ಕಾರವಾರ:ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಗ್ರಾಮ ಪಂಚಾಯತಿಗಳ ಆಸ್ತಿ ತೆರಿಗೆ ನಿಗದಿಪಡಿಸುವ ಉದ್ದೇಶದಿಂದ ತಾಲೂಕಾ ಮಟ್ಟದಲ್ಲಿ ತರಬೇತಿ ನೀಡಲು ಆಯ್ಕೆಯಾದ ತರಬೇತುದಾರರಿಗೆ ಜಿಲ್ಲಾ ಮಟ್ಟದ ತರಬೇತಿದಾರರ ಕಾರ್ಯಗಾರವನ್ನು ಆಯೋಜಿಸಲಾಗಿತ್ತು. ಕಾರ್ಯಾಗಾರದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ…
Read MoreMonth: August 2022
ಏಕರೂಪದ ಮಾಹಿತಿ ಕ್ರೋಢೀಕರಣ ವ್ಯವಸ್ಥೆಗಾಗಿ ‘ಇರಾದ್’ ಆ್ಯಪ್
ಕಾರವಾರ: ರಸ್ತೆ ಅಪಘಾತದಲ್ಲಿ ಪ್ರತಿ ವರ್ಷ ದೇಶದಲ್ಲಿ ಲಕ್ಷಾಂತರ ಜನ ಸಾವಿಗೀಡಾಗುತ್ತಾರೆ. ಅದರ ದುಪ್ಪಟ್ಟು ಜನ ಗಾಯಗೊಂಡು ನೋವು ಅನುಭವಿಸುತ್ತಾರೆ. ಹೀಗಾಗಿ ಈ ರಸ್ತೆ ಅಪಘಾತಗಳನ್ನ ಆದಷ್ಟು ಕಡಿಮೆ ಮಾಡಲು, ಇದರಿಂದ ಉಂಟಾಗುತ್ತಿರುವ ಸಾವು- ನೋವುಗಳನ್ನು ತಡೆಯಲು ದೇಶದಾದ್ಯಂತ…
Read Moreಸದುದ್ದೇಶದೊಂದಿಗೆ ಧ್ವಜ ಮರಳಿ ಪಡೆಯುತ್ತಿರುವ ಪ.ಪಂಚಾಯಿತಿ
ಯಲ್ಲಾಪುರ: ಸ್ವಾತಂತ್ರೋತ್ಸವದ 3 ದಿನಗಳ ಮೊದಲಿನಿಂದ ಮನೆಮನೆಗಳ ಮೇಲೆ ಹಾರಿಸಲು ನೀಡಲಾದ ಸುಮಾರು 4ಸಾವಿರ ಧ್ವಜಗಳನ್ನು ಪಟ್ಟಣ ಪಂಚಾಯಿತಿಯ ಸದಸ್ಯರು ಹಾಗೂ ಸಿಬ್ಬಂದಿ ಸಂಗ್ರಹಣೆ ಮಾಡುತ್ತಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು 75ನೇ ಸ್ವಾತಂತ್ರ‍್ಯೋತ್ಸವದ ಸಂಭ್ರಮಾಚರಣೆಯ ಅಂಗವಾಗಿ 3 ದಿನಗಳ…
Read Moreಪ್ರಜ್ವಲ ಟ್ರಸ್ಟ್’ನಿಂದ ಪ್ರಬಂಧ ಸ್ಪರ್ಧೆ
ಶಿರಸಿ : ಸ್ಥಳೀಯ ಪ್ರಜ್ವಲ ಟ್ರಸ್ಟ್ (ರಿ) ಶಿರಸಿ ಇವರಿಂದ 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ‘ಅಗ್ನಿಪಥ್’ ವಿಷಯವನ್ನು ಮೂಲ ವಸ್ತುವನ್ನಾಗಿಸಿಕೊಂಡು ಇಂದಿನ ಯುವ ಪೀಳಿಗೆಗೆ ಅನುಕೂಲವಾಗುವಂತೆ ದೇಶ ಸೇವೆಯ ನಾನಾ ಮಜಲುಗಳ ಬಗ್ಗೆ ವಿಸ್ತಾರವಾಗಿ ತಿಳುವಳಿಕೆ ನೀಡುವ ನಿಟ್ಟಿನಲ್ಲಿ ಅಭಿಯಾನವನ್ನು ಹಮ್ಮಿಕೊಂಡಿದ್ದು,…
Read Moreಮಕ್ಕಳ ರಕ್ಷಣೆಯ ವಿಚಾರದಲ್ಲಿ ಅಧಿಕಾರಿಗಳ ಪಾತ್ರ ಮಹತ್ವದ್ದು: ಮುಲ್ಲೈ ಮುಗಿಲನ್
ಕಾರವಾರ: ಬಾಲ ಕಾರ್ಮಿಕತೆ, ಮಾನವ ಕಳ್ಳಸಾಗಾಣಿಕೆ, ಮಕ್ಕಳ ದೌರ್ಜನ್ಯ ಸಾಮಾಜಿಕ ಪಿಡುಗಾಗಿದ್ದು, ಅವುಗಳನ್ನು ತೊಡೆದು ಹಾಕುವಲ್ಲಿ ಹಾಗೂ ಮಕ್ಕಳ ರಕ್ಷಣೆಯ ವಿಚಾರದಲ್ಲಿ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಹೇಳಿದರು. ಜಿಲ್ಲಾ ಕಾನೂನು ಸೇವೆಗಳ…
