Slide
Slide
Slide
previous arrow
next arrow

ಚಾಲಕ ನಿಯಂತ್ರಣ ತಪ್ಪಿ ಟ್ಯಾಂಕರ್ ಪಲ್ಟಿ

ಯಲ್ಲಾಪುರ: ಟ್ಯಾಂಕರ ಲಾರಿಯೊಂದು ಚಾಲಕ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಪಲ್ಟಿಯಾಗಿ ಬಿದ್ದ ಘಟನೆ ಮಂಗಳವಾರ ರಾಷ್ಟ್ರೀಯ ಹೆದ್ದಾರಿ 63 ಮೇಲೆ ಕಿರವತ್ತಿ ಸಮೀಪದ ಡೋಮಗೇರೆ ಕ್ರಾಸ್ ಬಳಿ ನಡೆದಿದೆ. ಮಂಗೂರಿನಿಂದ ಮುಂಬೈಗೆ ಹೊರಟಿದ್ದ ಟ್ಯಾಂಕರ ಲಾರಿ ಡೊಮಗೇರೆ ಸಮೀಪ…

Read More

ಸಂಪೂರ್ಣ ಕೆಸರುಮಯವಾದ ರಸ್ತೆ:ಅಧಿಕಾರಿಗಳ ನಿರ್ಲಕ್ಷಕ್ಕೆ ಆಕ್ರೋಶ

ಜೊಯಿಡಾ: ಜೊಯಿಡಾ ಗ್ರಾ.ಪಂ. ವ್ಯಾಪ್ತಿಯ ಗೋಡೆಗಾಳಿ ರಸ್ತೆ ಸಂಪೂರ್ಣವಾಗಿ ಕೆಸರಿನಿಂದ ಕೂಡಿದೆ.ಶಾಲಾ ಮಕ್ಕಳು, ಸಾರ್ವಜನಿಕರು ಸಂಚರಿಸಲು ಪರದಾಡುತ್ತಿದ್ದಾರೆ. ರಸ್ತೆಯ ಕಳಪೆ ಕಾಮಗಾರಿ ಕುರಿತು ಗಮನಕ್ಕೆ ತಂದರೂ ಅಧಿಕಾರಿಗಳು ನಿರ್ಲಕ್ಷ ವಹಿಸಿದ್ದಾರೆ ಎಂಬುದು ಇಲ್ಲಿನ ಸಾರ್ವಜನಿಕರ ಆರೋಪವಾಗಿದೆ. ಪಂಚಾಯತ್ ರಾಜ್…

Read More

ಜನ ಮಂಗಲ’ ಕಾರ್ಯ ಯೋಜನೆಯಿಂದ ಚೆಕ್ ಹಾಗೂ ವ್ಹೀಲ್‌ಚೇರ್ ವಿತರಣೆ

ಹೊನ್ನಾವರ: ಶ್ರೀಕ್ಷೇತ್ರ ಧರ್ಮಸ್ಥಳದ ‘ಜನ ಮಂಗಲ’ ಕಾರ್ಯ ಯೋಜನೆಯಲ್ಲಿ ತಾಲೂಕಿನ ಗುಣವಂತೆಯ ಆಕಸ್ಮಿಕ ಅನಾರೋಗ್ಯಕ್ಕೆ ಗುರಿಯಾಗಿದ್ದ ಈಶ್ವರ ನಾಯ್ಕ್ ಇವರಿಗೆ 20 ಸಾವಿರ ರೂ.ನ ಚೆಕ್ ಹಾಗೂ ವ್ಹೀಲ್‌ಚೇರ್ ವಿತರಣಾ ಕಾರ್ಯ ಗ್ರಾಮಾಭಿವೃದ್ಧಿ ಯೋಜನೆಯಿಂದ ಜರುಗಿತು. ಸಂಘದ ಜಿಲ್ಲಾ…

