Slide
Slide
Slide
previous arrow
next arrow

75ನೇ ಸ್ವಾತಂತ್ರೋತ್ಸವ; ಸಾಧಕರಿಗೆ ಸನ್ಮಾನ

ಶಿರಸಿ: ಉತ್ತರ ಕನ್ನಡ ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಕಾರ್ಯಾಲಯದಲ್ಲಿ 75 ನೇ ಸ್ವಾತಂತ್ರೋತ್ಸವದ ಅಂಗವಾಗಿ ಧ್ವಜಾರೋಹಣ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಅಗಸ್ಟ 15 ಸೋಮವಾರ ಮುಂಜಾನೆ 8 ಗಂಟೆಗೆ ಸಂಘದ ಕಾರ್ಯಾಲಯದಲ್ಲಿ ಸಂಘಟಿಸಲಾಗಿದೆ…

Read More

ಲಯನ್ಸ್ ಕ್ಲಬ್’ನಿಂದ ಬಕ್ಕಳ ಶಾಲೆಯಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆ

ಶಿರಸಿ: ಲಯನ್ಸ್ ಕ್ಲಬ್ ವತಿಯಿಂದ ತಾಲೂಕಿನ ಬಕ್ಕಳದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆ.12 ರಂದು ಸ್ವಾತಂತ್ರೋತ್ಸವದ ಅಮೃತ ಮಹೋತ್ಸವವನ್ನು ಅನೇಕ ಚಟುವಟಿಕೆಗಳ ಮೂಲಕ ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಮೊದಲೇ ಆಯೋಜಿಸಿದ್ದ ‘ಆಝಾದಿ ಕಾ ಅಮೃತ ಮಹೋತ್ಸವ್’ ವಿಷಯದ…

Read More

ಕಾಗೇರಿಯಲ್ಲಿ ಜನ ಗಣ ಮನ

ಶಿರಸಿ: ಹರ್ ಘರ್ ತಿರಂಗದ ಅಭಿಯಾನದ ಭಾಗವಾಗಿ ತಾಯಿ ಊರಿನಲ್ಲಿ ಧ್ವಜ ವಂದನೆ ಮಾಡಿದರೆ ಮಗ ಸ್ಪೀಕರ್ ವಿಶ್ವೇಶ್ವರ ಹೆಗಡೆ ಅವರು ಬೆಂಗಳೂರಿನ‌ ಮನೆ ಹಾಗೂ ವಿಧಾನಸೌಧದಲ್ಲಿ ಧ್ವಜ ವಂದನೆ‌ ಮಾಡಿದರು.   ಸ್ವಗೃಹ ಶಿರಸಿಯ ಕಾಗೇರಿ ಊರಿನಲ್ಲಿ ಇರುವ…

Read More

ಕದಂಬ ಮಾರ್ಕೆಟಿಂಗ್- ಗೋಟಡಿಕೆ ಟೆಂಡರ್: ಜಾಹಿರಾತು

ಕದಂಬ ಮಾರ್ಕೆಟಿಂಗ್ ಶಿರಸಿಗೋಟಡಿಕೆ ಟೆಂಡರ್ ದಿನಾಂಕ 16-08-2022 ರಿಂದ ಪ್ರತಿ ಮಂಗಳವಾರ ಹಾಗೂ ಶುಕ್ರವಾರ ಗೋಟಡಿಕೆ ಟೆಂಡರ್ ನಡೆಯಲಿದ್ದು, ಮಳೆಗಾಲದಲ್ಲಿ ಬಿದ್ದ ಹಣ್ಣಡಿಕೆ, ಗೋಟು, ಕೊಳೆ ಅಡಿಕೆಗಳನ್ನು ರೈತರು ಟೆಂಡರ್ ಗೆ ತರಬಹುದಾಗಿದೆ. ಸ್ಥಳ: ಕದಂಬ ಮಾರ್ಕೆಟಿಂಗ್ ಆವರಣ…

