ಭಟ್ಕಳ: ಸಿಟಿ ಮ್ಯಾನೇಜರ್ ಅಸೋಸಿಯೇಷನ್ಸ್ ಕರ್ನಾಟಕ ಹಾಗೂ ಪೌರಾಡಳಿತ ನಿರ್ದೇಶನಾಲಯದ ಸಹಯೋಗದೊಂದಿಗೆ 2020-2021ನೇ ಸಾಲಿನಲ್ಲಿ ಉತ್ತಮ ಪದ್ಧತಿಗಳ ದಾಖಲೀಕರಣದಲ್ಲಿ ಉತ್ತರಕನ್ನಡ ಜಿಲ್ಲೆಗೆ ಇಲ್ಲಿನ ಜಾಲಿ ಪಟ್ಟಣ ಪಂಚಾಯತಿ ಪ್ರಥಮ ಸ್ಥಾನ ಪಡೆದಿದೆ. ಘನತ್ಯಾಜ್ಯ ವಸ್ತು ವಿಲೇವಾರಿಯಲ್ಲಿ ಬರುವ ಬಟ್ಟೆಗಳನ್ನು…
Read MoreMonth: August 2022
ಸಂಗೊಳ್ಳಿ ರಾಯಣ್ಣನ ನೂತನ ಮೂರ್ತಿ ಮೆರವಣಿಗೆ
ಮುಂಡಗೋಡ: ತಾಲೂಕಿನ ಸನವಳ್ಳಿ ಗ್ರಾಮದಲ್ಲಿ ಪ್ರತಿಷ್ಠಾಪನೆಗೊಳ್ಳುತ್ತಿರುವ ಸವದತ್ತಿಯಿಂದ ತಂದ ಸಂಗೊಳ್ಳಿ ರಾಯಣ್ಣನ ನೂತನ ಮೂರ್ತಿಯನ್ನು ತಾಲೂಕು ಕುರುಬ ಸಮಾಜದವರು ಮತ್ತು ಸಾರ್ವಜನಿಕರು ಪಟ್ಟಣದ ಮಾರಿಕಾಂಬಾ ದೇವಸ್ಥಾನದಲ್ಲಿ ಗುರುವಾರ ಪೂಜೆ ಸಲ್ಲಿಸಿದರು. ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಎಲ್.ಟಿ.ಪಾಟೀಲ ರಾಯಣ್ಣನ…
Read Moreದೇಶ ಪ್ರೇಮವೆಂದರೆ ನಮ್ಮ ಮೌಲ್ಯಗಳ, ಸದ್ಭಾವನೆಯ ರಕ್ಷಣೆ: ಬ್ರಹ್ಮಾಕುಮಾರಿ ವೀಣಾಜಿ
ಶಿರಸಿ :ನಗರದ ಸದ್ಭಾವನಾ ಸಭಾಭವನದಲ್ಲಿ ಜೋರಾಗಿ ಸುರಿಯುತ್ತಿರುವ ಮಳೆಯ ಮಧ್ಯದಲ್ಲಿಯೂ ಉತ್ಸವ, ಸಂಭ್ರಮ. ರಕ್ಷಾ ಬಂಧನ ಸಪ್ತಾಹದ ಉದ್ಘಾಟನೆ, ಮನ ಮನದಲ್ಲಿ,ಮನೆ ಮನೆಯಲ್ಲಿ ತಿರಂಗಾ ಎನ್ನುವ ಉದ್ಘೋಷಣೆ, ಅಂತರಾಷ್ಟ್ರೀಯ ಯುವ ದಿನ, ಶಿರಸಿಯ 25 ಕ್ಕೂ ಅಧಿಕ ಸಂಘಟನೆಗಳ…
Read Moreಸ್ವಾತಂತ್ರ್ಯ ಅಮೃತ ಮಹೋತ್ಸವ: ಶಾಲಾ ಮಕ್ಕಳಿಂದ ಜಾಥಾ
ಶಿರಸಿ: ತಾಲೂಕಿನ ಸಂತೋಳ್ಳಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಂದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಗ್ರಾಮದಲ್ಲಿ ಜಾಥಾ ನಡೆಸಲಾಯಿತು.
