Slide
Slide
Slide
previous arrow
next arrow

ಶಿರಸಿಯಲ್ಲಿ ಪೊಲೀಸ್ ಕಾರ್ಯಾಚರಣೆ: ಗಾಂಜಾ ವಶಕ್ಕೆ

ಶಿರಸಿ; ನಗರದ ಪೊಲೀಸರ ಕಾರ್ಯಾಚರಣೆಯ ಫಲವಾಗಿ ಒಂದು ಕೆಜಿಗೂ ಅಧಿಕ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಸುಮಾರು 60 ರಿಂದ 70 ಸಾವಿರ ಮೌಲ್ಯದ ಗಾಂಜಾ ವಶಪಡಿಸಿಕೊಳ್ಳಲಾಗಿದ್ದು,ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಗಣೇಶ ನಗರದ ನಿಖಿಲ್ ಗೌಡ ಹಾಗೂ ನವೀನ ಚೌಹಾಣ್ ಬಂಧಿತ…

Read More

ಹಿರಿಯ ನಾಗರಿಕರಿಗೆ ಸರಕಾರದಿಂದ ಅವಮಾನ: ಕೆ.ಶಂಭು ಶೆಟ್ಟಿ

ಕಾರವಾರ: ರೈಲ್ವೇ ಇಲಾಖೆಯಲ್ಲಿ ಹಣದ ಅಭಾವ ಇರುವುದರಿಂದ ಹಿರಿಯ ನಾಗರಿಕರಿಗೆ ರೈಲ್ವೇ ಪ್ರಯಾಣದಲ್ಲಿ ರಿಯಾಯಿತಿ ನೀಡಲು ಸಾಧ್ಯವಿಲ್ಲ ಎಂದು ರೈಲ್ವೇ ಸಚಿವರು ಹೇಳಿಕೆ ನೀಡಿರುವುದು ಸರಕಾರ ಹಿರಿಯ ನಾಗರಿಕರಿಗೆ ಮಾಡಿರುವ ಅವಮಾನ ಎಂದು ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್…

Read More

ಇಸ್ಟೀಟ್ ಅಡ್ಡೆಯ ಮೇಲೆ ಪೊಲೀಸರ ದಾಳಿ

ಹೊನ್ನಾವರ: ತಾಲೂಕಿನ ಮಾಗೋಡ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಹಣವನ್ನು ಪಂಥವನ್ನಾಗಿಸಿ ಜೂಜಾಟದಲ್ಲಿ ತೊಡಗಿದ್ದ ಇಸ್ಟೀಟ್ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿ 4470 ನಗದು 8 ಜನರನ್ನು ವಶಕ್ಕೆ ಪಡೆದು ಏಳು ಬೈಕನ್ನು ವಶಕ್ಕೆ ಪಡೆದಿದ್ದಾರೆ. ತಾಲೂಕಿನಲ್ಲಿ ಇಸ್ಪೀಟ್…

Read More

ಕ್ರೂಸರ್ ವಾಹನ ಡಿಕ್ಕಿ: ಎರಡು ಬೈಕ್‌ಗಳು ಜಖಂ

ದಾಂಡೇಲಿ: ಅತಿಯಾದ ವೇಗವಾಗಿ ಬಂದ ಕ್ರೂಸರ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಎಡಬದಿಯಲ್ಲಿ ನಿಲ್ಲಿಸಿದ್ದ ಎರಡು ಬೈಕ್‌ಗಳನ್ನು ಜಖಂಗೊಳಿಸಿ, ಚರಂಡಿಗೆ ಇಳಿದ ಘಟನೆ ಬುಧವಾರ ನಗರದ ಸೋಮಾನಿ ವೃತ್ತದಿಂದ ಬರ್ಚಿ ರಸ್ತೆಗೆ ಹೋಗುವ ರಸ್ತೆಯಲ್ಲಿ ಬರುವ ತಹಶೀಲ್ದಾರ್…

Read More

ಪ್ರವೀಣ್ ನೆಟ್ಟಾರು ಹತ್ಯೆ: ಸರ್ಕಾರದ ವಿರುದ್ಧ ಭುಗಿಲೆದ್ದ ಆಕ್ರೋಶ

ಶಿರಸಿ: ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಇದೀಗ ಬಿಜೆಪಿಗೆ ಮುಳ್ಳಾಗುತ್ತಿದೆ ಎನ್ನಲಾಗಿದೆ. ಪಂಚಾಯತ್ ನಿಂದ ಕೇಂದ್ರದ ವರೆಗೂ ನಮ್ಮದೇ ಸರ್ಕಾರವಿದ್ದು ಹಿಂದೂ ಕಾರ್ಯಕರ್ತರ ಕೊಲೆ ನಿಂತಿಲ್ಲ ಎಂದು ಬಿಜೆಪಿಗರೇ…

Read More

ಡಾ.ಕುಂಜಿಬೆಟ್ಟು, ಮೌಲ್ಯ ಸ್ವಾಮಿಗೆ ‘ದಿನಕರ ದೇಸಾಯಿ ಕಾವ್ಯ ಪುರಸ್ಕಾರ’

