Slide
Slide
Slide
previous arrow
next arrow

2016ರ ಅಪಘಾತ ಪ್ರಕರಣ:ಸಾವಿಗೆ ಕಾರಣನಾದ ಲಾರಿ ಚಾಲಕನಿಗೆ ಜೈಲು ಶಿಕ್ಷೆ

ಹೊನ್ನಾವರ: ರಸ್ತೆ ಅಪಘಾತ ಪ್ರಕರಣದಲ್ಲಿ ಆರೋಪಿ ಚಾಲಕನಿಗೆ 2 ವರ್ಷ 3 ತಿಂಗಳು ಜೈಲು ಶಿಕ್ಷೆ ಮತ್ತು ರೂ.2,500 ದಂಡ ವಿಧಿಸಿ ಇಲ್ಲಿನ ಹಿರಿಯ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಆದೇಶಿಸಿದೆ. ತಾಲೂಕಿನ ಹಳದೀಪುರ ಗ್ರಾಮದ ಸಾಲಿಗೇರಿ ರಾಷ್ಟ್ರೀಯ…

Read More

ಜು.29ಕ್ಕೆ ವಿದ್ಯುತ್ ಮಹೋತ್ಸವ

ಕಾರವಾರ: ಕೇಂದ್ರ ಇಂಧನ ಇಲಾಖೆ ಹಾಗೂ ವಿದ್ಯುತ್ ಸಚಿವಾಲಯ, ಎನ್ ಟಿಪಿಸಿ ಮತ್ತು ರಾಜ್ಯ ಇಂಧನ ಇಲಾಖೆ, ಕೆಪಿಟಿಸಿಎಲ್, ಹೆಸ್ಕಾಂ ಕಾರವಾರ ವಿಭಾಗದ ಸಹಯೋಗದೊಂದಿಗೆ ಜು.29ರ ಶುಕ್ರವಾರ ಕಾರವಾರದ ಜಿಲ್ಲಾ ರಂಗಮಂದಿರದಲ್ಲಿ ಬೆಳಿಗ್ಗೆ 10.30ಕ್ಕೆ ವಿದ್ಯುತ್ ಮಹೋತ್ಸವ ಹಮ್ಮಿಕೊಳ್ಳಲಾಗಿದೆ.…

Read More

ಮಾರಿ ಜಾತ್ರೆ; ಗದ್ದುಗೆಯಲ್ಲಿ ವಿರಾಜಿಸುತ್ತ ಹರಕೆ ಸ್ವೀಕರಿಸುತ್ತಿರುವ ಮಾರಿಯಮ್ಮ

ಭಟ್ಕಳ: ಜಿಲ್ಲೆಯ ಪ್ರಸಿದ್ಧ ಜಾತ್ರೆಗಳಲ್ಲೊಂದಾದ ಇಲ್ಲಿನ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವ ಆರಂಭಗೊಂಡಿದ್ದು, ಪಟ್ಟಣದಾದ್ಯಂತ ಹಬ್ಬದ ಸಂಭ್ರಮ- ಸಡಗರ ಕಳೆಗಟ್ಟಿದೆ. ಸಾಂಕ್ರಾಮಿಕ ರೋಗ- ರುಜಿನಗಳನ್ನ ನಿವಾರಿಸುವ ಪ್ರತೀತಿ ಹೊಂದಿರುವ ಮಾರಿಯಮ್ಮ ಜಾತ್ರಾ ಗದ್ದುಗೆಯಲ್ಲಿ ವಿರಾಜಮಾನಳಾಗಿ ಭಕ್ತರ ಪೂಜೆ- ಹರಕೆಗಳನ್ನ…

Read More

‘ಹರ್ ಘರ್ ತಿರಂಗಾ’ ಅಭಿಯಾನ ಯಶಸ್ವಿಗೊಳಿಸಲು ಜಿಲ್ಲಾಧಿಕಾರಿ ಕರೆ

ಕಾರವಾರ: 75ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ದೇಶದದಲ್ಲಿ ‘ಹರ್ ಘರ್ ತಿರಂಗಾ’ ಅಭಿಯಾನವನ್ನು ಆಗಸ್ಟ್ 13ರಿಂದ 15ರವರೆಗೆ ಹಮ್ಮಿಕೊಳ್ಳಲಾಗುತ್ತಿದ್ದು, ಈ ದಿನಗಳಂದು ಜಿಲ್ಲೆಯಲ್ಲಿರುವ ಎಲ್ಲಾ ಮನೆಗಳು, ಸರ್ಕಾರಿ ಕಚೇರಿ, ಸಂಘ- ಸಂಸ್ಥೆಗಳ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಹಾರಿಸಲು ಜಿಲ್ಲಾಧಿಕಾರಿ ಮುಲ್ಲೈ…

Read More

ನೆರೆ ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಒದಗಿಸುವಂತೆ ಮನವಿ

ಹೊನ್ನಾವರ: ತಾಲೂಕಿನ ಹೊಸಾಕುಳಿ ಗ್ರಾ.ಪಂ ವ್ಯಾಪ್ತಿಯ ನೆರೆಪೀಡಿತ ಪ್ರದೇಶದ ಕುಟುಂಬಗಳಿಗೆ ಶಾಶ್ವತ ಪರಿಹಾರ ಒದಗಿಸುವಂತೆ ಗ್ರಾ.ಪಂ. ಸದಸ್ಯ ಎಚ್.ಆರ್.ಗಣೇಶ ನೇತ್ರತ್ವದಲ್ಲಿ ಹೊಸಾಕುಳಿ ಗ್ರಾ.ಪಂ. ಮುಂಭಾಗದಲ್ಲಿ ತಹಶೀಲ್ದಾರರಿಗೆ ಮಂಗಳವಾರ ಮನವಿ ಸಲ್ಲಿಸಿದರು.ಗ್ರಾ.ಪಂ. ಆಯ್ಕೆಯಾದ ಜನಪ್ರತಿನಿಧಿಗಳ ಮೂಲಕ ಗ್ರಾಮದ ನೆರೆ ಪೀಡಿತ…

