ಶಿರಸಿ: ಕೇಂದ್ರ ಪರಿಸರ ಸೂಕ್ಷ್ಮ ಪ್ರದೇಶದ ಘೋಷಣೆಗೆ ಸಂಬಂಧಿಸಿ ವಸ್ತುಸ್ಥಿತಿ ಅಧ್ಯಯನಕ್ಕೆ ಉನ್ನತ ಮಟ್ಟದ ಸಮಿತಿ ರಚನೆ ಕುರಿತು ಘೋಷಣೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಜುಲೈ 30 ರಂದು ಶಿರಸಿಯಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಸಂಘಟಿಸಿದ ರ‍್ಯಾಲಿ…
Read MoreMonth: July 2022
ಪಶ್ಚಿಮಘಟ್ಟ ಕಾರ್ಯಪಡೆ ಅಧ್ಯಕ್ಷರಾಗಿ ಗೋವಿಂದ ನಾಯ್ಕ ಭಟ್ಕಳ ಘೋಷಣೆ
ಭಟ್ಕಳ: ಪಶ್ಚಿಮಘಟ್ಟ ಕಾರ್ಯಪಡೆ ಅಧ್ಯಕ್ಷರಾಗಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋವಿಂದ ನಾಯ್ಕ ಭಟ್ಕಳ ಆಯ್ಕೆ ಮಾಡಿ ಸಿಎಂ ಬೊಮ್ಮಾಯಿ ಆದೇಶ ಹೊರಡಿಸಿದ್ದಾರೆ. ಗೋವಿಂದ ನಾಯ್ಕ ಹಿಂದೂ ಸಂಘಟನೆಯಿಂದ ಗುರುತಿಸಿಕೊಂಡು, ಭಟ್ಕಳದಲ್ಲಿ ಹಿಂದೂ ಸಂಘಟನೆಯ ನಾಯಕರಲ್ಲಿ ಅಗ್ರಗಣ್ಯರಾಗಿ ಗುರುತಿಸಿಕೊಂಡಿದ್ದರು.…
Read Moreಸಾವಿನಲ್ಲೂ ಸಾರ್ಥಕತೆ ಮೆರೆದ ಸತೀಶ್ ಕಟ್ಟಿಗೆ
ಯಲ್ಲಾಪುರ: ಹಿಂದುಘಟನೆಗಳ ಪ್ರಮುಖ ತಾಲೂಕಿನ ಕುಂಬ್ರಾಳ ಕಟ್ಟಿಗೆ ಊರಿನ ಸತೀಶ ಕಟ್ಟಿಗೆ (50) ಸೋಮವಾರ ನಿಧನರಾದರು. ಕೆಲ ಕಾಲಗಳಿಂದ ಅನಾರೋಗ್ಯಕ್ಕೊಳಗಾಗಿದ್ದ ಅವತು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರು ತಂದೆ, ತಾಯಿ, ಸಹೋದರ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ. ರಾಷ್ಟ್ರೀಯ…
Read Moreಶಿರಸಿ ಲಯನ್ಸ್, ಲಿಯೋ ಕ್ಲಬ್ಸ್ ಪದಾಧಿಕಾರಿಗಳ ಪದಗ್ರಹಣ
ಶಿರಸಿ; ನಗರದ ಲಯನ್ಸ್ ಭವನದಲ್ಲಿ ಇತ್ತೀಚೆಗೆ ಶಿರಸಿ ಲಯನ್ಸ್ ಕ್ಲಬ್, ಸಿರ್ಸಿ ಲಿಯೋ ಕ್ಲಬ್ ಮತ್ತು ಲಿಯೋ ಶ್ರೀನಿಕೇತನ ಕ್ಲಬ್‌ನ 2022-23 ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಡೆಯಿತು.ಲಿಯೋ ಮಕ್ಕಳ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ 2021-22ನೇ ಸಾಲಿನ…
Read Moreಸುಸಜ್ಜಿತ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣದ ಭರವಸೆ ನೀಡಿದ ಆರೋಗ್ಯ ಸಚಿವ
ಕಾರವಾರ: ಶಿರೂರಿನಲ್ಲಿ ಆಂಬ್ಯುಲೆನ್ಸ್ ಅಪಘಾತ ನಡೆದ ಬಳಿಕ ಉತ್ತರ ಕನ್ನಡ ಜನತೆ ರೊಚ್ಚಿಗೆದ್ದಿದ್ದಾರೆ. ಕಳೆದ ಕೆಲ ದಿನಗಳಿಂದ ಇದೇ ವಿಚಾರವಾಗಿ ಟ್ವಿಟ್ಟರ್ ಅಭಿಯಾನ ನಡೆಸುತ್ತಿರುವ ಉತ್ತರ ಕನ್ನಡ ಜಿಲ್ಲೆಯ ಜನರು, ನೋ ಹಾಸ್ಪಿಟಲ್, ನೋ ವೋಟ್ ಎಂಬ ಹ್ಯಾಶ್…
