ಕುಮಟಾ: ತಾಲೂಕಿನ ಮಿರ್ಜಾನ ಗ್ರಾಮದಲ್ಲಿ ಸುಬ್ರಹ್ಮಣ್ಯ ನಾಯ್ಕ ಅವರ ಮನೆಯಲ್ಲಿ ಬಿಳಿ ಹೆಬ್ಬಾವು ಸಿಕ್ಕಿದೆ.ಈ ಅಪರೂಪದ ಬಿಳಿ ಹೆಬ್ಬಾವು ಕಂಡು ಜನರಿಗೆ ಗಾಬರಿ ಹಾಗೂ ಅಚ್ಚರಿ ಎರಡೂ ಆಗಿದೆ. ಬಳಿಕ ಉರಗ ತಜ್ಞ ಪವನ್ ನಾಯ್ಕ ಅವರಿಗೆ ಮಾಹಿತಿ…
Read MoreMonth: August 2022
ಅಂಡಗಿಯಲ್ಲಿ ಕೃಷಿ ಉತ್ಪನ್ನ ಶೈತ್ಯಾಗಾರ ಸ್ಥಾಪನೆಗೆ ಸಿದ್ಧತೆ
ಶಿರಸಿ: ತಾಲ್ಲೂಕಿನ ಅಂಡಗಿ ಗ್ರಾಮದಲ್ಲಿ ಜಿಲ್ಲೆಯ ಮೊದಲ ಕೃಷಿ ಉತ್ಪನ್ನ ಶೈತ್ಯಾಗಾರ (ಕೋಲ್ಡ್ ಸ್ಟೋರೇಜ್) ಸ್ಥಾಪನೆಗೆ ಸಿದ್ಧತೆ ಗರಿಗೆದರಿದೆ. ಕೃಷಿ ಇಲಾಖೆಯಿಂದ 79.5 ಕೋಟಿ ಅನುದಾನ ಇದಕ್ಕಾಗಿ ಮಂಜೂರಾಗಿದೆ. ಅನಾನಸ್, ಶುಂಠಿ ಸೇರಿದಂತೆ ಹಣ್ಣು ಬೆಳೆ ಹೆಚ್ಚು ಬೆಳೆಯುವ…
Read MoreTSS ಗೋಲ್ಡ್’ ಆತಂಕಕ್ಕೆ ಆಸ್ಪದವಿಲ್ಲದ ಚಿನ್ನ – ಜಾಹಿರಾತು
*TSS ಗೋಲ್ಡ್’ ಆತಂಕಕ್ಕೆ ಆಸ್ಪದವಿಲ್ಲದ ಚಿನ್ನ* ಟಿ.ಎಸ್.ಎಸ್ ಸುಪರ್ ಮಾರ್ಕೆಟ್ಎಪಿಎಂಸಿ ಯಾರ್ಡ್, ಶಿರಸಿದೂರವಾಣಿ-ಶಿರಸಿ: 9900365733ಸಿದ್ದಾಪುರ: 9019052824
Read Moreಮಟೀರಿಯಲ್ ಸೈನ್ಸ್ ವಿಭಾಗದಲ್ಲಿ ಉಷಾ ಭಟ್’ಗೆ ಡಾಕ್ಟರೇಟ್
ಶಿರಸಿ: ಬೆಂಗಳೂರಿನ ಜವಾಹರಲಾಲ್ ನೆಹರೂ ಸಂಶೋಧನಾ ಕೇಂದ್ರದಲ್ಲಿ ಮಟೀರಿಯಲ್ ಸೈನ್ಸ್ ವಿಭಾಗದಲ್ಲಿ ನಡೆಸಿದ ಸಂಶೋಧನೆಗೆ ಉಷಾ ಭಟ್ಟ ಅವರಿಗೆ ಡಾಕ್ಟರೇಟ್ ಪದವಿ ಲಭಿಸಿದೆ. ಎಲೆಕ್ಟ್ರಾನ್ ಮೈಕ್ರೋಸ್ಕೋಪಿ ವಿಷಯದಲ್ಲಿ ” ಕ್ವಾಂಟಿಟೇಟಿವ್ ಇಮೇಜಿಂಗ್ ಅಂಡ್ ಅಲ್ಟರ್ನೇಟಿವ್ ಪ್ರಪೋಸಲ್ಸ್ ಆನ್ ಇಮೇಜ್ ಸಿಮಿಲೇಶನ್…
Read Moreಮಾರಿಗುಡಿಯಲ್ಲಿ ಇಂದು ವಸುಧಾ ಶರ್ಮಾ ಗಾಯನ
ಶಿರಸಿ: ಸುಪ್ರಸಿದ್ಧ ಮಾರಿಕಾಂಬಾ ದೇವಾಲಯದಲ್ಲಿ ಶ್ರಾವಣ ಮಾಸದ ನಿಮಿತ್ತ ಪ್ರತಿದಿನ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿದ್ದು ಆ.23,ಮಂಗಳವಾರ ರಾತ್ರಿ 8 ಗಂಟೆಯಿಂದ 9 ಗಂಟೆಯವರೆಗೆ ಪ್ರಸಿದ್ಧ ಹಿಂದೂಸ್ತಾನಿ ಗಾಯಕಿ ಶ್ರೀಮತಿ ವಸುಧಾ ಶರ್ಮಾ ಇವರ ಗಾಯನ ಕಾರ್ಯಕ್ರಮ ನಡೆಯಲಿದೆ.
