Slide
Slide
Slide
previous arrow
next arrow

ಆರ್.ಎಸ್.ಎಸ್ ಕಂಪನಿ ಸರ್ಕಾರ ನಮ್ಮನ್ನು ಆಳುತ್ತಿದೆ: ಟಿ. ಈಶ್ವರ

ಸಿದ್ದಾಪುರ: ಭಾರತವನ್ನು ಹಿಂದೆ ಈಸ್ಟ್ ಇಂಡಿಯಾ ಕಂಪನಿ ಆಳಿತ್ತು. ಪ್ರಸ್ತುತ ಆರ್.ಎಸ್.ಎಸ್ ಕಂಪನಿ ಸರ್ಕಾರ ನಮ್ಮನ್ನು ಆಳುತ್ತಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ. ಈಶ್ವರ ವ್ಯಂಗ್ಯವಾಡಿದರು. ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಪ್ರಸ್ತುತ…

Read More

ಭಕ್ತಿಪಾರಮ್ಯತೆಗೆ ಒತ್ತು ನೀಡಿದ ‘ಸಂಕಷ್ಟಿ ವೃತ ಮಹಾತ್ಮೆ’ ತಾಳಮದ್ದಲೆ

ಶಿರಸಿ: ವಿವೇಕಾನಂದ ನಗರದ ವರಸಿದ್ದಿವಿನಾಯಕನ ಸನ್ನಿಧಿಯಲ್ಲಿ ನಡೆದ ತಾಳಮದ್ದಲೆ ‘ಸಂಕಷ್ಟಿ ಮಹಾತ್ಮೆ’ ಪ್ರೇಕ್ಷಕರಿಗೆ ಮುದನೀಡುತ್ತಾ ವೈಜಾರಿಕತೆಯನ್ನು ಬಡಿದೆಬ್ಬಿಸುತ್ತಾ, ಭಕ್ತಿಪಾರಮ್ಯತೆಗೆ ಒತ್ತು ನೀಡಿ ಮನೋಹರವಾಗಿ, ಮನೋರಮವಾಗಿ ಮೂಡಿಬಂತು. ಯಕ್ಷಗಾನ ವಿದ್ವಾಂಸ ಪ್ರೊ| ಡಾ| ಜಿ.ಎ. ಹೆಗಡೆ ಸೋಂದಾ ವಿರಚಿತ ಈ…

Read More

ಅರಬೈಲ್ ಘಾಟ್’ನಲ್ಲಿ ಟೈಲ್ಸ್ ತುಂಬಿದ ಲಾರಿ ಅಪಘಾತ

ಯಲ್ಲಾಪುರ: ಲಾರಿಯೊಂದು ಪಲ್ಟಿಯಾಗಿ, ಪಲ್ಟಿಯಾದ ಲಾರಿಗೆ ಕಾರು ಡಿಕ್ಕಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಅರಬೈಲ್ ಘಟ್ಟದಲ್ಲಿ ಸೋಮವಾರ ನಡೆದಿದೆ. ಆಂಧ್ರದಿಂದ ಟೈಲ್ಸ್ ತುಂಬಿಕೊಂಡು ಮಂಗಳೂರು ಕಡೆಗೆ ಹೊರಟ ಸಂದರ್ಭದಲ್ಲಿ ಅರಬೈಲ್ ಘಟ್ಟದ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ…

Read More

ಸಾಮಾಜಿಕ ಸೇವಾ ರತ್ನ ಪ್ರಶಸ್ತಿ ಪಡೆದ ರಘು ನಾಯ್ಕ

ಶಿರಸಿ: ಕಳೆದ ಎರಡು ದಶಕಗಳಿಂದ ನಿರಂತರ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡ ಯುವ ಮುಂದಾಳು ರಘು ನಾಯ್ಕ ಗುಡ್ನಾಪುರ  ಅವರಿಗೆ ಸಾಮಾಜಿಕ ಸೇವಾ ರತ್ನ  ಪ್ರಶಸ್ತಿಯನ್ನು  ತುಮಕೂರಿನಲ್ಲಿ ಪ್ರದಾನ ಮಾಡಲಾಯಿತು.  ಬನವಾಸಿ ಸೇವಾ ಸಹಕಾರಿ ಸಂಘದ ನಿರ್ದೇಶಕ, ಗುಡ್ನಾಪುರ ಗ್ರಾಮ…