Read More

ಧಾತ್ರಿ ಫೌಂಡೇಶನ್ ವತಿಯಿಂದ ವಿವಿಧ ಶಾಲೆಗಳಿಗೆ ಉಚಿತ ನೋಟ್ ಬುಕ್ ವಿತರಣೆ

ಶಿರಸಿ: ಬಿಸಲಕೊಪ್ಪ ಪಂಚಾಯತಿ ವ್ಯಾಪ್ತಿಯ ವಿವಿಧ ಶಾಲೆಗಳಿಗೆ ಧಾತ್ರಿ ಫೌಂಡೇಶನ್ ವತಿಯಿಂದ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಣೆ ಮಾಡಲಾಯಿತು. ಧಾತ್ರಿ ಫೌಂಡೇಶನ್ ಅಧ್ಯಕ್ಷ ಶ್ರೀನಿವಾಸ ಭಟ್ಟ ನೋಟ್ ಬುಕ್ ವಿತರಿಸಿ ಮಾತನಾಡಿ, ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರ…

Read More

ಟಿಸಿಎಸ್‌ಎಫ್ ಹತ್ತನೇ ತರಗತಿಯಲ್ಲಿ ದಿಶಿತಾ ಕೋಮಾರ್ ದೇಶಕ್ಕೆ ಮೂರನೇ ಸ್ಥಾನ

ಯಲ್ಲಾಪುರ: ತಾಲೂಕಿನ ಬೀಗಾರ ಮೂಲದ, ಹಾಲಿ ಗುಜರಾತಿನ ಅಹಮದಾಬಾದ್ ಆನಂದ ನಿಕೇತನ ಶಾಲೆಯ ವಿದ್ಯಾರ್ಥಿನಿ ದಿಶಿತಾ ಕೋಮಾರ್ ಇವಳು ಟಿಸಿಎಸ್‌ಎಫ್ ಹತ್ತನೇ ತರಗತಿ ಫಲಿತಾಂಶದಲ್ಲಿ ದೇಶಕ್ಕೆ ಮೂರನೇ ಸ್ಥಾನ ಹಾಗೂ ಗುಜರಾತಿಗೆ ಪ್ರಥಮ ಸ್ಥಾನ ಪಡೆದಿದ್ದಾಳೆ. ದಿಶಿತಾ ಕೋಮಾರ್…

Read More

ಐಎಂಒ’ನಲ್ಲಿ ಚಿನ್ನದ ಪದಕ ಪಡೆದ ಮೋಹಿತ್ ಹುಳ್ಳೆ

ಯಲ್ಲಾಪುರ: ವಿಶ್ವದ ಪ್ರತಿಷ್ಠಿತ ಗಣಿತಸ್ಪರ್ಧೆ ಅಂತರರಾಷ್ಟ್ರೀಯ ಮ್ಯಾಥಮೆಟಿಕಲ್ ಒಲಿಂಪಿಯಾಡ್‌ನಲ್ಲಿ (ಐಎಂಒ) ಈ ಬಾರಿ ಚಿನ್ನದ ಪದಕವನ್ನು ಹಾಲಿ ಬೆಂಗಳೂರು, ಮೂಲತಃ ಯಲ್ಲಾಪುರ ಮಾವಿನಮನೆ ಪಂಚಾಯತ ವ್ಯಾಪ್ತಿಯ ಮಲವಳ್ಳಿಯ ವಿದ್ಯಾರ್ಥಿ ಮೋಹಿತ್ ಹುಳ್ಳೆ ತಮ್ಮದಾಗಿಸಿಕೊಂಡಿದ್ದಾರೆ. ಜುಲೈ 6ರಿಂದ 16ವರೆಗೂ ನಾರ್ವೆಯ…

