ಕಾರವಾರ: ಮೇ 3ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಂಗಳೂರಿಗೆ ಭೇಟಿ ನೀಡಲಿದ್ದು ಅಂದು ಮಧ್ಯಾಹ್ನ ಮುಖ್ಯಮಂತ್ರಿಗಳ ಸರ್ಕಾರಿ ನಿವಾಸದಲ್ಲಿ ಭೋಜನ ಮಾಡಲಿದ್ದಾರೆ. ಇದೇ ವೇಳೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆ…
Read MoreMonth: April 2022
ನಾವು ಮಾಡಿದ ಅಭಿವೃದ್ಧಿ ಮುಂದಿನ ತಲೆಮಾರುಗಳಿಗೂ ಅನುಕೂಲವಾಗಬೇಕು: ಶಾಸಕಿ ರೂಪಾಲಿ
ಕಾರವಾರ: ರಾಜ್ಯದಲ್ಲಿಯೇ ಮಾದರಿಯಾಗಿ ಕಾರವಾರ ನಗರಸಭೆ ಆವರಣದಲ್ಲಿ ವಿಶ್ರಾಂತಿ ಗೃಹ, ಪೌರಕಾರ್ಮಿಕರಿಗೆ ವಿಶ್ರಾಂತಿ ಕೊಠಡಿ, ವಿದ್ಯುತ್ ದೂರು ವಿಭಾಗ ಹಾಗೂ ಬ್ಯಾಂಕ್ ಶಾಖೆಯನ್ನು ತೆರೆಯಲಾಗಿದೆ. ನಾವು ಮಾಡಿದ ಅಭಿವೃದ್ಧಿ ಮುಂದಿನ ತಲೆಮಾರುಗಳಿಗೂ ಅನುಕೂಲವಾಗಬೇಕು ಎಂದು ಶಾಸಕಿ ರೂಪಾಲಿ ನಾಯ್ಕ…
Read Moreಟೆರೆಸ್ನಿಂದ ಬಿದ್ದು ಮಹಿಳೆ ಸಾವು
ಕಾರವಾರ: ಮನೆಯ ಟೆರೆಸ್ ಮೇಲಿಂದ ಕಾಲುಜಾರಿ ಬಿದ್ದು ಮಹಿಳೆಯೋರ್ವರು ಮೃತಪಟ್ಟ ಘಟನೆ ಹೈ ಚರ್ಚ್ ರಸ್ತೆಯಲ್ಲಿ ನಡೆದಿದೆ. ರೇಖಾ ರೇವಣಕರ್ (62) ಮೃತ ಮಹಿಳೆ. ರಕ್ತದೊತ್ತಡದಿಂದ ಬಳಲುತ್ತಿದ್ದ ಇವರು, ತೆಂಗಿನಕಾಯಿ ಒಣಗಿಸಲು ಟೆರೆಸ್ ಮೇಲೆ ಹೋಗಿದ್ದರು. ಈ ವೇಳೆ…
Read Moreಶರೀಫ ಶಿವಯೋಗಿಗಳ ಜಾತ್ರಾಮಹೋತ್ಸವ; ಸಾಮೂಹಿಕ ವಿವಾಹ
ಮುಂಡಗೋಡ: ತಾಲೂಕಿನ ಇಂದೂರ ಗ್ರಾಮದ ಶ್ರೀ ಸದ್ಗುರು ಗೋವಿಂದ ಶರೀಫ ಶಿವಯೋಗಿಗಳ 17ನೇ ಜಾತ್ರಾ ಮಹೋತ್ಸವ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮ ಶುಕ್ರವಾರ ನೇರವೇರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಚಿವ ಶಿವರಾಮ ಹೆಬ್ಬಾರ್ ವಹಿಸಿದ್ದರು. ವಾಕರಸಾ ಸಂಸ್ಥೆ ಅಧ್ಯಕ್ಷ ವಿ.ಎಸ್.ಪಾಟೀಲ…
Read Moreಇಸಳೂರಿನಲ್ಲಿ ಯಕ್ಷಭಿಮಾನಿಗಳ ಮನಗೆದ್ದ ‘ಗಾನ-ನೃತ್ಯ-ವೈಭವ’
ಶಿರಸಿ: ತಾಲೂಕಿನ ಇಸಳೂರಿನ ಶ್ರೀನಿಕೇತನ ಶಾಲಾ ಆವಾರದಲ್ಲಿ ಸ್ಥಳೀಯ ಧರ್ಮೇಶ್ವರ ಸಾಂಸ್ಕೃತಿಕ ಕಲಾ ವೇದಿಕೆ ಸಂಘಟಿಸಿದ್ದ ‘ಗಾನ-ನೃತ್ಯ-ವೇದಿಕೆ’ ಕಾರ್ಯಕ್ರಮ ಕಿಕ್ಕಿರಿದು ಸೇರಿದ್ದ ಸಾವಿರಾರು ಯಕ್ಷಾಭಿಮಾನಿಗಳ ಮನಸೂರೆಗೊಳ್ಳುವಲ್ಲಿ ಯಶಸ್ವಿಯಾಗಿದೆ. ಯಕ್ಷಗಾನದ ಅನುಭವಿ ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ನಡೆದ ಗಾನದಲ್ಲಿ ರಾಘವೇಂದ್ರ…
Read Moreಭಾಜಪಾ ಉತ್ತರಕನ್ನಡ ಜಿಲ್ಲಾ ಕಾರ್ಯಕಾರಿಣಿ ಸಭೆ;ಸಚಿವ ಹೆಬ್ಬಾರ್ ಭಾಗಿ
