ಶಿರಸಿ:ನಗರದ ಲಯನ್ಸ್ ಶಾಲೆಯಲ್ಲಿ ಲಯನ್ಸ್ ಕ್ಲಬ್ ಶಿರಸಿ ಪ್ರಾಯೋಜತ್ವದಲ್ಲಿ ಶಾಲೆಯ ಹೆಲ್ತ್ ಕ್ಲಬ್ ಅಡಿಯಲ್ಲಿ ಸಾಂತ್ವನ ಮಹಿಳಾ ವೇದಿಕೆಯಿಂದ ಅರಿವು-ಜಾಗ್ರತಿ ಅಭಿಯಾನವನ್ನು ನಡೆಸಲಾಯಿತು.ಸಂಗೀತ ಶಿಕ್ಷಕಿ ದೀಪಾ ಹೆಗಡೆಯವರ ಮಾರ್ಗದರ್ಶನದಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳು ಆರಂಭದಲ್ಲಿ ಪ್ರಾರ್ಥನಾ ಗೀತೆಯನ್ನು ಸುಶ್ರಾವ್ಯವಾಗಿ…
Read MoreMonth: August 2022
ವಿದ್ಯಾರ್ಥಿಗಳನ್ನು ಜವಾಬ್ದಾರಿಯುತ ನಾಗರಿಕರನ್ನಾಗಿಸುವುದು ಶಿಕ್ಷಣದ ಮೂಲ ಉದ್ದೇಶ:ಉಪೇಂದ್ರ ಪೈ
ಶಿರಸಿ : ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತನ್ನು ಅಳವಡಿಸಿಕೊಂಡು, ಯಾವುದೇ ಕೆಲಸವನ್ನು ಒಳ್ಳೆಯ ಮನಸ್ಸಿನಿಂದ ಮಾಡುವ ಮೂಲಕ ದೇಶಕ್ಕೆ ಕೊಡುಗೆ ನೀಡುವ ಜವಾಬ್ದಾರಿ ಹೊಂದಿದ್ದಾರೆ ಎಂದು ಉಪೇಂದ್ರ ಪೈ ಸೇವಾ ಟ್ರಸ್ಟ್ ಅಧ್ಯಕ್ಷ ಉಪೇಂದ್ರ ಪೈ ಅವರು ಹೇಳಿದರು ಅವರು…
Read Moreಶೃದ್ಧಾ ಭಕ್ತಿಯಿಂದ ಸಂಪನ್ನಗೊಂಡ ಕೃಷ್ಣಾಷ್ಟಮಿ
ಯಲ್ಲಾಪುರ: ತಾಲೂಕಿನ ಅಣಲಗಾರ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಪಂಚಾಮೃತಾಭಿಷೇಕ, ತುಳಸಿ ಅರ್ಚನೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿದ್ದು, ಗಮನ ಸೆಳೆಯಿತು.
Read Moreಹಿಂದುಳಿದ ಸಮಾಜದ ಅಕಾಡೆಮಿಯ ಸದಸ್ಯತ್ವ ಕಡಿಮೆ ಮಾಡಿದ್ದು ಖಂಡನೀಯ: ಪ್ರೇಮಾನಂದ ನಾಯ್ಕ
ಯಲ್ಲಾಪುರ: ಕೊಂಕಣಿ ಅಕಾಡೆಮಿ ಸದಸ್ಯರಾದ ಚಿದಾನಂದ ದೇಶಭಂಡಾರಿ ಕುಮಟಾ ಹಾಗೂ ನಾರಾಯಣ ಖಾರ್ವಿ ಕುಂದಾಪುರ ಇವರನ್ನು ಏಕಾಏಕಿ ಕೈಬಿಟ್ಟಿರುವ ಸರ್ಕಾರದ ನಿರ್ಧಾರವನ್ನು ತಾಲೂಕು ಭಂಡಾರಿ ಸಮಾಜದ ಅಧ್ಯಕ್ಷ ಪ್ರೇಮಾನಂದ ನಾಯ್ಕ ಖಂಡಿಸಿದ್ದಾರೆ. ಅವರು ಈ ಕುರಿತು ಪತ್ರಿಕಾ ಹೇಳಿಕೆ…
Read Moreದೇಶದ ಸ್ವಾತಂತ್ರ್ಯಕ್ಕೆ 75 ವರ್ಷವಾದರೂ ಮರಿಚೀಕೆ ಆಗುತ್ತಿರುವ ಅರಣ್ಯ ಭೂಮಿ ಹಕ್ಕು
ಶಿರಸಿ: 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಜಿಲ್ಲೆಯಲ್ಲಿ ವಿಜೃಂಭಣೆಯಿಂದ ಜರುಗಿದ್ದು, ಜಿಲ್ಲೆಯಲ್ಲಿ ಅರಣ್ಯವಾಸಿಗಳ ಭೂಮಿ ಹಕ್ಕಿಗಾಗಿ ಹೋರಾಟ 31 ವರ್ಷಗಳಾದರೂ, ಅರಣ್ಯ ಭೂಮಿ ಹಕ್ಕಿನ ಸ್ವಾತಂತ್ರ್ಯ ಮರಿಚಿಕೆ ಆಗುತ್ತಿರುವುದು ವಿಷಾದಕರ. ಉತ್ತರ ಕನ್ನಡ ಜಿಲ್ಲೆಯ ಇತಿಹಾಸದಲ್ಲಿ…
Read Moreಕಿಬ್ಬಳ್ಳಿ ಪ್ರೌಢಶಾಲೆಯಲ್ಲಿ ವಲಯಮಟ್ಟದ ಕ್ರೀಡಾಕೂಟ
