Slide
Slide
Slide
previous arrow
next arrow

ಸಚಿವ ಪೂಜಾರಿ ಅಧ್ಯಕ್ಷತೆಯಲ್ಲಿ ಪ್ರಕೃತಿ ವಿಕೋಪ  ಪರಿಶೀಲನಾ ಸಭೆ

ಯಲ್ಲಾಪುರ: ಪಟ್ಟಣದ ಅಡಿಕೆ ಭವನದಲ್ಲಿ ಬುಧವಾರ ಯಲ್ಲಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರಕೃತಿ ವಿಕೋಪ  ಪರಿಶೀಲನಾ ಸಭೆ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆಯಲ್ಲಿ ನಡೆಯಿತು.ಯಲ್ಲಾಪುರ ತಾಲೂಕಿನಲ್ಲಿ 29 ಮನೆ ಬಿದ್ದು ಹಾನಿಯಾಗಿದೆ. ಒಂದು ಕೊಟ್ಟಿಗೆ…

Read More

ಶ್ರೀಮಾತಾ ಸಂಸ್ಕೃತ ಕಾಲೇಜಿನ ಮೂವರು ವಿದ್ಯಾರ್ಥಿಗಳ ಸಾಧನೆ: ಉಪರಾಷ್ಟ್ರಪತಿಯಿಂದ ಪುರಸ್ಕಾರ

ಯಲ್ಲಾಪುರ:  ತಾಲೂಕಿನ ಉಮ್ಮಚಗಿಯ ಶ್ರೀಮಾತಾ ಸಂಸ್ಕೃತ ಕಾಲೇಜಿನ ಜ್ಯೋತಿಷ್ಯ ವಿಭಾಗದ ಮೂವರು ವಿದ್ಯಾರ್ಥಿಗಳು ಎಂ.ಎ ಮತ್ತು ಬಿ.ಎ ಪರೀಕ್ಷೆಗಳಲ್ಲಿ ಸಾಧನೆ ಮಾಡಿ, ಬಂಗಾರದ ಪದಕ ಹಾಗೂ ಇಂಪೋಸಿಸ್ ಸಂಸ್ಥೆಯ ವಿಶೇಷ ಪುರಸ್ಕಾರವನ್ನು ತಮ್ಮದಾಗಿಸಿಕೊಂಡಿದ್ದಾರೆ.  ಮಂಜುನಾಥ ಗಾಂವ್ಕಾರ ಎಂ.ಎ ಪರೀಕ್ಷೆಯಲ್ಲಿ…

Read More

ಕಾಲೇಜಿಗೆ ಹೋಗುವುದಾಗಿ ತೆರಳಿದ ವಿದ್ಯಾರ್ಥಿ ನಾಪತ್ತೆ

ಕುಮಟಾ: ಕಾಲೇಜಿಗೆ ಹೋಗುವುದಾಗಿ ಮನೆಯಿಂದ ತೆರಳಿದ ವಿದ್ಯಾರ್ಥಿಯೋರ್ವ ಕಾಲೇಜಿಗೂ ಹೊಗದೇ ವಾಪಸ್ಸು ಮನೆಗೂ ಬಾರದೆ ನಾಪತ್ತೆಯಾಗಿದ್ದಾನೆ. ಪಟ್ಟಣದ ಗಾಂಧಿನಗರದ ನಿವಾಸಿ, ಎಸ್ ಡಿ ಎಮ್ ಕಾಲೇಜಿನಲ್ಲಿ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗದಲ್ಲಿದ್ದ ಗಣೇಶ ರತ್ನಾಕರ ಶೇಟ್ ನಾಪತ್ತೆಯಾದ ವಿದ್ಯಾರ್ಥಿಯಾಗಿದ್ದಾನೆ.…