Read More

ವೈದ್ಯಕೀಯ ಪ್ರತಿನಿಧಿಗಳ ಸಂಘದಿಂದ ವಿಭಿನ್ನ ರೀತಿಯಲ್ಲಿ ಅಮೃತ ಮಹೋತ್ಸವ ಆಚರಣೆ

ಶಿರಸಿ: ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ವೈದ್ಯಕೀಯ ಪ್ರತಿನಿಧಿಗಳ ಸಂಘವು ಆ.13,ಶನಿವಾರದಂದು ಸ್ವಾತಂತ್ರ‍್ಯದ ಅಮೃತ ಮಹೋತ್ಸವವನ್ನು ಅಬ್ರಿಮನೆಯ ಹತ್ತಿರ ಇರುವ “ಸುಯೋಗ ಧಾಮ” ಆಶ್ರಯಕ್ಕೆ ಅತ್ಯಾವಶ್ಯಕವಾಗಿ ಬೇಕಾಗಿದ್ದ ಖುರ್ಚಿಗಳನ್ನು ನೀಡುವುದರ ಮೂಲಕ ವಿಶಿಷ್ಟ ರೀತಿಯಲ್ಲಿ ಆಚರಿಸಿತು.ಸಂಘದ ಅಧ್ಯಕ್ಷರಾದ ಸಂತೋಷ್…

Read More

ಅಪರೂಪದ ವ್ಯಕ್ತಿತ್ವ ಹೊಂದಿದ್ದ ಎಲ್. ಟಿ. ಶರ್ಮ ಪ್ರಾತಃ ಸ್ಮರಣೀಯ:ಕೇಶವ ಕೊರ್ಸೆ

ಶಿರಸಿ: ಎಂಎಂ ಕಲಾ ಮತ್ತು ವಿಜ್ಞಾನ ಕಾಲೇಜನ್ನು ಸ್ಥಾಪನೆ ಮಾಡುವಾಗ ಸಂಸ್ಥಾಪಕರು ಇಟ್ಟ ಕನಸನ್ನು ನನಸು ಮಾಡಿದ ಕೀರ್ತಿ ದಿ.ಪ್ರೊ. ಎಲ್. ಟಿ. ಶರ್ಮ ಅವರಿಗೆ ಸಲ್ಲಬೇಕು. ಶರ್ಮಾ  ಅಪರೂಪದ ವ್ಯಕ್ತಿತ್ವವನ್ನು ಹೊಂದಿದ್ದರು. ಶೈಕ್ಷಣಿಕ ಪ್ರಬುದ್ಧತೆ, ಚಾಕಚಕ್ಯತೆ, ಚಿಂತನಾ…

Read More

ಹರ್ ಘರ್ ತಿರಂಗಾ ಸಂಭ್ರಮ:ಬಾಲ್ಯದ ನೆನಪು ಬಿಚ್ಚಿಟ್ಟ 80ರ ಮಾತೆ

ಕುಮಟಾ: ಭಾರತ ಸ್ವಾತಂತ್ರ್ಯ ಪಡೆದ ಅಮೃತ ಮಹೋತ್ಸವದ ಸಂಭ್ರಮದಲ್ಲಿ ಇದ್ದಾಗ ಕುಮಟಾ ನಗರದ ಹೆರವಟ್ಟದ 80 ವರ್ಷದ ಮಾತೆಯೋರ್ವರು ಭಾರತದ ತ್ರಿವರ್ಣ ಧ್ವಜವನ್ನು ಹಿಡಿದು ಸಂಭ್ರಮಿಸಿದರು. ಪಾರ್ವತಿ ಭಾಸ್ಕರ ಹೆಗಡೆ (80) ಅವರು ಭಾರತ ಸ್ವಾತಂತ್ರ್ಯ ಸಂಭ್ರಮವನ್ನು ಆಚರಿಸುವ…