Read More

ಗಣೇಶ ಹಬ್ಬದ ಮಂಟಪ ಅಲಂಕಾರಿಕ ವಸ್ತುಗಳು TSS ಸೂಪರ್ ಮಾರ್ಕೆಟ್’ನಲ್ಲಿ: ಜಾಹಿರಾತು

ಟಿ ಎಸ್ ಎಸ್ ಸೂಪರ್ ಮಾರ್ಕೆಟ್ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಮಂಟಪದ ಅಲಂಕಾರಿಕ ಸಾಮಗ್ರಿಗಳು ನಿಮ್ಮ ಟಿಎಸ್ಎಸ್ ಸೂಪರ್ ಮಾರ್ಕೆಟ್‌ನಲ್ಲಿ ಲಭ್ಯ  ಮಾಲೆಗಳುಮಣಿ ಹಾರಬಣ್ಣದ ಹಾಳೆಗಳು ಬಲೂನ್ ಗಳುತೋರಣಬಟ್ಟೆ ಮಂಟಪಕೃತಕ ಹೂವಿನ ಕುಂಡಗಳುಇತ್ಯಾದಿ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿಟಿ.ಎಸ್.ಎಸ್.ಸೂಪರ್ ಮಾರ್ಕೆಟ್,…

Read More

ಗಾಯನ-ವಾದನ, ಚಿಂತನ-ಮಂಥನ, ಸನ್ಮಾನ ಕಾರ್ಯಕ್ರಮ

ಶಿರಸಿ: ಮಾರಿಕಾಂಬಾ ನಗರದ ಗಾಯತ್ರಿ ಗೆಳೆಯರ ಬಳಗದವರ ಆಶ್ರಯದಲ್ಲಿ ಗಾಯನ-ವಾದನ, ಚಿಂತನ ಮಂಥನ ಸನ್ಮಾನ ಕಾರ್ಯಕ್ರಮ ಜರುಗಿತು. ಗಾಯನ ವಾದನ ಕಾರ್ಯಕ್ರಮದಲ್ಲಿ ಪ್ರಸಿದ್ಧ ಯಕ್ಷಗಾನ ಕಲಾವಿದರೂ ಭಾಗವತರೂ ತಿಮ್ಮಪ್ಪ ಹೆಗಡೆ ಬಾಳೆಹದ್ದ ಇವರು ಯಕ್ಷಗಾನ ಪದ್ಯಗಳನ್ನು ತಮ್ಮ ಅದ್ಭುತವಾದ…

Read More

ಹೆಗಡೆಕಟ್ಟಾದಲ್ಲಿ ಗಣೇಶ ಚತುರ್ಥಿಯ ಪ್ರಯುಕ್ತ ಯಕ್ಷಗಾನ ಪ್ರದರ್ಶನ

ಶಿರಸಿ: ಸಾರ್ವಜನಿಕ ಗಜಾನನೋತ್ಸವ ಸಮಿತಿ ಹೆಗಡೆಕಟ್ಟಾ ಶಿರಸಿ ಗಣೇಶ ಚತುರ್ಥಿಯ ಪ್ರಯುಕ್ತ “ಜಾಂಬವತಿ ಕಲ್ಯಾಣ” ಯಕ್ಷಗಾನ ಪ್ರದರ್ಶನ ಆಗಸ್ಟ್ 31ರಂದು ಸಂಜೆ 6:30ಕ್ಕೆ ನಡೆಯಲಿದೆ. ಭಾಗವತರಾಗಿ ರಾಮಕೃಷ್ಣ ಹೆಗಡೆ ಹಿಲ್ಲೂರು, ಶ್ರೀಪಾದ ಭಟ್ಟ ಮೂಡಗಾರು ಮದ್ದಲೆ ಪ್ರಸನ್ನ ಹೆಗ್ಗಾರ…

