ದಾಂಡೇಲಿ: ನಗರದ ಪ್ರಮುಖ ವಾಣಿಜ್ಯ ರಸ್ತೆಯಾಗಿರುವ ಲಿಂಕ್ ರಸ್ತೆಯಂತೂ ಇದೀಗ ಯುಜಿಡಿ ಕಾಮಗಾರಿಯಿಂದ ತೀವ್ರ ಹದಗೆಟ್ಟಿದೆ. ಮಳೆಗಾಲದ ಸಮಯದಲ್ಲಿ ಈ ರೀತಿ ರಸ್ತೆ ಅಗೆದು ಕಾಮಗಾರಿ ನಡೆಸಬಾರದಿದ್ದರೂ, ಸರ್ವಾಧಿಕಾರಿ ಧೋರಣೆಯಂತೆ ಅವರು ಮಾಡಿದ್ದೇ ಸರಿ ಎಂಬಂತೆ ಕಾಮಗಾರಿ ನಡೆಸುತ್ತಿರುವುದಕ್ಕೆ…
Read MoreMonth: June 2022
ಕೆಪಿಎಸ್ನಲ್ಲಿ ಎಲ್ಕೆಜಿ ಹೆಚ್ಚುವರಿ ತರಗತಿಗಳ ಉದ್ಘಾಟನೆ
ಕುಮಟಾ: ಪಟ್ಟಣದ ನೆಲ್ಲಿಕೇರಿ ಕರ್ನಾಟಕ ಪಬ್ಲಿಕ್ ಸ್ಕೂಲ್ನಲ್ಲಿ ಎಲ್ಕೆಜಿ ಹೆಚ್ಚುವರಿ ತರಗತಿಗಳನ್ನು ಶಾಸಕ ದಿನಕರ ಶೆಟ್ಟಿ ಅವರು ಶನಿವಾರ ಉದ್ಘಾಟಿಸಿದರು. ಮಕ್ಕಳಿಗೆ ನೋಟ್ ಬುಕ್, ಪೆನ್ಗಳನ್ನು ವಿತರಿಸಿ ಸಿಹಿ ಹಂಚಿದರು. ಈ ಸಂದರ್ಭದಲ್ಲಿ ವಿಶೇಷ ಮಕ್ಕಳಿಗೆ ಹೈಟೆಕ್ ಶೌಚಾಲಯ…
Read Moreಶಾರದಾ ಶೆಟ್ಟಿಯಿಂದ ಪಿಯು ಕಾಲೇಜಿಗೆ ನೀರು ಶುದ್ಧೀಕರಣ ಘಟಕ ಕೊಡುಗೆ
ಹೊನ್ನಾವರ: ಮಾಜಿ ಶಾಸಕ ದಿ.ಮೋಹನ ಕೆ.ಶೆಟ್ಟಿ ಅವರ ಜನ್ಮ ದಿನದ ಹಿನ್ನೆಲೆಯಲ್ಲಿ 60 ಲೀಟರ್ ಸಾಮಥ್ರ್ಯದ ಶುದ್ಧ ಕುಡಿಯುವ ನೀರಿನ ಶುದ್ಧೀಕರಣ ಘಟಕವನ್ನು ಇಲ್ಲಿನ ಸರ್ಕಾರಿ ಮೋಹನ ಕೆ.ಶೆಟ್ಟಿ ಪದವಿಪೂರ್ವ ಕಾಲೇಜಿಗೆ ಮಾಜಿ ಶಾಸಕಿ ಶಾರದಾ ಶೆಟ್ಟಿ ಕೊಡುಗೆಯಾಗಿ…
Read Moreಉದ್ಯೋಗ ಖಾತರಿ ಯೋಜನೆಯಡಿ ಹುಣಸಿಕಟ್ಟಿ ಕೆರೆಗೆ ಮರುಜೀವ
ಮುಂಡಗೋಡ: ತಾಲೂಕಿನ ಪಾಳಾ ಗ್ರಾಮ ಪಂಚಾಯತಿಯಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನಡೆಯುತ್ತಿರುವ ಕೆರೆ ಪುನರ್ ನಿರ್ಮಾಣ ಕಾಮಗಾರಿ ಸ್ಥಳದಲ್ಲಿ ದುಡಿಯೋಣ ಬಾ ಅಭಿಯಾನ ಆಚರಿಸಲಾಯಿತು. ಸುಮಾರು 3 ಲಕ್ಷ ವೆಚ್ಚದಲ್ಲಿ ಹುಣಸಿಕಟ್ಟಿ ಕೆರೆ ಪುನರ್…
Read Moreಗ್ರಾ.ಪಂ ಮಟ್ಟದ ಸಮಸ್ಯೆಗಳಿಗೆ ಶೀಘ್ರವೇ ಪರಿಹಾರ: ಶಿವರಾಮ್ ಹೆಬ್ಬಾರ್
ಯಲ್ಲಾಪುರ: ಗ್ರಾಮಾಂತರ ಪ್ರದೇಶದ ಅಭಿವೃದ್ಧಿಯ ಪರಿಕಲ್ಪನೆ ಇಟ್ಟುಕೊಂಡು ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ. ಅತಿ ಶೀಘ್ರದಲ್ಲಿ ಗ್ರಾ.ಪಂ ಮಟ್ಟದ ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡುತ್ತೇವೆ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಹೇಳಿದರು. ಅವರು ಶನಿವಾರ…