Read More

ರಾಮಕೃಷ್ಣ ಹೆಗಡೆ ವೃತ್ತದಲ್ಲಿ ಕಾರ್ಗಿಲ್ ವಿಜಯ ದಿವಸ ಕಾರ್ಯಕ್ರಮ

ಸಿದ್ದಾಪುರ: ಪಟ್ಟಣದ ಶ್ರೀ ರಾಮಕೃಷ್ಣ ಹೆಗಡೆ ವೃತ್ತದಲ್ಲಿ ಮಂಗಳವಾರ ಸಂಜೆ ನಿವೃತ್ತ ಸೈನಿಕರ ಸಂಘ ಹಾಗೂ ಗೆಳೆಯರ ಬಳಗದ ಆಶ್ರಯದಲ್ಲಿ ಕಾರ್ಗಿಲ್ ವಿಜಯ ದಿವಸ ಕಾರ್ಯಕ್ರಮ ನಡೆಸಲಾಯಿತು. ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ವೀರ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.ಪಟ್ಟಣದ ಪ್ರಮುಖ…

Read More

ಯೋಧರ ಜೀವನಾಧಾರಿತ ಲೀಫ್ ಆರ್ಟ್ ಮೂಲಕ ವೀರ ಯೋಧರ ಸ್ಮರಿಸಿದ ತೃಪ್ತಿ

ಸಿದ್ದಾಪುರ: ತಾಲೂಕಿನ ಬಿಳಗಿ ಸಮೀಪದ ಹೊಸಮಂಜು ಗ್ರಾಮದ ತೃಪ್ತಿ ನಾಯ್ಕ, ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ಲೀಫ್ ಆರ್ಟ್ ಮೂಲಕ ವೀರ ಯೋಧರ ಸ್ಮರಣೆಯನ್ನು ಮಾಡಿದ್ದಾಳೆ. ಏಳು ಹಲಸಿನ ಎಲೆಗಳನ್ನು ಬಳಸಿ ಯೋಧರ ಜೀವನಾಧಾರಿತ ಲೀಫ್ ಆರ್ಟ್ ಮಾಡಿದ್ದಾಳೆ.ಈಕೆಯು…

Read More

ಅಂಕಣಕಾರ ದಿನೇಶ ಅಮೀನಮಟ್ಟುಗೆ ಹರ್ಮನ್ ಮೊಗ್ಲಿಂಗ್-2022 ರಾಜ್ಯ ಮಟ್ಟದ ಪ್ರಶಸ್ತಿ

ಕಾರವಾರ: ಕರ್ನಾಟಕ ಜರ್ನಲಿಸ್ಟ್ ಯುನಿಯನ್ ಉತ್ತರಕನ್ನಡ ಜಿಲ್ಲಾ ಘಟಕ ಕೊಡಮಾಡುವ ಹರ್ಮನ್ ಮೊಗ್ಲಿಂಗ್ 2022ರ ಸಾಲಿನ ರಾಜ್ಯ ಮಟ್ಟದ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಮತ್ತು ಅಂಕಣಕಾರ ದಿನೇಶ ಅಮೀನಮಟ್ಟು ಅವರು ಆಯ್ಕೆಗೊಂಡಿದ್ದಾರೆಂದು ಕರ್ನಾಟಕ ಜರ್ನಲಿಸ್ಟ್ ಯುನಿಯನ್ ಜಿಲ್ಲಾಧ್ಯಕ್ಷ ಮನಮೋಹನ…

Read More

ರೋಟರಿ ಗ್ರೀನ್ ಪೀಸ್‌ ಇಂಟರಾಕ್ಟ್ ಕ್ಲಬ್‌ ಉದ್ಘಾಟನೆ

ಶಿರಸಿ: ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ, ಸೋಂದಾ ಇದರ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಗ್ರೀನ್ ಪೀಸ್‌ ರೋಟರಿ ಇಂಟರಾಕ್ಟ್ ಕ್ಲಬ್‌ನ ಉದ್ಘಾಟನೆಯನ್ನು ದೀಪ ಬೆಳಗಿಸುವುದರ ಮೂಲಕ ನಡೆಸಲಾಯಿತು. ನಂತರ ಸಹ ಶಿಕ್ಷಕಿಯಾದ ಶ್ರೀಮತಿ ವಿಜಯಲಕ್ಷ್ಮಿ ಭಟ್‌ ವಾರ್ಷಿಕ…

Read More

ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಕಾರ್ಯಕಾರಿಣಿ ಸಭೆ

ಶಿರಸಿ :  ಉತ್ತರ ಕನ್ನಡ  ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಕಾರ್ಯಕಾರಿಣಿ ಸಭೆಯನ್ನು ಜಿಲ್ಲಾ ಅಧ್ಯಕ್ಷ ಸಂತೋಷ್ ಶೆಟ್ಟಿ ಅಧ್ಯಕ್ಷತೆಯಲ್ಲಿ  ನಗರದ  ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿತ್ತು.  . ಸಭೆಯಲ್ಲಿ ಯುವ ಕಾಂಗ್ರೆಸ್ ರಾಷ್ಟ್ರೀಯ  ಅಧ್ಯಕ್ಷ…

Read More
Back to top