Slide
Slide
Slide
previous arrow
next arrow

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ಉಸ್ತುವಾರಿ ಸಚಿವರ ಸೂಚನೆಯಂತೆ ಜಿಲ್ಲಾಧಿಕಾರಿಯಿಂದ ಸಲ್ಲಿಕೆ

ಕಾರವಾರ: ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿಯವರ ಸೂಚನೆಯ ಮೇರೆಗೆ, ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮುಲ್ಲೆöÊ ಮುಗಿಲನ್ ಅವರು ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಪ್ರಸ್ತಾವ…

Read More

ಬೃಹತ್ ಪ್ರತಿಭಟನಾ ಮೆರವಣಿಗೆ; ಆಸ್ಪತ್ರೆಗಾಗಿ ಉಪವಾಸ ಸತ್ಯಾಗ್ರಹ

ಹೊನ್ನಾವರ: ಜಿಲ್ಲೆಯಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಹಾಗೂ ಶಿರೂರು ಟೋಲ್‌ಗೇಟ್ ಬಳಿ ಸಂಭವಿಸಿದ ಅಂಬ್ಯುಲೆನ್ಸ್ ಅಪಘಾತದಲ್ಲಿ ಮೃತಪಟ್ಟ ಕುಟುಂಬಕ್ಕೆ ತಲಾ 30ಲಕ್ಷ ಪರಿಹಾರಕ್ಕೆ ಆಗ್ರಹಿಸಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಶನಿವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು. ಪಟ್ಟಣ ಪಂಚಾಯಿತಿ…

Read More

ಭಟ್ಕಳದಲ್ಲಿ NIA ದಾಳಿ: ISISನ ಬರಹ ಭಾಷಾಂತರ ಆರೋಪ;ಓರ್ವ ವಶಕ್ಕೆ

ಭಟ್ಕಳ: ಪಟ್ಟಣದಲ್ಲಿ ಭಾನುವಾರ ಮುಂಜಾನೆ ದಾಳಿ ನಡೆಸಿದ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಓರ್ವ ಆರೋಪಿ ಜತೆಗೆ ಒಬ್ಬ ಶಂಕಿತನನ್ನು ಬಂಧಿಸುವ ಮುಖೇನ  ಶಾಕ್ ನೀಡಿದೆ. ಪಟ್ಟಣದ ನಿವಾಸಿ ಅಬ್ದುಲ್ ಮುಕ್ತದೀರ್ ಬಂಧಿತ ಆರೋಪಿಯಾಗಿದ್ದು, ಶಂಕಿತನಾದ ಆತನ ಸಹೋದರನನ್ನು…

Read More

ಪ್ರಧಾನಿ ‘ಮನ್ ಕೀ ಬಾತ್’ನಲ್ಲಿ ಉತ್ತರ ಕನ್ನಡದ ಜೇನುಕೃಷಿಕನ ಯಶೋಗಾಥೆ

ಶಿರಸಿ: ಪ್ರಧಾನಿ ಮೋದಿ ತಮ್ಮ ಮನ್ ಕೀ ಬಾತ್ ನಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಸದಾಶಿವಳ್ಳಿ ಗ್ರಾಮದ ತಾರಗೋಡಿನ ಜೇನು ಕೃಷಿಕರಾದ ಮಧುಕೇಶ್ವರ ಹೆಗಡೆಯ ಜೇನುಕೃಷಿ ಕುರಿತಾಗಿ ಶ್ಲಾಘನೆಯನ್ನು ವ್ಯಕ್ತಪಡಿಸಿದ್ದಾರೆ. ಭಾನುವಾರದ ಮನ್ ಕೀ ಬಾತ್…

Read More

ಶಿವಗಂಗಾ ಫಾಲ್ಸ್’ನಲ್ಲಿ ಯುವತಿ ಬಲಿ: ಮೃತದೇಹಕ್ಕಾಗಿ ಹುಡುಕಾಟ

ಶಿರಸಿ; ತಾಲೂಕಿನ ಸುಪ್ರಸಿದ್ಧ ಜಲಪಾತವಾದ ಶಿವಗಂಗಾ ಫಾಲ್ಸ್’ನಲ್ಲಿ ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದ ಯುವತಿಯೋರ್ವಳು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ.ಕುಮಟಾ ರಸ್ತೆಯ ಕಸಗೆ ಸಮೀಪದ ತ್ರಿವೇಣಿ ಅಂಬಿಗ(20) ಎಂಬಾಕೆಯೇ ಮೃತ ದುರ್ದೈವಿಯಾಗಿದ್ದಾಳೆ. ಮೂವರು ಯುವಕರು,ಮೂವರು ಯುವತಿಯರು ಸೇರಿ ಜಲಪಾತ ನೋಡಲು…

Read More

ಸಿದ್ದರಾಮಯ್ಯ ಜನ್ಮದಿನದ ಅಮೃತ ಮಹೋತ್ಸವ:ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಲು ಕರೆ