Read Moreಚಿತ್ತಾಕುಲದಲ್ಲಿ ಸಂತೆ ಶನಿವಾರವೇ ನಡೆಸಲು ಸೂಚನೆ
ಕಾರವಾರ: ದೇಶಾದ್ಯಂತ ಭಾರತ ಸ್ವಾತಂತ್ರ‍್ಯದ 75ರ ಸಂಭ್ರಮದ ಅಂಗವಾಗಿ ಆ.15ರಂದು ಸ್ವಾತಂತ್ರೋತ್ಸವವನ್ನು ಅದ್ದೂರಿಯಾಗಿ ಹಾಗೂ ವಿಶೇಷವಾಗಿ ಆಚರಣೆ ಮಾಡಲಾಗುತ್ತಿದೆ. ಆದ್ದರಿಂದ ಚಿತ್ತಾಕುಲ ಭಾಗದಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಭಾನುವಾರದಂದು ನಡೆಯುವ ಸಂತೆಯನ್ನು ಒಂದು ದಿನ ಮುಂಚಿತವಾಗಿ, ಅಂದರೆ ಶನಿವಾರ,…
Read Moreಎಸಿಬಿ ರದ್ದು, ಕೇಸುಗಳೆಲ್ಲ ಲೋಕಾಯುಕ್ತಕ್ಕೆ:ಹೈಕೋರ್ಟ್ ಆದೇಶ
ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ರಚನೆ ಸರ್ಕಾರದ ಆದೇಶ ರದ್ದುಪಡಿಸಿರುವ ಹೈಕೋರ್ಟ್, ಎಸಿಬಿಯನ್ನು ಲೋಕಾಯುಕ್ತ ವ್ಯಾಪ್ತಿಗೆ ನೀಡಿ ಮಹತ್ವದ ಆದೇಶ ಹೊರಡಿಸಿದೆ. ಎಸಿಬಿ ರಚನೆ ಆದೇಶಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾ.ಬಿ.ವೀರಪ್ಪ, ನ್ಯಾ.ಕೆ.ಎಸ್.ಹೇಮಲೇಖಾ ಅವರಿದ್ದ ಪೀಠ,…
Read Moreಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ್ಣ ವಿಧಿವಶ
ಬೆಂಗಳೂರು: ಕನ್ನಡ ಸಿನೆಮಾಕ್ಕೆ ಮೊದಲ ರಾಷ್ಟ್ರಪ್ರಶಸ್ತಿ ತಂದುಕೊಟ್ಟ ಖ್ಯಾತ ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ್ಣ (83) ಗುರುವಾರ ರಾತ್ರಿ ನಿಧನರಾಗಿದ್ದಾರೆ.ಅವರನ್ನು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆಗೆ ಸ್ಪಂದಿಸದೆ ನಿಧನರಾಗಿದ್ದಾರೆ ಎಂದು ಹೇಳಲಾಗಿದೆ.…
Read Moreಬೆಂಕಿಗಾಹುತಿಯಾದ ಬೇಕರಿ:5 ಲಕ್ಷಕ್ಕೂ ಅಧಿಕ ಹಾನಿ
ಶಿರಸಿ: ತಾಲೂಕಿನ ಕೋರ್ಲಕಟ್ಟಾದಲ್ಲಿನ ಬೇಕರಿಯೊಂದಕ್ಕೆ ಬೆಂಕಿ ತಗುಲಿ ಹಾನಿಯಾದ ಘಟನೆ ಶುಕ್ರವಾರ ಬೆಳಗಿನ ಜಾವ ನಡೆದಿದೆ. ಮಹಾಂತೇಶ್ ನಾಯ್ಕ್ ಮಾಳಂಜಿ ಎಂಬುವವರಿಗೆ ಸೇರಿದ ಬೇಕರಿ ಇದಾಗಿದ್ದು ಶಾರ್ಟ್ ಸರ್ಕ್ಯೂಟ್’ನಿಂದ ಬೆಂಕಿ ಅನಾಹುತ ಸಂಭವಿಸಿರಬಹುದೆಂದು ಅಂದಾಜಿಸಲಾಗಿದೆ. ಬೇಕರಿ ಒಳಗಿದ್ದ ಸಿಲಿಂಡರ್…
Read Moreಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಮನೆ
ದಾಂಡೇಲಿ : ನಗರದ ಲಕ್ಷ್ಮಿಗುಡಿ ಕಾಲೋನಿಯಲ್ಲಿ ಆಕಸ್ಮಿಕ ಬೆಂಕಿ ತಗುಲಿ ಮನೆ ಹೊತ್ತಿ ಉರಿದ ಘಟನೆ ನಡೆದಿದೆ. ಶಾಹಿನ ಖಾನ್ ಎಂಬುವವರಿಗೆ ಸೇರಿದ ಮನೆಯಾಗಿದ್ದು ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದಿದೆ ಎನ್ನಲಾಗಿದೆ. ಒಂದು ಮನೆಗೆ ಅಂಟಿದ ಬೆಂಕಿ…
Read Moreರಾಷ್ಟ್ರಧ್ವಜಕ್ಕೆ ಅಪಮಾನವಾಗದಂತೆ ಎಚ್ಚರಿಕೆ ವಹಿಸಲು ಶಾಸಕಿ ಕರೆ
ಕಾರವಾರ: 75ನೇ ಸ್ವಾತಂತ್ರ‍್ಯೊತ್ಸವದ ಅಂಗವಾಗಿ ದೇಶದಾದ್ಯಂತ ಅಗಸ್ಟ್ 13ರಿಂದ 15ರವರೆಗೆ ದೇಶಾಭಿಮಾನದಿಂದ ಆಚರಿಸಲಾಗುತ್ತಿರುವ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆದೇಶದಂತೆ ‘ಹರ್ ಘರ್ ತಿರಂಗಾ’ ಅಭಿಯಾನದಡಿ ಗ್ರಾಮೀಣ ಹಾಗೂ ನಗರ ಪ್ರದೇಶದ ಪ್ರತಿ ಮನೆಗಳ…
Read More