ಸಿದ್ದಾಪುರ: ಹೆಗ್ಗರಣಿ ವಲಯದ ನಾಲ್ಕು ಪ್ರೌಢಶಾಲೆಗಳ ಕ್ರೀಡಾ ಕೂಟವು ಕಿಬ್ಬಳ್ಳಿಯ ಶ್ರೀ ಮಹಾಗಣಪತಿ ಪ್ರೌಢಶಾಲೆಯಲ್ಲಿ ಅದ್ದೂರಿಯಾಗಿ ಚಾಲನೆಗೊಂಡಿತು. ಕಿಬ್ಬಳ್ಳಿ ಪ್ರೌಢಶಾಲೆಯ ಪ್ರಾಯೋಜಕತ್ವದಲ್ಲಿ ನಡೆದ ಕ್ರೀಡಾಕೂಟಕ್ಕೆ ಕಿಬ್ಬಳ್ಳಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ನಾಗಪತಿ ಎನ್ ಭಟ್ ಮಿಳಗಾರ ಕ್ರೀಡಾ ಧ್ವಜಾರೋಹಣ…
Read Moreಶಿರಸಿಯಲ್ಲಿ ಚಕ್ಕುಲಿ ಸ್ಪರ್ಧೆ, ಚಕ್ಕುಲಿ ಕಂಬಳ ಪ್ರದರ್ಶನ ಮತ್ತು ಮಾರಾಟ : ಜಾಹಿರಾತು
ಗಣೇಶ ಚತುರ್ಥಿ ನಿಮಿತ್ತ ಉತ್ತರ ಕನ್ನಡ ಸಾವಯವ ಒಕ್ಕೂಟದಿಂದ ಪಂಚಖಾದ್ಯ ಕಿಟ್ ಬಿಡುಗಡೆ ಸಮಾರಂಭ, ಚಕ್ಕುಲಿ ಸ್ಪರ್ಧೆ, ಚಕ್ಕುಲಿ ಕಂಬಳ ಪ್ರದರ್ಶನ ಹಾಗೂ ಮಾರಾಟ ಕಾರ್ಯಕ್ರಮ, ಆ.20, ಶನಿವಾರ ಮಧ್ಯಾಹ್ನ 3 ರಿಂದ 7 ರವರೆಗೆ ನಡೆಯಲಿದೆ. ಸ್ವಾತಂತ್ರ್ಯ…
Read Moreಹಾಲು ಉತ್ಪಾದಕರ ಮಹಿಳಾ ಸಂಘದವರಿಗೆ ಅರಿಶಿಣ ಕುಂಕುಮ ಕಾರ್ಯಕ್ರಮ
ಶಿರಸಿ: ಶ್ರಾವಣ ಮಾಸದ ಅಂಗವಾಗಿ ಶಿರಸಿ ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಅಧ್ಯಕ್ಷರು, ಆಡಳಿತ ಮಂಡಳಿಯ ಸದಸ್ಯರು, ಮುಖ್ಯಕಾರ್ಯನಿರ್ವಾಹಕರು, ಹಾಲು ಉತ್ಪಾದಕ ರೈತ ಮಹಿಳೆಯರು ಹಾಗೂ ತಾಲೂಕಿನ ಇತರೇ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ…
Read Moreಹೆಣ್ಣುಮಕ್ಕಳು ಆರ್ಥಿಕ ಸಬಲರಾದರೆ ಕುಟುಂಬ ನಿರ್ವಹಣೆ ಸಾಧ್ಯ; ಸಚಿವ ಹೆಬ್ಬಾರ್
ಮುಂಡಗೋಡ: ಪಟ್ಟಣದ ಬಸ್‌ನಿಲ್ದಾಣದ ಮೇಲ್ಮಹಡಿಯಲ್ಲಿ ನಾಗರಾಜ ಕಟ್ಟಿಮನಿ ಹಾಗೂ ಎಮ್.ವೆಂಕಟೇಶ ಪ್ರಾರಂಭಿಸಿರುವ ಶ್ರೀಲಕ್ಷ್ಮಿ ವೆಂಕಟೇಶ್ವರ ಅಪ್ಪರ್‌ಲೆಸ್ ಗಾರ್ಮೆಂಟ್ ಫ್ಯಾಕ್ಟರಿಯನ್ನು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ನನ್ನ ಕ್ಷೇತ್ರದಲ್ಲಿ ಹೆಣ್ಣು ಮಕ್ಕಳು ಉದ್ಯೋಗವಂತರಾಗಬೇಕು. ಅವರು…
Read Moreಸಾಧಕರಿಗೆ ಸನ್ಮಾನ, ಸ್ಪರ್ಧಾ ವಿಜೇತ ವಿದ್ಯಾರ್ಥಿಗಳಿಗೆ ಪುರಸ್ಕಾರ
ಸಿದ್ದಾಪುರ: ಭಾರತದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ನಿಮಿತ್ತ ತಾಲೂಕಿನ ಶಿರಳಗಿಯ ಸರಕಾರಿ ಪ್ರೌಢಶಾಲೆಯಲ್ಲಿ ಶಿರಳಗಿ ಗ್ರಾಮ ಪಂಚಾಯತ, ಸೇವಾ ಸಹಕಾರಿ ಸಂಘ, ಹಾಲು ಉತ್ಪಾದಕರ ಸಂಘ ಹಾಗೂ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಸಾಧಕರಿಗೆ ಸನ್ಮಾನ, ವಿವಿಧ ಸ್ಪರ್ಧೆಗಳಲ್ಲಿ ವಿಜೇತ…
Read More