Read Moreಪುಸ್ತಕ ಮಳಿಗೆಗೆ ಆಗ್ರಹಿಸಿ ಉಗ್ರ ಹೋರಾಟದ ಎಚ್ಚರಿಕೆ
ಯಲ್ಲಾಪುರ : ಯಲ್ಲಾಪುರ ಪಟ್ಟಣದಲ್ಲಿ ಮಾನ್ಯ ಸಚಿವ ಶಿವರಾಮ ಹೆಬ್ಬಾರರ ಪ್ರಯತ್ನದ ಫಲವಾಗಿ ಸುಮಾರು ಆರೂವರೆ ಕೋಟಿ ₹ ವೆಚ್ಚದಲ್ಲಿ ಬೃಹತ್ ಬಸ್ ನಿಲ್ದಾಣ ಅಸ್ತಿತ್ವಕ್ಕೆ ಬಂದಿದ್ದರೂ ಇದರಲ್ಲಿ ಪುಸ್ತಕ ಮಳಿಗೆ ಸ್ಥಾಪನೆಗೆ ಸಾರಿಗೆ ನಿಗಮದ ಅಧಿಕಾರಿಗಳು ಹಿಂದೇಟು ಹಾಕುತ್ತಿರುವದರ…
Read Moreಕಸ್ತೂರಿ ರಂಗನ್ ವರದಿ:ಭೌತಿಕ ಸಮೀಕ್ಷೆ ಆಧಾರಿತ ಪ್ರಮಾಣ ಪತ್ರ ಸಲ್ಲಿಸಲು ಆಗ್ರಹ
ಶಿರಸಿ: ಅವೈಜ್ಞಾನಿಕ ಕಸ್ತೂರಿ ರಂಗನ್ ವರದಿ ತಿರಸ್ಕರಿಸಲು ಘೋಷಿಸಲ್ಪಟ್ಟ ಪ್ರದೇಶಗಳ ಭೌತಿಕ ಸಮೀಕ್ಷೆ ತಯಾರಿಸಿ ವೈಜ್ಞಾನಿಕ ಅಂಶಗಳ ಆಕ್ಷೇಪಣೆ ಮತ್ತು ಪ್ರಮಾಣ ಪತ್ರವನ್ನ ಸಲ್ಲಿಸಬೇಕು ಎಂದು ಹಸಿರು ನ್ಯಾಯಕರಣ ಪೀಠಕ್ಕೆ ರಾಜ್ಯ ಸರಕಾರ ಸಲ್ಲಿಸಬೇಕೆಂದು ಅರಣ್ಯ ಭೂಮಿ ಹಕ್ಕು…
Read Moreಜು.30ಕ್ಕೆ ಸಿಇಟಿ ರಿಸಲ್ಟ್
ಬೆಂಗಳೂರು: ಜೂನ್ ತಿಂಗಳಲ್ಲಿ ನಡೆಸಲಾಗಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಫಲಿತಾಂಶವನ್ನು ಜುಲೈ 30ರಂದು ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.ಸೋಮವಾರ ಮಾಹಿತಿ ನೀಡಿರುವ ಅವರು, ವಿವಿಧ ವೃತ್ತಿಪರ ಕೋರ್ಸುಗಳಿಗೆ ಪ್ರವೇಶ…
Read MoreICSE ಪರೀಕ್ಷೆಯಲ್ಲಿ ಸ್ನೇಹಾ ಶಾಸ್ತ್ರಿ ಪ್ರಥಮ ಸ್ಥಾನ
ಶಿರಸಿ : ತಾಲೂಕಿನ ಸುಧಾಪುರ ಕ್ಷೇತ್ರದ ಸ್ವರ್ಣವಲ್ಲೀಯ ದಿ.ರಾಮಚಂದ್ರ ಶಾಸ್ತ್ರಿ ಮೊಮ್ಮಗಳು, ನಾಗೇಂದ್ರ ಶಾಸ್ತ್ರಿ ಮತ್ತು ಶ್ರೀಮತಿ ಪೂರ್ಣಿಮಾ ಶಾಸ್ತ್ರಿ ಇವರ ಮಗಳಾದ ಕುಮಾರಿ ಸ್ನೇಹಾ ಶಾಸ್ತ್ರಿ ಇವಳು ICSE 12ನೇ ತರಗತಿಯ ಬೋರ್ಡ್ ಪರೀಕ್ಷೆಯಲ್ಲಿ 600 ಅಂಕಕ್ಕೆ…
Read Moreದ್ರೌಪದಿ ಮುರ್ಮು ಪ್ರಮಾಣ ವಚನ ಸ್ವೀಕಾರ: ಹೆಬ್ಬಾರ್ ನೇತೃತ್ವದಲ್ಲಿ ಸಂಭ್ರಮಾಚರಣೆ
ಯಲ್ಲಾಪುರ: ಬುಡಕಟ್ಟು ಸಮುದಾಯದ ದ್ರೌಪದಿ ಮುರ್ಮು ಅವರು 15 ನೇ ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಪಟ್ಟಣದ ಅಂಬೇಡ್ಕರ್ ಸರ್ಕಲ್ ಬಳಿ ಬಿಜೆಪಿ ಕಾರ್ಯಕರ್ತರು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ನೇತೃತ್ವದಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು.…
Read More