Read Moreಆ.25 ಕ್ಕೆ ವಿದ್ಯುತ್ ಕಡಿತ
ಶಿರಸಿ: ಉಪ ವಿಭಾಗದ ಬನವಾಸಿ ಶಾಖಾ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಶಿರಸಿ 210/11 ಕೆ.ವಿ ಉಪಕೇಂದ್ರದಿಂದ ಹೊರಡುವ ಗ್ರಾಮೀಣ ಮಾರ್ಗವಾದ ತಿಗಣಿ, ಅಂಡಗಿ ಹಾಗೂ ಭಾಶಿ 11 ಕೆ.ವಿ ಮಾರ್ಗದಲ್ಲಿ ಆ.25 ಗುರುವಾರ ಬೆಳಿಗ್ಗೆ 10…
Read Moreವಿವಿಧ ಕೂಲಿ ಕಾರ್ಮಿಕರಿಗೆ ಕೂಲಿದರ ನಿಗದಿಪಡಿಸಲು ಸಭೆ
ಕಾರವಾರ: ವಿವಿಧ ಕೂಲಿ ಕಾರ್ಮಿಕರಿಗೆ ಕೂಲಿದರ ನಿಗದಿಪಡಿಸುವ ಕುರಿತು ಚರ್ಚಿಸಿ, ಒಮ್ಮತದ ನಿರ್ಧಾರ ಕೈಗೊಳ್ಳಲು ನಗರದ ಅಜ್ವಿ ಓಶಿಯನ್ ಹೋಟೆಲ್‌ನ ಸಭಾಂಗಣದಲ್ಲಿ ಆ.23, ಸಂಜೆ 5ಕ್ಕೆ ಸಭೆ ಆಯೋಜಿಸಲಾಗಿದೆ ಎಂದು ತಾಲೂಕಾ ನೋಂದಾಯಿತ ಸಿವಿಲ್ ಗುತ್ತಿಗೆದಾರರ ಸಂಘದ ಅಧ್ಯಕ್ಷ…
Read Moreಬಾಲ್ಯವಿವಾಹ ಹಾಗೂ ಪೋಕ್ಸೊ ಕಾಯಿದೆ ಕುರಿತು ಭಾಷಣ ಸ್ಪರ್ಧೆ
ಹಳಿಯಾಳ : 75ನೇ ಸ್ವಾತಂತ್ರ‍್ಯ ಅಮೃತ ಮಹೋತ್ಸವದ ಪ್ರಯುಕ್ತ ಹಳಿಯಾಳ ತಾಲೂಕಾಡಳಿತ ಹಮ್ಮಿಕೊಂಡ ‘ಬಾಲ್ಯವಿವಾಹ ಹಾಗೂ ಪೋಕ್ಸೊ ಕಾಯಿದೆ’ ಎಂಬ ವಿಷಯದ ಬಗ್ಗೆ ನಡೆದ ಭಾಷಣ ಸ್ಪರ್ಧೆಯಲ್ಲಿ ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯ ವಿದ್ಯಾರ್ಥಿನಿ ವಾಣಿಶ್ರೀ ಭಟ್ಟ…
Read Moreವಿದ್ಯಾರ್ಥಿಗಳು ದೇಶಾಭಕ್ತಿ ಬೆಳೆಸಿಕೊಂಡು ದೇಶದ ಪ್ರಗತಿಗೆ ಶ್ರಮಿಸಿ: ಶಾಸಕ ಶೆಟ್ಟಿ
ಹೊನ್ನಾವರ: ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 2021-22ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಸಂಘ, ಸಾಂಸ್ಕೃತಿಕ, ಕ್ರೀಡಾ, ಎನ್‌ಎಸ್‌ಎಸ್, ಎನ್‌ಸಿಸಿ, ರೋವರ್ಸ್ ಮತ್ತು ರೇಂಜರ್ಸ್ ಹಾಗೂ ರೆಡ್‌ಕ್ರಾಸ್ ಘಟಕದ ಸಮಾರೋಪ ಸಮಾರಂಭ ಕಾಲೇಜಿನ ಆವರದಲ್ಲಿ ಸೋಮವಾರ ನಡೆಯಿತು. ಕಾರ್ಯಕ್ರಮದ…
Read Moreರಸ್ತೆಯ ಇಕ್ಕೆಲಗಳಲ್ಲಿ ಲಾರಿ ಪಾರ್ಕಿಂಗ್: ವಾಹನ ಸಂಚಾರಕ್ಕೆ ತೀವ್ರ ತೊಂದರೆ
ದಾಂಡೇಲಿ: ನಗರದ ಪ್ರಮುಖ ರಸ್ತೆ ಹಾಗೂ ನಗರವನ್ನು ಸಂಪರ್ಕಿಸುವ ಕೊಂಡಿಯಾಗಿರುವ ಹಳಿಯಾಳ ರಸ್ತೆಯ ಎರಡು ಬದಿಗಳಲ್ಲಿ ಸರತಿಯ ಸಾಲಿನಲ್ಲಿ ಲಾರಿಗಳನ್ನು ಪಾರ್ಕಿಂಗ್ ಮಾಡಲಾಗುತ್ತಿದ್ದು, ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ. ಈ ರಸ್ತೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ವಾಹನಗಳು ಓಡಾಡುತ್ತಿರುವುದರಿಂದ ಅಪಘಾತಗಳಾಗುವ…
Read More