Read More

ಅಂಬೇಡ್ಕರ್ ವಸತಿ ಯೋಜನೆ ಫಲಾನುಭವಿಗಳಿಗೆ ಕಾರ್ಯಾದೇಶ ವಿತರಿಸಿದ ಶಾಸಕ

ಹೊನ್ನಾವರ: ತಾಲೂಕಿನ ಕರ್ಕಿ ಗ್ರಾ.ಪಂ. ಸಭಾಭವನದಲ್ಲಿ ಕರ್ಕಿ, ಹಳದಿಪುರ, ನವೀಲಗೋಣ ಗ್ರಾಮ ಪಂಚಾಯತಿ ವ್ಯಾಪ್ತಿಯ 2021-22ನೇ ಸಾಲಿನ ಬಸವ ವಸತಿ ಯೋಜನೆ ಹಾಗೂ ಅಂಬೇಡ್ಕರ್ ವಸತಿ ಯೋಜನೆ ಅಡಿಯಲ್ಲಿ ಮಂಜೂರಾದ 91 ಫಲಾನುಭವಿಗಳಿಗೆ ಶಾಸಕ ದಿನಕರ ಶೆಟ್ಟಿ ಕಾರ್ಯಾದೇಶ…

Read More

ಶ್ರೀಕೃಷ್ಣ ಜನ್ಮಾಷ್ಟಮಿ:ಮಕ್ಕಳ ಕೃಷ್ಣ ವೇಷ ಸ್ಪರ್ಧೆಗೆ ಆಹ್ವಾನ

ಯಲ್ಲಾಪುರ: ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಇ-ಯಲ್ಲಾಪುರ ಡಿಜಿಟಲ್ ಮಾಧ್ಯಮದ ವತಿಯಿಂದ ರಂಗ ಸಹ್ಯಾದ್ರಿ ಹಾಗೂ  ಗೌತಮ್ ಜ್ಯುವೆಲರ್ಸ ಯಲ್ಲಾಪುರ ಇವರ ಸಹಯೋಗದಲ್ಲಿ ಉತ್ತರ ಕನ್ನಡ ಜಿಲ್ಲಾ ಮಟ್ಟದ ಮುದ್ದು ಕೃಷ್ಣ ವೇಷದ ಫೋಟೋ ಸ್ಪರ್ಧೆ-2022 ನ್ನು ಆಯೋಜಿಸಲಾಗಿದೆ. ಉತ್ತರ…

Read More

ಸಂಸ್ಕಾರಯುತ ಶಿಕ್ಷಣದಿಂದ ವಿದ್ಯಾರ್ಥಿಗಳ ಭವಿಷ್ಯ ಸುಸಂಸ್ಕೃತ: ಉಪೇಂದ್ರ ಪೈ

ಶಿರಸಿ :ಪಠ್ಯ ಪುಸ್ತಕ ಶಿಕ್ಷಣದ ಜತೆಗೆ ಸಂಸ್ಕಾರಯುತ ಶಿಕ್ಷಣವನ್ನು ನೀಡುವುದರಿಂದ ಸುಸಂಸ್ಕೃತ ಬದುಕನ್ನು ಭವಿಷ್ಯದಲ್ಲಿ ವಿದ್ಯಾರ್ಥಿಗಳು ರೂಪಿಸಿಕೊಳ್ಳಲು ಸಾಧ್ಯವಾಗಲಿದೆ ಎಂದು ಉಪೇಂದ್ರ ಪೈ ಸೇವಾ ಟ್ರಸ್ಟ್ ಅಧ್ಯಕ್ಷ ಉಪೇಂದ್ರ ಪೈ ಹೇಳಿದರು ಅವರು ನಗರದ ಪ್ರೊಗ್ರೆಸ್ಸಿವ್ ಪ್ರೌಢ ಶಾಲೆಯ…

Read More
Back to top