Read More

ಸೆಲ್ಕೋ ಸೋಲಾರ್ ಸಂಸ್ಥೆಯಿಂದ ದೇವಸ್ಥಾನಕ್ಕೆ ಸೋಲಾರ್ ದೀಪದ ಭರವಸೆ

ಹೊನ್ನಾವರ: ಸೆಲ್ಕೋ ಸೋಲಾರ್ ಸಂಸ್ಥೆಯಿಂದ ಮತ್ತು ದಾನಿಗಳಿಂದ ರಾಮತೀರ್ಥ ದೇವಸ್ಥಾನ, ತೀರ್ಥ ಮತ್ತು ಶ್ರೀಧರಾಶ್ರಮಗಳಿಗೆ ಬೆಳಕು ಕೊಡುವಂತೆ ಮೂರು ಸೋಲಾರ್ ದೀಪಗಳನ್ನು ಅಳವಡಿಸಿಕೊಡುವುದಾಗಿ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋಹನ ಬಿ.ಹೆಗಡೆ ಹೆರವಟ್ಟಾ ಹೇಳಿದ್ದಾರೆ. ರಾಮತೀರ್ಥದ ಸ್ನಾನಕ್ಕೆ ಮತ್ತು ದೇವರ…

Read More

ರೋಟರಿ ಕ್ಲಬ್ ವತಿಯಿಂದ ವಿದ್ಯಾರ್ಥಿಗಳಿಗೆ ದಂತ ತಪಾಸಣಾ ಶಿಬಿರ

ಕಾರವಾರ: ರೋಟರಿ ಕ್ಲಬ್ ಆಫ್ ಕಾರವಾರ ವತಿಯಿಂದ ನಂದನಗದ್ದಾ ಆಶಾ ನಾಯಕ ಪ್ರಾಥಮಿಕ ಶಾಲೆಯಲ್ಲಿಯ ವಿದ್ಯಾರ್ಥಿಗಳಿಗೆ ದಂತ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿತ್ತು. ಪ್ರಾರಂಭದಲ್ಲಿ ರೋಟರಿ ಅಧ್ಯಕ್ಷ ರಾಘವೇಂದ್ರ ಜಿ.ಪ್ರಭು ಎಲ್ಲರನ್ನು ಸ್ವಾಗತಿಸುತ್ತ, ಪ್ರಸ್ತುತ ವರ್ಷದಲ್ಲಿ ಸಾಧ್ಯವಾದಷ್ಟು ಶಾಲೆಗಳಲ್ಲಿ ಸಣ್ಣ…

Read More

ಡೆಂಗ್ಯೂ ವಿರೋಧಿ ಕಾರ್ಯಕ್ರಮ: ಪೌಷ್ಟಿಕ ಆಹಾರ,ಟಿ.ಬಿ ಖಾಯಿಲೆ ಬಗ್ಗೆಯೂ ಮಾಹಿತಿ

ಶಿರಸಿ : ತಾಲೂಕಿನ ವಾನಳ್ಳಿಯ ಅಂಗನವಾಡಿ ಕೇಂದ್ರದಲ್ಲಿ ಡೆಂಗ್ಯೂ ವಿರೋಧಿ ಕಾರ್ಯಕ್ರಮವನ್ನು ಬುಧವಾರ ಹಮ್ಮಿಕೊಳ್ಳಲಾಗಿತ್ತು.   ತಾಲೂಕಾ ಆಸ್ಪತ್ರೆಯ  ಡಾ. ಆಶ್ಲೇಷ ಪಾಟೀಲ್ ಕಾರ್ಯಕ್ರಮದಲ್ಲಿ ಭಾಗವಹಿಸಿ,  ಡೆಂಗ್ಯೂ ರೋಗದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಅರಿವು ಮೂಡಿಸಿದರು. ಪೌಷ್ಟಿಕ ಆಹಾರದ ಬಗ್ಗೆ,ಹಾಗೂ  ಟಿ.ಬಿ ಬಗ್ಗೆ…