ಅಂಕೋಲಾ: ಜನಸೇವಕ ಕವಿ ಡಾ.ದಿನಕರ ದೇಸಾಯಿ ಅವರ ಹೆಸರಿನಲ್ಲಿ ಅಂಕೋಲೆಯ ಡಾ.ದಿನಕರದೇಸಾಯಿ ಸ್ವಾರಕ ಪ್ರತಿಷ್ಠಾನವು ಕಳೆದ ನಲವತ್ತೊಂದು ವರ್ಷಗಳಿಂದ ಪ್ರತಿ ಎರಡು ವರ್ಷಗಳಿಗೊಮ್ಮೆ ಕೊಡಮಾಡುವ ರಾಷ್ಟ್ರಮಟ್ಟದ ‘ದಿನಕರ ದೇಸಾಯಿ ಕಾವ್ಯ ಪುರಸ್ಕಾರ’ವನ್ನು ಈ ವರ್ಷ ಉಡುಪಿಯ ಡಾ. ಕಾತ್ಯಾಯಿಣಿ…

Read More

ಶ್ರೀ ಧರ್ಮಸ್ಥಳ ಶೌರ್ಯ ತಂಡದ ಕಾರ್ಯಕ್ಕೆ ತಹಶೀಲ್ದಾರ್ ಮೆಚ್ಚುಗೆ

ಶಿರಸಿ: ಅಪಾಯದ ಸ್ಥಳಗಳಿಂದ ಉಪಾಯದಿಂದ ಕೌಶಲ್ಯಗಳನ್ನು ಬಳಸಿ ಜೀವಹಾನಿ, ಆಸ್ತಿ ಹಾನಿಗಳನ್ನು ತಪ್ಪಿಸಲು ಬೇಕಾದ ಪ್ರಾಮಾಣಿಕ ಪ್ರಯತ್ನ ಮಾಡುವ ಪಡೆಯೇ ‘ಶ್ರೀ ಧರ್ಮಸ್ಥಳ ಶೌರ್ಯ ತಂಡ’ವಾಗಿದೆ ಎಂದು ತಹಶೀಲ್ದಾರ್ ಶ್ರೀಧರ್ ಮಂದಲಮನಿ ಹೇಳಿದರು. ಅವರು ನಗರದ ಮಹಾಲಿಂಗಪ್ಪ ಭೂಮಾ…

Read More

ಜೇಸಿ ಆಂಗ್ಲ ಮಾದ್ಯಮ ಶಾಲೆಯಲ್ಲಿ ಶಾಲಾ ಸಂಸತ್ ಉದ್ಘಾಟನೆ

ಅಂಕೋಲಾ: ತಾಲೂಕಿನ ಹಟ್ಟಿಕೇರಿಯ ಜೇಸಿ ಆಂಗ್ಲ ಮಾದ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ತನ್ನು ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಅರುಣ ಶೆಟ್ಟಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಪ್ರಜಾಪ್ರಭುತ್ವ ಮಾದರಿಯಲ್ಲಿ ಶಾಲೆಯಲ್ಲಿ ಚುನಾವಣೆ ನಡೆಸಿರುವದು…

Read More

ಶಾಲಾ ಹಂತದಲ್ಲೇ ಸಂಸತ್ತಿನ ಪರಿಕಲ್ಪನೆ ವಿದ್ಯಾರ್ಥಿಗಳಿಗಾಗಲಿ: ಸಿ.ಎಸ್. ಗೌಡರ್

ಸಿದ್ದಾಪುರ: ಶಾಲಾ ಹಂತದಲ್ಲಿ ಸಂಸತ್ತಿನ ಪರಿಕಲ್ಪನೆ ವಿದ್ಯಾರ್ಥಿಗಳಿಗೆ ದೊರೆಯಬೇಕು. ಶಾಲೆಗಳಲ್ಲಿ ವಿದ್ಯಾರ್ಥಿ ಸಂಸತ್ತು ರಚನೆಯ ಮೂಲಕ ಶಿಸ್ತು, ಸಂಯಮ, ಜವಾಬ್ದಾರಿಯ ಅರಿವು ಮೂಡಲು ಸಾಧ್ಯ ಎಂದು ಸ್ಥಳೀಯ ಆಶಾಕಿರಣ ಟ್ರಸ್ಟ್ ಉಪಾಧ್ಯಕ್ಷ ಸಿ.ಎಸ್. ಗೌಡರ್ ಹೆಗ್ಗೋಡಮನೆ ಹೇಳಿದರು. ಅವರು…

Read More

ದಿ.ಅಜಿತ ನಾಯಕರ ಹೋರಾಟದ ಬದುಕು,ಸಮಾಜಮುಖಿ ವ್ಯಕ್ತಿತ್ವ ಸದಾ ಸ್ಪೂರ್ತಿ: ಭಾರತಿ ನಾಯಕ

ದಾಂಡೇಲಿ: ದಿ.ಅಜಿತ ನಾಯಕ ಅವರ ಹೋರಾಟದ ಬದುಕು ಮತ್ತು ಸಮಾಜಮುಖಿ ವ್ಯಕ್ತಿತ್ವ ನಮಗೆ ಸದಾ ಸ್ಪೂರ್ತಿ. ದಾಂಡೇಲಿ ತಾಲ್ಲೂಕು ರಚನೆಗಾಗಿ ಹಮ್ಮಿಕೊಂಡಿದ್ದ ಹೋರಾಟದ ನಾಯಕತ್ವವನ್ನು ವಹಿಸಿ, ಸರ್ವರ ಸಹಕಾರದಲ್ಲಿ ನಿರಂತರವಾದ ಹೋರಾಟವನ್ನು ಹಮ್ಮಿಕೊಂಡಿರುವುದು ಸದಾ ಸ್ಮರಣೀಯವಾಗಿದೆ ಎಂದು ದಿ.ಅಜಿತ…

Read More
Back to top