Slide
Slide
Slide
previous arrow
next arrow

ಮೀನುಗಾರ ಪ್ರಕೋಷ್ಟದ ರಾಜ್ಯ ಕಾರ್ಯಕಾರಿಣಿ ಸಭೆ

ಅಂಕೋಲಾ: ಬಿಜೆಪಿ ಮೀನುಗಾರ ಪ್ರಕೋಷ್ಟದ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಗುರುವಾರ ಬಿಜೆಪಿಯ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಜರುಗಿಸಲಾಯಿತು.ಸಭೆಯ ಅಧ್ಯಕ್ಷತೆಯನ್ನು ಅಂಕೋಲಾದ ಉದ್ಯಮಿ ಹಾಗೂ ಮೀನುಗಾರರ ಪ್ರಕೋಷ್ಟದ ರಾಜ್ಯ ಸಂಚಾಲಕ ಹೂವಾ ಖಂಡೇಕರ ವಹಿಸಿ ಮಾತನಾಡಿ, ರಾಜ್ಯದಲ್ಲಿ ಮೀನುಗಾರರ…

Read More

ಮುಂಜಾಗೃತಾ ಕ್ರಮವಾಗಿ ಬೂಸ್ಟರ್ ಡೋಸ್ ಹಾಕಿಸಿಕೊಳ್ಳಿ: ಹಳೆಮನೆ

ಶಿರಸಿ: ನಗರದ ಎಂಇಎಸ್ ನ ಎಂಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ಎನ್ ಸಿ ಸಿ, ರೆಡ್ ಕ್ರಾಸ್ ವಿಭಾಗ ಮಹಾವಿದ್ಯಾಲಯದ ಸಿಬ್ಬಂದಿಗಳಿಗೆ ಮತ್ತು ವಿದ್ಯಾರ್ಥಿಗಳಿಗೆ ತಾಲೂಕು ಆರೋಗ್ಯ ಕೇಂದ್ರದ ಸಹಯೋಗದೊಂದಿಗೆ ಕೊವಿಡ್ ಬೂಸ್ಟರ್ ಡೋಸ್ ವಾಕ್ಸಿನೇಶನ್ ನೀಡಲಾಯಿತು.ಕಾಲೇಜಿನ…

Read More

ಸೆ.2 ರಿಂದ ದಸರಾ ಕ್ರೀಡಾಕೂಟ

ಶಿರಸಿ: 2022-23ನೇ ಸಾಲಿನ ದಸರಾ ಕ್ರೀಡಾಕೂಟವು ತಾಲೂಕಾ ಮಟ್ಟದಿಂದ ರಾಜ್ಯ ಮಟ್ಟದವರೆಗೆ ನಡೆಯಲಿದ್ದು, ಶಿರಸಿ ತಾಲೂಕಾ ಮಟ್ಟದ ದಸರಾ ಕ್ರೀಡಾ ಕೂಟಗಳನ್ನು ದಿನಾಂಕ: 2, 3, ಸೆಪ್ಟೆಂಬರ್ 2022ರಂದು ನಡೆಸಲಾಗುವುದು, ಈ ಕ್ರೀಡಾಕೂಟದಲ್ಲಿ ಭಾಗವಹಿಸಿ ವಿಜೇತರಾದ ಮಹಿಳೆಯರನ್ನು ಜಿಲ್ಲಾ…

Read More

ಮೌಲ್ಯಯುತವಾದ ಶಿಕ್ಷಣದಿಂದ ಮಕ್ಕಳ ಪ್ರತಿಭೆ ಅನಾವರಣ: ಶ್ರೀನಿವಾಸ ಧಾತ್ರಿ

ಯಲ್ಲಾಪುರ: ತಾಲೂಕಿನ ಇಡಗುಂದಿಯ ಸ್ನೇಹಸಾಗರ ಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಆದೇಶ ಮತ್ತು ಬಿಆರ್‌ಸಿ ಅವರ ಮಾರ್ಗದರ್ಶನದಂತೆ ಪ್ರಸಕ್ತ ಸಾಲಿನ ಯಲ್ಲಾಪುರ – 02 ಕ್ಲಸ್ಟರ್ ಮಟ್ಟದ ಮಕ್ಕಳ ಪ್ರತಿಭಾಕಾರಂಜಿ ಸ್ಪರ್ಧೆಯನ್ನು ನಡೆಸಲಾಯಿತು.ಅಥಿತಿಗಳಾಗಿ ಆಗಮಿಸಿದ ಧಾತ್ರಿ ಸಂಸ್ಥಾಪಕರಾದ ಶ್ರೀನಿವಾಸ ಭಟ್…

Read More

ಪ್ರತಿಭಾ ಕಾರಂಜಿಯಿಂದ ಮಕ್ಕಳ ಆತ್ಮಬಲ ಹೆಚ್ಚಳ: ಗಡಿಹಿತ್ಲು

ಸಿದ್ದಾಪುರ: ಬಿಳೆಗೋಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನೇತೃತ್ವದಲ್ಲಿ ತಾಲ್ಲೂಕಿನ ದೊಡ್ಮನೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಎಂಜಿವಿವಿ ಪ್ರೌಢಶಾಲೆಯಲ್ಲಿ ನಡೆಯಿತು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ದೊಡ್ಮನೆ ಗ್ರಾ.ಪಂ ಅಧ್ಯಕ್ಷ ಸುಬ್ರಾಯ್ ಭಟ್ ಗಡಿಹಿತ್ಲು, ಮಕ್ಕಳಲ್ಲಿನ ಪ್ರತಿಭೆ ಹೊರತರುವ ನಿಟ್ಟಿನಲ್ಲಿ…