Read Moreಸಂಸದೀಯ ಮಂಡಳಿಯ ನೂತನ ಸದಸ್ಯರಾಗಿ ಬಿ.ಎಸ್.ವೈ ಆಯ್ಕೆ:ಶುಭಕೋರಿದ ಕಾರ್ಯಕರ್ತರು
ಶಿರಸಿ: ಭಾರತೀಯ ಜನತಾ ಪಾರ್ಟಿ ಕರ್ನಾಟಕ ರಾಜ್ಯ ಕಂಡಂತಹ ಅಗ್ರಗಣ್ಯ ನಾಯಕ ಬಿ. ಎಸ.ಯಡಿಯೂರಪ್ಪನವರು ಕೆಲದಿನಗಳ ಹಿಂದೆ ಇಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಅವಕಾಶ ಮಾಡಿಕೊಟ್ಟಾಗ ಅಂಸಂಖ್ಯಾತ ಕಾರ್ಯಕರ್ತರು, ಯಡಿಯೂರಪ್ಪನವರ ಪಕ್ಷನಿಷ್ಠೆ ಮತ್ತು ಕಿರಿಯರಿಗೆ ಮಾರ್ಗದರ್ಶನ ಮಾಡಿಕೊಡುವ ಅವರ…
Read Moreಮನುಷ್ಯ ದೈಹಿಕವಾಗಿ ಸದೃಢನಾದರೆ ಎಲ್ಲ ಕ್ಷೇತ್ರದಲ್ಲಿ ಯಶಸ್ಸು ಸಾಧ್ಯ
ಶಿರಸಿ: ಮನುಷ್ಯ ದೈಹಿಕವಾಗಿ ಸದೃಢನಾದಾಗ ಮಾತ್ರ ಎಲ್ಲಾ ಕ್ಷೇತ್ರದಲ್ಲಿ ಗೆಲುವು ಪಡೆಯಲು ಸಾಧ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಹೇಳಿದರು. ಅವರು ಜಿಲ್ಲಾ ಮಾರಿಕಾಂಬ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಪ್ರಸಕ್ತ ಸಾಲಿನ ದಾಸನಕೊಪ್ಪ.ಬಿಸಲಕೊಪ್ಪ.ದಮನಬೈಲ್ ಕ್ಲಸ್ಟರಗಳ ಪ್ರಾಥಮಿಕ ಶಾಲಾ ಮಕ್ಕಳ ವಲಯ ಮಟ್ಟದ…
Read Moreಭಿಕ್ಕು ಗುಡಿಗಾರ ಕಲಾ ಕೇಂದ್ರದಿಂದ ಕೃಷ್ಣಮಠಕ್ಕೆ ರಥ ಸಮರ್ಪಣೆ
ಯಲ್ಲಾಪುರ: ಪಟ್ಟಣದ ಭಿಕ್ಕು ಗುಡಿಗಾರ ಕಲಾ ಕೇಂದ್ರದಲ್ಲಿ ಹುಬ್ಬಳ್ಳಿಯ ಕೃಷ್ಣ ಮಠಕ್ಕಾಗಿ 15 ಅಡಿ ಎತ್ತರದ ರಥವನ್ನು ನಿರ್ಮಿಸಲಾಗಿದ್ದು, ಗಮನ ಸೆಳೆದಿದೆ. ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿರುವ ದಕ್ಷಿಣ ಕನ್ನಡ ದ್ರಾವಿಡ ಸಮಾಜದವರ ಕೃಷ್ಣ ಮಠಕ್ಕಾಗಿ ಈ ರಥವನ್ನು…
Read Moreಭಗವಂತನ ಕೃಪೆ, ತಂದೆ-ತಾಯಿ-ಗುರುಗಳ ಆಶೀರ್ವಾದದಿಂದ ಸಾಧನೆ ಸಾಧ್ಯ: ಮೇವುಂಡಿ
ಯಲ್ಲಾಪುರ: ಭಗವಂತನ ಕೃಪೆ, ತಂದೆ-ತಾಯಿ-ಗುರುಗಳ ಆಶೀರ್ವಾದ ಇದ್ದರೆ ಮಾತ್ರ ಸಾಧನೆ ಮಾಡಲು ಎಂದು ಪ್ರಸಿದ್ಧ ಗಾಯಕ ಜಯತೀರ್ಥ ಮೇವುಂಡಿ ಹೇಳಿದರು. ಅವರು ತಾಲೂಕಿನ ತಟಗಾರಿನ ಸ್ವರಮಾಧುರಿ ಸಂಗೀತ ವಿದ್ಯಾಲಯದ ಸಭಾಭವನದಲ್ಲಿ ಗುರು ಪೂರ್ಣಿಮೆ ನಿಮಿತ್ತ ಹಮ್ಮಿಕೊಂಡ ಗುರು ಪೂಜೆ…
Read Moreಭಾರಿ ಗಾಳಿ ಮಳೆ: ಧರೆಗುರುಳಿದ ಮರ
ಯಲ್ಲಾಪುರ: ತಾಲೂಕಿನಲ್ಲಿ ಜೋರಾದ ಗಾಳಿ-ಮಳೆಯ ಪರಿಣಾಮ ತೇಲಂಗಾರದಿಂದ ಬಳಗಾರಕ್ಕೆ ಹೋಗುವ ರಸ್ತೆಯಲ್ಲಿ ದೊಡ್ಡ ಮರಬಿದ್ದು ಸಂಚಾರಕ್ಕೆ ತೊಂದರೆಯಾಯಿತು. ಸ್ಥಳೀಯರು ಮರ ತೆರವುಗೊಳಿಸಿದರು.
Read More