Read More

ಮೆಡಿಸಿನ್ ನೆಪದಲ್ಲಿ ಮದ್ಯ ಸಾಗಾಟ:ಓರ್ವ ಆರೋಪಿಯ ಸಮೇತ 26 ಲಕ್ಷದ ಮದ್ಯ ವಶಕ್ಕೆ

ಕಾರವಾರ: ಮೆಡಿಸಿನ್ ಸಾಗಾಟದ ನೆಪದಲ್ಲಿ ಲಾರಿಯಲ್ಲಿ ಅಕ್ರಮವಾಗಿ ಗೋವಾದಿಂದ ಸಾಗಿಸುತ್ತಿದ್ದ ಬೃಹತ್ ಮೊತ್ತದ ಗೋವಾ ಮದ್ಯವನ್ನ ಓರ್ವ ಆರೋಪಿಯ ಸಮೇತ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯಲ್ಲಿ ಅಪರಾಧ ಚಟುವಟಿಕೆಗಳಿಗೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ…

Read More

ಜು.28ರಿಂದ ಕಾಮನ್ವೆಲ್ತ್‌ ಗೇಮ್ಸ್:‌ ಕ್ರೀಡಾಳುಗಳ ಜೊತೆ ನಾಳೆ ಮೋದಿ ಸಂವಾದ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಜುಲೈ 20ರಂದು ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುತ್ತಿರುವ ಭಾರತೀಯ ಕ್ರೀಡಾಪಟುಗಳ ಜೊತೆ ಸಂವಾದ ನಡೆಸಲಿದ್ದಾರೆ. ಕಾಮನ್ವೆಲ್ತ್ ಕ್ರೀಡಾಕೂಟವು ಬರ್ಮಿಂಗ್ ಹ್ಯಾಮ್ ನಲ್ಲಿ ಜುಲೈ 28ರಂದು ಆರಂಭವಾಗಲಿದ್ದು ಆಗಸ್ಟ್ 8ರಂದು ಮುಕ್ತಾಯವಾಗಲಿದೆ. ಇದರಲ್ಲಿ ಭಾರತದ 215…

Read More

ಉಪೇಂದ್ರ ಪೈ ಸೇವಾ ಟ್ರಸ್ಟ್’ನಿಂದ ನೋಟ್ ಬುಕ್, ಕ್ರೀಡಾ ಸಾಮಗ್ರಿ ವಿತರಣೆ

ಶಿರಸಿ: ತಾಲೂಕಿನ ಗೋಳಿಯ ಶ್ರೀ ಸಿದ್ಧಿವಿನಾಯಕ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಜು.15 ಶುಕ್ರವಾರದಂದು ಉಪೇಂದ್ರ ಪೈ ಸೇವಾ ಟ್ರಸ್ಟ್ ವತಿಯಿಂದ ಉಚಿತ ನೋಟ್ ಬುಕ್ ಹಾಗೂ ಕ್ರೀಡಾ ಸಾಮಗ್ರಿಗಳ ವಿತರಣಾ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಟ್ರಸ್ಟ್ ನ ಸಂಸ್ಥಾಪಕ…

Read More

‘ಜಾಗತಿಕ ಹೂಡಿಕೆದಾರರ ಶೃಂಗಸಭೆ-2023’ಗೆ ಸಜ್ಜಾಗುತ್ತಿದೆ ಯುಪಿ

ಲಕ್ನೋ: ಉತ್ತರ ಪ್ರದೇಶ  2023 ರ ಜನವರಿಯಲ್ಲಿ  ‘ಯುಪಿ ಜಾಗತಿಕ ಹೂಡಿಕೆದಾರರ ಶೃಂಗಸಭೆ’ ನಡೆಸಲಿದ್ದು, ಇದರಲ್ಲಿ 10 ಲಕ್ಷ ಕೋಟಿ ರೂಪಾಯಿ ಮೌಲ್ಯದ ಹೂಡಿಕೆಯನ್ನು ಆಕರ್ಷಿಸುವ ಗುರಿಯನ್ನು ನಿಗದಿಪಡಿಸಲಾಗಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಪ್ರಧಾನಿ ನರೇಂದ್ರ…

Read More
Back to top