Slide
Slide
Slide
previous arrow
next arrow

ಮೈಸೂರು ವಿಶ್ವವಿದ್ಯಾನಿಲಯದಿಂದ ನಟ ಪುನೀತ್’ಗೆ ಗೌರವ ಡಾಕ್ಟರೇಟ್

ಮೈಸೂರು: ಇತ್ತೀಚೆಗೆ ನಿಧನರಾಗಿರುವ ನಟ ಪುನೀತ್ ರಾಜ್ ಕುಮಾರ್ ‘ಗೆ ಮರಣೋತ್ತರ ಗೌರವ ಡಾಕ್ಟರೇಟ್ ನೀಡುವುದಾಗಿ ಮೈಸೂರು ವಿಶ್ವವಿದ್ಯಾಲಯ ಘೋಷಣೆ ಮಾಡಿದೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಕುಲಪತಿ ಪ್ರೊಫೆಸರ್ ಹೇಮಂತ್ ಕುಮಾರ್ ಅವರು ಮಾ.22ರಂದು ವಿಶ್ವವಿದ್ಯಾಲಯದ…

Read More

ಉನ್ನತ ಮಟ್ಟದ ಸಭೆ ನಡೆಸಿದ ಮೋದಿ; ಭಾರತದ ಪ್ರಸ್ತುತ ಜಾಗತಿಕ ಸನ್ನಿವೇಶಗಳ ಪರಿಶೀಲನೆ

ನವದೆಹಲಿ: ಉಕ್ರೇನ್‌ನಲ್ಲಿ ನಡೆಯುತ್ತಿರುವ ಯುದ್ಧದ ಸಂದರ್ಭದಲ್ಲಿ ಭಾರತದ ಭದ್ರತಾ ಸನ್ನದ್ಧತೆ ಮತ್ತು ಪ್ರಸ್ತುತ ಜಾಗತಿಕ ಸನ್ನಿವೇಶವನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಉನ್ನತ ಮಟ್ಟದ ಸಭೆಯನ್ನು ನಡೆಸಿದ್ದಾರೆ. ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿದೇಶಾಂಗ ಸಚಿವ…

Read More

ಸುವಿಚಾರ

ಧೈರ್ಯಂ ಯಸ್ಯ ಪಿತಾ ಕ್ಷಮಾ ಚ ಜನನೀ ಶಾಂತಿಶ್ಚಿರಂ ಗೇಹಿನೀಸತ್ಯಂ ಸೂನುರಯಂ ದಯಾ ಚ ಭಗಿನೀ ಭ್ರಾತಾ ಮನಃಸಂಯಮಃ |ಶಯ್ಯಾ ಭೂಮಿತಲಂ ದಿಶೋಪಿ ವಸನಂ ಜ್ಞಾನಾಮೃತಂ ಭೋಜನಮ್ಏತೇ ಯಸ್ಯ ಕುಟುಂಬಿನೋ ವದ ಸಖೇ ಕಸ್ಮಾದ್ಭಯಂ ಯೋಗಿನಃ || ಯಾರಿಗೆ…

Read More

ದೇಶದಲ್ಲಿ 180 ಕೋಟಿ ಕೋವಿಡ್ ಲಸಿಕೆ ನೀಡಿಕೆ; ಮೇಲುಗೈ ಸಾಧಿಸಿದ ಭಾರತ

ನವದೆಹಲಿ: ಕೊರೋನಾವೈರಸ್ ವಿರುದ್ಧದ ಹೋರಾಟದಲ್ಲಿ ಭಾರತ ಮೇಲುಗೈ ಸಾಧಿಸುತ್ತಿದೆ. ತನ್ನ ಬಹುತೇಕ ಜನಸಂಖ್ಯೆಗೆ ಲಸಿಕೆ ನೀಡುವ ಮೂಲಕ ಸಾಂಕ್ರಮಿಕದಿಂದ ರಕ್ಷಣೆ ಒದಗಿಸುತ್ತಿದೆ. ರಾಷ್ಟ್ರವ್ಯಾಪಿ ವ್ಯಾಕ್ಸಿನೇಷನ್ ಡ್ರೈವ್ ಅಡಿಯಲ್ಲಿ ಇದುವರೆಗೆ ದೇಶದಲ್ಲಿ 180 ಕೋಟಿ 13 ಲಕ್ಷ ಡೋಸ್ ಕೋವಿಡ್…

Read More

ಜಮ್ಮುವಿನ ಬಾಹ್ಯಾಕಾಶ ಕೇಂದ್ರಕ್ಕೆ ಸತೀಶ್ ಧವನ್ ಹೆಸರು

ನವದೆಹಲಿ: ಜಮ್ಮುವಿನಲ್ಲಿರುವ ಬಾಹ್ಯಾಕಾಶ ಕೇಂದ್ರಕ್ಕೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಮಾಜಿ ಅಧ್ಯಕ್ಷ ಸತೀಶ್ ಧವನ್ ಅವರ ಹೆಸರನ್ನು ಇಡಲಾಗುವುದು ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ರಾಜ್ಯ ಸಚಿವ ಡಾ.ಜಿತೇಂದ್ರ ಸಿಂಗ್ ಶನಿವಾರ ಹೇಳಿದ್ದಾರೆ. ಪ್ರಧಾನಿ ನರೇಂದ್ರ…