Read More

ಕ್ರೀಡಾಕೂಟ: ತ್ಯಾಗಲಿ ಶಾಲೆಗೆ ಸಮಗ್ರ ವೀರಾಗ್ರಣಿ

ಸಿದ್ದಾಪುರ: ತಾಲೂಕಿನ ಕಾನಸೂರು ಕಾಳಿಕಾ ಭವಾನಿ ಪ್ರೌಢಶಾಲೆ ಕ್ರೀಡಾಂಗಣದಲ್ಲಿ ನಡೆದ 2022-23ನೇ ಸಾಲಿನ ಕಾನಸೂರು ವಲಯ ಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ ಕ್ರೀಡಾಕೂಟದಲ್ಲಿ ತ್ಯಾಗಲಿ ಸ.ಹಿ.ಪ್ರಾ.ಶಾಲೆ ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದುಕೊಂಡಿದೆ.ಬೆಳಿಗ್ಗೆಯಿಂದ ಸಂಜೆಯವರೆಗೂ ನಡೆದ ಕ್ರೀಡಾಕೂಟದಲ್ಲಿ ತ್ಯಾಗಲಿ ಶಾಲೆಯ…

Read More

ವಲಯ ಮಟ್ಟದ ಕ್ರೀಡಾಕೂಟ: ಲಯನ್ಸ್ ಶಾಲೆ ಸಾಧನೆ

ಶಿರಸಿ;ಕ್ಷೇತ್ರ ಶಿಕ್ಷಣಾಧಿಕಾರಿಗಳ ಮತ್ತು ತಾಲೂಕಾ ಯೋಜನಾ ಸಮನ್ವಯಾಧಿಕಾರಿಗಳ ಕಾರ್ಯಾಲಯ, ಶಿರಸಿ ಹಾಗೂ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಶಿರಸಿ ಇವರ ಸಂಯುಕ್ತಾಶ್ರಯದಲ್ಲಿ ಆ .22 ಮತ್ತು 24 ರಂದು ಶ್ರೀ ಮಾರಿಕಾಂಬಾ ಕ್ರೀಡಾಂಗಣದಲ್ಲಿ ನಡೆದ ನಗರಪೂರ್ವ ವಲಯಮಟ್ಟದ…

Read More

ನದಿಗೆ ಬಿದ್ದ ಲಾರಿ ಮೇಲಕ್ಕೆ

ಯಲ್ಲಾಪುರ:ತಾಲೂಕಿನ ಅರಬೈಲ್ ಸಮೀಪದ ಫಣಸಗುಳಿ ಬಳಿ ಸೇತುವೆಯ ಮೇಲಿನಿಂದ ನದಿಗೆ ಬಿದ್ದ ಲಾರಿಯನ್ನು ಮೇಲಕ್ಕೆತ್ತಲಾಗಿದೆ.  ನದಿಯಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದ್ದು, ಆ ಸಂದರ್ಭದಲ್ಲಿ ಲಾರಿ ಮೇಲಕ್ಕೆತ್ತುವ ಕಾರ್ಯಾಚರಣೆ ನಡೆಸಲಾಯಿತು. ಗ್ರಾಮಸ್ಥರ ನೆರವಿನೊಂದಿಗೆ ಜೆಸಿಬಿ, ಕ್ರೇನ್ ಮೂಲಕ ಲಾರಿಯನ್ನು ಮೇಲಕ್ಕೆತ್ತಲಾಯಿತು. …

Read More

ಗಾಯಾಳು ಮಂಗಕ್ಕೆ ಆರೈಕೆ ಮಾಡಿ ಮಾನವೀಯತೆ ಮೆರೆದ ಆಟೋ ಚಾಲಕ

ಯಲ್ಲಾಪುರ:  ಪಟ್ಟಣದ ಕೆ.ಮಿಲನ್ ಹೋಟೆಲ್ ಬಳಿ ಮಂಗವೊಂದು ಹೆದ್ದಾರಿ ದಾಟುತ್ತಿರುವಾಗ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ಮಂಗ ಗಾಯಗೊಂಡ ಘಟನೆ ನಡೆದಿದೆ.   ಗಾಯಾಳು ಮಂಗಕ್ಕೆ ನೀರು ಕುಡಿಸಿ,ಆರೈಕೆ ಮಾಡಿ, ಆಟೋಚಾಲಕ ಸಂದೀಪ ವಡ್ಡರ್ ಮಾನವೀಯತೆ ಮೆರೆದಿದ್ದಾರೆ.…

Read More

ಮೂಲಭೂತ ಸೌಕರ್ಯ, ಭೂಮಿ ಹಕ್ಕಿನಿಂದ ವಂಚಿತರಾದವರಿಂದ ಹಕ್ಕಿಗಾಗಿ ನಡಿಗೆ

ಶಿರಸಿ: ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಇರುವ ಮನೆಗಳಲ್ಲಿ ಶೇ. 27.25 ರಷ್ಟು ಕುಟುಂಬಗಳಿಗೆ ಶೌಚಾಲಯವಿಲ್ಲ, ನಿವೇಶನಹಕ್ಕು ಇಲ್ಲದಿರುವ ಕುಟುಂಬ ಶೇ 34, ಗ್ರಾಮ ಪಂಚಾಯಿತಿಯಲ್ಲಿ ಇರುವ ಒಟ್ಟು ಕುಟುಂಬಗಳಲ್ಲಿ ಶೇ.30 ರಷ್ಟು ಅರಣ್ಯ ಅತಿಕ್ರಮಣದಾರರ ಕುಟುಂಬ. ಒಟ್ಟು 95…

Read More
Back to top