Read More

ಭಾರತ ವಿಶ್ವಗುರುವಾಗುವಲ್ಲಿ ಎನ್.ಎಸ್.ಎಸ್ ಸ್ವಯಂ ಸೇವಕರ ಪಾತ್ರವೂ ಬಹು ಮುಖ್ಯ:ಡಾ.ಎಂ.ಬಿ ದಳಪತಿ

ಶಿರಸಿ: ಭಾರತ ಹಳ್ಳಿಗಳಿಂದ ಕೂಡಿರುವ ಸುಸಂಸ್ಕೃತ ದೇಶವಾಗಿದೆ. ನಮ್ಮ ದೇಶ ವಿಶ್ವಗುರು ಆಗುವ ನಿಟ್ಟಿನಲ್ಲಿ ಎನ್.ಎಸ್.ಎಸ್ ಸ್ವಯಂ ಸೇವಕರು ಹಳ್ಳಿಗಳಲ್ಲಿ ಸೇವೆ ಮಾಡಬೇಕು ಎಂದು ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದ ಎನ್.ಎಸ್.ಎಸ್ ಕಾರ್ಯಕ್ರಮ ಅಧಿಕಾರಿ ಡಾ.ಎಂ.ಬಿ ದಳಪತಿ ಹೇಳಿದರು.  ಅವರು…

Read More

ಮನೆ ಮುಂಬಾಗಿಲು ಮುರಿದು ಚಿನ್ನಾಭರಣ ದೋಚಿದ ಕಳ್ಳರು

ಮುರುಡೇಶ್ವರ: ಮಾವಳ್ಳಿ-1 ರ ಜನತಾ ಕಾಲೋನಿಯಲ್ಲಿ ಮನೆಯ ಬಾಗಿಲು ಮುರಿದು ಮನೆಯಲ್ಲಿದ್ದ ಸುಮಾರು 50 ರಿಂದ 60 ಗ್ರಾಂ ತೂಕದ ಚಿನ್ನಾಭರಣ ಕದ್ದು ಪರಾರಿಯಾಗಿರುವ ಘಟನೆ. ನಡೆದಿದೆ. ಮಾದೇವ ಈರಪ್ಪ ನಾಯ್ಕ ಎನ್ನುವವರ ಮನೆ ಕಳ್ಳತನವಾಗಿದೆ. ಕಳೆದ 15…

Read More

ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಅಂಬ್ಯುಲೆನ್ಸ್: ಮೂವರ ದುರ್ಮರಣ

ಶಿರೂರು: ಅತೀ ವೇಗದಿಂದ ಬಂದ ಅಂಬುಲೈನ್ಸ್ ವೊಂದು ನಿಯಂತ್ರಣ ತಪ್ಪಿ ಶಿರೂರು ಟೋಲ್ ಸಮೀಪದ ಕಂಬಕ್ಕೆ, ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಅಪಘಾತದಿಂದಾಗಿ ಹೊನ್ನಾವರದ ವ್ಯಕ್ತಿ ಸೇರಿ ಮೂವರು ದುರ್ಮರಣಕ್ಕೀಡಾಗಿದ್ದಾರೆ. ಹೊನ್ನಾವರದ ಶ್ರೀದೇವಿ ಆಸ್ಪತ್ರೆಯ ರೋಗಿಗಳನ್ನು ಸಾಗಿಸುವ ಅಂಬ್ಯುಲೆನ್ಸ್ ಇದಾಗಿದ್ದು…

Read More

ವೀರಶೈವ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ

ಹಳಿಯಾಳ: ನಗರದ ವೀರಶೈವ ಸಮಾಜದ ನೂತನ ಅಧ್ಯಕ್ಷರಾಗಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿಯಾಗಿರುವ ಬಸವರಾಜ ಕಲಶೆಟ್ಟಿಯವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಸ್ಥಳೀಯ ಕೋಗಿನಬನದಲ್ಲಿರುವ ಶ್ರೀಮೃತ್ಯುಂಜಯ ಮಠದಲ್ಲಿ ನಡೆದ ಸಭೆಯಲ್ಲಿ ಸಮಾಜದ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯು ನಡೆಯಿತು. ವೀರಶೈವ ಸಮಾಜದ…

Read More
Back to top