ಸಿದ್ದಾಪುರ: ಆಳ್ವಾ ಫೌಂಡೇಶನ್ ಮತ್ತು ನಿಲೇಕಣಿ ಕುಟುಂಬದ ಸಹಕಾರದಿಂದ ಹಲಗೇರಿ ಗ್ರಾಮ ಪಂಚಾಯತದ ಮಾವಿನಗುಂಡಿಯಲ್ಲಿ ನಿರ್ಮಿಸಿಲಾಗಿದ್ದ ಬಸ್ ನಿಲ್ದಾಣವನ್ನು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ನಿವೇದಿತ್ ಆಳ್ವಾ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಸಂತ ನಾಯ್ಕ…
Read MoreMonth: August 2022
ರಾಮಕೃಷ್ಣ ಹೆಗಡೆ ಜನ್ಮದಿನೋತ್ಸವ:ವಿಚಾರ ಸಂಕಿರಣ, ಸಂವಾದ ಕಾರ್ಯಕ್ರಮ ಆಯೋಜನೆ
ಸಿದ್ದಾಪುರ: ಪಟ್ಟಣದ ಎಂ.ಜಿ.ಸಿ ಕಲಾ, ವಾಣಿಜ್ಯ ಹಾಗೂ ಗಣೇಶ ಹೆಗಡೆ ದೊಡ್ಮನೆ ವಿಜ್ಞಾನ ಮಹಾವಿದ್ಯಾಲಯದಲ್ಲಿ ಅ.29ರ ಬೆಳಿಗ್ಗೆ 10.30ಕ್ಕೆ ರಾಮಕೃಷ್ಣ ಹೆಗಡೆ ಚಿರಂತನ (ರಿ) ಹಾಗೂ ಮಹಾವಿದ್ಯಾಲಯದ ರಾಜ್ಯ ಶಾಸ್ತ್ರ ವಿಭಾಗ ಇವರು ಸಂಯುಕ್ತವಾಗಿ ದಿ.ರಾಮಕೃಷ್ಣ ಹೆಗಡೆಯವರ 97ನೇ…
Read Moreರಸ್ತೆ ಕಾಮಗಾರಿಗೆ ಶಾಸಕ ದಿನಕರ ಶೆಟ್ಟಿ ಚಾಲನೆ
ಹೊನ್ನಾವರ: ತಾಲೂಕಿನ ಚಂದಾವರ ಗ್ರಾ.ಪಂ. ವ್ಯಾಪ್ತಿಯ ವಡಗೇರಿ ಸಮೀಪ 19 ಕೋಟಿ ವೆಚ್ಚದ ಕುಮಟಾ- ಕೊಡಮಡುಗು ರಾಜ್ಯ ಹೆದ್ದಾರಿಯ ರಸ್ತೆ ಕಾಮಗಾರಿಗೆ ಶಾಸಕ ದಿನಕರ ಶೆಟ್ಟಿ ಶುಕ್ರವಾರ ಚಾಲನೆ ನೀಡಿದರು.ಎಸ್‌ಎಚ್‌ಡಿಪಿ ಮತ್ತು ಲೊಕೋಪಯೋಗಿ ಇಲಾಖೆಯಡಿ ಹೊನ್ನಾವರ ಮತ್ತು ಕುಮಟಾ…
Read Moreಎಂಎಂ ಮಹಾವಿದ್ಯಾಲಯದಲ್ಲಿ ವನಮಹೋತ್ಸವ
ಶಿರಸಿ :ನಗರದ ಪ್ರತಿಷ್ಠಿತ ಎಂ ಇ ಎಸ್ ನ ಎಂಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ವನಮಹೋತ್ಸವ ಕಾರ್ಯಕ್ರಮವು ಆ.27, ಶನಿವಾರದಂದು ಜರುಗಿತು. ಕಾಲೇಜಿನ ಎನ್ ಸಿ ಸಿ, ರೆಡ್ ಕ್ರಾಸ್ ವಿಭಾಗವು ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಗಿಡ ನೆಟ್ಟು…
Read Moreಭಿನ್ನಾಭಿಪ್ರಾಯವಿಲ್ಲದೇ ಶಾಂತಿಯುತವಾಗಿ ಹಬ್ಬ ಆಚರಿಸಲು ತಹಶೀಲ್ದಾರ್ ಕರೆ
ಯಲ್ಲಾಪುರ: ಗಣೇಶೋತ್ಸವದಲ್ಲಿ ಶಾಂತಿಗೆ ಮಹತ್ವ ನೀಡಬೇಕು. ಯಾವುದೇ ಭಿನ್ನಾಭಿಪ್ರಾಯ ಮಾಡಿಕೊಳ್ಳದೇ ಶಾಂತಿಯುತವಾಗಿ ಹಬ್ಬ ಆಚರಿಸಬೇಕು ಎಂದು ತಹಸೀಲ್ದಾರ್ ಶ್ರೀಕೃಷ್ಣ ಕಾಮ್ಕರ್ ಹೇಳಿದರು. ಅವರು ಪಟ್ಟಣದ ಅಡಿಕೆ ಭವನದಲ್ಲಿ ಪೊಲೀಸ್ ಇಲಾಖೆ ಹಮ್ಮಿಕೊಂಡಿದ್ದ ಗಣೇಶೋತ್ಸವದ ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ…
Read Moreಹಿಟ್ ಆಂಡ್ ರನ್: ಬೈಕ್ ಸವಾರನ ದುರ್ಮರಣ
