ಜೊಯಿಡಾ: ತಾಲೂಕಿನ ತಹಶೀಲ್ದಾರ ಕಚೇರಿಯಲ್ಲಿ ತಾಲೂಕಿನಲ್ಲಿ ಮುಂಗಾರು ಮಳೆಯಿಂದ ಸಂಭವಿಸಬಹುದಾದ ಅತಿವೃಷ್ಟಿ ಕುರಿತಂತೆ ಪೂರ್ವಸಿದ್ಧತಾ ಸಭೆ ನಡೆಯಿತು. ಅತಿವೃಷ್ಟಿಯಿಂದ ಆಗಬಹುದಾದ ಎಲ್ಲಾ ಅನಾಹುತಗಳಿಗೆ ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು, ರಸ್ತೆ ಸಂಪರ್ಕ, ವಿದ್ಯುತ್ ಸಮಸ್ಯೆ, ಗುಡ್ಡ ಕುಸಿತ, ನೆರೆ ಹಾವಳಿ,…
Read MoreMonth: May 2022
ಬ್ರಹ್ಮಾನಂದ ಶ್ರೀಗಳ ಅವಹೇಳನ; ಕ್ರಮಕ್ಕೆ ಆಗ್ರಹ
ಸಿದ್ದಾಪುರ: ನಾಮಧಾರಿ ಕುಲಗುರುಗಳಾದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ತಾಲೂಕಾ ನಾಮಧಾರಿ ಅಭಿವೃದ್ಧಿ ಸಂಘದ ಪದಾಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದಾರೆ. ಬ್ರಹ್ಮಾನಂದ ಸರಸ್ವತಿ ಸಗ್ವಾಮೀಜಿಗಳು ಏ.25ರಂದು ತಾಲೂಕಿನ ಹರಕನಳ್ಳಿಯ ಶ್ರೀವೀರಭದ್ರೇಶ್ವರ…
Read Moreವಸತಿ ಫಲಾನುಭವಿಗಳಿಗೆ ಆದೇಶ ಪತ್ರ ವಿತರಣೆ
ಸಿದ್ದಾಪುರ: ಅತಿಕ್ರಮಣ ಜಾಗದಲ್ಲಿ ಮನೆ ಕಟ್ಟಿ, ನೋಂದಣಿ ಸಂಖ್ಯೆ ಹೊಂದಿರುವ ಬಡ ಕುಟುಂಬಗಳಿಗೆ ವಸತಿ ಕಟ್ಟಿಕೊಳ್ಳುವ ಆದೇಶ ಪತ್ರ ನೀಡಲಾಗುತ್ತಿದ್ದು, ಈ ಬಾರಿ ತಾಲೂಕಿಗೆ 700 ಫಲಾನುಭವಿಗಳಿಗೆ ಸಹಾಯಧನ ದೊರೆಯಲಿದೆ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.…
Read Moreಪ್ರಾಚಾರ್ಯ ಆರ್.ಜಿ.ಭಟ್ಟಗೆ ಹೃದಯಸ್ಪರ್ಶಿ ಬೀಳ್ಕೋಡುಗೆ
ಶಿರಸಿ: ಕಳೆದ 36ವರ್ಷಗಳ ಕಾಲ ಪದವಿಪೂರ್ವ ಕಾಲೇಜು ಉಪನ್ಯಾಸಕರಾಗಿ, ಪ್ರಾಚಾರ್ಯರಾಗಿ ಹಾಗೂ ಪ್ರಭಾರ ಡಿಡಿಪಿಯು ಆಗಿ ಕಾರ್ಯನಿರ್ವಹಿಸಿ ಸೇವಾ ನಿವೃತ್ತರಾದ ಕೊಳಗಿಬೀಸ್‍ನ ಮಾಬ್ಲೇಶ್ವರ ಹೆಗಡೆ ನೇರ್ಲಹದ್ದ ಸರಕಾರಿ ಪದವಿಪೂರ್ವ ಕಾಲೇಜಿನ ಪಾಚಾರ್ಯ ಆರ್.ಜಿ.ಭಟ್ಟ ಅವರನ್ನು ಶನಿವಾರ ಹೃದಯಸ್ಪರ್ಶಿಯಾಗಿ ಸನ್ಮಾನಿಸಿ…
Read More