Read More

ನಿಲೇಕಣಿ ದೇವಾಲಯದಲ್ಲಿ ಸಂಭ್ರಮದ ಗಣೇಶೋತ್ಸವಕ್ಕೆ ಸಿದ್ಧತೆ

ಶಿರಸಿ: ಶ್ರೀ ಶುಭಕೃತ್ ಸಂವತ್ಸರದ ಶ್ರೀ ಗಣೇಶ ಚತುರ್ಥಿ ಅಂಗವಾಗಿ ನಿಲೇಕಣಿಯ ಗಣೇಶ ಮಂದಿರದಲ್ಲಿ ಆ. 31, ಬುಧವಾರದಿಂದ ಸೆ.08 ಗುರುವಾರದವರಗೆ ಗಣೇಶ ಚತುರ್ಥಿಯ ವಿವಿಧ ಕಾರ್ಯಕ್ರಮಗಳು ಜರುಗಲಿವೆ. ಭಾದ್ರಪದ ಶುಕ್ಲ ಚತುರ್ಥಿ ಆ. 31 ಬುಧವಾರ, ಮಧ್ಯಾಹ್ನ…

Read More

75 ಗ್ರಾ.ಪಂ. ವ್ಯಾಪ್ತಿಯಲ್ಲಿ ಭೂಮಿ ಹಕ್ಕು, ಮೂಲ ಸೌಕರ್ಯಕ್ಕಾಗಿ ಹಳ್ಳಿ ಕಡೆ ನಡಿಗೆ

ಶಿರಸಿ: ದೇಶದ 75 ನೇ ಸ್ವಾತಂತ್ರೋತ್ಸವ ಅಮೃತ ಮಹೋತ್ಸವದ ಅಂಗವಾಗಿ ಗ್ರಾಮೀಣ ಭಾಗದ ಪ್ರಮುಖ ಸಮಸ್ಯೆಗಳನ್ನ ಸರಕಾರದ ಗಮನ ಸೆಳೆಯುವ ಉದ್ದೇಶದಿಂದ 75 ನೇ ಸ್ವತಂತ್ರ ಅಮೃತ ಮಹೋತ್ಸವ, 75 ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಭೂಮಿ ಹಕ್ಕು, ಮೂಲ…

Read More

ವಿಜ್ಞಾನದ ಆವಿಷ್ಕಾರಗಳು ಜೀವನದಲ್ಲಿ ಹಾಸು ಹೊಕ್ಕಾಗಿವೆ: ಎನ್.ಆರ್.ಹೆಗಡೆ

ಯಲ್ಲಾಪುರ: ಜೀವನದ ಪ್ರತಿ ಹೆಜ್ಜೆಗಳಲ್ಲೂ ವಿಜ್ಞಾನದ ಆವಿಷ್ಕಾರಗಳು ಹಾಸು ಹೊಕ್ಕಾಗಿವೆ ಎಂದು ಬಿಇಒ ಎನ್.ಆರ್.ಹೆಗಡೆ ಹೇಳಿದರು. ಅವರು ಪಟ್ಟಣದ ಹೊಲಿ ರೋಜರಿ ಪ್ರೌಢಶಾಲೆಯಲ್ಲಿ ಕರಾವಿಪ ಬೆಂಗಳೂರು ಇವರು ಆಯೋಜಿಸಿದ್ದ ಶಿರಸಿ ಶೈಕ್ಷಣಿಕ ಜಿಲ್ಲಾಮಟ್ಟದ ರಸಪ್ರಶ್ನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.…

Read More
Back to top