ಶಿರಸಿ: ಬನವಾಸಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಸದಸ್ಯರು ಹಾಗೂ ಯಲ್ಲಾಪುರ ವಿಧಾನ ಸಭಾ ಕ್ಷೇತ್ರದ ಉಸ್ತುವಾರಿಯಾದ ಸನ್ಮಾನ್ಯ ಪ್ರಶಾಂತ ದೇಶಪಾಂಡೆಯವರು ಸಭೆಯಲ್ಲಿ ಭಾಗವಹಿಸಿ, ಅಗಸ್ಟ್ 03 ದಾವಣಗೆರೆಯಲ್ಲಿ  ನಡೆಯುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರ 75 ನೇ ಜನ್ಮದಿನದ…

Read More

ಪುರುಷಾರ್ಥಗಳು ಭಾರತೀಯ ಜೀವನ ಮೌಲ್ಯಗಳು: ಸ್ವರ್ಣವಲ್ಲೀ ಶ್ರೀ

ಶಿರಸಿ: ವೈದಿಕ ವಾಙ್ಮಯದಲ್ಲಿ ಧರ್ಮ, ಅರ್ಥ, ಕಾಮ, ಮೋಕ್ಷಗಳೆಂಬ ನಾಲ್ಕು ಪುರುಷಾರ್ಥಗಳನ್ನು ಹೇಳಿದ್ದಾರೆ. ಇವು ಭಾರತೀಯ ಜೀವನ ಮೌಲ್ಯಗಳಾಗಿವೆ ಎಂದು ಸೋಂದಾ ಶ್ರೀ ಸ್ವರ್ಣವಲ್ಲೀ ಮಠಾಧೀಶ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳು ನುಡಿದರು. ಅವರು ಅವರ 32ನೇ ಚಾತುರ್ಮಾಸ್ಯದ…

Read More

ವಕೀಲರು ವೈಯಕ್ತಿಕ ಹಿತಾಸಕ್ತಿಗಷ್ಟೇ ಬೆಲೆ ಕೊಡದೇ ಸಾಮಾಜಿಕ ಹೋರಾಟದಲ್ಲಿ ಪಾಲ್ಗೊಳ್ಳಬೇಕು:ಜಿ.ಎ.ಹೆಗಡೆ ಕಾಗೇರಿ

ಶಿರಸಿ:ಸ್ವಾತಂತ್ರ್ಯ ಅಮೃತ ಮಹೋತ್ಸವದ ನಿಮಿತ್ತ ಅಧಿವಕ್ತಾ ಪರಿಷತ್ ಉತ್ತರ ಕನ್ನಡ ಘಟಕ, ಶಿರಸಿ ಹಾಗೂ ಎಂ.ಇ. ಎಸ್. ಕಾನೂನು ಮಹಾವಿದ್ಯಾಲಯ, ಶಿರಸಿ ಇವರ ಸಂಯುಕ್ತಾಶ್ರಯದಲ್ಲಿ ಜು.3೦ ರಂದು ವಿಶೇಷ ಉಪನ್ಯಾಸ ಕಾರ್ಯಕ್ರಮವು ಕಾನೂನು ಕಾಲೇಜಿನಲ್ಲಿ ಸಂಪನ್ನಗೊಂಡಿತು.ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ್ದ…

Read More

ಮತಾಂಧ ಸಂಘಟನೆಗಳ ನಿಷೇಧಕ್ಕೆ ಆಗ್ರಹ: ಮನವಿ ಸಲ್ಲಿಕೆ

ಯಲ್ಲಾಪುರ: ದೇಶದ ಏಕತೆ ಮತ್ತು ಸಮಗ್ರತೆಗೆ ಮಾರಕವಾಗಿರುವ ಮತಾಂಧ ಸಂಘಟನೆಗಳನ್ನು ನಿಷೇಧಿಸಬೇಕೆಂದು ಆಗ್ರಹಿಸಿ ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಸಂಘ ಪರಿವಾರದ ಕಾರ್ಯಕರ್ತರು ತಹಸೀಲ್ದಾರ್ ಶ್ರೀಕೃಷ್ಣ ಕಾಮ್ಕರ್ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಸಂಘ ಪರಿವಾರದ ಕಾರ್ಯಕರ್ತರ ಹತ್ಯೆ…

Read More

ಸಸ್ಯ ಶ್ರಾವಣ-2022 ಕಾರ್ಯಕ್ರಮ ಯಶಸ್ವಿ

ಯಲ್ಲಾಪುರ: ಪಟ್ಟಣದ ಎಪಿಎಂಸಿ ಆವಾರದ ಶ್ರೀಮಾತಾ ಕಂಪನಿಯ ಸಭಾಭವನದಲ್ಲಿ ತ್ರಿಪುರಾಂಬಿಕಾ ಮಹಿಳಾ ಒಕ್ಕೂಟ, ಮಾತೃ ಮಂಡಳಿ ಇವರ ಸಂಯುಕ್ತ ಆಶ್ರಯದಲ್ಲಿ ‘ಸಸ್ಯ ಶ್ರಾವಣ-2022’ ಹೂ ಗಿಡಗಳು ಹಾಗೂ ಕೃಷಿ ಉತ್ಪನ್ನಗಳ ಪ್ರದರ್ಶನ ಕಾರ್ಯಕ್ರಮ ನಡೆಯಿತು. ಶ್ರೀಮಾತಾ ರೈತ ಉತ್ಪಾದಕ…

Read More
Back to top