Read Moreಬಲಿಷ್ಠ ಭಾರತದೆಡೆಗೆ ವಿಶ್ವವೇ ಗಮನ ಹರಿಸುತ್ತಿದೆ: ಸಚಿವ ಪೂಜಾರಿ
ಕಾರವಾರ:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಅಮೃತಭಾರತಿಗೆ ಕನ್ನಡದಾರತಿ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಜ್ಯೋತಿ…
Read Moreಅಂಕೋಲಾ ಅರ್ಬನ್ ಬ್ಯಾಂಕ್ ಶತಮಾನೋತ್ಸವ ಹಿನ್ನೆಲೆ: ಕೇಂದ್ರದಿಂದ ಗೌರವಾರ್ಪಣೆ
ಅಂಕೋಲಾ: ತಾಲೂಕಿನ ಪ್ರತಿಷ್ಠಿತ ಅಂಕೋಲಾ ಅರ್ಬನ್ ಬ್ಯಾಂಕ್ ಶತಮಾನ ಪೂರೈಸಿದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಬ್ಯಾಂಕಿನ ಆಡಳಿತ ಮಂಡಳಿಯನ್ನು ಸನ್ಮಾನಿಸಿ ಗೌರವಿಸಿದರು. ನವದೆಹಲಿಯ ರಾಷ್ಟ್ರೀಯ ಪಟ್ಟಣ ಸಹಕಾರ ಬ್ಯಾಂಕುಗಳ ಮಹಾಮಂಡಳದ…
Read Moreವಸತಿ ನಿಲಯಕ್ಕೆ ರೂಪಾಲಿ ನಾಯ್ಕ , ಕೋಟ ಶ್ರೀನಿವಾಸ ಪೂಜಾರಿ ಭೇಟಿ
ಕಾರವಾರ: ನಗರದ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ವೃತ್ತಿಪರ ವಿದ್ಯಾರ್ಥಿ ನಿಲಯಕ್ಕೆ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಶಾಸಕಿ ರೂಪಾಲಿ ಎಸ್.ನಾಯ್ಕ ಭೇಟಿ ನೀಡಿ ಪರಿಶೀಲಿಸಿದರು. ವಸತಿ ನಿಲಯದ ಅಡುಗೆ…
Read Moreಕಾಡುಕುರಿ ಬೇಟೆಯಾಡಿ ಮಾಂಸ ಬೇಯಿಸುತ್ತಿದ್ದ ವ್ಯಕ್ತಿಯ ಬಂಧನ
ಯಲ್ಲಾಪುರ: ಕಾಡಿನಲ್ಲಿ ಕಾಡುಕುರಿ ಬೇಟೆಯಾಡಿ ಮನೆಯಲ್ಲಿ ಕುರಿ ಮಾಂಸವನ್ನು ಬೇಯಿಸುತ್ತಿದ್ದ ವ್ಯಕ್ತಿಯೋರ್ವನನ್ನು ಮಂಚಿಕೇರಿ ಅರಣ್ಯ ವಲಯದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಬಂಧಿಸಿದ್ದಾರೆ. ಕೆರೆಹೊಸಳ್ಳಿ ನಿವಾಸಿ ವಾಸುದೇವ ಸಿದ್ದಿ ಬಂಧಿತ ಆರೋಪಿಯಾಗಿದ್ದು, ಈತ ಬೇಟೆಯಾಡಿ ಕಾಡು ಕುರಿಯ ಮಾಂಸವನ್ನು ಮನೆಯಲ್ಲಿ…
Read Moreಓಬಿಸಿ ಮೀಸಲಾತಿ ಇಲ್ಲದೆ ಯಾವುದೇ ಕಾರಣಕ್ಕೂ ಚುನಾವಣೆ ನಡೆಸುವುದಿಲ್ಲ:ಸಚಿವ ಪೂಜಾರಿ
ಕಾರವಾರ: ಜಿಲ್ಲಾ ಪಂಚಾಯತ ಹಾಗೂ ತಾಲೂಕು ಪಂಚಾಯತ ಚುನಾವಣೆ ಶೀಘ್ರದಲ್ಲೇ ನಡೆಯಲಿದೆ ಎನ್ನಲಾಗಿದ್ದು ಓಬಿಸಿ ಮೀಸಲಾತಿ ಇಲ್ಲದೇ ಯಾವುದೇ ಕಾರಣಕ್ಕೂ ಚುನಾವಣೆಯನ್ನು ನಡೆಸುವುದಿಲ್ಲ ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ…
Read More