ಶಿರಸಿ:ಪಂಡಿತ ದೀನದಯಾಳ್ ಉಪಾಧ್ಯಾಯ ಸಭಾಂಗಣದಲ್ಲಿ ಆಯೋಜಿಸಿದ್ದ ಭಾರತೀಯ ಜನತಾ ಪಕ್ಷದ ಉತ್ತರಕನ್ನಡ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಕಾರ್ಮಿಕ ಖಾತೆ ಸಚಿವ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಪಾಲ್ಗೊಂಡಿದ್ದರು. ದೀಪ ಬೆಳಗಿಸುವುದರ ಮೂಲಕ ಕಾರ್ಯಕಾರಿಣಿ ಸಭೆಯನ್ನು…
Read Moreಮೇ.1 ಕ್ಕೆ ಸೌಹಾರ್ದ ಸ್ನೇಹ ಸಮ್ಮೇಳನ
ಶಿರಸಿ: ಸಾಮಾಜಿಕ ಜಾಲತಾಣವಾದ ಪೇಸ್ಬುಕ್ ನಲ್ಲಿ ಹವ್ಯಕರ ಸೌಹಾರ್ದ ಬಳಗ ಫೇಸ್ಬುಕ್ ಪೇಜ್ ನ ಎರಡನೇ ಸ್ನೇಹ ಸಮ್ಮೇಳನವನ್ನು ಮೇ.1 ರವಿವಾರದಂದು ಶಿರಸಿಯ ಅರಣ್ಯ ನೌಕರರ ಸಭಾಭವನದಲ್ಲಿ ಆಯೋಜಿಸಲಾಗಿದೆ. ಇದೊಂದು ಕ್ರಿಯಾತ್ಮಕ ಬಳಗವಾಗಿದ್ದು ವಯಕ್ತಿಕ ಟೀಕೆ, ರಾಜಕೀಯ ಹೀಗೆ…
Read Moreಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ: ಪ್ರಶಸ್ತಿ ಮುಡಿಗೇರಿಸಿಕೊಂಡ ರೈಲ್ವೇಸ್ ತಂಡ
ಸಿದ್ದಾಪುರ:ತಾಲೂಕಿನ ಹಾರ್ಸಿಕಟ್ಟಾದ ಯೂತ್ ಸ್ಪೋರ್ಟ್ಸ್ ಕ್ಲಬ್ ಇವರ ಆಶ್ರಯದಲ್ಲಿ ಶುಕ್ರವಾರ ಹಾರ್ಸಿಕಟ್ಟಾದಲ್ಲಿ ನಡೆದ ದಕ್ಷಿಣ ವಲಯ ಮಟ್ಟದ ಆಹ್ವಾನಿತ ಹೊನಲು ಬೆಳಕಿನ ಉಚಿತ ವಾಲಿಬಾಲ್ ಪಂದ್ಯಾವಳಿಯಲ್ಲಿ ರೈಲ್ವೇಸ್ ತಂಡ ಸೂರ್ನಿ ಫ್ರೆಂಡ್ಸ್ ಕೇರಳ ತಂಡವನ್ನು 25-18 ಹಾಗೂ 25-19…
Read Moreಸೇನಾ ಉಪ ಮುಖ್ಯಸ್ಥರಾಗಿ ಕನ್ನಡಿಗ ಲೆಫ್ಟಿನಂಟ್ ಜನರಲ್ ಬಿ.ಎಸ್.ರಾಜು ನೇಮಕ
ನವದೆಹಲಿ: ಲೆಫ್ಟಿನೆಂಟ್ ಜನರಲ್ ಬಿ.ಎಸ್. ರಾಜು ಅವರನ್ನು ಸೇನಾ ಸಿಬ್ಬಂದಿಯ ಮುಂದಿನ ಉಪ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ. ಅವರು ಮೇ 1,ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಸೇನೆಯು ಹೇಳಿಕೆಯಲ್ಲಿ ತಿಳಿಸಿದೆ. ಪ್ರಸ್ತುತ ಸೇನಾ ಸಿಬ್ಬಂದಿಯ ಉಪ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್…
Read Moreಭಟ್ಕಳದಲ್ಲಿ ಅರಣ್ಯವಾಸಿಗಳನ್ನ ಉಳಿಸಿ-ರ್ಯಾಲಿಯ ಪೂರ್ವಭಾವಿ ಸಭೆ
ಭಟ್ಕಳ: ಅರಣ್ಯ ಹಕ್ಕು ಕಾಯಿದೆಗೆ ವ್ಯತಿರಿಕ್ತವಾಗಿ ನಾಮನಿರ್ದೇಶನ ಸದಸ್ಯರ ಅನುಪಸ್ಥಿತಿ ಹಾಗೂ ಮೂರು ತಲೆಮಾರಿನ ಪೂರ್ವದಿಂದ ದೃಢೀಕೃತ ಮತ್ತು ವಾಸಮಾಡುವ ಭೂಮಿಯ ಕಬ್ಜಾ ಹೊಂದಿರುವ ವೈಯಕ್ತಿಕ ದಾಖಲೆ ಹಾಜರುಪಡಿಸಲು ಕಾನೂನಿಗೆ ವ್ಯತಿರಿಕ್ತವಾಗಿ ಕಾನೂನು ಮತ್ತು ಸರಕಾರದ ಆದೇಶದಲ್ಲಿ ಉಪವಿಭಾಗ…
Read More