Read More

ಮುಂಬರುವ ಜನಗಣತಿಯಲ್ಲಿ ಆನ್‌ಲೈನ್‌ ಮೂಲಕ ಸ್ವಯಂ ಗಣತಿಗೆ ಅವಕಾಶ

ನವದೆಹಲಿ: ದೇಶದ ನಾಗರಿಕರು ಬಯಸಿದರೆ ಮುಂಬರುವ ಜನಗಣತಿಯಲ್ಲಿ ಆನ್‌ಲೈನ್‌ನಲ್ಲಿ ಸ್ವಯಂ-ಗಣತಿ ಮಾಡಲು ಸಾಧ್ಯವಾಗಲಿದೆ. ಕೇಂದ್ರ ಸರ್ಕಾರವು ಜನಗಣತಿಯ ದಶವಾರ್ಷಿಕ ಪ್ರಕ್ರಿಯೆಯ ಸಮಯದಲ್ಲಿ ಕೇಳಬೇಕಾದ ಪ್ರಶ್ನೆಗಳನ್ನು ಒಳಗೊಂಡಿರುವ ಜನಗಣತಿ ವೇಳಾಪಟ್ಟಿಯನ್ನು ಕಾಗದ ಮತ್ತು ಎಲೆಕ್ಟ್ರಾನಿಕ್ ರೂಪಗಳಲ್ಲಿ ಎರಡಕ್ಕೂ ಅನುಮತಿಸುವ ನಿಯಮಗಳನ್ನು…

Read More

ಸುವಿಚಾರ

ನ ಲಭಂತೇ ವಿನೋದ್ಯೋಗಂ ಜಂತವಃ ಸಂಪದಾಂ ಪದಮ್ಸುರಾಃ ಕ್ಷೀರೋದವಿಕ್ಷೋಭಮನುಭೂಯಾಮೃತಂ ಪಪುಃ || ಇಹಕ್ಕೆ ಬಂದಮೇಲೆ ವಿಹಿತವಾದ ಉದ್ಯೋಗವನ್ನು ಮಾಡಲೇ ಬೇಕು. ಉದ್ಯಮವಿಲ್ಲದೆ, ಅಂದರೆ ಕೆಲಸ ಮಾಡದೇನೆ ಯಾವೊಬ್ಬ ಮಾನವನೂ ಸಂಪತ್ತನ್ನು ಹೊಂದಲಾರ. ದೇವತೆಗಳಂತಾ ದೇವತೆಗಳೇ ಅಮೃತವನ್ನು ಪಡೆಯುವುದಕ್ಕೆ ಅದೆಷ್ಟೆಲ್ಲ…

Read More

ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾನಿಲಯದ ಹೊಸ ಕ್ಯಾಂಪಸ್ ಕಟ್ಟಡ ಉದ್ಘಾಟಿಸಿದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾನಿಲಯ- RRU ಗಾಂಧಿನಗರದ ನೂತನ ಸಂಕೀರ್ಣ ಕಟ್ಟಡವನ್ನು  ರಾಷ್ಟ್ರಕ್ಕೆ ಸಮರ್ಪಿಸಿದರು. ಈ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾನಿಲಯದ ಹೊಸ ಕ್ಯಾಂಪಸ್ ಕಟ್ಟಡ ಸಂಕೀರ್ಣ  ಗುಜರಾತ್‌ನ ಗಾಂಧಿನಗರ ಬಳಿಯ ಲವಡ್ ಗ್ರಾಮದಲ್ಲಿದೆ.…

Read More

ರೈತರ ಮನೆಗೆ ಕಂದಾಯ ದಾಖಲೆಗಳನ್ನು ತಲುಪಿಸುವ ಕಾರ್ಯಕ್ಕೆ ಸಿಎಂ ಬೊಮ್ಮಾಯಿ ಚಾಲನೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕಂದಾಯ ದಾಖಲೆಗಳನ್ನು ರೈತರ ಮನೆ ಬಾಗಿಲಿಗೆ ತಲುಪಿಸುವ ಕಾರ್ಯಕ್ಕೆ ಚಾಲನೆ ನೀಡಿದರು. ಚಿಕ್ಕಬಳ್ಳಾಪುರ ಜಿಲ್ಲೆಯ ಗುಂಗಿರಲಹಳ್ಳಿಯ ಹನುಮಪ್ಪ ದೊಡ್ಡಪ್ಪಯ್ಯ ಅವರಿಗೆ ಪಹಣಿ, ಅಟ್ಲಾಸ್, ಜಾತಿ ಮತ್ತು ಆದಾಯ ಪ್ರಮಾಣಪತ್ರಗಳನ್ನು ನೀಡುವ…

Read More

ಕಾಶ್ಮೀರದಲ್ಲಿ 12 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆ; ನಾಲ್ವರು ಭಯೋತ್ಪಾದಕರ ಹತ್ಯೆ

ಶ್ರೀನಗರ: ಕಳೆದ 12 ಗಂಟೆಗಳಲ್ಲಿ ಕಾಶ್ಮೀರದಲ್ಲಿ ಭಯೋತ್ಪಾದಕರ ನಿಗ್ರಹಕ್ಕೆ ಭದ್ರತಾ ಪಡೆಗಳು ಭಾರೀ ಕಾರ್ಯಾಚರಣೆ ನಡೆಸಿವೆ. ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಶನಿವಾರ ಬೆಳಿಗ್ಗೆ ಕಾಶ್ಮೀರದ ಪುಲ್ವಾಮಾ, ಗಂದರ್‌ಬಾಲ್ ಮತ್ತು ಹಂದ್ವಾರ ಪ್ರದೇಶದಲ್ಲಿ ಮೂರು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ನಾಲ್ವರು…

Read More
Back to top