ಯಲ್ಲಾಪುರ: ರಾಷ್ಟ್ರೀಯ ಹೆದ್ದಾರಿ 63 ರ ಅರಬೈಲ್ ಘಟ್ಟದಲ್ಲಿ ಅಪರಿಚಿತ ವಾಹನವೊಂದು ಬೈಕ್ ಗೆ ಡಿಕ್ಕಿ ಹೊಡೆದು ಹೋಗಿದ್ದು, ಡಿಕ್ಕಿಯ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬೈಕ್ ಸವಾರನನ್ನು ಕಲ್ಲೇಶ್ವರದ ಗುರುಪ್ರಸಾದ ಗಾಂವ್ಕರ್ ಎಂದು ಗುರುತಿಸಲಾಗಿದ್ದು, ಸ್ಥಳಕ್ಕೆ…
Read Moreಕುಸ್ತಿ ಸ್ಪರ್ಧೆ:ಬಂಗಾರ ಬಾಚಿಕೊಂಡ ಗಾಯತ್ರಿ
ಹಳಿಯಾಳ: ಹರಿಯಾಣಾದ ರೊಹಟಕನಲ್ಲಿ ನಡೆಯುತ್ತಿರುವ 20 ವರ್ಷದೊಳಗಿನ ರಾಷ್ಟ್ರಮಟ್ಟದ ಕುಸ್ತಿ ಸ್ಪರ್ಧೆಯಲ್ಲಿ ತಾಲೂಕಿನ ಕುಸ್ತಿ ಅಖಾಡದ ಕುಸ್ತಿಪಟು ಕು. ಗಾಯತ್ರಿ ರಮೇಶ ಸುತಾರ ಇವರು 53 ಕೆ.ಜಿ.ಯಲ್ಲಿ ಬಂಗಾರದ ಪದಕವನ್ನು ಮುಡಿಗೇರಿಸಿಕೊಂಡು, ಅಭೂತಪೂರ್ವ ಸಾಧನೆ ಮಾಡಿದ್ದಾರೆ. ಇವರಿಗೆ ಹಳಿಯಾಳದ…
Read Moreಆ.28 ಕ್ಕೆ ‘ಫಿಪ್ತ್ ಜೂನ್’ ಹಿಂದಿ ಕಿರುಚಿತ್ರ ಬಿಡುಗಡೆ
ಕಾರವಾರ: ಹಾರರ್ ಥ್ರಿಲ್ಲರ್- ರೊಮ್ಯಾಂಟಿಕ್ ಚಿತ್ರಕಥೆಯುಳ್ಳ ‘ಫಿಪ್ತ್ ಜೂನ್’ ಹಿಂದಿ ಕಿರು ಚಿತ್ರವು ಆ.28ರಂದು ‘ಮೈ ಪ್ರೊವಿಸೋ’ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಗೊಳ್ಳುತ್ತಿದೆ.ಈ ಕುರಿತು ಜಿಲ್ಲಾ ಪತ್ರಿಕಾ ಭವನದಲ್ಲಿ ಚಿತ್ರದ ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿದ ಕಿರುಚಿತ್ರದ ನಿರ್ದೇಶಕ ಸಂದೇಶ ನಾಯ್ಕ,…
Read Moreಆಧಾರ್ ಕಾರ್ಡ್ ಜೊತೆ ವೋಟಿಂಗ್ ಕಾರ್ಡ್ ಲಿಂಕ್ ಮಾಡಿಸಿಕೊಳ್ಳಿ: ಗೋವಿಂದ ನಾಯ್ಕ
ಭಟ್ಕಳ: ಚುನಾವಣಾ ಆಯೋಗದ ನಿರ್ದೇಶನದಂತೆ ಆಧಾರ್ ಕಾರ್ಡ್’ನೊಂದಿಗೆ ಚುನಾವಣಾ ಗುರುತಿನ ಚೀಟಿಯನ್ನು ಜೋಡಣೆ ಮಾಡಿಕೊಳ್ಳುವ ಮೂಲಕ ಎಲ್ಲಾ ಸಾರ್ವಜನಿಕರು ಸಹಕರಿಸುವಂತೆ ಪಶ್ಚಿಮಘಟ್ಟ ಕಾರ್ಯಪಡೆಯ ಅಧ್ಯಕ್ಷ ಗೋವಿಂದ ನಾಯ್ಕ ಕೋರಿದ್ದಾರೆ.ಪ್ರತಿಯೋರ್ವ ಮತದಾರರೂ ಕೂಡಾ ತಮ್ಮ ಮತದಾರರ ಗುರುತಿನ ಚೀಟಿಯನ್ನು ಆಧಾರ್…
Read Moreಆರೋಗ್ಯ, ನೈರ್ಮಲ್ಯ ನಿರ್ವಹಣೆ :ಉಪನ್ಯಾಸ, ಸಂವಾದ ಕಾರ್ಯಕ್ರಮ
ದಾಂಡೇಲಿ: ನಗರದ ಹಳೆದಾಂಡೇಲಿಯ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕಾಲೇಜಿನ ವಿದ್ಯಾರ್ಥಿನಿಯರಿಗಾಗಿ ಇನ್ನರ್‌ವ್ಹೀಲ್ ಕ್ಲಬ್ ಆಶ್ರಯದಡಿ ಆರೋಗ್ಯ ಮತ್ತು ನೈರ್ಮಲ್ಯ ನಿರ್ವಹಣೆಯ ಬಗ್ಗೆ ಉಪನ್ಯಾಸ ಹಾಗೂ ಸಂವಾದ ಕಾರ್ಯಕ್ರಮ ನಡೆಯಿತು.ಇನ್ನರ್‌ವ್ಹೀಲ್ ಕ್ಲಬ್‌ನ ಅಧ್ಯಕ್ಷೆ ನೇಹಾ ಕಾಮತ್ ಉದ್ಘಾಟಿಸಿ ಮಾತನಾಡುತ್ತಾ, ವಿದ್ಯಾರ್ಥಿನಿಯರು…
Read More