Slide
Slide
Slide
previous arrow
next arrow

ಸಂಸ್ಥಾಪಕರ ದಿನಾಚರಣೆಯ ಅಂಗವಾಗಿ ರಕ್ತದಾನ ಶಿಬಿರ

ಸಿದ್ದಾಪುರ: ಸ್ಥಳೀಯ ಎಂ.ಜಿ.ಸಿ. ಕಲಾ, ವಾಣಿಜ್ಯ ಹಾಗೂ ಜಿ.ಎಚ್.ಡಿ.ವಿಜ್ಞಾನ ಮಹಾವಿದ್ಯಾಲಯಲ್ಲಿ ಗಣೇಶ ಹೆಗಡೆ ದೊಡ್ಮನೆ ಜನ್ಮಶತಮಾನೋತ್ಸವ ಮತ್ತು ಸಂಸ್ಥಾಪಕರ ದಿನಾಚರಣೆಯ ಅಂಗವಾಗಿ ಮಹಾವಿದ್ಯಾಲಯದ ವಿದ್ಯಾರ್ಥಿ ಸಂಸತ್ತು, ಎನ್.ಎಸ್.ಎಸ್.ಘಟಕ, ಯುವರೆಡ್ ಕ್ರಾಸ್ ಘಟಕ ಹಾಗೂ ಸಾರ್ವಜನಿಕ ತಾಲೂಕು ಆಸ್ಪತ್ರೆಗಳ ಸಂಯುಕ್ತಾಶ್ರಯದಲ್ಲಿ…

Read More

ಜು.23ಕ್ಕೆ ಪತ್ರಿಕಾ ದಿನಾಚರಣೆ ಮತ್ತು ಸಂವಾದ ಕಾರ್ಯಕ್ರಮ

ಯಲ್ಲಾಪುರ: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ತಾಲೂಕು ಘಟಕ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ ಮತ್ತು ಸಂವಾದ ಕಾರ್ಯಕ್ರಮ ಜುಲೈ 23ರಂದು ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದೆ. ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್…

Read More

ನೂರು ವರ್ಷ ಸಮೀಪಿಸಿದರೂ ಸಂಘದ ವಿಚಾರಧಾರೆಗಳಿಗೆ ಮುಪ್ಪು ಬಂದಿಲ್ಲ:ಸು.ರಾಮಣ್ಣ

ಅಂಕೋಲಾ: ರಾಷ್ಟ್ರ ಮತ್ತು ಸಮಾಜದ ಹಿತಕ್ಕಾಗಿ ಸಮರ್ಪಣಾ ಭಾವನೆಯಿಂದ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಕಾರ್ಯ ನಿರ್ವಹಿಸುತ್ತ ಬಂದು ನೂರು ವರ್ಷ ಸಮೀಪಿಸುತ್ತಿದ್ದರೂ ಸಂಘದ ವಿಚಾರಧಾರೆಗಳಿಗೆ ಮುಪ್ಪು ಬಂದಿಲ್ಲ. ಪೀಳಿಗೆಯಿಂದ ಪೀಳಿಗೆಗೆ ಸಂಘ ಮುಂದುವರಿಯುತ್ತಿದ್ದು, ಅಧಿಕಾರದ ಆಸೆ, ವೈಯಕ್ತಿಕ…

Read More

ಆ.07ಕ್ಕೆ ರಾಜ್ಯ ಜಾವೆಲಿನ್ ಎಸೆತ ಸ್ಪರ್ಧೆ

ಅಂಕೋಲಾ: ಕರ್ನಾಟಕ ರಾಜ್ಯ ಅಥ್ಲೆಟಿಕ್ಸ್ ಸಂಸ್ಥೆ ಆಶ್ರಯದಲ್ಲಿ ರಾಜ್ಯ ಜಾವೆಲಿನ್ ಎಸೆತದ ಸ್ಪರ್ಧೆಯನ್ನು ಆ.07ರಂದು ನಡೆಸಲು ತೀರ್ಮಾನಿಸಿದೆ. ಈ ಸ್ಪರ್ಧೆಯನ್ನು ಯು-20, ಯು18, ಯು-16 ಬಾಲಕ- ಬಾಲಕಿಯರಿಗಾಗಿ ಹಾಗೂ ಪುರುಷ-ಮಹಿಳೆಯರ ವಿಭಾಗದಲ್ಲಿ ನಡೆಸಲಾಗುವುದು. ಅಲ್ಲದೇ ಕಿರಿಯ ವಿಭಾಗದಲ್ಲಿ ಯು-8,…

Read More

ಇರುವುದರಲ್ಲೇ ಹಂಚಿ ಪರೋಪಕಾರಿಯಾಗಿ ಎಂಬ ಸಂದೇಶ ನೀಡಿದ ‘ಊದಬತ್ತಿ ವಿನಾಯಕ’

ಶಿರಸಿ: ಬಡ ಮಕ್ಕಳು ಬರುವಂತ ಶಾಲೆಗೆ ತನ್ನಿಂದ ಏನಾದರು  ಕೈಲಾದ ಸಹಾಯ ಮಾಡಬೇಕೆಂಬ ಉದ್ದೇಶದಿಂದ ತಾನು ದುಡಿದ ಹಣದಲ್ಲಿಯೇ ಮಕ್ಕಳಿಗೆ ಪಟ್ಟಿ ಪೆನ್ನುಗಳನ್ನು ವಿತರಣೆ ಮಾಡುವ ಮೂಲಕ ವಿಶೇಷ ಚೇತನ ಯುವಕ  ಮಾನವಿಯತೆಯನ್ನು ತೊರಿದ್ದಾರೆ. ದಿನಾ ಮುಂಜಾನೆ ಎದ್ದು…

