುವ ಕಾರ್ಯ ನಡೆಯುತ್ತಲೇ ಬಂದಿವೆ. 2021ರ ಮಾ1 ರಿಂದ 2022ರ ಮಾ 16 ರವರೆಗೆ ಸಿಆರ್‌ಪಿಎಫ್ ಯೋಧರು 175 ಭಯೋತ್ಪಾದಕರನ್ನು ಹತ್ಯೆಮಾಡಿದ್ದಾರೆ. ಈ ಬಗ್ಗೆ ಸಿಆರ್‌ಪಿಎಫ್ ಮಹಾನಿರ್ದೇಶಕ…

Read More
Back to top