Read More

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ‘ಸೂಪರ್ 30’ಗಾಗಿ ‘RETE’ ಯೋಜನೆಗೆ 14 ಸರ್ಕಾರಿ, 16 ಖಾಸಗಿ ಬಿಇ ಕಾಲೇಜುಗಳ ಆಯ್ಕೆ

ಬೆಂಗಳೂರು: ಒಟ್ಟು 30 ಎಂಜಿನಿಯರಿಂಗ್ ಕಾಲೇಜುಗಳನ್ನು ಮುಂದಿನ 5 ವರ್ಷಗಳಲ್ಲಿ ಅತ್ಯುತ್ಕೃಷ್ಟವಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ `ರೀತಿ’ (RETE- ರೀಜನಲ್ ಎಕೋಸಿಸ್ಟಂ ಫಾರ್ ಟೆಕ್ನಿಕಲ್ ಎಕ್ಸಲೆನ್ಸ್) ಯೋಜನೆಗೆ ಆಯ್ಕೆ ಮಾಡಲಾಗಿದೆ. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕರಿಸಿದ್ದಪ್ಪ ನೇತೃತ್ವದ ಉನ್ನತಮಟ್ಟದ…

Read More

ಶಾಲಾ ಕೊಠಡಿ ಶಿಥಿಲ: ವಿದ್ಯಾರ್ಥಿಗಳು ಕುಳಿತುಕೊಳ್ಳದಂತೆ ಸೂಚನೆ

ಹಳಿಯಾಳ: ಜಗಲಬೇಟ ಗ್ರಾಮ ಪಂಚಾಯತ ವ್ಯಾಪ್ತಿಯ ದುರ್ಗಿ ಪ್ರಾಥಮಿಕ ಶಿಥಿಲಗೊಂಡ ಶಾಲೆಯ ಎರಡೂ ಕಟ್ಟಡಗಳು ಮಳೆಯಿಂದಾಗಿ ಇನ್ನೂ ಹೆಚ್ಚಿನ ಅಪಾಯದ ಸೂಚನೆ ನೀಡಿದೆ. ಸೋರಿಕೆಯಿಂದ ಶಾಲೆಯ ಕೊಠಡಿಯಲ್ಲಿ ನೀರು ತುಂಬಿಕೊಂಡಿರುವುದರಿಂದ ವಿದ್ಯಾರ್ಥಿಗಳಿಗೆ ಕುಳಿತುಕೊಳ್ಳಲು ಜಾಗವಿಲ್ಲದಂತಾಗಿದೆ. ಅದಲ್ಲದೇ ಶಾಲೆಯ ಗೋಡೆಗಳು…

Read More

ಕವಿಪ್ರನಿನಿ ನೌಕರರ ಪತ್ತಿನ ಸಹಕಾರಿ ಸಂಘ ನೂತನ ನಿರ್ದೇಶಕರಾಗಿ ನಾರಾಯಣ ಕರ್ಕಿ ಆಯ್ಕೆ

ಶಿರಸಿ : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ನೌಕರರ ಪತ್ತಿನ ಸಹಕಾರಿ ಸಂಘ ಶಿರಸಿ ಇದರ ನೂತನ ನಿರ್ದೇಶಕರಾಗಿ  ನಾರಾಯಣ ಜಿ ಕರ್ಕಿ ಆಯ್ಕೆಯಾಗಿದ್ದಾರೆ.  ಜು‌.19 ರಂದು ನಗರದ ಹೆಸ್ಕಾಂ ಭವನದಲ್ಲಿ ನಡೆದ ಆಡಳಿತ ಸಭೆಯಲ್ಲಿ ಸರ್ವಾನುಮತದಿಂದ ಗ್ರಾಮೀಣ…

Read More

ದೇಶದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಆಯ್ಕೆ

ನವದೆಹಲಿ: ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ದೇಶದ 15ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಯುಪಿಎ ಅಭ್ಯರ್ಥಿ ಯಶವಂತ್ ಸಿನ್ಹಾ ವಿರುದ್ಧ ಭರ್ಜರಿ ಜಯ ದಾಖಲಿಸುವ ಮೂಲಕ ರಾಷ್ಟ್ರಪತಿ ಹುದ್ದೆಗೇರಿದ ಮೊದಲ ಬುಡಕಟ್ಟು ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮೊದಲು…

Read More

ಮೂಲಭೂತ ಸೌಕರ್ಯ ವಂಚಿತ ಬೆರಡೆ ಗ್ರಾಮ:ಗ್ರಾಮಸ್ಥರ ಕೂಗು ಕೇಳುವವರಾರು?

ಅಂಕೋಲಾ: ಹಟ್ಟಿಕೇರಿ ಗ್ರಾ. ಪಂ. ವ್ಯಾಪ್ತಿಯ ಬೆರಡೆ ಗ್ರಾಮಕ್ಕೆ ಮೂಲಭೂತ ಸೌಕರ್ಯಗಳಿಲ್ಲದೆ ಅಲ್ಲಿಯ ನಾಗರಿಕರು ಸಂಕಷ್ಟ ಅನುಭವಿಸುತ್ತಿದ್ದು, ತಮಗೆ ರಸ್ತೆ ಸಂಪರ್ಕವನ್ನು ಒದಗಿಸಿ ಮಾನವೀಯತೆ ಮೆರೆಯಿರಿ ಎಂದು ಬೆರಡೆ ಸುತ್ತಮುತ್ತಲಿನ ಗ್ರಾಮಸ್ಥರು ಸಭೆ ಸೇರಿ ಸಾಮಾಜಿಕ ಕಾರ್ಯಕರ್ತ ಸುರೇಶ…

Read More
Back to top